alex Certify Latest News | Kannada Dunia | Kannada News | Karnataka News | India News - Part 279
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು ಚಳಿಗಾಲದಲ್ಲಿ ಮುಖ ತೊಳೆಯೋಕೆ ಬಿಸಿ ನೀರು ಬಳಸ್ತೀರಾ….?

ಚಳಿಗಾಲದಲ್ಲಿ. ತಣ್ಣನೆಯ ನೀರಿನಲ್ಲಿ ಕೈ ಹಾಕೋದು ಕಷ್ಟ. ನೀರು ಬಿಸಿಯಾಗಿದ್ರೆ ಹಿತವೆನಿಸುತ್ತದೆ. ಆದ್ರೆ ದೇಹಕ್ಕೆ ಹಿತವೆನಿಸುವ ಬಿಸಿ ನೀರು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮುಖ ತೊಳೆಯುವಾಗ ಎಂದೂ ಬಿಸಿ, Read more…

ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಅರ್ಜಿ ವಿಚಾರಣೆ Read more…

BUSINESS TIPS : ‘ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ..!

ಅಂಚೆ ಕಚೇರಿಗಳಲ್ಲಿ ವಿವಿಧ ಯೋಜನೆಗಳು ಲಭ್ಯವಿದೆ. ಅಂಚೆ ಕಚೇರಿಗಳು ಮೊದಲು ಪತ್ರಗಳಿಗೆ ಸೀಮಿತವಾಗಿದ್ದವು. ಪ್ರಸ್ತುತ, ಇದು ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ಕೇಂದ್ರ ಸರ್ಕಾರವು ಅಂಚೆ ಕಚೇರಿ ಸೇವೆಗಳನ್ನು Read more…

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : ಜಸ್ಟ್ 1,099 ರೂ.ಗಳಿಗೆ ಎರಡು ‘ಜಿಯೋ ಮೊಬೈಲ್’ ಬಿಡುಗಡೆ

ಜಿಯೋ ತನ್ನ ಜಿಯೋಭಾರತ್ ಸರಣಿಯಲ್ಲಿ ಜಿಯೋಭಾರತ್ ವಿ 3 ಮತ್ತು ವಿ 4 ಎಂಬ ಎರಡು ಹೊಸ ಮಾದರಿಗಳನ್ನು ಬಿಡುಗಡೆ ಮಾಡಿದೆ.ಈ ಫೀಚರ್ ಫೋನ್ ಗಳ ಬೆಲೆ ಕೇವಲ Read more…

ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ ಕಣ

ಬೆಂಗಳೂರು: ಡಿಸೆಂಬರ್ 27 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಲಿದೆ. 2024 -29ರ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆಯುವ ಚುನಾವಣೆಯ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿನಲ್ಲಿ ಅಕ್ಟೋಬರ್ 17 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಯುಟಿಲಿಟಿಗಳು Read more…

SHOCKING : ದೇಶದಲ್ಲಿ ನಿಲ್ಲದ ಕಾಮಾಂಧರ ಅಟ್ಟಹಾಸ : ಆಟೋ ಹತ್ತಿದ ಮಹಿಳಾ ಟೆಕ್ಕಿ ಮೇಲೆ ಅತ್ಯಾಚಾರ..!

ಹೈದರಾಬಾದ್: ಮಹಿಳಾ ಟೆಕ್ಕಿಯ ಮೇಲೆ ಆಟೋ ಚಾಲಕನೊಬ್ಬ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ನ ಗಚಿಬೌಲಿ ಪ್ರದೇಶದಲ್ಲಿ ನಡೆದಿದೆ. ಟೆಕ್ಕಿ ಚೆನ್ನೈ ಮೂಲದವರಾಗಿದ್ದು, ಹೈದರಾಬಾದ್ನ ಐಟಿ Read more…

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ Read more…

Rain alert Karnataka : ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ರಾಜ್ಯದ 12 ಜಿಲ್ಲೆಗಳಲ್ಲಿ ಅ.20 ರವರೆಗೆ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 20 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ Read more…

ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ. 20 ರಂದು ಬೆಂಗಳೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’..!

ಬೆಂಗಳೂರು : ಎನ್ಐಇಎಲ್ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ Read more…

ಕನ್ನಡ ರಾಜ್ಯೋತ್ಸವದಲ್ಲಿ ಎಲ್ಲಾ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವುದು ಕಡ್ಡಾಯ..!

ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ Read more…

BIG NEWS: ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಚುನಾವಣಾ ಅಖಾಡದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ Read more…

Rain alert : ಬೆಂಗಳೂರಿಗರೇ ಎಚ್ಚರ : ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ Read more…

ನೀವೂ ʼಹೇರ್ ಜೆಲ್ʼ ಬಳಸ್ತೀರಾ….? ಹಾಗಾದ್ರೆ ಈ ಸುದ್ದಿ ಓದಿ

ಬಹಳ ಹೊತ್ತಿನ ಕಾಲ ಕೂದಲನ್ನು ಒಂದೇ ರೀತಿ ನಿಲ್ಲುವಂತೆ ಮಾಡುವ ಹೇರ್ ಜೆಲ್ ಗಳೆಂದರೆ ಯುವಕರಿಗೆ ಬಹಳ ಇಷ್ಟ. ಅದರೆ ಇದನ್ನು ನಿತ್ಯ ಬಳಸುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಿವೆ ಎಂಬುದು Read more…

ಇಂದು 110 ಹಳ್ಳಿಗಳ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿಯ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭ ಇಂದು Read more…

ಎಳನೀರು ಗರ್ಭಿಣಿಯರ ಆರೋಗ್ಯಕ್ಕೆ ಒಳ್ಳೆಯದಾ…..?

ಎಳನೀರು ಕುಡಿಯುವುದು ತುಂಬಾ ಒಳ್ಳೆಯದು ಎಂಬ ಕಾರಣಕ್ಕೆ ಮಳೆಗಾಲ, ಚಳಿಗಾಲದಲ್ಲಿ ಕುಡಿಯದಿರಿ. ಇದರಿಂದ ನೆಗಡಿ, ಜ್ವರ ಬರುವ ಸಾಧ್ಯತೆಗಳೇ ಹೆಚ್ಚು. ಗರ್ಭಾವಸ್ಥೆಯಲ್ಲಿ ಎಳೆನೀರನ್ನು ಕುಡಿಯುವುದರಿಂದ ಪೋಷಕಾಂಶಗಳು, ಮೆಗ್ನಿಶಿಯಮ್, ಕ್ಯಾಲ್ಸಿಯಂ, Read more…

ಇಲ್ಲಿದೆ ಮುಖ- ತಲೆಯಲ್ಲಿ ಬರುವ ಬೆವರು ನಿವಾರಣೆಗೆ ಸುಲಭ ಮದ್ದು

ದೇಹದಲ್ಲಿ ಬೆವರು ಬರುವುದು ಸಾಮಾನ್ಯ ಸಂಗತಿ. ಉಷ್ಣಾಂಶವನ್ನು ಕಡಿಮೆ ಮಾಡಿ ದೇಹವನ್ನು ತಣ್ಣಗಾಗಿಸುವ ಪ್ರಕ್ರಿಯೆ ಇದು. ಆದ್ರೆ ಅತಿಯಾಗಿ ಬೆವರುವುದು ಸಾಮಾನ್ಯ ಲಕ್ಷಣವಲ್ಲ. ಇದಕ್ಕೆ ಕಾರಣ ಮತ್ತು ಪರಿಹಾರವನ್ನು Read more…

ದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈರುತ್ಯ ರೈಲ್ವೆ ಎರಡು ಟ್ರಿಪ್ Read more…

ಬೇಡದ ಕೂದಲನ್ನು ನಿವಾರಿಸಲು ಅನುಸರಿಸಿ ಈ ವಿಧಾನ

ಬೇಡದ ಕೂದಲ ನಿವಾರಣೆಗೆ ಮನೆಯಲ್ಲಿ ವ್ಯಾಕ್ಸಿಂಗ್ ಮಾಡಲು ಕಷ್ಟವಾಗುವ ಕಾರಣ ಹೆಚ್ಚಿನ ಜನ ಶೇವಿಂಗ್ ಮೊರೆ ಹೋಗಿದ್ದಾರೆ. ಮನೆಯಲ್ಲೇ ಶೇವಿಂಗ್ ಮಾಡುವ ಮುನ್ನ ಈ ಕ್ರಮಗಳ ಬಗ್ಗೆ ಎಚ್ಚರ Read more…

ʼಮೆಹಂದಿʼಗೆ ಇದನ್ನು ಸೇರಿಸಿ ಕೂದಲಿಗೆ ಹಚ್ಚಿದರೆ ಸಿಗುತ್ತೆ ದುಪ್ಪಟ್ಟು ಪರಿಣಾಮ

ಕೂದಲು ಬಿಳಿಯಾಗುವುದು ಅಥವಾ ತೆಳ್ಳಗಾಗಲು ಪ್ರಾರಂಭವಾದ ತಕ್ಷಣ ಎಲ್ಲರೂ ನೈಸರ್ಗಿಕವಾದ ಮೆಹಂದಿಯ ಮೊರೆ ಹೋಗುತ್ತಾರೆ. ಮೆಹಂದಿ ಕೇವಲ ಕೂದಲಿನ ಬಣ್ಣಕ್ಕಷ್ಟೇ ಅಲ್ಲದೆ ತಲೆ ಹೊಟ್ಟು ಮತ್ತು ಕೂದಲು ಉದುರುವುದನ್ನು Read more…

ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ Read more…

ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ Read more…

ಸಿಎಂ ಸೂಚನೆ ಹಿನ್ನೆಲೆ ಯಾವುದೇ ಕ್ಷಣದಲ್ಲಿ ಮುಡಾ ಅಧ್ಯಕ್ಷ ರಾಜೀನಾಮೆ, ಆಡಳಿತಾಧಿಕಾರಿ ನೇಮಕ ಸಾಧ್ಯತೆ…?

ಬೆಂಗಳೂರು: ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ Read more…

ಚಳಿಗಾಲದಲ್ಲಿ ಕಡಲೇಕಾಯಿ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಲಾಭ

ಚಳಿಗಾಲದ ಕೊರೆತಕ್ಕೆ ಛಾವಣಿ ಮೇಲೆ ಕುಳಿತು ಬಿಸಿಲಿಗೆ ಮೈಯೊಡ್ಡಿಕೊಂಡು ಬಟ್ಟಲು ತುಂಬಾ ಕಡ್ಲೇಕಾಯಿ ತಿನ್ನುವುದು ಎಷ್ಟು ಮಜಾ ಅಲ್ಲವೇ? ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ Read more…

ಹೊಸ ಉಡುಪು ಧರಿಸುವ ಮೊದಲು ಮಾಡಿ ಈ ಕೆಲಸ

ಮನೆಗೆ ಹೊಸ ಬಟ್ಟೆ ತಂದಾಕ್ಷಣ ಮನೆಯಲ್ಲಿರುವ ಹಿರಿಯರು ಒಗೆಯದೆ ಧರಿಸಬೇಡ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದರ ಹಿಂದಿರುವ ಸಕಾರಣ ಯಾವುದು ಎಂದು ನಿಮಗೆ ಗೊತ್ತೇ? ಹೊಸ ಬಟ್ಟೆಗಳು Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಅಧಿಸೂಚನೆ ವಾಪಸ್: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ನವದೆಹಲಿ: ಪ್ರಸಕ್ತ ವರ್ಷದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ. ಕರ್ನಾಟಕ Read more…

ʼಬಾತ್ ಟವಲ್ʼ ಸ್ವಚ್ಚಗೊಳಿಸುವಾಗ ಅನುಸರಿಸಿ ಈ ಟಿಪ್ಸ್

ನಿಮ್ಮ ಬಾತ್ ಟವಲ್ ಮೃದುತ್ವ ಕಳೆದುಕೊಂಡು ಗಡುಸಾಗಿದೆಯೇ, ಮೈ ಕೈ ಒರೆಸುವಾಗ ಹಿತವಾದ ಅನುಭವ ಆಗುವ ಬದಲು ಕಿರಿಕಿರಿಯಾಗುತ್ತಿದೆಯೇ. ಹಾಗಿದ್ದರೆ ಇಲ್ಲಿ ಕೇಳಿ. ಹೊಸ ಟವಲ್ ಆಗಿದ್ದರೂ ನಾಲ್ಕಾರು Read more…

ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆ ಯತ್ನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ವಂಚನೆಗೆ ಯತ್ನಿಸಿದ್ದಾರೆ. ಫೇಸ್ಬುಕ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...