alex Certify Latest News | Kannada Dunia | Kannada News | Karnataka News | India News - Part 2754
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಕಿಡಿಗೇಡಿಗಳಿಗೆ ಬಿಗ್ ಶಾಕ್

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಿನ್ನೆ ರಾತ್ರಿ ಹಲ್ಲೆ ನಡೆಸಿದ್ದರು. Read more…

ಇಲ್ಲಿದೆ ಸೌತೆಕಾಯಿ ಪಕೋಡಾ ಮಾಡುವ ವಿಧಾನ

ಹೆಚ್ಚಾಗಿ ಆಲೂಗಡ್ಡೆಯಿಂದ ಪಕೋಡಾ ತಯಾರಿಸುತ್ತಾರೆ. ಆದರೆ ಸೌತೆಕಾಯಿಯಿಂದ ಕೂಡ ರುಚಿಕರವಾದ ಪಕೋಡಾ ತಯಾರಿಸಬಹುದು. ಇದು ತುಂಬಾ ರುಚಿಕರವಾಗಿರುವುದಲ್ಲದೇ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಹಾಗಾಗಿ ರುಚಿಕರವಾದ ಸೌತೆಕಾಯಿ ಪಕೋಡಾ Read more…

BIG NEWS: ರಾಜ್ಯದಲ್ಲಿಂದು 299 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಸೋಂಕು ತಗುಲಿದ್ದು, 6 ಜನರು ಮೃತಪಟ್ಟಿದ್ದಾರೆ 260 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ. ರಾಜ್ಯದಲ್ಲಿ 7100 Read more…

ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಇನ್ನಿಲ್ಲ

ಭುವನೇಶ್ವರ: ದೇಶಕ್ಕೆ ಸ್ವಾತಂತ್ರ್ಯ ಬಂದ ದಿನದಿಂದಲೂ ತಮ್ಮ ಉಸಿರು ನಿಲ್ಲುವವರೆಗೂ ಅನಕ್ಷರತೆ ತೊಲಗಿಸುವುದಕ್ಕಾಗಿ ಬಡ ಜನರಿಗೆ ಉಚಿತ ಶಿಕ್ಷಣ ನೀಡುತ್ತಿದ್ದ ಅಕ್ಷರ ಸಂತ ಇಂದು ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗಷ್ಟೇ Read more…

BIG BREAKING: ಲಸಿಕೆಗೆ ಆರ್ಡರ್ ಮಾಡದ ಸರ್ಕಾರ, ಕೋವಿಶೀಲ್ಡ್ ಉತ್ಪಾದನೆ ಅರ್ಧದಷ್ಟು ಕಡಿತ

ನವದೆಹಲಿ: ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಕಡಿತಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ವಾರದಿಂದ ಉತ್ಪಾದನೆಯನ್ನು ಶೇಕಡ 50 ರಷ್ಟು ಕಡಿತಗೊಳಿಸಲಾಗುವುದು ಎಂದು ಸೀರಂ ಕಂಪನಿಯ ಸಿಇಒ ಆದಾರ್ ಪೂನಾವಾಲಾ ಹೇಳಿದ್ದಾರೆ. ಪುಣೆಯ Read more…

ಹೂಡಿಕೆದಾರರೇ ಗಮನಿಸಿ: ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತೆ ಈ ಎಲ್ಲ ವಿದ್ಯಮಾನ

ಒಮಿಕ್ರಾನ್, ಷೇರು ಮಾರುಕಟ್ಟೆಯ ಏರಿಳಿತಗಳ ಮೇಲೆ ಪರಿಣಾಮ ಬೀರುತ್ತಿದೆ. ಒಮಿಕ್ರಾನ್ ರೂಪಾಂತರ ಡೆಲ್ಟಾದಷ್ಟು ಅಪಾಯಕಾರಿಯಲ್ಲ ಎಂಬ ಸಂಗತಿ ತಿಳಿಯುತ್ತಿದ್ದಂತೆ ಹಿಂದಿನ ಮಂಗಳವಾರ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡು Read more…

BIG BREAKING: ರೈತರ ಬೇಡಿಕೆ ಈಡೇರಿಸಲು ಕೇಂದ್ರದ ಭರವಸೆ, ಒಂದೂವರೆ ವರ್ಷದ ನಂತ್ರ ಹೋರಾಟ ಸ್ಥಗಿತ ಸಾಧ್ಯತೆ

ನವದೆಹಲಿ: ಧರಣಿಯಿಂದ ಹಿಂದೆ ಸರಿಯಲು ರೈತರು ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ವರ್ಷದಿಂದ ಹೋರಾಟ ಕೈಗೊಂಡಿದ್ದಾರೆ. Read more…

ವಾರ್ಷಿಕ ಡೇಟಾ, ಕರೆ, ಎಸ್ಎಂಎಸ್ ಸೌಲಭ್ಯ: Airtel, Jio, Vi ನಲ್ಲಿ ಯಾವುದು ಬೆಸ್ಟ್…? ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಮುಖ ಟೆಲಿಕಾಂ ಕಂಪನಿಗಳಾದ ಏರ್‌ ಟೆಲ್, ಜಿಯೋ ಮತ್ತು ವಿಐ ಕಳೆದ ತಿಂಗಳು ತಮ್ಮ ಪ್ರಿಪೇಯ್ಡ್ ಪ್ಲಾನ್ ಸುಂಕದ ಹೆಚ್ಚಳ ಘೋಷಿಸಿವೆ.. ಹೆಚ್ಚಳದ ನಂತರ, ಟೆಲಿಕಾಂ ಕಂಪನಿಗಳು Read more…

ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು…..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿರುವುದಕ್ಕೆ ಪಾಲಕರು ಹಾಗೂ ಸರ್ಕಾರ ತೀವ್ರ ಆತಂಕ ವ್ಯಕ್ತಪಡಿಸುವಂತಾಗುತ್ತಿದೆ. Read more…

ಬಿಜೆಪಿ ಜತೆ ಮೈತ್ರಿ ಇಲ್ಲ ಎಂದ HDK; ಅದು ಅವರ ಪಕ್ಷದ ನಿರ್ಧಾರ ಎಂದ CM

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಪ್ರಶ್ನೆಯೇ ಇಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಪಕ್ಷದ ನಿರ್ಧಾರ Read more…

ಸಿಎಂ ಭೇಟಿಗೆ ತಡೆಯೊಡ್ಡಿದ ಪೊಲೀಸರು; ಭಾವುಕನಾಗಿ ಕಣ್ಣೀರಿಟ್ಟ ರೈತ

ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಭೇಟಿ ನೀಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರೈತ ಭಾವುಕನಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ವಿಧಾನಪರಿಷತ್ ಚುನಾವಣೆ ಹಾಗೂ Read more…

BREAKING NEWS: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದಿರಾ ನಗರದ 80 ಫೀಟ್ Read more…

Big News: ಗೃಹ ಬಳಕೆಯ ಸಿಲಿಂಡರ್ ಭಾರ ಇಳಿಸಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಸದ್ಯ ಬಳಕೆಯಲ್ಲಿರುವ ಗೃಹ ಬಳಕೆಯ ಸಿಲಿಂಡರ್ ತೂಕ 14.2 ಕೆ.ಜಿ. ಇದೆ. ಇದನ್ನು ಸಾಗಾಣಿಕೆ ಮಾಡಲು ಮನೆಯಲ್ಲಿದ್ದ ಮಹಿಳೆಯರಿಗೆ ಕಷ್ಟ ಸಾಧ್ಯ. ಚಿಕ್ಕ ಮಕ್ಕಳಿಗಂತೂ ಆಗದ ಮಾತು. Read more…

ಶಾಲಾ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ‘ನಾನು ಬಾಬ್ರಿ’ ಬ್ಯಾಡ್ಜ್​ ಅಂಟಿಸಿದ ಪಿಎಫ್​ಐ

ಬಾಬ್ರಿ ಮಸೀದಿ ಧ್ವಂಸದ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ‘ನಾನು ಬಾಬ್ರಿ’ ಎಂಬ ಬ್ಯಾಡ್ಜ್​ನ್ನು ವಿತರಿಸಿದ ಆರೋಪದ ಅಡಿಯಲ್ಲಿ ಕೇರಳ ಪೊಲೀಸರು ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾದ ಕಾರ್ಯಕರ್ತರ Read more…

ಕೋವಿಡ್​ ಪರೀಕ್ಷಾ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು…!

ಪ್ರಧಾನಿ ಮೋದಿ, ಅಮಿತ್​ ಶಾ, ಸೋನಿಯಾ ಗಾಂಧಿ, ಪ್ರಿಯಾಂಕ ಚೋಪ್ರಾ, ಅಕ್ಷಯ್​ ಕುಮಾರ್​​​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತೆ. ಬಿಹಾರದ ರಾಜ್ಯ ಆರೋಗ್ಯ ಇಲಾಖೆ ಸಲ್ಲಿಸಿರುವ ಅಂಕಿ ಅಂಶಗಳನ್ನು Read more…

SHOCKING NEWS: ಪೊಲೀಸರನ್ನೇ ಹಿಡಿದು ಥಳಿಸಿದ ಪುಂಡರ ಗುಂಪು

ಬೆಂಗಳೂರು: ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಡುರಸ್ತೆಯಲ್ಲೇ ಪೊಲೀಸರನ್ನೇ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಚಿಕ್ಕ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಾಸ್ಕ್ ಹಾಕದೇ ಓಡಾಡುತ್ತಿದ್ದ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

ಕೆರೆ ಏರಿಗೆ ಶಾಲಾ ಬಸ್ ಡಿಕ್ಕಿ – 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ….!

ದಾವಣಗೆರೆ : ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಕೆರೆ ಏರಿಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದಾಗಿ ಈ ದುರ್ಘಟನೆ Read more…

ಕೆಟಿಎಂ ಆರ್‌ಸಿ 390 ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್‌ ನ್ಯೂಸ್

ಬೈಕಿಂಗ್ ದಿಗ್ಗಜ ಕೆಟಿಎಂ ತನ್ನ ಹೊಸ ತಲೆಮಾರಿನ ಆರ್‌ಸಿ 125 ಹಾಗೂ ಆರ್‌ಸಿ 200 ಬೈಕ್‌‌ ಗಳನ್ನು ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಿದೆ. ಆದರೆ ಆರ್‌ಸಿ 390 ಭಾರತದಲ್ಲಿ ಇನ್ನೂ Read more…

BIG BREAKING: ಮೈತ್ರಿ ಪ್ರಶ್ನೆಯೇ ಇಲ್ಲ; ಬೆಂಬಲ ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ; ಎರಡೂ ಪಕ್ಷಗಳ ವಿರುದ್ಧ JDS ಹೋರಾಡಲಿದೆ ಎಂದ HDK

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. Read more…

ಕೇವಲ 28 ದಿನಗಳ ಅವಧಿಯಲ್ಲಿ ಪೋಕ್ಸೋ ಪ್ರಕರಣದ ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಡಿಯಲ್ಲಿ ಕೇವಲ 28 ದಿನಗಳ ಹಿಂದೆ ಜೈಲು ಸೇರಿದ್ದ ಆರೋಪಿಯನ್ನು ಗುಜರಾತ್​ ಪೊಕ್ಸೋ ಕೋರ್ಟ್​ ದೋಷಿ ಎಂದು ಘೋಷಣೆ Read more…

ಹೀಗೆ ಆಹಾರ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಿಂದಿನ ಕಾಲದಲ್ಲಿ ಜನರು ಕೆಳಗೆ ಕುಳಿತು ಊಟ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡಲು Read more…

BIG NEWS: ಜೆಡಿಎಸ್ ಜತೆ ಹೊಂದಾಣಿಕೆ ಬಿಜೆಪಿ ದುರ್ಬಲತೆಗೆ ಸಾಕ್ಷಿ; ವ್ಯಂಗ್ಯವಾಡಿದ ಡಿ.ಕೆ.ಶಿ

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಬಿಜೆಪಿ ದುರ್ಬಲತೆಗೆ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ಜತೆ ಹೋಗುತ್ತೇವೆ Read more…

ಸ್ಟೈಲಿಶ್ ಕೂದಲನ್ನು ಪಡೆಯಲು ಹೇರ್ ಸ್ಪ್ರೇ ಬಳಸುತ್ತಿದ್ದರೆ ಈ ವಿಚಾರ ತಿಳಿದುಕೊಳ್ಳಿ

ಸ್ಟೈಲಿಶ್ ಕೂದಲನ್ನು ಪಡೆಯಲು ಜನರು ಸಾಮಾನ್ಯವಾಗಿ ಹೇರ್ ಸ್ಪ್ರೇಯನ್ನು ಬಳಸುತ್ತಾರೆ. ಆದರೆ ಹೇರ್ ಸ್ಪ್ರೇ ಬಳಕೆಯಿಂದ ಕೂದಲಿಗೆ ಹೆಚ್ಚಿನ ಹಾನಿ ಉಂಟಾಗುತ್ತದೆ. ಇದರಿಂದ ಕೂದಲಿನ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ Read more…

ಕಿಡ್ನಿ ಸ್ಟೋನ್ ಸಮಸ್ಯೆಗೆ ಇದು ಉತ್ತಮ ಪರಿಹಾರ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಕಿಡ್ನಿ ಕಲ್ಲಿನ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಸಾಕಷ್ಟು ನೀರನ್ನು ಕುಡಿಯದಿರುವುದು. ಹಾಗಾಗಿ ವೈದ್ಯರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಾಕಷ್ಟು Read more…

ವೈದ್ಯೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿದ ಕಾಂಪೌಂಡರ್​..! ಹಣಕ್ಕೆ ಬೇಡಿಕೆ ಇಡಲು ಹೋಗಿ ಈಗ ಪೊಲೀಸರ​ ಅತಿಥಿ

ಮಹಿಳೆ ಹಾಗೂ ಆಕೆಯ ಸ್ನೇಹಿತ ಒಂದಾಗಿ ಮಹಿಳಾ ವೈದ್ಯೆ ಹಾಗೂ ಆಕೆಯ ಸ್ನೇಹಿತನ ಖಾಸಗಿ ದೃಶ್ಯದ ವಿಡಿಯೋವನ್ನು ರೆಕಾರ್ಡ್​ ಮಾಡಿ ಬಳಿಕ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ Read more…

ಐತಿಹಾಸಿಕ ಜಯದ ಖುಷಿ- ಗ್ರೌಂಡ್ಸ್ ಮೆನ್ ಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ, ದ್ರಾವಿಡ್

ಮುಂಬೈ: ಇಲ್ಲಿಯ ವಾಂಖೆಡೆ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ನ್ಯೂಜಿಲೆಂಡ್ ನ್ನು ಹಿಂದಿಕ್ಕಿ ನಂ. 1 Read more…

ʼಓಮಿಕ್ರಾನ್ ರೂಪಾಂತರಕ್ಕಿದೆ​​ ಡೆಲ್ಟಾಗಿಂತ ಮೂರು ಪಟ್ಟು ಹೆಚ್ಚಿನ ವೇಗದಲ್ಲಿ ಸೋಂಕು ಹರಡುವ ಸಾಮರ್ಥ್ಯʼ

ಕೊರೊನಾ ವೈರಸ್​ನ ಹೊಸ ರೂಪಾಂತರಿಯಾದ ಓಮಿಕ್ರಾನ್​​ ಡೆಲ್ಟಾ ರೂಪಾಂತರಿಗಿಂತ ಮೂರು ಪಟ್ಟು ಹೆಚ್ಚಿನ ವೇಗದಲ್ಲಿ ಸೋಂಕನ್ನು ಹರಡುವ ಸಾಮರ್ಥ್ಯ ಹೊಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ ವಿಜ್ಞಾನಿ Read more…

ದೆಹಲಿಯಲ್ಲಿ ಸದ್ಯಕ್ಕಿಲ್ಲ ಲಾಕ್ಡೌನ್‌: ಸಿಎಂ ಕೇಜ್ರಿವಾಲ್‌ ಸ್ಪಷ್ಟನೆ

ಕೋವಿಡ್‌-19ನ ಹೊಸ ಅವತಾರಿ ಒಮಿಕ್ರಾನ್ ವ್ಯಾಪಿಸುತ್ತಿರುವ ಬೆನ್ನಲ್ಲೇ ಎಲ್ಲೆಡೆ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ತಮ್ಮ ಸರ್ಕಾರವು ಈ ವೈರಾಣುವಿನ ಬಾಧೆಯನ್ನು ಎದುರಿಸಲು ಸಂಪೂರ್ಣ ಸಜ್ಜಾಗಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...