alex Certify Latest News | Kannada Dunia | Kannada News | Karnataka News | India News - Part 2763
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಲ ಕಟ್ಟಲು ವಿಫಲವಾದ ರಿಲಯನ್ಸ್ ಕ್ಯಾಪಿಟಲ್ ಸೂಪರ್ ಸೀಡ್, ದಿವಾಳಿ ಕಾಯ್ದೆಯನ್ವಯ RBI ಮಹತ್ವದ ಕ್ರಮ

ಮುಂಬೈ: ಸಾಲ ಮರುಪಾವತಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಿಲಯನ್ಸ್ ಕ್ಯಾಪಿಟಲ್ ಲಿ. ಕಂಪನಿ ಆಡಳಿತ ಮಂಡಳಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೂಪರ್ ಸೀಡ್ ಮಾಡಿದೆ. ನಿರ್ದೇಶಕರ ಮಂಡಳಿ ಸಮರ್ಪಕವಾಗಿ Read more…

ಪೊಲೀಸರಿಗೆ ಸರ್ಕಾರದಿಂದ ಗುಡ್ ನ್ಯೂಸ್…? ಔರಾದ್ಕರ್ ವರದಿ ಪುನರ್ ಪರಿಶೀಲನೆ

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಔರಾದ್ಕರ್ ವರದಿ ಪುನರ್ ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಔರಾದ್ಕರ್ ವರದಿ ಅನುಷ್ಠಾನಕ್ಕೆ ತರಲು ಗೃಹಸಚಿವ ಆರಗ Read more…

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಕೇಸ್; ಠೇವಣಿದಾರರಿಗೆ 5 ಲಕ್ಷ ಹಣ ಸಂದಾಯ

ನವದೆಹಲಿ: ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನ ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ ಮಾಡಲಾಗಿದೆ ಎಂದು ಸಂಸದ ತೇಜಸ್ವಿ Read more…

BREAKING NEWS: ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಯು ಟರ್ನ್

ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಯು ಟರ್ನ್ ಹೊಡೆದಿದ್ದು, ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ  ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅವರು Read more…

ಆನ್‌ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೋಟಿ ರೂ. ನಗದು ವಶ

ಹೈದರಾಬಾದ್: ತೆಲಂಗಾಣದ ವಾರಂಗಲ್ ನಗರದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅವರಿಂದ 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ. ವಾರಂಗಲ್ ನಗರ ಪೊಲೀಸ್ Read more…

ಟ್ವಿಟರ್​ನಲ್ಲಿ ‘ಆಕರ್ಷಣೀಯ’ ಪದ ಬಳಸಿ ವಿವಾದಕ್ಕೆ ಸಿಲುಕಿದ ಸಂಸದ ಶಶಿ ತರೂರ್​….!

ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್​​ ಇಂದು ಟ್ವೀಟ್​ ಒಂದನ್ನು ಮಾಡಿದ್ದು ಈ ಟ್ವೀಟ್​ನ ಮೂಲಕ ಹೊಸದೊಂದು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೊದಲ ದಿನದ ಚಳಿಗಾಲದ Read more…

ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ; ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಹೊಸ ರೂಪಾಂತರ ವೈರಸ್ ಭೀತಿ ಬೆನ್ನಲ್ಲೇ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಧಾರವಾಡದ ಎಸ್ ಡಿ Read more…

ಆಸ್ತಿಗಾಗಿ ಪೀಡಿಸಿದ ಹಿರಿಯ ಪುತ್ರ….! ರೋಸಿ ಹೋದ ತಂದೆ ಮಾಡಿದ್ದೇನು ಗೊತ್ತಾ….?

ಕೆಲ ಸಮಯದ ಹಿಂದಷ್ಟೇ ಮಹಿಳೆಯೊಬ್ಬರು ತಮ್ಮ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ನೀಡಿದ ಸುದ್ದಿಯೊಂದು ಭಾರೀ ಸದ್ದು ಮಾಡಿತ್ತು. ಇದೀಗ ಇಂತದ್ದೇ ಮಾದರಿಯ ಘಟನೆಯೊಂದು ಆಗ್ರಾದಲ್ಲಿ ನಡೆದಿದೆ. 83 ವರ್ಷದ Read more…

ʼಆಧಾರ್‌ʼ ಜೊತೆ ಲಿಂಕ್‌ ಮಾಡಿದ್ದೀರಾ UAN ನಂಬರ್…?‌ ಇಲ್ಲದಿದ್ರೆ ಇಲ್ಲಿದೆ ಸುಲಭ ವಿಧಾನ

ಯುನಿವರ್ಸಲ್ ಅಕೌಂಟ್ ನಂಬರನ್ನು ಆಧಾರ್ ಜೊತೆಗೆ ಲಿಂಕ್ ಮಾಡುವುದು ಅವಶ್ಯಕ. ಅಕೌಂಟ್ ನಂಬರ್ ಲಿಂಕ್ ಮಾಡದಿದ್ದರೆ ಪಿಎಫ್ ಹಣಕ್ಕೆ ತೊಂದರೆಯಾಗಲಿದೆ. ಕಂಪನಿ, ಇಪಿಎಫ್‌ಒನ ನಿಮ್ಮ ಖಾತೆಗೆ ಹಣ ಠೇವಣಿ Read more…

ಭಾರತ‌ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತ-ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಗೆಲ್ಲುವ ಸುವರ್ಣಾವಕಾಶವನ್ನು ಟೀಂ ಇಂಡಿಯಾ ಕಳೆದುಕೊಂಡಿದೆ. ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್ ತಂಡದ Read more…

ಶಾಕಿಂಗ್: ಗನ್​ ಹಿಡಿದು ಸೆಲ್ಫಿ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ….!

ಲೋಡ್​ ಆಗಿರುವ ಗನ್​ ಕೈಯಲ್ಲಿ ಹಿಡಿದು ಸೆಲ್ಫಿಗೆ ಪೋಸ್​ ಕೊಡುವ ವೇಳೆಯಲ್ಲಿ ಅಚಾನಕ್​ ಆಗಿ ಬಾಲಕನ ತಲೆಯ ಮೇಲೆ ಫೈರಿಂಗ್​ ಆದ ಪರಿಣಾಮ ಆತ ಸಾವನ್ನಪ್ಪಿದ ಶಾಕಿಂಗ್​ ಘಟನೆಯೊಂದು Read more…

ಮಂಚದಿಂದ ಕೆಳಗಿಳಿಯಲು ಮಗುವಿನ ಐಡಿಯಾ ನೋಡಿ ನಿಬ್ಬೆರಗಾದ ನೆಟ್ಟಿಗರು…!

ಸಣ್ಣ ಮಕ್ಕಳು ನಾವು ಯೋಚಿಸುವುದಕ್ಕಿಂತ ಬುದ್ಧಿವಂತರು ಎಂಬುವುದನ್ನು ಸಾಬೀತುಪಡಿಸುವ ಹಲವಾರು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಮಗುವಿನ ಕ್ಯೂಟ್, ಜೀನಿಯಸ್ ತಂತ್ರಕ್ಕೆ ನೆಟ್ಟಿಗರು Read more…

ಬಹುಕಾಲದ ಗೆಳತಿ ಜೊತೆ ಟೀಂ ಇಂಡಿಯಾ ಕ್ರಿಕೆಟಿಗ ಶಾರ್ದೂಲ್​ ಠಾಕೂರ್​ ನಿಶ್ಚಿತಾರ್ಥ

ಟೀಂ ಇಂಡಿಯಾ ಆಟಗಾರ ಶಾರ್ದೂಲ್​ ಠಾಕೂರ್​​ ತಮ್ಮ ಬಹುಕಾಲದ ಗೆಳತಿ ಮಿಥಾಲಿ ಪರುಲ್ಕರ್​ ಜೊತೆಯಲ್ಲಿ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ವರ್ಷ ಐಸಿಸಿ ಟಿ 20 ವಿಶ್ವಕಪ್​ ಪಂದ್ಯಾವಳಿಯ Read more…

ʼಒಮಿಕ್ರಾನ್ʼ ಬಗ್ಗೆ ಎಚ್ಚರಿಕೆ ಇರಲಿ; ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬೊಮ್ಮಾಯಿ

ದಾವಣಗೆರೆ: ಒಮಿಕ್ರಾನ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ವಿಭಿನ್ನ ಮಾದರಿಯ ಸೋಂಕು ಪತ್ತೆಯಾಗಿದೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ ಎಂದು Read more…

BMTC ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗಳ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಬಾಕಿ ಇದ್ದ ಶೇ.50ರಷ್ಟು ವೇತನ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ ಬಾಕಿ ವೇತನ 29.91 ಕೋಟಿ ರೂಪಾಯಿ ಹಾಗೂ Read more…

BIG NEWS: ಭಾರತಕ್ಕೆ ಶೀಘ್ರವೇ ಬರಲಿದೆ ಡಿಜಿಟಲ್ ಕರೆನ್ಸಿ; ಕಾನೂನಿಗೆ ತಿದ್ದುಪಡಿ ತರಲು ಮುಂದಾದ ಆರ್‌ಬಿಐ

ಡಿಜಿಟಲ್ ಕರೆನ್ಸಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರ್ಬಿಐ ಸರ್ಕಾರಕ್ಕೆ ಮಹತ್ವದ ಪ್ರಸ್ತಾಪ ನೀಡಿದೆ. ದೇಶದಲ್ಲಿ ಡಿಜಿಟಲ್ ಕರೆನ್ಸಿಯನ್ನು ಬ್ಯಾಂಕ್ ನೋಟಿನ ವ್ಯಾಖ್ಯಾನದಲ್ಲಿ ಇಡಬೇಕೆಂದು ಆರ್ಬಿಐ ಹೇಳಿದೆ. ಡಿಜಿಟಲ್ ಕರೆನ್ಸಿಯನ್ನು ಬ್ಯಾಂಕ್ Read more…

ಕ್ವಾರಂಟೈನ್​​ ಮಾಡಿಸಿದರೆಂದು ಹೊಟೇಲ್‌ ಗೆ ಬೆಂಕಿ ಹಚ್ಚಿದ ಮಹಿಳೆ

ಒತ್ತಾಯಪೂರ್ವಕವಾಗಿ ತಮ್ಮನ್ನು ಕ್ವಾರಂಟೈನ್​ ಇರಿಸಿದ್ದಾರೆಂದು ಕೋಪಗೊಂಡಿದ್ದ ಮಹಿಳೆಯು ಹೋಟೆಲ್​ಗೆ ಬೆಂಕಿ ಹಚ್ಚಿದ ಶಾಕಿಂಗ್​ ಘಟನೆಯು ಆಸ್ಟ್ರೇಲಿಯಾದ ಕ್ವಿನ್​ಲ್ಯಾಂಡ್​ನಲ್ಲಿ ನಡೆದಿದೆ. 31 ವರ್ಷದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಎರಡು Read more…

ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ….. ಯಾರೂ ಎಚ್ಚರ ತಪ್ಪದಿರಿ……! ಸರಣಿ ಟ್ವೀಟ್ ಮೂಲಕ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕೋವಿಡ್ ಮೊದಲ ಅಲೆಯ ಆತಂಕ… ಎರಡನೇ ಅಲೆ ಸೃಷ್ಟಿಸಿದ ನರಕ ಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ Read more…

ಎಟಿಎಂ ಬಳಕೆದಾರರಿಗೆ ಮಹತ್ವದ ಮಾಹಿತಿ….! ಬದಲಾಗಿದೆ ಹಣ ವಿತ್ ಡ್ರಾ ಮಾಡುವ ನಿಯಮ

ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತು ಹಣ ಪಡೆಯುವ ಅವಶ್ಯಕತೆ ಈಗಿಲ್ಲ. ಎಟಿಎಂನಲ್ಲಿ ಅತಿ ಬೇಗ ನಗದು ಪಡೆಯಬಹುದು. ಆದ್ರೆ ಎಟಿಎಂನಲ್ಲಿ ಸಾಕಷ್ಟು ಮೋಸ ನಡೆಯುತ್ತಿದೆ. ಇದನ್ನು ಗಮನಿಸಿರುವ Read more…

ವಿದೇಶದಿಂದ ಬರುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯ

ಕೊರೊನಾ ವೈರಸ್ ನ ಒಮಿಕ್ರಾನ್‌ ಹೊಸ ರೂಪಾಂತರದ ವಿಶ್ವಾದ್ಯಂತ ಭಯ ಹುಟ್ಟಿಸಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾಗ್ತಿದೆ. ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಸಂದೇಶ ಬರ್ತಿದ್ದಂತೆ ಭಾರತ ಸರ್ಕಾರ Read more…

ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಆತಂಕ ತಂದೊಡ್ಡಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. Read more…

ಬೆಂಗಳೂರು ಟ್ರಾಫಿಕ್‌ ನಿಂದ ಬೇಸತ್ತವರಿಗೆ ಗುಡ್‌ ನ್ಯೂಸ್: ಪೆರಿಫೆರಲ್​ ರಿಂಗ್​​ ರಸ್ತೆಗೆ ಭೂಸ್ವಾಧೀನಪಡಿಸಿಕೊಳ್ಳಲು ‘ಸುಪ್ರೀಂ’ ಗ್ರೀನ್‌ ಸಿಗ್ನಲ್

ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಫೆರಿಫೆರಲ್​ ರಿಂಗ್​ ರೋಡ್​ ರಚನೆ ಮಾಡಲು ಭೂಮಿ ಸ್ವಾಧೀನಪಡಿಸಿಕೊಳ್ಳಿ ಹಾಗೂ ಕಾರ್ಯಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಹಾಗೂ Read more…

BIG NEWS: 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: 58 ನಗರ-ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಸ್ಥಳೀಯ ಸಂಸ್ಥೆಗಳ ಅವಧಿ Read more…

ಹೆಚ್ಚಾಗ್ತಿದೆ SIP ಮೇಲಿನ ಆಸಕ್ತಿ: ಏಪ್ರಿಲ್ – ಅಕ್ಟೋಬರ್ ನಲ್ಲಿ ಆಗಿದೆ ಇಷ್ಟೊಂದು ಹೂಡಿಕೆ

ಇತ್ತೀಚಿನ ದಿನಗಳಲ್ಲಿ ಜನರು ಹೂಡಿಕೆಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಸುರಕ್ಷಿತ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡ್ತಿದ್ದಾರೆ. ಮ್ಯೂಚುವಲ್ ಫಂಡ್ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹೂಡಿಕೆದಾರರು ಎಸ್ಐಪಿ Read more…

Big News: ಮನುಷ್ಯನ ಮಲದಿಂದ ಕಲ್ಲಿದ್ದಲು ಆವಿಷ್ಕರಿಸಿದ ಇಸ್ರೇಲ್​ ವಿಜ್ಞಾನಿಗಳು..!

ವಿಶ್ವದಲ್ಲಿರುವ ಅನೇಕ ವಿಜ್ಞಾನಿಗಳು ಇಂಧನಗಳಿಗೆ ಪರ್ಯಾಯ ಮೂಲವನ್ನು ಹುಡುಕುತ್ತಾ ಇದ್ದಾರೆ. ಪೆಟ್ರೋಲ್​, ಡೀಸೆಲ್​ ಬಳಸದೇ ಓಡುವ ವಾಹನ, ವಿದ್ಯುತ್​ ಸಹಾಯವಿಲ್ಲದೇ ತಿರುಗುವ ಫ್ಯಾನು ಹೀಗೆ ಏನೇನೋ ಆವಿಷ್ಕಾರಗಳು ನಡೆಯುತ್ತಲೇ Read more…

ಜಿಯೋ ಗ್ರಾಹಕರಿಗೆ ಬಿಗ್ ಶಾಕ್….! ಡಿ.1ರಿಂದ ಏರಿಕೆಯಾಗಲಿದೆ ಈ ಯೋಜನೆಗಳ ಬೆಲೆ

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಿದೆ. ಡಿಸೆಂಬರ್ 1 ರಿಂದ ಹೊಸ ಬೆಲೆ ಜಾರಿಗೆ ಬರಲಿದೆ. ಪ್ರಿಪೇಯ್ಡ್ ರೀಚಾರ್ಜ್ ಯೋಜನೆ Read more…

BIG BREAKING: ರಾಜ್ಯಕ್ಕೆ ಎಂಟ್ರಿಕೊಡ್ತಾ ‘ಒಮಿಕ್ರಾನ್’…? ಓರ್ವ ವ್ಯಕ್ತಿಯಲ್ಲಿ ವಿಭಿನ್ನ ವೈರಸ್ ಪತ್ತೆ….!

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಸದ್ದಿಲ್ಲದೇ ಎಂಟ್ರಿ ಕೊಟ್ಟಿದೆಯೇ ಎಂಬ ಅತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಇಬ್ಬರ ಪೈಕಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ Read more…

ಪಿಸಿಆರ್ ಟೆಸ್ಟ್‌ ನಲ್ಲಿ ಪತ್ತೆಯಾಗುತ್ತಾ ಒಮಿಕ್ರಾನ್…? WHO ನೀಡಿದೆ ಈ ಮಾಹಿತಿ

ವಿಶ್ವದಾದ್ಯಂತ ಒಮಿಕ್ರಾನ್ ರೂಪಾಂತರ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವನ್ನು ಹೇಗೆ ಪತ್ತೆ ಮಾಡಬಹುದು ಎಂಬ ಪ್ರಶ್ನೆ ಅನೇಕರನ್ನು ಕಾಡ್ತಿದೆ. ಒಮಿಕ್ರಾನ್ ರೂಪಾಂತರವನ್ನು ಪಿಸಿಆರ್ ಪರೀಕ್ಷೆಯ ಮೂಲಕ ಕಂಡುಹಿಡಿಯಬಹುದು. ವಿಶ್ವ Read more…

BIG NEWS: ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ Read more…

ʼಒಮಿಕ್ರಾನ್ʼ ಹರಡದಂತೆ ತಡೆಯಲು ಈ ಮಾರ್ಗಗಳು ಬೆಸ್ಟ್

ಒಮಿಕ್ರಾನ್ ಸದ್ಯ ಎಲ್ಲರ ಭಯಕ್ಕೆ ಕಾರಣವಾಗಿದೆ. ಡೆಲ್ಟಾಗಿಂತ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಹಾಗಾಗಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಏನು ಮಾಡಬಾರದು ಎಂಬುದನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...