alex Certify Latest News | Kannada Dunia | Kannada News | Karnataka News | India News - Part 276
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ ಪ್ರಮುಖ 5 ಹಣಕಾಸು ನಿಯಮಗಳು |New Rules from Apil 1

ನವದೆಹಲಿ: ಏಪ್ರಿಲ್ 1, 2024 ರ ಸೋಮವಾರವು ಹೊಸ ಹಣಕಾಸು ವರ್ಷದ ಆರಂಭವನ್ನು ಕಾಣಲಿದೆ. ಹೊಸದು ಪ್ರಾರಂಭವಾಗುತ್ತಿದ್ದಂತೆ, ಅನೇಕ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ.ಪಿಂಚಣಿ Read more…

BIG NEWS: ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆ; ವರುಣಾರ್ಭಟಕ್ಕೆ ಬಾಳೆ ತೋಟ ಸಂಪೂರ್ಣ ನಾಶ

ವಿಜಯಪುರ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲ ಝಳ ಹೆಚ್ಚಾಗಿದ್ದು, ಜನರು ಬಸವಳಿದು ಹೋಗಿದ್ದಾರೆ. ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ವರುಣಾರ್ಭಟಕ್ಕೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. Read more…

BREAKING NEWS: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದ 4 ಘಟಕಗಳು ಬಂದ್

ರಾಯಚೂರು: ಆರ್.ಟಿ.ಪಿ.ಎಸ್.ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ಕು ಘಟಗಳನ್ನು ಬಂದ್ ಮಾಡಲಾಗಿದೆ. ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್.ಟಿ.ಪಿ.ಎಸ್.ಘಟಕದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 8 ಘತಕಗಳ ಪೈಕಿ Read more…

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು

ಮೈಸೂರು: ಪತ್ನಿ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಕೂಡ ಮೃತಪಟ್ಟಿದ್ದಾರೆ. ಸಾವಿನಲ್ಲಿಯೂ ದಂಪತಿ ಒಂದಾದ ಘಟನೆ ಶುಕ್ರವಾರ ವಿವೇಕಾನಂದ ನಗರದಲ್ಲಿ ನಡೆದಿದೆ. ಅಶೋಕಪುರಂ ರೈಲ್ವೆ ವರ್ಕ್ Read more…

BREAKING NEWS: ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲಿಸರು ದಿಢೀರ್ ದಾಳಿ ನಡೆಸಿದ್ದಾರೆ. ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಲಾಗಿದ್ದು, ಡಿಸಿಪಿಗೆ ಬೆಳಗಾವಿಯ 5 Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಘೋರ ದುರಂತ: ನಾಲ್ವರು ಸಜೀವ ದಹನ

ಗುಜರಾತ್ ನ ದ್ವಾರಕಾದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬವೊಂದು ಸುಟ್ಟು ಕರಕಲಾಗಿದೆ. ದ್ವಾರಕಾದ ಆದಿತ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ಮಾಜಿ ಸಿಎಂ ಬೊಮ್ಮಾಯಿ ಬಗ್ಗೆ ನೀಡಿದ ಹೇಳಿಕೆಗೆ ಸಚಿವ ಹೆಚ್. ಕೆ. ಪಾಟೀಲ್ ವಿಷಾದ

ಗದಗ: ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಷಾದ Read more…

ಅನಿತಾ ಸೇರಿ ನಾಲ್ವರಿಗೆ ಪತ್ರಕರ್ತೆಯರ ಸಂಘದ ಮೊದಲ ವರ್ಷದ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಪತ್ರಕರ್ತೆ ಗಾಯತ್ರಿ Read more…

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಆರೋಗ್ಯಕ್ಕೆ ಅಪಾಯಕಾರಿ ಅತಿಯಾದ ಐಸ್‌ಕ್ರೀಂ ಸೇವನೆ, ಮಕ್ಕಳಲ್ಲಿ ಐಸ್‌ಕ್ರೀಂ ಚಟ ಬಿಡಿಸಲು ಇಲ್ಲಿದೆ ಟಿಪ್ಸ್‌

ಬೇಸಿಗೆ ಬಂತೆಂದರೆ ಜನರು ತಂಪು ಆಹಾರ ತಿನ್ನಲು ಶುರು ಮಾಡುತ್ತಾರೆ. ಇವುಗಳಲ್ಲಿ ಅತ್ಯಂತ ಪ್ರಿಯವಾದದ್ದು ಐಸ್ ಕ್ರೀಮ್. ಮಕ್ಕಳಿರಲಿ ದೊಡ್ಡವರಿರಲಿ ಎಲ್ಲರೂ ಐಸ್ ಕ್ರೀಂ ಇಷ್ಟಪಡುತ್ತಾರೆ. ಆತಂಕದ ವಿಷಯ Read more…

ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ ಚಾಕು ಸಮೇತ ಠಾಣೆಗೆ ಶರಣು

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ ಜಯನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಪಾದಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳ ಮೂಲದ ಫರಿದಾಖಾನಂ(42) ಕೊಲೆಯಾದ ಮಹಿಳೆ. Read more…

ಅನೇಕ ರೋಗಗಳಿಗೆ ರಾಮಬಾಣ ʼಮಾವಿನ ಎಲೆʼ

ಮಾವಿನ ಕಾಯಿ, ಮಾವಿನ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ನೀವು ಕೇಳಿರ್ತೀರಾ. ಆದ್ರೆ ಮಾವಿನ ಎಲೆಗಳಲ್ಲೂ ಸಾಕಷ್ಟು ಔಷಧಿ ಗುಣಗಳಿವೆ. ಮಾವಿನ ಎಲೆ ಅನೇಕ ರೋಗಗಳಿಗೆ ರಾಮಬಾಣ. Read more…

ಮುಖದ ಚರ್ಮ ಕೋಮಲವಾಗಿಸಲು ಇಲ್ಲಿದೆ ಸಿಂಪಲ್ ʼಟಿಪ್ಸ್ʼ

ಎಲ್ಲರಿಗೂ ತಮ್ಮ ಮುಖದ ಚರ್ಮ ಮೃದುವಾಗಿರಬೇಕು ಎಂಬ ಆಸೆ ಇರುತ್ತದೆ. ಮಾರುಕಟ್ಟೆಯಲ್ಲಿಯೂ ಸಾಕಷ್ಟು ಬ್ರಾಂಡ್ ನ ಪ್ರಾಡೆಕ್ಟ್ ಗಳು ಕೂಡ ಲಭ್ಯವಿದೆ. ಆದರೆ ಈ ಉತ್ಪನ್ನಗಳು ದುಬಾರಿ ಜತೆಗೆ Read more…

‘ರಾಜಾಹುಲಿ’ ಖ್ಯಾತಿಯ ನಟ ಪ್ರಕಾಶ್ ಹೆಗ್ಗೋಡು ವಿಧಿವಶ

ಬೆಂಗಳೂರು: ರಂಗಭೂಮಿ ಮತ್ತು ಚಿತ್ರರಂಗ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು(58) ಮಾರ್ಚ್ 30ರಂದು ತಡರಾತ್ರಿ ನಿಧನರಾಗಿದ್ದಾರೆ. ಯೇಸ್ ಪ್ರಕಾಶ್ ಎಂದು ಕರೆಯಲ್ಪಡುತ್ತಿದ್ದ ಅವರು ಅನಾರೋಗ್ಯದ Read more…

ಹೊಟ್ಟೆಯ ಸಮಸ್ಯೆಗಳೆಲ್ಲ ನಿವಾರಣೆಯಾಗಲು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮಾಡಬೇಕು ಕಹಿಬೇವು ಸೇವನೆ

ಆರೋಗ್ಯವಾಗಿರಬೇಕೆಂದರೆ ಬೆಳಗ್ಗೆ ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪ್ರತಿದಿನ ಬೆಳಗ್ಗೆ ಒಂದೆರಡು ಕಹಿಬೇವಿನ ಸೊಪ್ಪನ್ನು ಜಗಿದು ತಿನ್ನುವ ಅಭ್ಯಾಸ ಮಾಡಿಕೊಂಡರೆ ಹೊಟ್ಟೆಯ ಸಮಸ್ಯೆಗಳೆಲ್ಲ ನಿವಾರಣೆಯಾಗುತ್ತವೆ. ಕಹಿಬೇವು ಆರೋಗ್ಯಕ್ಕೆ Read more…

ʼಅರಿಶಿನʼದ ಹಾಲನ್ನ ಸೇವಿಸುವುದರಿಂದ ಇದೆ ಕೆಲವೊಂದು ಅನಾನುಕೂಲ

ಅರಿಶಿನದ ಹಾಲನ್ನು ಔಷಧಿ ರೂಪದಲ್ಲಿ ಸೇವಿಸಲಾಗುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದು. ಅನೇಕ ರೋಗಗಳನ್ನು ನಿವಾರಿಸುವ ಶಕ್ತಿ ಇದಕ್ಕಿದೆ. ಆದ್ರೆ ಸಾಕಷ್ಟು ಔಷಧಿ ಗುಣವಿರುವ ಅರಿಶಿನದ ಹಾಲು ಎಲ್ಲರಿಗೂ ಒಳ್ಳೆಯದಲ್ಲ. Read more…

ಬೋರ್ಡ್ ಪರೀಕ್ಷೆ ನೆಪದಲ್ಲಿ ಶಿಕ್ಷಕರು, ಉಪನ್ಯಾಸಕರಿಗೆ ಹಿಂಸೆ: ಶಾಸಕರಿಂದ ಹೋರಾಟದ ಎಚ್ಚರಿಕೆ

ಬೆಂಗಳೂರು: ಬೋರ್ಡ್ ಪರೀಕ್ಷೆ ನೆಪದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಅಮಾನವೀಯವಾಗಿ, ಅಗೌರವಯುತವಾಗಿ ನಡೆಸಿಕೊಳ್ಳಲಾಗುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ವಿಧಾನ ಪರಿಷತ್ ನ ಕೆಲವು ಹಾಲಿ ಮತ್ತು ಮಾಜಿ Read more…

ಮನೆಯಲ್ಲೇ ಮಾಡಿ ಸವಿಯಿರಿ ʼಚನ್ನಾ ಮಸಾಲʼ

ಪೂರಿ, ಚಪಾತಿ ಮಾಡಿದಾಗ ಈ ಚನ್ನಾ ಮಸಾಲ ಮಾಡಿಕೊಂಡು ಸವಿಯುವುದಕ್ಕೆ ತುಂಬಾ ಚೆನ್ನಾಗಿರುತ್ತದೆ. ಅದು ಅಲ್ಲದೇ ಈ ಕಾಬೂಲ್ ಕಡಲೆಕಾಳಿನಲ್ಲಿ ಸಾಕಷ್ಟು ಪೋಷಕಾಂಶಗಳು ಕೂಡ ಇದೆ. ರುಚಿಕರವಾಗಿ ಮನೆಯಲ್ಲಿಯೇ Read more…

ಮಹಿಳಾ ಫುಟ್ಬಾಲ್ ಆಟಗಾರ್ತಿಯರ ಮೇಲೆ ಹಲ್ಲೆ, ಅನುಚಿತ ವರ್ತನೆ: ಅಧಿಕಾರಿ ಅರೆಸ್ಟ್

ನವದೆಹಲಿ: ಮಹಿಳಾ ಫುಟ್ಬಾಲ್ ಆಟಗಾರ್ತಿಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್) ಕಾರ್ಯಕಾರಿ ಸಮಿತಿ ಸದಸ್ಯ ದೀಪಕ್ ಶರ್ಮಾ ಅವರನ್ನು ಗೋವಾ ಪೊಲೀಸರು Read more…

ಮುಖದ ʼಸೌಂದರ್ಯʼ ಹೆಚ್ಚಿಸಲಿದೆ ತೆಂಗಿನ ಎಣ್ಣೆ ಮಾಸ್ಕ್

ಮುಖದ ಸೌಂದರ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬರ ಚರ್ಮ ಭಿನ್ನವಾಗಿರುತ್ತದೆ. ಚರ್ಮಕ್ಕೆ ತಕ್ಕಂತೆ ಸೌಂದರ್ಯ ವರ್ದಕಗಳನ್ನು ಬಳಸಬೇಕಾಗುತ್ತದೆ. ಮುಖದ ಸೌಂದರ್ಯ ವೃದ್ಧಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ವಸ್ತುಗಳಿವೆ. ಆದ್ರೆ ಅವು Read more…

ಉಪಹಾರಕ್ಕೂ ಮುನ್ನ ಈ ʼಪಾನೀಯʼ ಸೇವಿಸಿದರೆ ದೇಹದ ಮೇಲಾಗುತ್ತೆ ಈ ಪರಿಣಾಮ

ದೇಹದ ಸೌಂದರ್ಯವನ್ನು ಹಾಳು ಮಾಡಿಕೊಳ್ಳಲು ಯಾರಿಗೂ ಇಷ್ಟವಿಲ್ಲ. ಸ್ಪರ್ಧಾಯುಗದಲ್ಲಿ ನಾವೆಷ್ಟು ಬ್ಯುಸಿಯಾಗಿದ್ದೇವೆಂದ್ರೆ ನಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ನೀಡಲು ಆಗ್ತಿಲ್ಲ. ಇದರಿಂದಾಗಿ ನಮಗೆ ತಿಳಿಯದೇ ತೂಕ ಜಾಸ್ತಿಯಾಗ್ತಿದೆ. Read more…

ಏ. 26, ಮೇ 7 ರಂದು ಮತದಾನ ದಿನ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯುವ ದಿನಗಳಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರ ಏಪ್ರಿಲ್ 26 ಮತ್ತು ಮೇ 7ರಂದು ತಲಾ 14 Read more…

ಸುಲಭವಾಗಿ ʼಸ್ಟ್ರೆಚ್ ಮಾರ್ಕ್ʼ ನಿವಾರಿಸಿಕೊಳ್ಳಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಉಳಿದುಕೊಳ್ಳುವ ಸ್ಟ್ರೆಚ್ ಮಾರ್ಕ್ ಮಹಿಳೆಯರಿಗೆ ಬಹು ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಇದನ್ನು ತಡೆಗಟ್ಟಲು\ಹೋಗಲಾಡಿಸಲು ಈ ಕೆಲವು ವಿಧಾನಗಳನ್ನು ಅನುಸರಿಸಿ ನೋಡಿ. Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಕ್ರಮ: ನಾಲ್ವರು ಶಿಕ್ಷಕರು ಅಮಾನತು, ಓರ್ವ ವಿದ್ಯಾರ್ಥಿ ಡಿಬಾರ್

ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಎಸ್ಎಸ್ಎಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಒಬ್ಬ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯಲೋಪ Read more…

ಬೇಸಿಗೆಯಲ್ಲಿ ನಿರ್ವಸ್ತ್ರವಾಗಿ ಮಲಗಿದ್ರೆ ಏನಾಗುತ್ತೆ ಗೊತ್ತಾ…..?

ರಾತ್ರಿ ಬಟ್ಟೆ ಇಲ್ಲದೆ ಮಲಗಬೇಕಾ, ಬೇಡ್ವಾ ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತದೆ. ರಾತ್ರಿ ನಿರ್ವಸ್ತ್ರವಾಗಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಆದ್ರೆ ಬೇಸಿಗೆಯಲ್ಲಿ ಬೆತ್ತಲೆ ಮಲಗುವುದ್ರಿಂದ ಹಾನಿಯಾಗುತ್ತದೆ ಎಂದು ತಜ್ಞರು Read more…

ಶಾರೀರಿಕ ಸಂಬಂಧದಿಂದ ದೂರ ಇರಲು ಬಯಸುತ್ತಾಳೆ ಗರ್ಭಿಣಿ ಯಾಕೆ ಗೊತ್ತಾ……?

ಗರ್ಭಿಣಿಯಾದಾಗ ಮಹಿಳೆಯಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಗಳಾಗುತ್ತವೆ. ಅನೇಕ ಸಮಸ್ಯೆಗಳನ್ನೂ ಆಕೆ ಎದುರಿಸಬೇಕಾಗುತ್ತದೆ. 9 ತಿಂಗಳವರೆಗೆ ತನ್ನ ಹಾಗೂ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ನೋಡಿಕೊಳ್ಳಬೇಕಾಗುತ್ತದೆ. ಪ್ರತಿ ದಿನವೂ ಒಂದೊಂದು Read more…

ಡೈನಿಂಗ್ ರೂಂ ಗೆ ಅನುಸರಿಸಿ ವಾಸ್ತು ‘ಟಿಪ್ಸ್’

ಮನೆಯಲ್ಲಿ ಊಟ ತಿಂಡಿಗಾಗಿ ಪ್ರತ್ಯೇಕ ಸ್ಥಳವಿದ್ದು, ವಾಸ್ತು ನಿಯಮಗಳನ್ನು ಅನುಸರಿಸಿದರೆ ಮನೆಮಂದಿಯೆಲ್ಲ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ. ಇದಕ್ಕೆ ಇಲ್ಲಿದೆ ಒಂದಿಷ್ಟು ವಾಸ್ತು ಟಿಪ್ಸ್. * ಪಶ್ಚಿಮ ಭಾಗದಲ್ಲಿ ಊಟದ ಪ್ರದೇಶ Read more…

ಮನೆಯಲ್ಲಿ ಸದಾ ಕಾಲ ಶಾಂತಿ ನೆಲೆಸಲು ಇರಲಿ ʼಬಿದಿರುʼ

ವಾಸ್ತು ಶಾಸ್ತ್ರದ ಪ್ರಕಾರ, ಬಿದಿರನ್ನು ಮನೆಯಲ್ಲಿ ಅಥವಾ ಅಂಗಡಿಯಲ್ಲಿ ಯಾವುದೇ ರೀತಿಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಜನರು ಅಲಂಕಾರಕ್ಕಾಗಿ ಬಿದಿರಿನ ಸಸ್ಯಗಳನ್ನು ಇಟ್ಟುಕೊಳ್ಳುತ್ತಾರೆ ಅಥವಾ ಬಿದಿರನ್ನು ವಿಂಡ್ ಚೈಮ್‌ಗಳು Read more…

BREAKING: ಬಿಜೆಪಿ ಅಭ್ಯರ್ಥಿಗಳ 8ನೇ ಪಟ್ಟಿ ರಿಲೀಸ್: ನಟ ಸನ್ನಿ ಡಿಯೋಲ್ ಗೆ ಶಾಕ್: ಮಾಜಿ ರಾಜತಾಂತ್ರಿಕ ತರಂಜಿತ್ ಸಂಧುಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಶನಿವಾರ ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳಕ್ಕೆ 11 ಲೋಕಸಭಾ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಡಿಶಾದಿಂದ ಮೂವರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...