alex Certify Latest News | Kannada Dunia | Kannada News | Karnataka News | India News - Part 2765
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಹೊರಗೆ ಕೇವಲ 30 ಸೆಕೆಂಡು ಕಾರು ನಿಲ್ಲಿಸಿದ್ದ ಮಹಿಳೆಗೆ 7,000 ರೂ. ದಂಡ..!

ಶಾಲೆಯ ಹೊರಗೆ ಕೇವಲ 30 ಸೆಕೆಂಡುಗಳ ಕಾಲ ಕಾರು ನಿಲ್ಲಿಸಿದ್ದಕ್ಕಾಗಿ 70 ಪೌಂಡ್ (ಸುಮಾರು ರೂ. 7,000) ದಂಡ ವಿಧಿಸಲಾಗಿದೆ ಎಂದು ಯುಕೆಯ ತಾಯಿ ಆರೋಪಿಸಿದ್ದಾರೆ. ನಾಲ್ಕು ಮಕ್ಕಳ Read more…

ಪಾದಾರ್ಪಣೆ ಪಂದ್ಯದಲ್ಲೇ ಶತಕ, ಅರ್ಧಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಕಾನ್ಪುರ್: ಭಾರತ ತಂಡದ ಕ್ರಿಕೆಟ್ ಆಟಗಾರ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಬಾರಿಸಿದ ಅವರು ಎರಡನೇ ಇನ್ನಿಂಗ್ಸ್ Read more…

ತನಗೆ ಕಪಾಳಮೋಕ್ಷ ಮಾಡಲು ಯುವತಿ ನೇಮಿಸಿಕೊಂಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಉದ್ಯಮಿ

ಈ ತಿಂಗಳ ಆರಂಭದಲ್ಲಿ, ಭಾರತೀಯ ಮೂಲದ ಅಮೆರಿಕನ್ ಉದ್ಯಮಿಯೊಬ್ಬರು ಫೇಸ್‌ಬುಕ್ ಬಳಸುವಾಗಲೆಲ್ಲಾ ತನಗೆ ಕಪಾಳಮೋಕ್ಷ ಮಾಡಲು ಯುವತಿಯನ್ನು ನೇಮಿಸಿಕೊಂಡಿದ್ದ ಸುದ್ದಿ ಭಾರಿ ವೈರಲ್ ಆಗಿತ್ತು. ಇದೀಗ ಅವರು ಇದರ Read more…

ಹೆರಿಗೆ ನೋವು ಕಾಣಿಸಿಕೊಂಡಾಗ ಗರ್ಭಿಣಿ ಮಾಡಿದ್ದೇನು ಅಂತಾ ಕೇಳಿದ್ರೆ ಶಾಕ್ ಆಗ್ತೀರಾ..!

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿ ಆಸ್ಪತ್ರೆಗೆ ಸೈಕಲ್ ನಲ್ಲಿ ಹೋಗುವುದನ್ನು ನೋಡಿದ್ದೀರಾ..? ಅದರಲ್ಲೂ ಸ್ವತಃ ತಾನೇ ಸೈಕಲ್ ತುಳಿಯುತ್ತಾ..! ಸಾಧ್ಯವೇ ಇಲ್ಲ ಅಂತೀರಾ..? ಇದು ಸಾಧ್ಯ ಅಂತಾ ಪಾರ್ಲಿಮೆಂಟ್ Read more…

ನಿಮ್ಮನ್ನು ಶ್ರೀಮಂತರನ್ನಾಗಿಸುತ್ತವೆ ಈ ಯೋಜನೆಗಳು: ಇಲ್ಲಿದೆ ಮಾಹಿತಿ

ನವದೆಹಲಿ: ಪೋಸ್ಟ್ ಆಫೀಸ್ ಯೋಜನೆಗಳು ಯಾವುದೇ ಅಪಾಯವಿಲ್ಲದೆ ಉತ್ತಮ ಲಾಭವನ್ನು ನೀಡುತ್ತವೆ. ಸರ್ಕಾರದಿಂದ ಬೆಂಬಲಿತವಾಗಿರುವುದರಿಂದ ಅಪಾಯದ ಸಾಧ್ಯತೆ ತುಂಬಾ ಕಡಿಮೆಯಾಗಿದೆ. ಪೋಸ್ಟ್ ಆಫೀಸ್‌ನ ಉಳಿತಾಯ ಯೋಜನೆಗಳ ಬಗ್ಗೆ ಮಾಹಿತಿ Read more…

BIG NEWS: ಇಂದಿನಿಂದ ಸಂಸತ್ ಅಧಿವೇಶನ, ಬಿಜೆಪಿ -ವಿಪಕ್ಷಗಳ ವಾಕ್ಸಮರಕ್ಕೆ ವೇದಿಕೆ ಸಜ್ಜು

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ, ಪೆಗಾಸಸ್ ಬೇಹುಗಾರಿಕೆ, ಚೀನಾ ಗಡಿ ವಿವಾದ, ರಫೆಲ್ ಬಗ್ಗೆ ಆಡಳಿತ ಪಕ್ಷ Read more…

ಚಳಿಗಾಲದಲ್ಲಿ ತುಟಿ ಬಿರುಕು ಬಿಡುವ ಸಮಸ್ಯೆಗೆ ಮನೆಯಲ್ಲೆ ತಯಾರಿಸಿ ʼಲಿಪ್ ಬಾಮ್ʼ

ಚಳಿಗಾಲ ಬಂತೆಂದ್ರೆ ಚರ್ಮದ ಸಮಸ್ಯೆ ಶುರುವಾಗುತ್ತದೆ. ತೇವಾಂಶ ಕಳೆದುಕೊಳ್ಳುವ ಚರ್ಮ ಒಣಗಿ ಒಡೆಯುತ್ತದೆ. ತುಟಿಗಳು ಕೂಡ ಬಿರುಕು ಬಿಡುತ್ತದೆ. ಆರೈಕೆಯಿಲ್ಲದೆ ಕೆಲವರ ತುಟಿಯಿಂದ ರಕ್ತ ಬರುತ್ತದೆ. ಮಾರುಕಟ್ಟೆಯಲ್ಲಿ ತುಟಿಗಳ Read more…

ಪ್ರತಿ ದಿನ ಸ್ನಾನ ಮಾಡುವವರು ಓದಿ ಈ ಸುದ್ದಿ….!

ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು Read more…

ನಿಮ್ಮ ದೇಹಕ್ಕೆ ‘ಪ್ರೋಟಿನ್’ ಬೇಕಾದರೆ ಇವುಗಳನ್ನು ಸೇವಿಸಿ

ದೇಹಕ್ಕೆ ಫ್ರೋಟಿನ್ ನ ಅಗತ್ಯ ತುಂಬಾ ಇದೆ. ಪ್ರೋಟೀನ್ ಭರಿತವಾದ ಆಹಾರ ಸೇವಿಸುವುದರಿಂದ ದೇಹದಲ್ಲಿನ ಕೊಬ್ಬು ಕಡಿಮೆಯಾಗುತ್ತದೆ. ಪ್ರೋಟಿನ್ ಯುಕ್ತವಾದ ಹಣ್ಣುಗಳನ್ನು ತಿಂದರೆ ದೇಹದಲ್ಲಿನ ಅನಗತ್ಯ ಕೊಬ್ಬು ಕರಗಿ Read more…

ಮುರುಗೇಶ್ ನಿರಾಣಿ ಶೀಘ್ರ ಸಿಎಂ ಆಗ್ತಾರೆ: ಬೊಮ್ಮಾಯಿಯನ್ನು ಕೆಳಗಿಳಿಸ್ತಾರಾ….?; ಈಶ್ವರಪ್ಪ ಅಚ್ಚರಿ ಹೇಳಿಕೆ

ಬಾಗಲಕೋಟೆ: ನಮ್ಮ ನಾಯಕ ಮುರುಗೇಶ್ ನಿರಾಣಿ ಶೀಘ್ರದಲ್ಲಿ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಆಗ್ತಾರೆ ಎಂದು ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ Read more…

ನಳೀನ್ ಕುಮಾರ್ ಓರ್ವ ಭಯೋತ್ಪಾದಕ; ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ Read more…

ರಿಲಯನ್ಸ್ ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಕರೆ, ಡೇಟಾ ದರ ಶೇ. 20 ರಷ್ಟು ಹೆಚ್ಚಳ – ಡಿ.1 ರಿಂದಲೇ ಜಾರಿ

ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ನಂತರ ರಿಲಯನ್ಸ್ ಜಿಯೋ ಕೂಡ ಪ್ರಿಪೇಯ್ಡ್ ಅನಿಯಮಿತ ಯೋಜನೆಗಳ ದರ ಹೆಚ್ಚಳ ಮಾಡಿದೆ. ಹೊಸ ಮೂಲ ಯೋಜನೆಯು ಈಗ 75 ರೂ. ಬದಲಿಗೆ Read more…

ಚಾರ್ಜ್ ಮಾಡುವಾಗಲೇ ಹೊತ್ತಿ ಉರಿದ ಟೆಸ್ಲಾ ಕಾರ್…?

ಟೆಸ್ಲಾ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಇದರ ತೀವ್ರತೆ ಪಕ್ಕದ ಮನೆಗೂ ಕೂಡ ವ್ಯಾಪಿಸಿರುವ ಘಟನೆ ಪೆನ್ಸಿಲ್ವೇನಿಯಾದಲ್ಲಿ ವರದಿಯಾಗಿದೆ. ಕಾರಿಗೆ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಕೂಡಲೇ ಪಕ್ಕದಲ್ಲಿದ್ದ ಮನೆಗೆ ವ್ಯಾಪಿಸಿದೆ. Read more…

ಪುಟ್ಟ ಬಾಲೆಯ ಜಿಮ್ನಾಸ್ಟಿಕ್ ಕೌಶಲ್ಯಕ್ಕೆ ಬೆರಗಾದ ನೆಟ್ಟಿಗರು: ವಿಡಿಯೋ ವೈರಲ್

ಪುಟ್ಟ ಬಾಲಕಿಯೊಬ್ಬಳ ಜಿಮ್ನಾಸ್ಟಿಕ್ ಕೌಶಲ್ಯವನ್ನು ಕಂಡ ನೆಟ್ಟಿಗರು ವಿಸ್ಮಯಕ್ಕೊಳಗಾಗಿದ್ದಾರೆ. ಈ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ. ಬಾಲಕಿಯು ಬಹಳ ಸರಳವಾಗಿ ಜಿಮ್ನಾಸ್ಟಿಕ್ ಮಾಡಿರುವುದು ಅನೇಕರನ್ನು ಬೆರಗುಗೊಳಿಸಿದೆ. ಐಪಿಎಸ್ Read more…

ಕೂದಲೆಳೆ ಅಂತರದಲ್ಲಿ ಪಾರಾದ ಪಬ್ ಮ್ಯಾನೇಜರ್: ವಿಡಿಯೋ ವೈರಲ್

ಯುಕೆಯಲ್ಲಿ ಅರ್ವೆನ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಅನೇಕ ಕಡೆಗಳಲ್ಲಿ ಗಾಳಿ, ಮಳೆ, ಹಿಮದೊಂದಿಗೆ ಅಪ್ಪಳಿಸುತ್ತಿದೆ. ಕನಿಷ್ಠ ಮೂವರು ಬಲಿಯಾಗಿದ್ದು, ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ Read more…

ರಾಜ್ಯದಲ್ಲಿಂದು 315 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 315 ಜನರಿಗೆ ಸೋಂಕು ತಗುಲಿರುವುದು ದೃಢಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಇದು ಬಿಜೆಪಿ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ; ವಿಡಿಯೋ ಮೂಲಕ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ನಾಯಕರ ಪದ ಬಳಕೆ ವಿಚಾರವಾಗಿ ಕಿಡಿಕಾರಿರುವ ಕಾಂಗ್ರೆಸ್, ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ ಎಂದು ವಾಗ್ದಾಳಿ ನಡೆಸಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

ಅವರನ್ನು ಸೋಲಿಸುವವರೆಗೂ ಸಮಾಧಾನವಿಲ್ಲ; ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟ ವರ್ತೂರು ಪ್ರಕಾಶ್

ಕೋಲಾರ: ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಬೆಂಬಲಿಸುವುವುದಾಗಿ ಘೋಷಿಸಿರುವ ವರ್ತೂರು ಪ್ರಕಾಶ್, ಕಾಂಗ್ರೆಸ್ ಸೋಲಿಸುವವರೆಗೂ ನನಗೆ ಸಮಾಧಾನವಿಲ್ಲ ಎಂದು ಹೇಳಿದರು. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ Read more…

ಸಂಸದೆಯ ಸಾಹಸ ವೈರಲ್: ಹೆರಿಗೆ ನೋವಲ್ಲೂ ಸೈಕಲ್ ನಲ್ಲಿ ಆಸ್ಪತ್ರೆಗೆ ಹೋಗಿ ಮಗುವಿಗೆ ಜನ್ಮ ನೀಡಿದ ಸಾಹಸಿ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಗ್ರೀನ್ ಸಂಸದೆಯೊಬ್ಬರು ಹೆರಿಗೆ ನೋವಲ್ಲೂ ಸೈಕಲ್ ತುಳಿದುಕೊಂಡು ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾರೆ. ಸಂಸದೆ ಜೂಲಿ ಅನ್ನೆ ಜೆಂಟರ್ ಹಿಂದೆ ತಮ್ಮ ಮೊದಲ Read more…

SBI ಬ್ಯಾಂಕ್ ನಲ್ಲಿ ಅಗ್ನಿಅವಘಡ: ಕಂಪ್ಯೂಟರ್, ಪೀಠೋಪಕರಣ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿ

ಶಿವಮೊಗ್ಗ: ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಬೆಂಕಿ ತಗುಲಿದ್ದು, ಪೀಠೋಪಕರಣ, ಕಂಪ್ಯೂಟರ್ ಸೇರಿ ವಸ್ತುಗಳು ಸುಟ್ಟು ಕರಕಲಾಗಿವೆ. ಶಿವಮೊಗ್ಗ ವಿದ್ಯಾನಗರದ ಮುಖ್ಯರಸ್ತೆಯಲ್ಲಿರುವ ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವಾಗಲೇ ವೈದ್ಯನಿಗೂ ಹಾರ್ಟ್ ಅಟ್ಯಾಕ್…!

ಹೈದರಾಬಾದ್: ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಮೃತಪಟ್ಟ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಗಾಂಧಾರಿ ಮಂಡಲದ ಗುಜ್ಜು ತಂಡ ಪ್ರದೇಶದ ಸರ್ಜು ಎಂಬ Read more…

BIG NEWS: BJP ಜೊತೆ JDS ಒಪ್ಪಂದ ಮಾಡಿಕೊಂಡಿಲ್ಲ, ಆದರೆ….HDK ಹೇಳಿದ್ದೇನು….?

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್, ಬಿಜೆಪಿ ಜೊತೆ ಹೊಂದಾಣಿಕೆ Read more…

ಇಲ್ಲಿದೆ ದಿನಕ್ಕೆ 1 ರೂ. ಉಳಿಸಿ 15 ಲಕ್ಷ ರೂ. ಗಳಿಸುವ ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ

ನವದೆಹಲಿ: ನೀವು ಯಾವುದೇ ಅಪಾಯವಿಲ್ಲದೆ ಸಾಕಷ್ಟು ಹಣವನ್ನು ಗಳಿಸಲು ಬಯಸಿದರೆ, ಕೇಂದ್ರ ಸರ್ಕಾರದ ಒಂದು ಯೋಜನೆ ಇದೆ. ಅದುವೆ  ಸುಕನ್ಯಾ ಸಮೃದ್ಧಿ ಯೋಜನೆ ಅಥವಾ SSY. ಈ ಯೋಜನೆಯಲ್ಲಿ Read more…

BIG BREAKING: ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೈಸೂರು ರಸ್ತೆ ಬ್ಯಾಟರಾಯನಪುರ ಬಳಿಯ ಗೋಡೌನ್ Read more…

ಅಶಿಸ್ತಿನ ವರ್ತನೆಗಾಗಿ ಪ್ರಯಾಣಿಕನನ್ನು ಕೆಳಗಿಳಿಸಿದ ಸ್ಪೈಸ್ ‌ಜೆಟ್

ಗುವಾಹಟಿ: ವಿಮಾನದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪ್ರಯಾಣಿಕನನ್ನು ಸ್ಪೈಸ್ ಜೆಟ್ ಕೆಳಗಿಳಿಸಿರುವ ಘಟನೆ ವರದಿಯಾಗಿದೆ ಗುವಾಹಟಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಸ್ಪೈಸ್‌ಜೆಟ್‌ನ ಎಸ್-G 8169 ನಲ್ಲಿ ಪ್ರಯಾಣಿಕನೊಬ್ಬ ತನ್ನ ಆಸನದಿಂದ Read more…

BIG NEWS: ಧಾರವಾಡ, ಬೆಂಗಳೂರು, ಮೈಸೂರು ಭಾಗದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಪ್ರಮುಖವಾಗಿ ಧಾರವಾಡ, ಬೆಂಗಳೂರು, Read more…

ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ಎರಡು ದಿನದೊಳಗೆ ಈ ಕೆಲಸ ಮಾಡದಿದ್ರೆ ಪೆನ್ಷನ್ ಸ್ಥಗಿತ ಸಾಧ್ಯತೆ

ನವದೆಹಲಿ: ಪಿಂಚಣಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ ಅಂತ್ಯದೊಳಗೆ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಜೀವನ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಎರಡು ದಿನಗಳಲ್ಲಿ ನೀವು ಈ ಕೆಲಸ ಪೂರ್ಣಗೊಳಿಸಿ. Read more…

BIG BREAKING: ‘ಓಮಿಕ್ರಾನ್’ಆತಂಕ; ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದಿಂದ ಆದೇಶ

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ರೂಪಾಂತರಿ ‘ಓಮಿಕ್ರೋನ್’ ಆತಂಕ ಮೂಡಿಸಿದ್ದು, ದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...