alex Certify Latest News | Kannada Dunia | Kannada News | Karnataka News | India News - Part 2778
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್: ಕೋವಿಡ್ ಲಸಿಕೆಯ ಜಾಗೃತಿ ಮೂಡಿಸಲು ಬಂದ ಪರಿಸರ ಸ್ನೇಹಿ ಗಣೇಶ

ಈ ಬಾರಿಯ ಗಣೇಶೋತ್ಸವವನ್ನು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವ ಥೀಂನಲ್ಲಿ ಆಚರಿಸಲು ಮುಂದಾದ ಹೈದರಾಬಾದ್‌ನ ಸಮುದಾಯವೊಂದು, ಕೋವಿಡ್-19 ಲಸಿಕೆಯ ಪ್ರತಿಕೃತಿ ಮೇಲೆ ನಿಂತಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು Read more…

BIG BREAKING: ಚಿಂತಾಮಣಿ ಬಳಿ ಭೀಕರ ಅಪಘಾತ, 6 ಜನ ಸಾವು; ಜೀಪ್ –ಕ್ಯಾಂಟರ್ ಡಿಕ್ಕಿಯಾಗಿ ದುರಂತ

ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಮೀಪ ನಡೆದಿದೆ. ಚಿಂತಾಮಣಿ ತಾಲೂಕಿನ ಮಾದನಾಯಕನಹಳ್ಳಿ ಸಮೀಪ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು Read more…

ತಾಲಿಬಾನ್‌ ಬೆಂಬಲಿಸಿ ರ‍್ಯಾಲಿ ನಡೆಸಿದ ವಿದ್ಯಾರ್ಥಿನಿಯರು

ಅಫ್ಘಾನಿಸ್ತಾನದಲ್ಲಿ ರಚನೆಯಾಗುತ್ತಿರುವ ಸರ್ಕಾರದಲ್ಲಿ ಮಹಿಳೆಯರಿಗೂ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿ ಅಲ್ಲಿನ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಕಾಬೂಲ್‌ನಲ್ಲಿ ಅಫ್ಘಾನಿಸ್ತಾನವನ್ನು ಇಸ್ಲಾಮಿಕ್ ಎಮಿರೇಟ್‌ ಮಾಡಬೇಕೆಂದು ಆಗ್ರಹಿಸಿ ಮಹಿಳೆಯರ ಮತ್ತೊಂದು ದಂಡು Read more…

BIG BREAKING: ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಗುಜರಾತ್ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರನ್ನು ಬಿಜೆಪಿ ಘೋಷಿಸಿದೆ. ಗುಜರಾತ್ ಸಿಎಂ ಸ್ಥಾನಕ್ಕೆ Read more…

BREAKING: ಬಿಜೆಪಿ ಅಚ್ಚರಿ ನಿರ್ಧಾರ, ಮೊದಲ ಬಾರಿ ಶಾಸಕರಾದ ಭೂಪೇಂದ್ರಗೆ ಒಲಿದು ಬಂದ ಸಿಎಂ ಹುದ್ದೆ

ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಗುಜರಾತ್ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರನ್ನು ಬಿಜೆಪಿ ಘೋಷಿಸಿದೆ. 2017 ರಲ್ಲಿ ಮೊದಲ Read more…

BIG BREAKING: ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಗುಜರಾತ್ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರನ್ನು ಬಿಜೆಪಿ ಘೋಷಿಸಿದೆ. ಗುಜರಾತ್ ಸಿಎಂ ಸ್ಥಾನಕ್ಕೆ Read more…

ಸಚಿವ ಡಾ. ಸುಧಾಕರ್ ತುಂಬಾ ಬುದ್ಧಿವಂತರು; ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ: ಆರೋಗ್ಯ ಸಚಿವರ ಕಾಲೆಳೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಬಹಳ ಬುದ್ಧಿವಂತರಿದ್ದಾರೆ. ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸುಧಾಕರ್ ಕಾಲೆಳೆದಿದ್ದಾರೆ. ವಿಧಾನಸೌಧದಲ್ಲಿ ನಡೆದ ಆರೋಗ್ಯ Read more…

BREAKING: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಅಚ್ಚರಿಯ ಆಯ್ಕೆ, ವಿಜಯ ರೂಪಾನಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್

ಗಾಂಧಿನಗರ: ಗುಜರಾತ್ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದಿದ್ದ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಮಾಡುವ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಗಾಂಧಿನಗರದಲ್ಲಿ Read more…

ನಾವು ಹಿಂದೂವಾದಿಗಳು; ಯಾವ ಜಾತಿಗೂ ಅನ್ಯಾಯ ಮಾಡಿಲ್ಲ; ಜಾತಿಗಣತಿ ಪ್ರಸ್ತಾಪಿಸಿ, ವರದಿ ಸಾಯಿಸಿದ್ದೇ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ಆಕ್ರೋಶ

ಬಳ್ಳಾರಿ: ಜಾತಿ ಗಣತಿ ವಿಚಾರವಾಗಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿಯನ್ನು ಚುನಾವಣೆ ಬರುವುದರೊಳಗೆ ಮಂಡಿಸುವುದಾಗಿ ಹೇಳಿದ್ದರು. ಆದರೆ ಈಗ ನಮ್ಮ Read more…

ಬೆಂಗಳೂರು ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ನಗರವನ್ನು ಯೋಜನಾಬದ್ಧ ನಗರವಾಗಿ ಸರಿಪಡಿಸುವ ಪ್ಲಾನ್ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮನೆ ಇದ್ದು ಹಕ್ಕುಪತ್ರ ಇಲ್ಲದವರಿಗೆ ಹಕ್ಕುಪತ್ರಗಳನ್ನು ಕೊಡುತ್ತೇವೆ ಎಂದು Read more…

ಬ್ರಾದಲ್ಲೇ ಹಲ್ಲಿ ಇದ್ರೂ ಗೊತ್ತಾಗಲಿಲ್ಲ…! 4000 ಮೈಲಿ ದೂರದ ಜರ್ನಿ ನಂತ್ರ ಕಾಣ್ತು ಮಹಿಳೆಯ ಬ್ರಾದಲ್ಲಿ ಅಡಗಿದ್ದ ಹಲ್ಲಿ

ವಿಲಕ್ಷಣ ಘಟನೆಯೊಂದರಲ್ಲಿ ಒಂದು ಸಣ್ಣ ಹಲ್ಲಿ ಬಾರ್ಬಡೋಸ್‌ನಿಂದ ಇಂಗ್ಲೆಂಡ್‌ನ ಯಾರ್ಕ್‌ಷೈರ್‌ಗೆ 4,000 ಮೈಲಿಗಳ ದೂರ ಕ್ರಮಿಸಲು ಸಾಧ್ಯವಾಗಿದೆ. ಅದು ಕೂಡ ಮಹಿಳೆಯ ಬ್ರಾದಲ್ಲಿ ಅಡಗಿಕೊಂಡು ಅದು ಪ್ರಯಾಣಿಸಿರುವುದು ವಿಶೇಷವಾಗಿದೆ. Read more…

73ರಲ್ಲೂ ಸಲೀಸಾಗಿ ಸ್ಕೇಟಿಂಗ್ ಮಾಡುವ ಚಿರುತ್ಸಾಹಿ

ಕೆಲ ಹಿರಿಯ ಜೀವಿಗಳು ಅದೆಷ್ಟು ಜೀವನೋತ್ಸಾಹಿಗಳಾಗಿರುತ್ತಾರೆ ಎಂದರೆ ವಯಸ್ಸು ಅನ್ನೋದು ಬರೀ ಸಂಖ್ಯೆ ಅಷ್ಟೇ ಎಂದು ಸಾರಿ ಹೇಳುವ ಮಟ್ಟಿಗೆ ಇರುತ್ತಾರೆ. ಇನ್‌ಸ್ಟಾಗ್ರಾಂನಲ್ಲಿ ಹರಿದಾಡಿರುವ ವಿಡಿಯೋವೊಂದರಲ್ಲಿ 73 ವರ್ಷ Read more…

ಪರಿಚಯಸ್ಥನಿಂದಲೇ ಪೈಶಾಚಿಕ ಕೃತ್ಯ: ಮಹಿಳಾ ಉದ್ಯೋಗಿಗೆ ಮತ್ತು ಬರಿಸಿ ಚಲಿಸುವ ಕಾರ್ ನಲ್ಲೇ ಗ್ಯಾಂಗ್ ರೇಪ್; ಐವರು ಅರೆಸ್ಟ್

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ. ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ Read more…

BIG NEWS: ಕಳ್ಳರಂತೆ ಬೆಳಗಿನ ಜಾವ ಬಂದು ದೇಗುಲ ತೆರವು; ಜಿಲ್ಲಾಡಳಿತದ ಕ್ರಮ ಸಹಿಸಲು ಸಾಧ್ಯವಿಲ್ಲ; ಸಂಸದ ಪ್ರತಾಪ್ ಸಿಂಹ ಆಕ್ರೋಶ

ಮೈಸೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳ ತೆರವು ಮಾಡಿರುವ ಜಿಲ್ಲಾಡಳಿತದ ಕ್ರಮಕ್ಕೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಕೇವಲ ದೇವಾಲಯಗಳನ್ನೇ ಟಾರ್ಗೆಟ್ ಮಾಡುತ್ತಿರುವುದಾದರೂ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ಠಾಣೆಯಲ್ಲೇ ಬಟ್ಟೆ ಬಿಚ್ಚಿ ಲೈಂಗಿಕ ಹೇಳಿಕೆ ನೀಡಿ ಮಹಿಳಾ ಪೊಲೀಸರಿಗೆ ಮುಜುಗರ ತಂದ ಕಿಡಿಗೇಡಿ

ಸೂರತ್: ಆಘಾತಕಾರಿ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಬಟ್ಟೆಗಳನ್ನು ತೆಗೆದು ಅನುಚಿತವಾಗಿ ವರ್ತಿಸಿದ್ದಾನೆ. ಗುಜರಾತ್‌ನ ಸೂರತ್‌ನ ಸಲಾಬತಪುರ ಪೊಲೀಸ್ ಠಾಣೆಯ ಲಾಕ್ ಅಪ್‌ನಲ್ಲಿ ಇಂತಹ ಘಟನೆ ನಡೆದಿದೆ. ಇನ್ನೂ ಆಘಾತಕಾರಿ Read more…

SHOCKING NEWS: ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ Read more…

ಸಹೋದ್ಯೋಗಿಗಳ ಕೊಡುಗೆ ಕಂಡು ಆನಂದಭಾಷ್ಪ ಸುರಿಸಿದ ಉದ್ಯೋಗಿ

ಕೆಲವೊಮ್ಮೆ ಮನುಷ್ಯನ ಕರುಣೆಗೆ ಮಿತಿ ಇಲ್ಲ. ಆದರೆ ಅದು ಈಗಿನ ಜಗತ್ತಿನಲ್ಲಿ ಅತಿ ವಿರಳವಾಗಿದೆ. ಪ್ರಾಣಿಗಳ ಮೇಲೆ ಬಹುತೇಕ ಬಾರಿ ಆತ ತೋರಿಸುವ ದಯೆ, ಕರುಣೆಗಳು ತನ್ನೊಡನೆಯೇ ದಿನಂಪ್ರತಿ Read more…

ಅಮೆರಿಕಾದ ಡಬ್ಲ್ಯೂಟಿಸಿ ದಾಳಿಯಲ್ಲಿ ಮೃತಪಟ್ಟ ಸಹೋದರನನ್ನು ನೆನೆದ ಮಣಿಪುರ ಮೂಲದ ಕುಟುಂಬ

ವಿಶ್ವದ ದೊಡ್ಡಣ್ಣ ಅಮೆರಿಕದ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ದಾಳಿ ನಡೆಸಿ 20 ವರ್ಷಗಳಾಗಿವೆ. ಜಾರ್ಜ್ ಡಬ್ಲ್ಯು ಬುಷ್ ಆಗ ಅಮೆರಿಕದ ಅಧ್ಯಕ್ಷರಾಗಿದ್ದರು. ಸೆಪ್ಟೆಂಬರ್ 11 ರ ಬೆಳಿಗ್ಗೆ Read more…

ಕತ್ತಲ್ಲಿರಬೇಕಾದ ಚಿನ್ನದ ಸರ ತಲೆಗೇರಿಸಿಕೊಂಡ ಯುವಕ

ತಲೆಯಲ್ಲಿ ಕೂದಲು ಇರದವರು ಅಯ್ಯೋ ತನ್ನ ತಲೆ ಬೋಳಾಗಿದೆ ಏನು ಮಾಡುವುದು ಅಂತಾ ಚಿಂತೆಯಲ್ಲಿರುತ್ತಾರೆ. ಕೆಲವರು ತಲೆಗೂದಲಿನ ಕಸಿ ಶಸ್ತ್ರಚಿಕಿತ್ಸೆಗೂ ಒಳಗಾಗುತ್ತಾರೆ. ಇನ್ನೂ ಕೆಲವರು ತಲೆಗೂದಲಿಗೆ ಭಿನ್ನ-ವಿಭಿನ್ನವಾದ ಬಣ್ಣ Read more…

BIG NEWS: ಮುಂದಿನ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಯಲ್ಲೋ ಅಲರ್ಟ್ ಘೋಷಣೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಸೆ.15 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ Read more…

ಸೆಕೆ ತಾಳಲಾರದೆ ಎಕ್ಸಾಸ್ಟ್ ಫ್ಯಾನ್‌ನಿಂದಲೇ ’ಕೂಲರ್‌’ ತಯಾರಿ

ನಮ್ಮ ಜನರು ತಮ್ಮ ಅಗತ್ಯತೆಗಳ ಪೂರೈಕೆಗೆ ಯಾವ ಹಂತಕ್ಕಾದರೂ ಹೋಗುತ್ತಾರೆ. ತಮಗೆ ದೇವರು ಕೊಟ್ಟರುವ ಅಲ್ಪಸ್ವಲ್ಪ ಬುದ್ಧಿ ಉಪಯೋಗಿಸಿಕೊಂಡೇ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಕೆಲವೊಮ್ಮೆ ಸಂಶೋಧನೆಗಳು, ಆವಿಷ್ಕಾರಗಳು ವಿಫಲವಾಗುವುದುಂಟು. Read more…

ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ ಬಿಗ್ ಶಾಕ್: 6 ತಿಂಗಳ ಹಿಂದೆಯೇ ಮೃತಪಟ್ಟಿದ್ದ ಮಹಿಳೆಗೆ ಕೊರೋನಾ ಲಸಿಕೆ ಸೆಕೆಂಡ್ ಡೋಸ್ ಸಕ್ಸಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿಚಾರದಲ್ಲಿ ಎಡವಟ್ಟಾಗಿದ್ದು, ಆರು ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಕೊರೋನಾ ಲಸಿಕೆ ಎರಡನೇ ಡೋಸ್ ಸಕ್ಸಸ್ ಫುಲ್ ಎಂದು ಮೆಸೇಜ್ ಕಳುಹಿಸಲಾಗಿದೆ Read more…

ವೃದ್ಧೆ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು..!

ಮನೆಗೆ ನುಗ್ಗಿದ ದುಷ್ಕರ್ಮಿಗಳು 68 ವರ್ಷದ ವೃದ್ಧೆ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಮಾತ್ರವಲ್ಲದೇ ಅವರ ಇಬ್ಬರು ಮಕ್ಕಳು ಹಾಗೂ ಸೊಸೆಯ ಮೇಲೂ ದಾಳಿ ನಡೆಸಿದ ಘಟನೆ ಉತ್ತರ Read more…

ತಂದೆ-ತಾಯಿಯಿಂದಲೇ ಮಗಳಿಗೆ ವಂಚನೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ಸಾಕು ಮಗಳು

ಬೆಂಗಳೂರು: ಸಾಕು ತಂದೆ-ತಾಯಿಯಿಂದಲೇ ಮಗಳು ಮೋಸ ಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಕು ತಂದೆ-ತಾಯಿ 30 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಯುವತಿ ಲಾವಣ್ಯ ಪೊಲೀಸ್ ಠಾಣೆ Read more…

ಮಗು ಜನಿಸುವ ವೇಳೆ ಜೊತೆಯಲ್ಲಿರಲಿಲ್ಲ ಎಂದು ಪತಿಗೆ ವಿಚ್ಛೇದನ ನೀಡಿದ ಪತ್ನಿ

ಮಗುವಿನ ಜನನ ಯಾವುದೇ ದಂಪತಿಗಳ ಪಾಲಿನ ಅವಿಸ್ಮರಣೀಯ ಕ್ಷಣಗಳಲ್ಲಿ ಒಂದು. ತಮ್ಮ ಮಗುವಿನ ಜನನದ ದಿನದಂದು ಬೇರಾವುದೇ ಕೆಲಸವಿದ್ದರೂ ಸರಿ ತಮ್ಮ ಸಂಗಾತಿಯೊಂದಿಗೆ ಆಸ್ಪತ್ರೆಯಲ್ಲಿ ಕಳೆಯುವುದು ಬಹುತೇಕ ಪತಿಯರ Read more…

BIG NEWS: ಕಲಬುರ್ಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ನಿರ್ಧಾರ ಪ್ರಕಟ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಮೈತ್ರಿ ವಿಚಾರ ಇನ್ನೂ ಕಗ್ಗಂಟಾಗಿದ್ದು, ಜೆಡಿಎಸ್ ನಾಳೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ Read more…

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 28,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ Read more…

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ Read more…

ಶಿವಮೊಗ್ಗ: ಬೀದಿನಾಯಿಗಳ ಮಾರಣಹೋಮ ಪ್ರಕರಣ; ಪಂಚಾಯಿತಿ ಸದಸ್ಯರು, ಕಾರ್ಯದರ್ಶಿ ಸೇರಿ 9 ಮಂದಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು ಅರಣ್ಯಪ್ರದೇಶದಲ್ಲಿ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ದಾರಿ ತಪ್ಪಿದ್ಲು ಪತಿಯಿಂದ ದೂರವಾಗಿದ್ದ ಮಹಿಳೆ: ಪ್ರಿಯಕರನಿಂದಲೇ ಘೋರ ಕೃತ್ಯ, ಮೂವರು ಅರೆಸ್ಟ್

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಲೆ ಮಾಡಿ ವಿಷಯ ಮುಚ್ಚಿಟ್ಟಿದ್ದ ಆರು ತಿಂಗಳ ನಂತರ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...