alex Certify Latest News | Kannada Dunia | Kannada News | Karnataka News | India News - Part 2786
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ಶೀಘ್ರ

ಬೆಂಗಳೂರು: ಕೊರೋನಾ ತಡೆಗೆ ಮಕ್ಕಳಿಗೂ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸೂಜಿ ಇಲ್ಲದೇ ಕೊರೋನಾ ಲಸಿಕೆ ನೀಡಲಾಗುವುದು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ಎಚ್ಚರ..! ನಿಮ್ಮ ಫೋನ್ ನಲ್ಲಿಯೂ ಈ ಅಪ್ಲಿಕೇಷನ್ ಇದ್ರೆ ಖಾಲಿಯಾಗುತ್ತೆ ಬ್ಯಾಂಕ್ ಖಾತೆ

ಫೋನ್ ಬಳಸದ ಜನರಿಲ್ಲ. ಫೋನ್ ನಲ್ಲಿ ಸಾಕಷ್ಟು ಅಪ್ಲಿಕೇಷನ್ ಡೌನ್ಲೋಡ್ ಆಗಿರುತ್ತದೆ. ಆದ್ರೆ ನೀವು ಡೌನ್ಲೋಡ್ ಮಾಡಿರುವ ಅಪ್ಲಿಕೇಷನ್ ಗಳಿಂದ ನಿಮಗೆ ತಿಳಿಯದೆ ನಿಮ್ಮ ಖಾತೆಯಲ್ಲಿರುವ ಹಣ ಖಾಲಿಯಾಗ್ತಿರುತ್ತದೆ. Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ನಾಟೌಟ್ ನೀಡಿದ್ರೂ ಪೆವಿಲಿಯನ್ ಕಡೆ ಸಾಗಿ ಕ್ರೀಡಾ ಸ್ಪೂರ್ತಿ ಮೆರೆದ ಭಾರತೀಯ ಆಟಗಾರ್ತಿ

ಗೋಲ್ಡ್‌ ಕೋಸ್ಟ್‌: ಭಾರತ ಮಹಿಳಾ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದನಾ ಚೊಚ್ಚಲ ಟೆಸ್ಟ್ ಶತಕ ಬಾರಿಸಿದ್ದರೆ, ಮತ್ತೊಬ್ಬ ಆಟಗಾರ್ತಿ ಪೂನಮ್ ರೌತ್ ‘ಸ್ಪಿರಿಟ್ ಆಫ್ ಕ್ರಿಕೆಟ್’ Read more…

ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ಸೋಮವಾರದಿಂದ 6 ರಿಂದ 10 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ದಿನಪೂರ್ತಿ ಭೌತಿಕ ತರಗತಿ

ಬೆಂಗಳೂರು: 6 ರಿಂದ 10 ನೇ ತರಗತಿ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಕೊರೋನಾ ಮಾರ್ಗಸೂಚಿಗಳನ್ನು ಅನುಸಿರುವುದರೊಂದಿಗೆ ಸಂಜೆವರೆಗೆ ಭೌತಿಕ ತರಗತಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ Read more…

ಹಿರಿಯ ನಾಗರಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ವೃದ್ಧಾಶ್ರಮಗಳ  ನಿರ್ವಹಣೆಗೆ  ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು,  ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ  8 ಲಕ್ಷ ರೂ.ಗಳ ಅನುದಾನವನ್ನು  15 ಲಕ್ಷ Read more…

11 ವರ್ಷಗಳ ನಂತ್ರ ಮಹಾಲಯ ಅಮವಾಸ್ಯೆಯಂದು ಕೂಡಿ ಬಂದಿದೆ ಶುಭಯೋಗ

ಪಿತೃ ಪಕ್ಷದ ಅಮವಾಸ್ಯೆಯನ್ನು ಮಹಾಲಯ ಅಮಾವಾಸ್ಯೆ ಎನ್ನಲಾಗುತ್ತದೆ. ಪಿತೃ ಪಕ್ಷದ ಕೊನೆ ದಿನ ಬರುವ ಅಮಾವಾಸ್ಯೆಯಂದು, ಪೂರ್ವಜರನ್ನು ಪೂಜಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಬಂದಿದೆ. Read more…

ಪಾಲಕರಿಗೆ ಖುಷಿ ಸುದ್ದಿ…..! ಬಂದಿದೆ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್

ಕೊರೊನಾ ವೈರಸ್‌ನ ಮೂರನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಭಯವಿದೆ. ಮಕ್ಕಳಿಗೆ ಇನ್ನೂ ಕೊರೊನಾ ಲಸಿಕೆ ಬಂದಿಲ್ಲ. ಹಾಗಾಗಿ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅವಶ್ಯಕತೆಯಿದೆ. ಅಖಿಲ Read more…

ಈ ರಾಶಿಯವರಿಗಿದೆ ಇಂದು ಆಕಸ್ಮಿಕ ʼಧನ ಲಾಭʼ

ಮೇಷ : ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಉಂಟಾಗಲಿದೆ. ಯಾರೋ ಮಾಡಿದ ತಪ್ಪಿಗೆ ನೀವು ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಖರೀದಿ ಮಾಡುವ Read more…

ಅಕ್ಟೋಬರ್ ನಲ್ಲಿ ಪ್ರತಿ ದಿನ 1 ಕೋಟಿ ಲಸಿಕೆ ನೀಡಲು ನಡೆದಿದೆ ತಯಾರಿ

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅಕ್ಟೋಬರ್ ನಲ್ಲಿ ಕೊರೊನಾ ಲಸಿಕೆ ಅಭಿಯಾನ ಮತ್ತಷ್ಟು ಚುರುಕುಗೊಳ್ಳಲಿದೆ. ಕೇಂದ್ರ ಸರ್ಕಾರ, ಅಕ್ಟೋಬರ್ ನಲ್ಲಿ 27-28 ಕೋಟಿ ಡೋಸ್ ಲಸಿಕೆ ಖರೀದಿಸುವ Read more…

ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಉಪನ್ಯಾಸಕ ಸಸ್ಪೆಂಡ್…..!

ವಿದ್ಯಾರ್ಥಿನಿಗೆ ಅಸಂಬದ್ಧ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ ಕಾರಣಕ್ಕೆ ಕೊಯಂಬತ್ತೂರಿನಲ್ಲಿ ಕಾಲೇಜು ಉಪನ್ಯಾಸಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಕೊಯಂಬತ್ತೂರಿನ ಪೆರೂರಿನಲ್ಲಿರುವ ಕಲಾ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಈ ಘಟನೆ Read more…

ಆಟೋದಲ್ಲಿ ತೆರಳುತ್ತಿರುವಾಗಲೇ ಮೊಬೈಲ್​ ಕಿತ್ತುಕೊಂಡ ಕಳ್ಳರು….!

ಆಟೋದಲ್ಲಿ ತೆರಳುತ್ತಿದ್ದ ವೇಳೆ ಟೆಕ್ಕಿಯನ್ನು ಎಳೆದ ಬೈಕ್ ಸವಾರರು ಮೊಬೈಲ್​ ಫೋನ್​ ಕಸಿದು ಪರಾರಿಯಾದ ಘಟನೆಯು ಉತ್ತರ ಪ್ರದೇಶದ ನೋಯ್ಡಾದಲ್ಲಿ ಸಂಭವಿಸಿದೆ. ಬೈಕ್​ನಲ್ಲಿದ್ದ ಇಬ್ಬರು ಸವಾರರು ಈ ಕೃತ್ಯ Read more…

ಉಪ ಚುನಾವಣೆ: ಸಿಂಧಗಿ ಕ್ಷೇತ್ರದಿಂದ ಹೊರೆ ಹೊತ್ತ ಮಹಿಳೆ ಸ್ಪರ್ಧೆ, ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ Read more…

BIG NEWS: ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 589 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 29,76,589 ಕ್ಕೆ ಏರಿಕೆಯಾಗಿದೆ. ಇವತ್ತು 13 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 37,807 Read more…

ಬಿಎಸ್​ಎನ್​ಎಲ್​ ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

699 ರೂಪಾಯಿ ಪ್ಲಾನ್​ ವ್ಯಾಲಿಡಿಟಿ ಅವಧಿಯನ್ನು ಬಿಎಸ್​ಎನ್​​ಎಲ್​ ವಿಸ್ತರಿಸಿದೆ. ಈ ಪ್ರಿಪೇಯ್ಡ್​ ಪ್ಲಾನ್ ಇನ್ಮುಂದೆ 180 ದಿನಗಳ ವ್ಯಾಲಿಡಿಟಿಯನ್ನು ಹೊಂದಿರಲಿದೆ. ಬಿಎಸ್​ಎನ್​ಎಲ್​ನ 699 ರೂಪಾಯಿಯ ಪ್ಲಾನ್​ನ್ನು ಈ ವರ್ಷದ Read more…

ಸಂಕಷ್ಟದಲ್ಲಿರುವ ಜನತೆ ನೆರವಿಗೆ ಧಾವಿಸಿದ ಒಲಂಪಿಕ್‌ ಪದಕ ವಿಜೇತ

ದೆಹಲಿ: ಟೋಕಿಯೋ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ, ಅಂತಾರಾಷ್ಟ್ರೀಯ ಮಾಜಿ ಪವರ್ ಲಿಫ್ಟಿಂಗ್ ಚಾಂಪಿಯನ್ ಗೌರವ್ ಶರ್ಮಾ ಅವರು ದೆಹಲಿಯಲ್ಲಿ ಅಗತ್ಯವಿರುವವರಿಗೆ ಆಹಾರವನ್ನು ವಿತರಿಸಿದ್ದಾರೆ. ಬಜರಂಗ್ ಪುನಿಯಾ Read more…

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ ಇಲ್ಲ, ಲಿಖಿತ ಪರೀಕ್ಷೆಯೇ ಮಾನದಂಡ,: ವಂಚನೆಗೆ ಒಳಗಾಗಬೇಡಿ

 ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ Read more…

BIG SHOCKING: ಬರೋಬ್ಬರಿ 2 ತಿಂಗಳುಗಳ ಕಾಲ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ವ್ಯಕ್ತಿಯ ಖಾಸಗಿ ಅಂಗ…!

ವ್ಯಕ್ತಿಯೊಬ್ಬನ ಖಾಸಗಿ ಅಂಗವು ಪ್ಲಾಸ್ಟಿಕ್​ ಬಾಟಲಿಯೊಳಗೆ ಸಿಲುಕಿದ ಕಾರಣಕ್ಕೆ ಆತ ಆಸ್ಪತ್ರೆಗೆ ದಾಖಲಾದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಬಾಟಲಿಯೊಳಗೆ ಸಿಲುಕಿರುವ ಶಿಶ್ನವು ಸಂಪೂರ್ಣ ಕೊಳೆತು ಹೋಗಿದೆ ಎಂದು Read more…

ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪದ ಆಲೂರು ಕೆಎಂ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ Read more…

ಅಗ್ರ ಕ್ರಿಕೆಟ್ ಆಟಗಾರರ ವೃತ್ತಿ ಮೇಲೆ ಪ್ರಭಾವ ಬೀರಿದೆ ವಿರಾಟ್ ಕೊಹ್ಲಿ ನಾಯಕತ್ವ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಟಿ-20 ನಾಯಕತ್ವದಿಂದ ಕೆಳಗಿಳಿಯುವ ಘೋಷಣೆ ಮಾಡಿದ್ದಾರೆ. ಟಿ-20 ವಿಶ್ವಕಪ್ ನಂತ್ರ ಅವರು, ನಾಯಕತ್ವ ತ್ಯಜಿಸಲಿದ್ದಾರೆ. ಕೊಹ್ಲಿ ನಂತ್ರ ಯಾರಿಗೆ ನಾಯಕನ ಪಟ್ಟ Read more…

ಈ ರಿಯಾಲಿಟಿ ಶೋನಲ್ಲಿ ಬಟ್ಟೆ ಇಲ್ಲದೆ 21 ದಿನ ಒಟ್ಟಿಗಿರಬೇಕು ಜೋಡಿಗಳು..!

ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಕ್ರೇಜ್ ಹೆಚ್ಚಾಗಿದೆ. ಪ್ರೇಕ್ಷಕರನ್ನು ಸೆಳೆಯಲು ನಿರ್ಮಾಪಕರು, ಹೊಸ ಹೊಸ ರಿಯಾಲಿಟಿ ಶೋಗಳನ್ನು ತರ್ತಿದ್ದಾರೆ. ವಿಚಿತ್ರ ಪ್ರಯೋಗಗಳು ನಡೆಯುತ್ತಿವೆ. ಒಂದು ವಿಚಿತ್ರ ರಿಯಾಲಿಟಿ ಟಿವಿ Read more…

ಹಣದ ಆಸೆಗಾಗಿ ಪೋಷಕರ ಎದುರು ಕಿಡ್ನಾಪ್​ ನಾಟಕವಾಡಿದ ಭೂಪ….!

ಹಣದ ಆಸೆಗಾಗಿ ಪೋಷಕರ ಎದುರು ಪುತ್ರ ಕಿಡ್ನಾಪ್​ ನಾಟಕವಾಡಿದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ತಾನು ಕಿಡ್ನಾಪ್​ ಆಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ತಂದೆಯಿಂದ ಹಣ ಪೀಕಲು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ 100 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಆರಂಭಿಸಲಾಗುವುದು. ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಿಎಂಟಿಸಿ ಬಸ್ ಗಳ Read more…

BIG NEWS: ಗರೀಬ್ ಕಲ್ಯಾಣ್ ಯೋಜನೆಯಡಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ, ಆರೋಪ

ಬೆಂಗಳೂರು: ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆಯ ವದಂತಿ Read more…

BREAKING NEWS: ಬೆಂಗಳೂರು 221 ಸೇರಿ ರಾಜ್ಯದಲ್ಲಿಂದು 589 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 589 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 887 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 13 ಸೋಂಕಿತರು ಸಾವನ್ನಪ್ಪಿದ್ದಾರೆ. 12,469 ಸಕ್ರಿಯ ಪ್ರಕರಣಗಳು ಇವೆ. Read more…

BIG NEWS: 6 ರಿಂದ 12 ನೇ ತರಗತಿ ಸಂಜೆವರೆಗೆ ನಡೆಸಲು ಸೂಚನೆ

ಚಿಕ್ಕಮಗಳೂರು: ಬೆಳಗ್ಗೆಯಿಂದ ಸಂಜೆಯವರೆಗೆ 6 ರಿಂದ 12ನೇ ತರಗತಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಗು ಕೊಂದು ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ; ಮೂವರು ಅರೆಸ್ಟ್

ಬೆಂಗಳೂರು: 9 ತಿಂಗಳ ಮಗುವನ್ನು ಕೊಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಸಂಪಾದಕ ಹಲ್ಲೆಗೆರೆ ಶಂಕರ್ ಹಾಗೂ ಅವರ ಇಬ್ಬರು ಅಳಿಯಂದಿರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು Read more…

BREAKING: ರೈತರು ವಿರೋಧಿಸುತ್ತಿರುವ ಕಾಯ್ದೆ ಹಿಂಪಡೆಯಲು ಮೋದಿಗೆ ನೂತನ ಸಿಎಂ ಚರಣ್ ಜಿತ್ ಸಿಂಗ್ ಆಗ್ರಹ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ Read more…

ಗೂಡ್ಸ್​ ರೈಲು ಬಡಿದು ಅಪ್ರಾಪ್ತ ಅಕ್ಕ – ತಮ್ಮ ದುರಂತ ಸಾವು

ಅಕ್ಕ – ತಮ್ಮನಿಗೆ ಗೂಡ್ಸ್​ ರೈಲು ಬಡಿದ ಪರಿಣಾಮ ಇಬ್ಬರೂ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಎಥ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು 17 ವರ್ಷದ ಅಂಜು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...