alex Certify Latest News | Kannada Dunia | Kannada News | Karnataka News | India News - Part 2737
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಚ್ಚಿನ ಬಸವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ ಆಯೋಜಿಸಿದ ಗ್ರಾಮಸ್ಥರು

ಯಾವುದೇ ಸಿನಿಮಾ ನಟನಿಗೂ ಕಡಿಮೆ ಇಲ್ಲದ ಅಭಿಮಾನಿಗಳನ್ನು ಹೊಂದಿರುವ ಈ ಬಸವನ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯ ಕೇರಿಮಟ್ಟಿಹಳ್ಳಿಯ 6-ವರ್ಷದ ಬಸವ ಗ್ರಾಮಸ್ಥರ ಮೆಚ್ಚಿನ ಮಗನಾಗಿದ್ದಾನೆ. Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

ಬಸ್ಕಿ ಹೊಡಿಸಿ ’ವಿಕಲಾಂಗ’ ಳಾಗುವಂತೆ ಮಾಡಿದ ಶಿಕ್ಷಕಿ, ಶಾಲೆಗೆ ಬಿತ್ತು 13 ಲಕ್ಷ ರೂ. ದಂಡ

ಮಕ್ಕಳು ಎಂದ ಮೇಲೆ ಏನಾದರೊಂದು ಹೊಸ ತರಹದ ತಲೆಹರಟೆಗಳನ್ನು ಮಾಡುತ್ತಲೇ ಇರುತ್ತಾರೆ. ದೊಡ್ಡವರು ಹೇಳಿದ ಮಾತು ಕೇಳಲ್ಲ. ಅವರ ಮನಬಂದಂತೆ ವರ್ತಿಸುತ್ತಾರೆ. ಶಾಲೆಯಲ್ಲೂ ಕೂಡ ಟೀಚರ್‌ಗಳು ಹೇಳಿದ್ದನ್ನು 100% Read more…

ಸ್ನೇಹಿತರೊಂದಿಗೆ ಸೇರಿ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಹೊಡೆದು ಕೊಂದ ಕಿಡಿಗೇಡಿ

ಜೈಪುರ: ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯಲ್ಲಿ 29 ವರ್ಷದ ದಲಿತ ವ್ಯಕ್ತಿಯೊಬ್ಬನನ್ನು ಪ್ರೇಮ ಪ್ರಕರಣದಲ್ಲಿ ಹೊಡೆದು ಕೊಲೆ ಮಾಡಲಾಗಿದೆ. ಆ ವ್ಯಕ್ತಿ ಒಬ್ಬ ಆರೋಪಿಯ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ಎಂದು Read more…

BIG NEWS: ಪೊಲೀಸರಿಂದಲೇ ಗಾಂಜಾ ಮಾರಾಟ ದಂಧೆ; ಇನ್ಸ್ ಪೆಕ್ಟರ್ ಸೇರಿ 7 ಸಿಬ್ಬಂದಿಗಳು ಸಸ್ಪೆಂಡ್

ಹುಬ್ಬಳ್ಳಿ: ಡ್ರಗ್ಸ್ ನಂತಹ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಚ್ಚರಿ ಎನಿಸಿದರೂ Read more…

SHOCKING: ಸತತ 6 ನೇ ದಿನವೂ ಇಂಧನ ದರ ಹೆಚ್ಚಳ; ಹೊಸ ದಾಖಲೆಯ ಗರಿಷ್ಟ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಸತತ 6 ನೇ ದಿನವೂ ಇಂಧನ ಬೆಲೆ ಹೆಚ್ಚಳವಾಗಿದೆ. ಮುಂಬೈನಲ್ಲಿ ಪೆಟ್ರೋಲ್ 110 ರೂ. ಗಡಿ ದಾಟಿದೆ. ಸರ್ಕಾರಿ ಸ್ವಾಮ್ಯದ ಇಂಧನ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

ದೇಹದ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಹೀಗೆ ಮಾಡಿ

ಮೂತ್ರಪಿಂಡದಲ್ಲಿ ಯೂರಿಕ್ ಆ್ಯಸಿಡ್ ಉತ್ಪತ್ತಿಯಾಗುತ್ತದೆ. ಯೂರಿಕ್ ಆ್ಯಸಿಡ್ ಸಮತೋಲನದಲ್ಲಿ ಇರದೇ ಇದ್ದಾಗ  ಮಧುಮೇಹ ಹಾಗೂ ಅಧಿಕ ತೂಕದಂತಹ ತೊಂದರೆಗಳು ಶುರುವಾಗುತ್ತವೆ. ಅಧಿಕ ಮದ್ಯಪಾನ ಅಥವಾ ಜಂಕ್ ಫುಡ್ ಮತ್ತು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 23,624 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 18,166 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, Read more…

ಪಿಜಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ, ಸಿಹಿ ಸುದ್ದಿ ನೀಡಿದ ಸಚಿವ ಈಶ್ವರಪ್ಪ

ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ. Read more…

ದಿನಗೂಲಿ ನೌಕರರಿಗೆ 10 ಸಾವಿರ ರೂ., ಸಂಕಷ್ಟಕ್ಕೊಳಗಾದ ಮೃಗಾಲಯ ಸಿಬ್ಬಂದಿಗೆ ಸುಧಾಮೂರ್ತಿ ನೆರವು

ಮೈಸೂರು: ಸಮಾಜಮುಖಿ ಕಾರ್ಯಗಳ ಮೂಲಕ ಕಷ್ಟದಲ್ಲಿರುವವರಿಗೆ ನೆರವಾಗುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ದಿನಗೂಲಿ ನೌಕರರಿಗೆ ತಲಾ 10,000 ರೂ. ನೀಡಿದ್ದಾರೆ. ಕೋವಿಡ್ Read more…

ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಹಬ್ಬಕ್ಕೂ ಮುನ್ನ ಭರ್ಜರಿ ʼಬಂಪರ್‌ʼ ಕೊಡುಗೆ

ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್‌ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. Read more…

BIG NEWS: ಶತಕೋಟಿ ಡಾಲರ್ ಸಂಪತ್ತು ಹೊಂದಿದ ಕುಬೇರರ ಸಾಲಿಗೆ ಸೇರಿದ ಅಂಬಾನಿ ಈಗ ವಿಶ್ವದ 11 ನೇ ಶ್ರೀಮಂತ

ನವದೆಹಲಿ: 4 ವರ್ಷಗಳಿಂದ ಏಷ್ಯಾದ ನಂಬರ್ ಒನ್ ಮತ್ತು 14 ವರ್ಷಗಳಿಂದ ಭಾರತದ ನಂಬರ್ ಒನ್ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ Read more…

‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’

ಮೈಸೂರು: ಬಿಜೆಪಿ ಸರ್ಕಾರದವರಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಆಸಕ್ತಿ ಇಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನವೆಂಬರ್ ನಲ್ಲಿ ಜಿಪಂ, ತಾಪಂ Read more…

ಖಾದ್ಯ ಟ್ರೈ ಮಾಡಲು ಹೋದಾಗ ಆಯ್ತು ಎಡವಟ್ಟು….!

ಅಂತರ್ಜಾಲವು ಸಾವಿರಾರು ಭಕ್ಷ್ಯಗಳು ಹಾಗೂ ಪಾಕವಿಧಾನಗಳ ಉಗ್ರಾಣವಾಗಿದೆ. ಹಲವಾರು ಮಂದಿ ಪುಸ್ತಕ ಅಥವಾ ಯೂಟ್ಯೂಬ್ ನೋಡುತ್ತಾ ಅಡುಗೆ ಮಾಡುತ್ತಾರೆ. ಆದರೆ, ಅಷ್ಟೇ ಪರ್ಫೆಕ್ಟ್ ಆಗಿ ಖಾದ್ಯ ತಯಾರಾಗುತ್ತೆ ಅಂತಾ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ನ 2000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದಲ್ಲೇ ಅತಿದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ 2,056 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಸಾಮಾನ್ಯ ವರ್ಗಕ್ಕೆ 810, ಆರ್ಥಿಕವಾಗಿ Read more…

ಕಲಬುರಗಿ: ಬೆಳ್ಳಂಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲಚೆರಾ, ಗಡಿಕೇಶ್ವರ, ರಾಜಾಪುರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 Read more…

ಖಾಲಿ ಹೊಟ್ಟೆಯಲ್ಲಿ ʼಚಹಾʼ ಕುಡಿಯುವ ಮುನ್ನ ನಿಮಗಿದು ತಿಳಿದಿರಲಿ

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಕಾಫಿ, ಚಹಾ ಸೇವಿಸುವುದು ಕೆಲವರ ಖಯಾಲಿ. ಇದರಿಂದ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮುಂಜಾನೆ ಎದ್ದಾಕ್ಷಣ ಟೀ ಕುಡಿದರೆ ಹೊಟ್ಟೆಯಲ್ಲಿರುವ ರಾಸಾಯನಿಕ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಕಾಲುವೆಗೆ ಬಿದ್ದು ಇಬ್ಬರು ಮಕ್ಕಳ ಸಾವು

ಬೆಳಗಾವಿ: ಆಟವಾಡಲು ಕಾಲುವೆಗೆ ಇಳಿದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತಿಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಳಗಾವಿ ಜಿಲ್ಲೆ ಕೋಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪದ ಕರಿಮಸೂತಿ ಕಾಲುವೆ ಬಳಿ ಆಟವಾಡಲು Read more…

ಬಟ್ಟೆ ಒಗೆಯುತ್ತಿರುವ ಚಿಂಪಾಂಜಿ ವಿಡಿಯೋ ವೈರಲ್….!

ಮಂಗನಿಂದ ಮಾನವ ಎಂದು ವಿಜ್ಞಾನ ಸಾಬೀತುಪಡಿಸಿದ್ದರೂ, ಕೆಲವೊಮ್ಮೆ ನಮ್ಮ ಎದುರೇ ಮಂಗಗಳು ಮಾಡುವ ವಿವಿಧ ಕೆಲಸಗಳು ವಿಜ್ಞಾನದ ಸಿದ್ಧಾಂತವನ್ನು ನೆನಪು ಮಾಡಿಕೊಡುವಂತಿರುತ್ತದೆ. ಮಂಗಗಳು ಪರಸ್ಪರರ ತಲೆಯ ಮೇಲಿನ ಹೇನು Read more…

ಪ್ರೌಢಶಾಲೆಗಳಲ್ಲಿ 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ, ಗೌರವಧನ 2 ಸಾವಿರ ರೂ. ಕಡಿತ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ Read more…

ನವರಾತ್ರಿಯಂದು ಚಮತ್ಕಾರ ಮಾಡುತ್ತೆ ಈ ʼಹೂʼ

ನವರಾತ್ರಿ ಹಬ್ಬ. ಸಮೀಪಿಸುತ್ತಿದೆ.  ಸುಖ-ಸಂಪತ್ತಿಗಾಗಿ ಭಕ್ತರು ತಾಯಿ ದುರ್ಗೆಯ ಆರಾಧನೆಯಲ್ಲಿ ನಿರತರಾಗಿದ್ದಾರೆ. ತಂತ್ರ ಶಾಸ್ತ್ರಗಳ ಪ್ರಕಾರ ನವರಾತ್ರಿಯಂದು ಮನೆಗೆ ತರುವ ಕೆಲವೊಂದು ವಸ್ತುಗಳು ಶುಭಕರವಾಗಿದ್ದು, ಮನೆಯಲ್ಲಿ ಸದಾ ಶ್ರೀಮಂತಿಕೆ, Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

ಹದಿಹರೆಯದಲ್ಲಿ ಕಾಡುವ ʼಮೊಡವೆʼಗೆ ಇಲ್ಲಿದೆ ಮದ್ದು

ಚರ್ಮದ ತ್ವಚೆ, ಮುಖದ ಕಾಂತಿಯನ್ನು ಕಾಪಾಡಲು ಮೊಡವೆಯಿಂದ ರಕ್ಷಿಸಲು ಆಯಾ ಕಾಲ, ಹವಾಮಾನಕ್ಕೆ ಸರಿಯಾದುದನ್ನೇ ಬಳಸಬೇಕಾಗುತ್ತದೆ. ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ವಸ್ತುಗಳನ್ನು ಬಳಕೆ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್(72) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಸತ್ಯಜಿತ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ Read more…

ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರ Read more…

ಒಡೆದ ತುಟಿ ರಕ್ಷಣೆಗೆ ಮನೆಯಲ್ಲೇ ಮಾಡಿ ʼಲಿಪ್ ಬಾಮ್ʼ

ಮುಖದಲ್ಲಿ ಮಂದಹಾಸವಿದ್ದರೆ ಯಾವುದೇ ಮೇಕಪ್ ಬೇಡ ಅನ್ನೋದನ್ನ ಕೇಳಿದ್ದೀವಿ. ಮಂದಹಾಸಕ್ಕೆ ಕಾರಣವಾಗೋ ತುಟಿಗಳ ರಕ್ಷಣೆ ಕೂಡ ಅಷ್ಟೇ ಅತ್ಯಗತ್ಯ. ಹಾಗಾದ್ರೆ ಮನೆಯಲ್ಲೇ ಸಿಗೋ ಬೀಟ್ರೂಟ್ ನಿಂದ ಹೇಗೆ ಲಿಪ್ Read more…

ನಿಮ್ಮ ಮಗುವಿನ ʼಜ್ಞಾಪಕಶಕ್ತಿʼ ಹೆಚ್ಚಾಗಿಸಲು ಇಲ್ಲಿದೆ ಟಿಪ್ಸ್

ತಮ್ಮ ಮಕ್ಕಳು, ಓದು ಹಾಗೂ ಇತರೆ ಚಟುವಟಿಕೆಯಲ್ಲಿ ಬುದ್ಧಿವಂತರಾಗಬೇಕು ಎಂಬುದು ಎಲ್ಲಾ ತಂದೆ-ತಾಯಿಯ ಆಸೆ. ಆದರೆ ಕೆಲವು ಮಕ್ಕಳಿಗೆ ಎಷ್ಟೇ ಓದಿದರೂ ತಲೆಗೆ ಹತ್ತುವುದಿಲ್ಲ. ಇದರಿಂದ ಅವರಲ್ಲಿನ ಆತ್ಮವಿಶ್ವಾಸ Read more…

ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ

ಕೇಕ್ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಇಷ್ಟದ ಖಾದ್ಯ. ಆದರೆ ಕೆಲವರಿಗೆ ಮೊಟ್ಟೆ ಹಾಕಿದ ಕೇಕ್ ಇಷ್ಟವಿರುವುದಿಲ್ಲ. ಅಂತವರಿಗಾಗಿ ಇಲ್ಲಿ ಮೊಟ್ಟೆ ಹಾಕದೇ ಮಾಡಿದ ಕ್ಯಾರೆಟ್ ಕೇಕ್ ಮಾಡುವ Read more…

ನವರಾತ್ರಿಯಲ್ಲಿ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ನವರಾತ್ರಿ ಶುರುವಾಗಿದೆ. ಅನೇಕರು 9 ದಿನಗಳ ಕಾಲ ಪೂಜೆ ಮಾಡ್ತಾರೆ. ಕಳಶ ಸ್ಥಾಪನೆ ಮಾಡಿ, ವೃತ ಮಾಡಿ ಭಕ್ತಿಯಿಂದ ಆರಾಧನೆ ಮಾಡ್ತಾರೆ. ಮತ್ತೆ ಕೆಲವರು ಕೊನೆಯ 3 ದಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...