alex Certify Latest News | Kannada Dunia | Kannada News | Karnataka News | India News - Part 2781
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CET ಫಲಿತಾಂಶ ಪ್ರಕಟ; ಮೇಘನ್ ಹೆಚ್.ಕೆ.ಪ್ರಥಮ ರ್ಯಾಂಕ್

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಕರ್ನಾಟಕ ಸಿಇಟಿ ಪರಿಕ್ಷಾ ಫಲಿತಾಂಶ ಪ್ರಕಟಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸಿಇಟಿ ರ್ಯಾಂಕ್ ಪಟ್ಟಿ Read more…

BIG BREAKING: ಸರ್ಕಾರಿ ಕಚೇರಿಯಲ್ಲಿ ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ

ಮಂಗಳೂರು: ಹಾಡಹಗಲೇ ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿಯೊಬ್ಬ ಅಟ್ಟಹಾಸ ಮೆರೆದಿದ್ದು, ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಕರಂಗಲಪಾಡಿ ಕಚೇರಿಯಲ್ಲಿ ನಡೆದಿದೆ. ಸರ್ಕಾರಿ ಕಚೇರಿಗೆ Read more…

BIG NEWS: ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. Read more…

ರಷ್ಯಾದ ಯುನಿವರ್ಸಿಟಿಯಲ್ಲಿ ಫೈರಿಂಗ್: 8 ಮಂದಿ ಸಾವು

ರಷ್ಯಾದ ಯುನಿವರ್ಸಿಟಿ ಕ್ಯಾಂಪಸ್ ನಲ್ಲಿ ಗುಂಡಿನ ದಾಳಿ ನಡೆದಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ವರ್ಷ ಶಿಕ್ಷಣ ಕೇಂದ್ರದಲ್ಲಿ ನಡೆದ 2ನೇ ದಾಳಿ ಇದಾಗಿದೆ. ಸೋಮವಾರ Read more…

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಜಿ ಸಚಿವ ರಾಜೀಂದರ್‌ ಪಾಲ್ ಸಿಂಗ್

ಛತ್ತೀಸ್‌ಘಡ ಸರ್ಕಾರದ ಮಾಜಿ ಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ರಾಜೀಂದರ್‌ ಪಾಲ್ ಸಿಂಗ್ ಭಾಟಿಯಾ ರಾಜ್‌ನಂದಗಾಂವ್‌ ಜಿಲ್ಲೆಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು Read more…

ಆರ್ಮಿ ಕಮಾಂಡೋ ಯುನಿರ್ಫಾರ್ಮ್ ನಲ್ಲಿ ವಿಡಿಯೋಕಾಲ್; ಪಾಕಿಸ್ತಾನದ ISI ಜೊತೆ ಸಂಪರ್ಕ; ಬಟ್ಟೆ ವ್ಯಾಪಾರಿಯ ಖತರ್ನಾಕ್ ಕೆಲಸ ಬಿಚ್ಚಿಟ್ಟ ಸಿಸಿಬಿ

ಬೆಂಗಳೂರು: ದೇಶದ ಪ್ರಮುಖ ಸ್ಥಳಗಳು, ರಕ್ಷಣಾ ಸಂಸ್ಥೆ, ಅಂತರಾಷ್ಟ್ರೀಯ ಗಡಿಗಳಿಗೆ ಸಂಬಂಧಿಸಿದ ಫೋಟೋಗಳನ್ನು ವಿದೇಶಗಳಿಗೆ ಕಳುಹಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನ Read more…

ಅಕ್ಟೋಬರ್ 11ರ ನಂತ್ರ ಮಹತ್ವದ ಬದಲಾವಣೆ: ಈ ರಾಶಿಯವರಿಗಿದೆ ಅದೃಷ್ಟ

ಶನಿದೇವನ ಕೋಪಕ್ಕೆ ಪ್ರತಿಯೊಬ್ಬರೂ ಭಯಪಡುತ್ತಾರೆ. ಜಾತಕದಲ್ಲಿ ಶನಿ ದೋಷವಿದ್ದರೆ ಅನೇಕ ತೊಂದರೆಗಳು ಎದುರಾಗುತ್ತವೆ. ಶನಿ ದೇವನ ಬಲೆಗೆ ಬಿದ್ದಿದ್ದ ಜನರಿಗೆ ಖುಷಿ ಸುದ್ದಿಯೊಂದಿದೆ. ಮುಂದಿನ ಅಕ್ಟೋಬರ್ ತಿಂಗಳಲ್ಲಿ ಶನಿಯ Read more…

BIG NEWS: ಬಿಜೆಪಿ ನಾಯಕರನ್ನು ಸೆಳೆಯಲು ಕಾಂಗ್ರೆಸ್ ‘ಆಪರೇಷನ್ ಹಸ್ತ’; ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ’ಆಪರೇಷನ್ ಹಸ್ತ’ ನಡೆಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಸರಿ ಪಾಳಯದ ಹಲವು ನಾಯಕರನ್ನು ಸಂಪರ್ಕಿಸಿದ್ದಾರೆ ಎಂಬ Read more…

Big News: ಶಾಲೆ ಶುರು ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. Read more…

BIG NEWS: ಕಾಂಗ್ರೆಸ್ ಶಾಸಕರೇ ಬಿಜೆಪಿಗೆ ಬರಲಿದ್ದಾರೆ; ಯಾರೆಂಬುದು ಕೆಲ ದಿನಗಳಲ್ಲೇ ಗೊತ್ತಾಗುತ್ತೆ; BSY ಹೊಸ ಬಾಂಬ್

ಬೆಂಗಳೂರು: ಬಿಜೆಪಿ ಶಾಸಕರನ್ನು ಡಿ.ಕೆ.ಶಿವಕುಮಾರ್ ಸೆಳೆಯುವುದರಲ್ಲಿ ಅರ್ಥವಿಲ್ಲ, ನಮ್ಮ ಯಾವ ಶಾಸಕರೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ನಮ್ಮ Read more…

ನೀವೂ ನಿದ್ರೆಯಲ್ಲಿ ಗೊರಕೆ ಹೊಡೆಯುತ್ತೀರಾ…? ಹಾಗಾದ್ರೆ ತಿಳಿದಿರಿ ಈ ವಿಷಯ

ಗೊರಕೆ ಅನೇಕರ ದೊಡ್ಡ ಸಮಸ್ಯೆ. ಬೇರೆಯವರ ಗೊರಕೆ, ಉಳಿದವರಿಗೆ ನಿದ್ರೆ ನೀಡುವುದಿಲ್ಲ. ನಿದ್ದೆ ಮಾಡುವಾಗ ಮೂಗು ಮತ್ತು ಬಾಯಿಯ ಹಿಂಭಾಗವನ್ನು ಮುಚ್ಚುತ್ತಾರೆ. ನಿದ್ದೆ ಮಾಡುವಾಗ ಮೂಗು ಮತ್ತು ಬಾಯಿಯ Read more…

ಉತ್ತರ ಪ್ರದೇಶದಲ್ಲಿ ಲಾಕ್​​ಡೌನ್ ನಿಯಮ ಮತ್ತಷ್ಟು ಸಡಿಲ

ಉತ್ತರ ಪ್ರದೇಶ ಜನತೆಗೆ ಬಿಗ್​ ರಿಲೀಫ್​ ಎಂಬಂತೆ ಲಾಕ್​ಡೌನ್​ ನಿಯಮಾವಳಿಗಳನ್ನು ಸಾಕಷ್ಟು ಸಡಿಲಗೊಳಿಸಿದೆ. ಈ ಮೂಲಕ ಕಂಟೈನ್​ಮೆಂಟ್​​​ ಅಲ್ಲದ ಸ್ಥಳಗಳಲ್ಲಿ ಗರಿಷ್ಟ 100 ಮಂದಿ ಸೇರಲು ಅವಕಾಶ ನೀಡಲಾಗಿದೆ. Read more…

BIG NEWS: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 18,413 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು Read more…

BIG NEWS: ಕೋವಿಡ್ ಪರಿಹಾರವನ್ನೂ ನೀಡಿಲ್ಲ; ಪ್ಯಾಕೇಜು ಕೊಟ್ಟಿಲ್ಲ; ಈಗ ಬೆಲೆ ಏರಿಕೆಯಿಂದ ಹೆಣ್ಣುಮಕ್ಕಳು ತಾಳಿ ಮಾರಿ ಬದುಕುವ ಸ್ಥಿತಿ ಬಂದಿದೆ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಸೈಕಲ್ ಜಾಥಾ ಮೂಲಕ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

ಸುರಕ್ಷಿತ ಹೂಡಿಕೆ ಬಯಸುವವರಿಗೆ ಇಲ್ಲಿದೆ ಉತ್ತಮ ಅವಕಾಶ

ಸುರಕ್ಷಿತ ಹೂಡಿಕೆ ಬಹಳ ಮುಖ್ಯ. ಜನರು ಸುರಕ್ಷಿತ ಹೂಡಿಕೆ ಜೊತೆ ಹೆಚ್ಚು ಲಾಭ ಬರುವ ಯೋಜನೆಯ ಹುಡುಕಾಟ ನಡೆಸುತ್ತಾರೆ. ಅಂಥವರಿಗೆ ಅಂಚೆ ಕಚೇರಿ ಯೋಜನೆಗಳು ದಿ ಬೆಸ್ಟ್. ಅಂಚೆ Read more…

BIG NEWS: ಬಿಜೆಪಿ ಸರ್ಕಾರ ಸುಳ್ಳು ಹೇಳುತ್ತಾ ಆಡಳಿತ ನಡೆಸುತ್ತಿದೆ; ಅಧಿವೇಶನ ಮುಗಿದ ಬಳಿಕವೂ ನಮ್ಮ ಹೋರಾಟ ಮುಂದುವರೆಯಲಿದೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಗಣೇಶನ ಮೂರ್ತಿ ವಿಸರ್ಜಿಸಲು ಹೋಗಿ ಐವರು ಜಲಸಮಾಧಿ..!

ಗಣೇಶ ಮೂರ್ತಿ ವಿಸರ್ಜನೆ ವೇಳೆ ಓರ್ವ ಮಹಿಳೆ ಸೇರಿದಂತೆ ಐವರು ಜಲಸಮಾಧಿಯಾದ ಘಟನೆ ಉತ್ತರ ಪ್ರದೇಶದ ಸದತ್​ಗಂಜ್​ನಲ್ಲಿ ನಡೆದಿದೆ. ಮೃತ ಮಹಿಳೆ ಶವವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಉಳಿದ Read more…

ಈ ಬಿಜೆಪಿ ನಾಯಕನಿಗೆ ನೀಡಲಾಗಿದೆಯಂತೆ 5 ಡೋಸ್​ ಕೋವಿಡ್​ ಲಸಿಕೆ..!

ಸ್ಥಳೀಯ ಬಿಜೆಪಿ ನಾಯಕರೊಬ್ಬರ ಲಸಿಕೆ ಪ್ರಮಾಣ ಪತ್ರದಲ್ಲಿ ಐದು ಬಾರಿ ಲಸಿಕೆ ನೀಡಲಾಗಿದೆ ಎಂದು ನಮೂದಿಸಲಾಗಿದ್ದು ಆರನೇ ಲಸಿಕೆಗೆ ದಿನಾಂಕವನ್ನೂ ನಿಗದಿಯಾಗಿದೆ. ಉತ್ತರ ಪ್ರದೇಶದ ಸರ್ದಾನಾ ಏರಿಯಾದಲ್ಲಿ ಇಂತದ್ದೊಂದು Read more…

BIG NEWS: ಎತ್ತಿನಗಾಡಿ ಬೆನ್ನಲ್ಲೇ ಇಂದು ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಸೈಕಲ್ ಜಾಥಾ; ಸರ್ಕಾರದ ವಿರುದ್ಧ ‘ಕೈ’ ನಾಯಕರ ಆಕ್ರೋಶ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಏಲೆ ಏರಿಕೆ ವಿರುದ್ಧ ಕಿಡಿಕಾರಿದ್ದ ವಿಪಕ್ಷ ಕಾಂಗ್ರೆಸ್ ನಾಯಕರು, ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಸೈಕಲ್ ಜಾಥಾ Read more…

ಸಾಲ ಪಡೆಯಲು ಸಹಾಯ ಮಾಡುತ್ತೆ ಈ ಸುಲಭ ವಿಧಾನ, ತಿಳಿದಿರಿ ನಿಮ್ಮ ಕ್ರೆಡಿಟ್ ಕಾರ್ಡ್ ವರದಿ

ಕ್ರೆಡಿಟ್ ವರದಿಗಳನ್ನು ಆಧರಿಸಿ ಖಾತೆದಾರರು ಸಾಲ ಹಾಗೂ ಕ್ರೆಡಿಟ್ ಪಡೆಯಲು ಎಷ್ಟರ ಮಟ್ಟಿಗೆ ಅರ್ಹರು ಎಂದು ಬ್ಯಾಂಕುಗಳು ಹಾಗೂ ವಿತ್ತೀಯ ಸೇವೆಗಳ ಇತರೆ ಸಂಸ್ಥೆಗಳು ಮೌಲ್ಯಮಾಪನ ಮಾಡುತ್ತವೆ. ಸಾಲದ Read more…

ಗಮನಿಸಿ…! ಬೆಂಗಳೂರಲ್ಲಿಂದು ಸಾಲು ಸಾಲು ಪ್ರತಿಭಟನೆ, ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read more…

ಪ್ರಮುಖ ಸ್ಥಳಗಳು, ರಕ್ಷಣಾ ಸಂಸ್ಥೆಗಳ ಚಿತ್ರ ತೆಗೆದು ವಿದೇಶಗಳಿಗೆ ರವಾನೆ; ಖತರ್ನಾಕ್ ಆರೋಪಿ ಬಂಧನ

ಬೆಂಗಳೂರು: ಪ್ರಮುಖ ಸ್ಥಳಗಳು, ಕಟ್ಟಡಗಳು, ರಕ್ಷಣಾ ಸಂಸ್ಥೆಗಳ ಫೋಟೋ ತೆಗೆದು ವಿದೇಶಿ ಏಜೆನ್ಸಿ ಗಳಿಗೆ ಕಳುಹಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಿಲಿಟರಿ ಇಂಟಲಿಜನ್ಸ್ ನೀಡಿದ Read more…

ಕೋವಿಡ್ ಪತ್ತೆ ಮಾಡಲು ಸ್ವಾಬ್ ಪರೀಕ್ಷೆಗಿಂತ ಲಾಲಾರಸ ಪರೀಕ್ಷೆ ಹೆಚ್ಚು ಪ್ರಭಾವಶಾಲಿ: ಅಧ್ಯಯನ ವರದಿ

  ಕೋವಿಡ್ ಸೋಂಕು ಇರುವುದನ್ನು ಪತ್ತೆ ಮಾಡಲು ಮೂಗಿನ ಹೊಳ್ಳೆ ಅಥವಾ ಗಂಟಲಿನ ಸ್ವಾಬ್‌ಗಳ ಪರೀಕ್ಷೆಗಳಿಗಿಂತ ಲಾಲಾರಸದ ಸ್ಯಾಂಪಲ್ ಪರೀಕ್ಷೆ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಅಮೆರಿಕದ ಆಹಾರ ಮತ್ತು Read more…

ಭರ್ಜರಿ ಗುಡ್ ನ್ಯೂಸ್: ಈ ಯೋಜನೆಯಲ್ಲಿ 1,500 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 35 ಲಕ್ಷ ರೂ….!

ಅಂಚೆ ಕಚೇರಿ ಎಂದರೆ ಸಾಕು, ಹಣ ಉಳಿತಾಯಯ ಮತ್ತು ನಿಶ್ಚಿತ ಠೇವಣಿಗಳ ಭದ್ರತೆಯ ಭರವಸೆಯಾಗಿದೆ. ಸದ್ಯದ ಮಟ್ಟಿಗೆ ಹೆಚ್ಚು ಬಡ್ಡಿ ನೀಡಿ, ಇರಿಸಲಾಗಿರುವ ಹಣಕ್ಕೆ ಸುರಕ್ಷ ತೆ ಕೊಡುತ್ತಿರುವ Read more…

ಕೊರೊನಾ ಸಂಕಷ್ಟದಲ್ಲೂ ಲಕ್ಷ್ಮೀ ಕಟಾಕ್ಷ: ತುಟ್ಟಿಭತ್ಯೆ ಸೇರಿ ವಿವಿಧ ರೂಪಗಳಲ್ಲಿ ಹೆಚ್ಚಾಯ್ತು ಇವರ ಆದಾಯ

ಕೊರೊನಾ ಸಂಕಷ್ಟದಿಂದ ಹಲವು ಉದ್ದಿಮೆಗಳು ನಷ್ಟಕ್ಕೆ ದೂಡಲ್ಪಟ್ಟಿವೆ. ಅಲ್ಲಿನ ಸಿಬ್ಬಂದಿಗೆ ಸಂಬಳ ಕಟ್‌ ಮಾಡಲಾಗಿದೆ. ಇನ್ನೂ ಕೂಡ ಪೂರ್ಣ ಸಂಬಳ ಕಾಣದೆಯೇ ನಿತ್ಯ ದುಡಿಯುತ್ತಿರುವವರು ಹಲವರಾದರೆ, ಸಂಬಳವೇ ಇಲ್ಲದೇ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 30,256 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆ 4,45,133 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 30,256 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,478,419ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

’ಇ-ಶ್ರಮ’ ವೆಬ್‌ಸೈಟ್‌ನಲ್ಲಿ ಪ್ರವಾಹೋಪಾದಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ…!

ದೇಶದಲ್ಲಿನ ಅಸಂಘಟಿತ ವಲಯದ ಕಾರ್ಮಿಕರ ಪೂರ್ಣ ಮಾಹಿತಿಯುಳ್ಳ ಡಾಟಾಬೇಸ್‌ ತಯಾರಿಸಲು ಮುಂದಾಗಿರುವ ಕೇಂದ್ರ ಕಾರ್ಮಿಕ ಸಚಿವಾಲಯದ ಪರಿಶ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಆ. 26ರಂದು ಜಾರಿಗೆ ಬಂದ ’ಇ-ಶ್ರಮ’ Read more…

ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…?

ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ Read more…

25 ವರ್ಷದ ಯುವಕನ ಜೊತೆ ಅಪ್ರಾಪ್ತೆ ಮದುವೆ: ಪೋಷಕರ ವಿರುದ್ಧ ಕೇಸ್‌

ಕೇರಳದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯೊಬ್ಬಳನ್ನು ಅದೇ ಸಮುದಾಯದ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಟ್ಟ ಪ್ರಸಂಗ ನಡೆದಿದೆ. ಇದು ’ಬಾಲ್ಯ ವಿವಾಹ’ ಅಪರಾಧವಾಗಿದ್ದು, ಈ ಸಂಬಂಧ ಬಾಲಕಿಯ Read more…

ʼಪೊಲೀಸ್‌ʼ ಗೆ ಬ್ಲಾಕ್‌ ಮೇಲ್‌: ಅತ್ಯಾಚಾರದ ಆರೋಪ ಹೊರೆಸಿ ದುಡ್ಡು ಕೀಳಲು ಯತ್ನಿಸಿದ ಮಹಿಳೆ

ತನ್ನ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿಗಳನ್ನು ಕೀಳಲು ಮಹಿಳೆಯೊಬ್ಬಳು ಬ್ಲಾಕ್‌ಮೇಲ್ ಮಾಡಿದ್ದಾಳೆ ಎಂದು ಹರಿಯಾಣ ಪೊಲೀಸ್ ಪೇದೆಯೊಬ್ಬರು ಆರೋಪಿಸಿದ್ದಾರೆ. ರಾಜ್ಯದ ಹಿಸ್ಸಾರ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...