alex Certify Latest News | Kannada Dunia | Kannada News | Karnataka News | India News - Part 275
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕ್ಯಾಲಿಫೋರ್ನಿಯಾದಲ್ಲಿ ಮಿನಿ ವಿಮಾನ ಪತನ ; ಇಬ್ಬರು ಸಾವು

ಕ್ಯಾಲಿಫೋರ್ನಿಯಾದ ನೆವಾಡಾ ಸ್ಟೇಟ್ ಲೈನ್ ಬಳಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ಕಿ ತಾಹೋ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಸಿಂಗಲ್ ಎಂಜಿನ್ Read more…

ಬಿಜೆಪಿ ಭೀಷ್ಮ ಎಲ್.ಕೆ. ಅಡ್ವಾಣಿಗೆ ಭಾರತ ರತ್ನ: ದೆಹಲಿ ನಿವಾಸದಲ್ಲಿ ರಾಷ್ಟ್ರಪತಿಗಳಿಂದ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಪ್ರದಾನ ಮಾಡಿದರು. ಭಾರತೀಯ Read more…

ALERT : ಕೋಕಾ ಕೋಲಾ ಪ್ರಿಯರೇ ಎಚ್ಚರ ; ನಕಲಿ ಡ್ರಿಂಕ್ಸ್ ಹೇಗೆ ತಯಾರಾಗುತ್ತೆ ನೋಡಿ |Video

ಕೋಕಾ ಕೋಲಾದಂತಹ ತಂಪು ಪಾನೀಯಗಳು ಆರೋಗ್ಯಕರ ಪಾನೀಯ ಆಯ್ಕೆಗಳಲ್ಲ ಎಂದು ಒಪ್ಪಿಕೊಳ್ಳಲಾಗಿದೆ. ಆದರೆ ಅವುಗಳನ್ನು ಇನ್ನಷ್ಟು ಅನಾರೋಗ್ಯಕರವಾಗಿಸುವುದು ‘ನಕಲಿ’ ಕೋಕಾ-ಕೋಲಾ. ಹೌದು, ಕೊಳಕು ಪ್ರದೇಶಗಳಲ್ಲಿ ನಕಲಿ ಕೋಕಾಕೋಲಾ ಬಾಟಲಿಗಳಿಗೆ Read more…

C.P ಯೋಗೇಶ್ವರ್ ಪುತ್ರಿ ಕಾಂಗ್ರೆಸ್ ಸೇರ್ಪಡೆ..? ; ಅಪ್ಪ ಮಗಳನ್ನು ದೂರ ಮಾಡಲ್ಲ ಎಂದ ಡಿಸಿಎಂ ಡಿಕೆಶಿ..!

ಬೆಂಗಳೂರು : ಚನ್ನಪಟ್ಟಣದ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಭಾರಿ ಚರ್ಚೆಯಲಿದ್ದು, ಅಪ್ಪನಿಗೆ ಟಕ್ಕರ್ ಕೊಟ್ಟು Read more…

ರಸ್ತೆಯಲ್ಲಿ ಬುಲ್ ರೈಡಿಂಗ್ ಸ್ಟಂಟ್ ಮಾಡಿದ ವ್ಯಕ್ತಿ ; ವಿಡಿಯೋ ದಾಖಲೆಯ 41 ಮಿಲಿಯನ್ ವೀಕ್ಷಣೆ

ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬುಲ್ ರೈಡಿಂಗ್ ಸ್ಟಂಟ್ ಮಾಡಿದ್ದು,  ಇಂಟರ್ ನೆಟ್ ನಲ್ಲಿ  ವಿಡಿಯೋ ಈ ವಿಡಿಯೋ  ದಾಖಲೆಯ 41 ಮಿಲಿಯನ್ ವೀಕ್ಷಣೆಗೊಳಪಟ್ಟಿದೆ. ಈ ತಿಂಗಳ ಆರಂಭದಲ್ಲಿ ಪೋಸ್ಟ್ ಮಾಡಿದಾಗಿನಿಂದ, Read more…

ಕುಮಾರಸ್ವಾಮಿಗೆ ‘ಹಾರ್ಟ್ ಆಪರೇಷನ್’ ಆಗುವಾಗ ನಾನು ಇದ್ದೆ ; ಡಾ. ಸಿ ಎನ್ ಮಂಜುನಾಥ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಆಗುವಾಗ ನಾನು ಇದ್ದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಹೇಳಿದ್ದಾರೆ. ರಾಮನಗರದಲ್ಲಿ Read more…

ಐಪಿಎಲ್ 2024; ಇಂದು ಗುರು ಶಿಷ್ಯರ ಕಾಳಗ

ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಲಕ್ನೋ ಸೂಪರ್ ಜೈಂಟ್ಸ್ 21 ರನ್ ಗಳಿಂದ ಜಯಬೇರಿಯಾಗಿದೆ. ಸಂಕಷ್ಟದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾದ ಯುವ ಪ್ರತಿಭೆ ಮಾಯಾಂಕ್ Read more…

BIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಘಟಾನುಘಟಿ ಕಾಂಗ್ರೆಸ್ ನಾಯಕರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. Read more…

SHOCKING : ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ‘ASI’ ಗೆ ಬಾಟಲಿಯಿಂದ ಇರಿದ ಮಹಿಳೆ !

ಬೆಂಗಳೂರು :  ಪೊಲೀಸ್   ಠಾಣೆಗೆ ನುಗ್ಗಿ ಎಎಸ್ಐ ಒಬ್ಬರಿಗೆ ಮಹಿಳೆ ಬಾಟಲಿಯಿಂದ ಇರಿದ ಘಟನೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, Read more…

ಕಚ್ಚತೀವು ದ್ವೀಪ ಹಸ್ತಾಂತರ ಪ್ರತಿ ಭಾರತೀಯನನ್ನೂ ಕೆರಳಿಸಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ : ಕಾಂಗ್ರೆಸ್ ನೇತೃತ್ವದ ಸರ್ಕಾರವು 1974 ರಲ್ಲಿ  ಕಚ್ಚತೀವು  ದ್ವೀಪ ಹಸ್ತಾಂತರ ಪ್ರತಿ ಭಾರತೀಯನನ್ನೂ ಕೆರಳಿಸಿದೆ   ಎಂದು ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕಚ್ಚತೀವು  ದ್ವೀಪವನ್ನು ಶ್ರೀಲಂಕಾಗೆ Read more…

BIG NEWS: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ; ಹೃದಯಾಘಾತಕ್ಕೆ ಬಲಿ

ರಾಯಚೂರು: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಕೊಟ್ನೇಕಲ್ ಬಳಿ ನಡೆದಿದೆ. ಶ್ರೀಶೈಲ ದಡುತಿ ಮೃತ ಯುವಕ. ಬಾಗಲಕೋಟೆ ಜಿಲ್ಲೆಯ Read more…

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು Read more…

BREAKING : ಕಲಬುರಗಿಯಲ್ಲಿ ರಣಬಿಸಿಲಿನ ತಾಪಕ್ಕೆ ನರೇಗಾ ಕಾರ್ಮಿಕ ಬಲಿ..!

ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದುಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶರಣಪ್ಪ ಸಮಗಾರ (42) ಎಂದು Read more…

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಸರ್ಕಾರದ ಹೆಸರಲ್ಲಿ ನಕಲಿ ಆದೇಶ ಪತ್ರ; ಎರಡು ಪ್ರತ್ಯೇಕ ಕೇಸ್ ದಾಖಲು

ಬೆಂಗಳೂರು: ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ಆದೇಶ ಪತ್ರ ಹೊರಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಹೆಸರಲ್ಲಿ Read more…

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ; ಬಿಸಿಲಿನ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಮಹತ್ವದ ಸಲಹೆ

ರಾಜ್ಯದಲ್ಲಿ ಬಿಸಿಲಿನ ಶಾಖ ಹೆಚ್ಚಾಗಿದ್ದು, ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ Read more…

BREAKING: ಏಕದಿನ, ಟಿ20ಯಲ್ಲಿ ತಂಡ ಮುನ್ನಡೆಸಲು ನಾಯಕನಾಗಿ ಮರಳಿದ ಬಾಬರ್ ಅಜಮ್

ಏಪ್ರಿಲ್ 18 ರಂದು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ T20I ಸರಣಿಯ ಮೊದಲು ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ರಾಷ್ಟ್ರೀಯ ತಂಡದ ನಾಯಕನಾಗಿ ಮರಳಿದ್ದಾರೆ. ಬಾಬರ್ ODI ಮತ್ತು Read more…

BREAKING : ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿ ; ಕೊಡಗಿನಲ್ಲಿ ರೈತ ಸಾವು

ಕೊಡಗು : ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ರೈತರೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಮೃತರನ್ನು ಹೊಸಗುತ್ತಿ ಗ್ರಾಮದ ಕಾಂತರಾಜು (45) ಎಂದು ಗುರುತಿಸಲಾಗಿದೆ. ಶನಿವಾರಸಂತೆ Read more…

BIG NEWS : ಪುಣೆಯಲ್ಲಿ ಅಶ್ಲೀಲ ವೀಡಿಯೊ ಚಿತ್ರೀಕರಣ ; ಮಹಿಳೆಯರು ಸೇರಿ 18 ಮಂದಿ ಅರೆಸ್ಟ್..!

ಪುಣೆ: ಪುಣೆ ಜಿಲ್ಲೆಯ ಮಾವಲ್ ತಾಲ್ಲೂಕಿನ ಪೊಲೀಸರು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು Read more…

‘ಕಾಂಗ್ರೆಸ್ ನಿರ್ದಯವಾಗಿ ಶ್ರೀಲಂಕಾಕ್ಕೆ ಪ್ರಮುಖ ದ್ವೀಪವನ್ನು ಬಿಟ್ಟುಕೊಟ್ಟಿದೆ’ ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ : ಆಯಕಟ್ಟಿನ ಕಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಾಗ್ದಾಳಿ ನಡೆಸಿದ್ದು, ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು Read more…

ಬೆಂಗಳೂರಿಗರೇ ಗಮನಿಸಿ : ನಲ್ಲಿಗಳಿಗೆ ಈ ಸಾಧನ ಅಳವಡಿಸಲು ಏ.7 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗಾಗಿ ಜನರು ಪರದಾಡುವಂತಾಗಿದ್ದು, ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಹೆಚ್ಚಿನ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ Read more…

ಬಿರು ಬಿಸಿಲಿಗೆ ಬೇಯುತ್ತಿದೆ ಬೆಂಗಳೂರು ; 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

ಬೆಂಗಳೂರು : ಬೆಂಗಳೂರಿನಲ್ಲಿ ಬಿರು ಬಿಸಿಲು ಹೆಚ್ಚಾಗಿದ್ದು, ಕಳೆದ ಏಳೆಂಟು ವರ್ಷಗಳಲ್ಲಿ ಇಂಥಾ ಬಿಸಿಲು ಕಂಡೇ ಇರಲಿಲ್ಲ.. ನಗರದ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಕೆಲವು ಭಾಗಗಳಲ್ಲಿ ಶನಿವಾರ Read more…

ಹುಟ್ಟುಹಬ್ಬಕ್ಕೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು |Video

10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ಸೇವಿಸಿದ ನಂತರ ಮೃತಪಟ್ಟ ಘಟನೆ ಕಳೆದ ವಾರ ಪಂಜಾಬ್ ನಲ್ಲಿ ನಡೆದಿದೆ. ಬಾಲಕಿಯ ಹುಟ್ಟು ಹಬ್ಬವಿರುವ ಹಿನ್ನೆಲೆ ಪಟಿಯಾಲದ ಬೇಕರಿಯಿಂದ Read more…

ಗೇರು ಹಣ್ಣು ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಕಾರವಾರ: ಗೇರು ಹಣ್ಣು ತಿನ್ನುವಾಗ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ನಡೆದಿದೆ. ಚರ್ಚವಾಡದ ಕೆರಲ್ ಅಂತೋನಿ(46) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. Read more…

BREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ : ನಟ ದರ್ಶನ್ ಸೇರಿ 8 ಮಂದಿಗೆ ಬಿಗ್ ರಿಲೀಫ್..!

ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಹಲವರಿಗೆ ರಿಲೀಫ್ ಸಿಕ್ಕಿದೆ. ಜೆಟ್ ಲ್ಯಾಗ್ ಪಬ್ ನಲ್ಲಿ Read more…

ಮಂಡ್ಯ ಗೆಲುವಿಗೆ ಸಂಧಾನ ಸೂತ್ರದ ಮೊರೆ ಹೋದ ಕುಮಾರಸ್ವಾಮಿ: ಇಂದು ಸಂಸದೆ ಸುಮಲತಾ ಭೇಟಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಗೆಲ್ಲಲು ಸಂಧಾನ ಸೂತ್ರದ ಮೊರೆ ಹೋದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲಿದ್ದಾರೆ. Read more…

ಹಾರರ್ ಚಿತ್ರದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ; ‘ಅರಣ್ಯನ್ಮೈ’ ಟ್ರೇಲರ್ ರಿಲೀಸ್ |Watch Trailer

ಮಿಲ್ಕಿ ಬ್ಯೂಟಿ ತಮನ್ನಾ ಅಭಿನಯದ ಬಹು ನಿರೀಕ್ಷಿತ ಹಾರರ್ ಸಿನಿಮಾ ಅರಣ್ಯನ್ಮೈ ಟ್ರೇಲರ್ ರಿಲೀಸ್ ಆಗಿದೆ. ಸುಂದರ್ ಸಿ, ತಮನ್ನಾ ಭಾಟಿಯಾ ಮತ್ತು ರಾಶಿ ಖನ್ನಾ ನಟಿಸಿರುವ ಮುಂಬರುವ Read more…

BIG NEWS : ಸಿರಿಯಾದಲ್ಲಿ ಬಾಂಬ್ ಸ್ಫೋಟ ; 7 ಮಂದಿ ಬಲಿ, 30 ಜನರಿಗೆ ಗಾಯ

ಟರ್ಕಿಯ ಗಡಿಯ ಸಮೀಪವಿರುವ ಬಂಡುಕೋರರ ಹಿಡಿತದಲ್ಲಿರುವ ಸಿರಿಯನ್ ಪಟ್ಟಣ ಅಜಾಜ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಶನಿವಾರ ನಡೆದ ಕಾರು ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 30 Read more…

ನರೇಗಾ ಕೆಲಸ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸಾವು

ಕಲಬುರ್ಗಿ: ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ. ಶರಣಪ್ಪ ಸಮಗಾರ (42) ಮೃತ ದುರ್ದೈವಿ. ವ್ಯಕ್ತಿಯ Read more…

ಪಕ್ಷಾಂತರಿಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ: ಸಿರಿಗೆರೆ ಶ್ರೀ

ಚಿತ್ರದುರ್ಗ: ಪಕ್ಷಾಂತರಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ. ಕಾರ್ಯಕರ್ತರ ಅಸಮಾಧಾನ ಹೆಚ್ಚಾಗುತ್ತದೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಚಿತ್ರದುರ್ಗ ಲೋಕಸಭಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...