alex Certify Latest News | Kannada Dunia | Kannada News | Karnataka News | India News - Part 2793
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆತಿರುಗಿಸುತ್ತೆ ಈ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಶುಲ್ಕ…..!

ಕೆಲವು ಸ್ಥಳಗಳಲ್ಲಿ ಪಾರ್ಕಿಂಗ್​​​ ಮಾಡಿದರೆ ದುಬಾರಿ ಶುಲ್ಕವನ್ನು ವಿಧಿಸಲಾಗುತ್ತದೆ. ಹೈದರಾಬಾದ್​ನ ಸಿಕಂದರಾಬಾದ್​ನಲ್ಲಿರುವ ರೈಲು ನಿಲ್ದಾಣದಲ್ಲಿ ಮಾತ್ರ ಪಾರ್ಕಿಂಗ್​ ಶುಲ್ಕ ನಿಮ್ಮ ತಲೆ ತಿರುಗಿಸೋದು ಗ್ಯಾರಂಟಿ…! ರೆಡಿಟ್​ನಲ್ಲಿ ಪಾರ್ಕಿಂಗ್​ ಶುಲ್ಕದ Read more…

ಅಚ್ಚರಿ….! ಬರೋಬ್ಬರಿ 40 ವರ್ಷ ನಿದ್ರೆ ಮಾಡಿರಲಿಲ್ಲ ಈ ವ್ಯಕ್ತಿ

ನಿದ್ರೆ ಮನುಷ್ಯನಿಗೆ ಬಹಳ ಮುಖ್ಯ. ಒಬ್ಬ ವ್ಯಕ್ತಿ ತನ್ನ ಜೀವನದ ಸುಮಾರು 25 ವರ್ಷಗಳನ್ನು ನಿದ್ದೆಯಲ್ಲಿ ಕಳೆಯುತ್ತಾನೆ. ಆದ್ರೆ ಈ ವ್ಯಕ್ತಿಯೊಬ್ಬ ನಿದ್ರೆ ಇಲ್ಲದೆ ಜೀವನ ಕಳೆದಿದ್ದಾನೆ. ಹೌದು, Read more…

BIG BREAKING: ಬಿಟ್ ಕಾಯಿನ್ ಬಿರುಗಾಳಿ; ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ನಡುವೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ Read more…

ಶತಮಾನಗಳ ಹಿಂದೆ ಕೆನಡಾಗೆ ಕದ್ದೊಯ್ದಿದ್ದ ಅನ್ನಪೂರ್ಣೆ ವಿಗ್ರಹ ಇಂದು ತವರಿಗೆ ವಾಪಸ್​

ಬರೋಬ್ಬರಿ 100 ವರ್ಷಗಳ ಹಿಂದೆ ವಾರಣಾಸಿಯಿಂದ ಕದ್ದು ಕೆನಡಾಗೆ ಕೊಂಡೊಯ್ಯಲಾಗಿದ್ದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಇಂದು ಉತ್ತರ ಪ್ರದೇಶ ಸರ್ಕಾರ ವಾಪಾಸ್​ ಪಡೆಯಲಿದೆ. 18ನೇ ಶತಮಾನದ ಕಲ್ಲಿನಿಂದ ನಿರ್ಮಾಣವಾದ Read more…

EPFO ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ…..! ಆಕಸ್ಮಿಕ ಸಾವಿನ ನಂತ್ರ ಕುಟುಂಬಕ್ಕೆ ಸಿಗಲಿದೆ ಇಷ್ಟು ಹಣ

ನೌಕರರ ಭವಿಷ್ಯ ನಿಧಿ ಸಂಸ್ಥೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಪಿಎಫ್ಒ ನೌಕರರು ಮತ್ತು ಕುಟುಂಬಸ್ಥರಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಇಪಿಎಫ್‌ಒ ಸಿಬ್ಬಂದಿಯ ಹಠಾತ್ ನಿಧನದ ಸಂದರ್ಭದಲ್ಲಿ ಸಂಬಂಧಿಕರಿಗೆ ನೀಡಲಾಗುವ Read more…

BIG NEWS: ಸಿಎಂ ಬದಲಾವಣೆ ಕಾಂಗ್ರೆಸ್ ಪಿತೂರಿಯಷ್ಟೇ; ‘ಕೈ’ ನಾಯಕರಿಗೆ ತಿರುಗೇಟು ನೀಡಿದ ಬಿ.ವೈ.ವಿಜಯೇಂದ್ರ

ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ಕಪೋಲಕಲ್ಪಿತ. ಇದು ಕಾಂಗ್ರೆಸ್ ನಾಯಕರ ಪಿತೂರಿಯಷ್ಟೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ವಿಜಯೇಂದ್ರ, ಬಿಟ್ ಕಾಯಿನ್ Read more…

BIG NEWS: 40 ಲಕ್ಷ ರೂ. ಗಳಿಸುವ ಅವಕಾಶ ನೀಡ್ತಿದೆ RBI

ಭಾರತೀಯ ರಿಸರ್ವ್ ಬ್ಯಾಂಕ್  40 ಲಕ್ಷ ರೂಪಾಯಿ ಗಳಿಸುವ ಅವಕಾಶ ನೀಡುತ್ತಿದೆ. ಆರ್‌.ಬಿ.ಐ. ತನ್ನ ಮೊದಲ ಜಾಗತಿಕ ಹ್ಯಾಕಥಾನ್ ಆಯೋಜಿಸಿದೆ. ಡಿಜಿಟಲ್ ಪಾವತಿಗೆ ಪ್ರೋತ್ಸಾಹ, ಸುರಕ್ಷತೆ ಇದ್ರ ಮುಖ್ಯ Read more…

BIG NEWS: ನೆಕ್ಸ್ ಕಾಯಿನ್ ಟ್ರೇಡಿಂಗ್ ಹೆಸರಲ್ಲಿ ಭಾರಿ ವಂಚನೆ; ವ್ಯಕ್ತಿಗೆ 8.13 ಲಕ್ಷ ರೂಪಾಯಿ ಮೋಸ ಮಾಡಿದ ವಂಚಕರು

ಹುಬ್ಬಳ್ಳಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಭಾರಿ ಚರ್ಚೆಯಲ್ಲಿರುವಾಗಲೇ ಇದೀಗ ನೆಕ್ಸ್ ಕಾಯಿನ್ ಟ್ರೇಡಿಂಗ್ ಹೆಸರಲ್ಲಿ ಭಾರಿ ವಂಚನೆ ಎಸಗಿರುವ ಪ್ರಕರಣ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. Read more…

ಸಂಸದರ ನಿಧಿ ಪುನಾರಂಭಿಸಿದ ಕೇಂದ್ರ ಸರ್ಕಾರ: ಪ್ರತಿ ಸಂಸದರ ಕ್ಷೇತ್ರಾಭಿವೃದ್ಧಿಗೆ ಸಿಗಲಿದೆ ಇಷ್ಟು ಮೊತ್ತ

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಂಸತ್​ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮರುಸ್ಥಾಪನೆ ಹಾಗೂ ಮುಂದುವರಿಕೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್​ Read more…

ಸ್ವಂತ ʼಉದ್ಯೋಗʼ ಶುರು ಮಾಡುವವರಿಗೆ ಮಾದರಿ ಈ ಮಹಿಳೆ

ಮುಖ್ರಾಯ್, ಮಥುರಾ ಜಿಲ್ಲೆಯ ಒಂದು ಗ್ರಾಮ. ಈ ಗ್ರಾಮದ ಬಹುತೇಕ ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಆದರೆ ಇಲ್ಲಿನ ಮಹಿಳೆಯೊಬ್ಬಳು ಎಲ್ಲರಿಗೆ ಮಾದರಿಯಾಗಿದ್ದಾರೆ. ಹಳ್ಳಿಯ ಸೀಮಾದೇವಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೀಮಾ Read more…

ಲೈಂಗಿಕ ಕ್ರಿಯೆಗೆ ಪೀಡಿಸಿದ ಪತಿ ಹತ್ಯೆ ಮಾಡಿದ್ದ ಪತ್ನಿಯ ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್ ಹತ್ಯೆ ಪ್ರಕರಣದಲ್ಲಿ ಕೊಲೆಗೆ ಸಹಕರಿಸಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮಿರಾಜ್ ಎರಡನೇ ಪತ್ನಿ ನೇತ್ರಾ ಪ್ರಿಯಕರ ಭರತ್ ಮತ್ತು ನೇತ್ರಾ Read more…

ವೋಡ್ಕಾ ಕುಡಿದ ಕಾರಣಕ್ಕೆ ಸ್ನೇಹಿತೆಯನ್ನೇ ಬಂಧಿಸಿಟ್ಟ ಭೂಪ…!

ತನ್ನ ದುಬಾರಿ ವೋಡ್ಕಾ ಕುಡಿದಳೆಂದು 18 ವರ್ಷದ ಯುವತಿಯೊಬ್ಬಳನ್ನು ಆಕೆಯ ಸ್ನೇಹಿತನೇ ಫ್ಲಾಟ್ ನಲ್ಲಿ ಬಂಧಿಯಾಗಿಟ್ಟ ವಿಚಿತ್ರ ಪ್ರಸಂಗ ಬ್ರಿಟನ್ ನಲ್ಲಿ ನಡೆದಿದೆ. ಕ್ಲಾರಿಟಿ ಕೆನಡಿ ಎಂಬಾತ ತನ್ನ Read more…

ಒನಕೆ ಓಬವ್ವ ಜಯಂತಿಗೆ ಮೋದಿ ನಮನ: ವೀರವನಿತೆ ಧೈರ್ಯ ಎಂದಿಗೂ ಮರೆಯಲಾಗದು ಎಂದ್ರು ಪ್ರಧಾನಿ

ನವದೆಹಲಿ: ಒನಕೆ ಓಬವ್ವ ಜಯಂತಿ ಅಂಗವಾಗಿ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದು, ವೀರವನಿತೆಯನ್ನು ಸ್ಮರಿಸಿದ್ದಾರೆ. ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ Read more…

BIG NEWS: ಸಿಎಂ ಬೊಮ್ಮಾಯಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ ಎಂದ ಮಾಜಿ ಸಚಿವ

ಕೊಪ್ಪಳ: ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ Read more…

ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್

ಕೊಪ್ಪಳ: ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರ ಹೋಗಲಿದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹೊಸ ಬಾಂಬ್ Read more…

ಲಸಿಕೆ ಪಡೆಯದವರಿಗೆ ಪಡಿತರ, ಪೆಟ್ರೋಲ್, ಗ್ಯಾಸ್ ಸ್ಥಗಿತಕ್ಕೆ ಆದೇಶ

ಔರಂಗಾಬಾದ್: ಕೊರೋನಾ ಲಸಿಕೆ ಪಡೆಯದವರಿಗೆ ಪಡಿತರ, ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ನೀಡದಿರಲು ಔರಂಗಾಬಾದ್ ಜಿಲ್ಲಾಡಳಿತ ನಿರ್ಧರಿಸಿದೆ. ಅಡುಗೆ ಅನಿಲ ಸಿಲಿಂಡರ್, ಪಡಿತರ ಹಾಗೂ ಪೆಟ್ರೋಲ್ ಪಡೆಯಲು ಕನಿಷ್ಠ Read more…

ರೈತರ ಮಕ್ಕಳ ಖಾತೆಗೆ ಹಣ ಜಮಾ: ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ ಬಗ್ಗೆ ಇಲ್ಲಿದೆ ಮಾಹಿತಿ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ Read more…

ಇಲ್ಲಿ ನಡೆಯುತ್ತೆ ವಿಚಿತ್ರ ಆಚರಣೆ: ಸಗಣಿ ಉಂಡೆಯಲ್ಲಿ ಹೊಡೆದಾಡಿಕೊಳ್ತಾರೆ ಜನ….!

ಭಾರತದಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ದೀಪಾವಳಿಯಂದು ಎಲ್ಲರೂ ಹೊಸ ಬಟ್ಟೆ ತೊಟ್ಟು ದೀಪ, ಪಟಾಕಿಗಳನ್ನು ಹಚ್ಚಿ ಸಡಗರದಿಂದ ಹಬ್ಬ ಆಚರಣೆ ಮಾಡುತ್ತಾರೆ. ಆದರೆ ತಮಿಳುನಾಡಿನ Read more…

ಬೆತ್ತಲೆ ಪೂಜೆಗೆ ಒಪ್ಪದ ಪತ್ನಿ, ನಿಧಿ ಆಸೆಗೆ ಕೂಲಿಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ; 6 ಮಂದಿ ಆರೆಸ್ಟ್

ರಾಮನಗರ: ನಿಧಿ ಆಸೆಗಾಗಿ ಕೂಲಿ ಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಕೂಲಿಕಾರ್ಮಿಕ ಮಹಿಳೆಯನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಪಾರ್ಥಸಾರಥಿ, ಶಶಿಕುಮಾರ್, ನಾಗರಾಜು, Read more…

ಶಾಲೆಯಲ್ಲೇ ಪ್ರಾಂಶುಪಾಲನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಯಾದಗಿರಿ: ಯಾದಗಿರಿ ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಪ್ರಭಾರ ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಜಿಲ್ಲಾ ಮಕ್ಕಳ ಕಲ್ಯಾಣ Read more…

BIG NEWS: ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್; ಕಾಂಗ್ರೆಸ್ ನಾಯಕರ ಮಕ್ಕಳಾದ ಉಮರ್ ನಲಪಾಡ್, ದರ್ಶನ್ ಜೊತೆಗೆ ಶ್ರೀಕಿ ಒಡನಾಟ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ Read more…

ನೀವೂ ಟಾಯ್ಲೆಟ್‌ ನಲ್ಲಿ ಮೊಬೈಲ್‌ ಬಳಸ್ತೀರಾ…..? ಹಾಗಾದ್ರೆ ಈ ಸುದ್ದಿ ಓದಿ….!

ಇದು ಮೊಬೈಲ್ ಜಮಾನಾ. ಯುವ ಜನತೆಯಂತೂ ಮೊಬೈಲ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಅನ್ನೋ ಸ್ಥಿತಿ ತಲುಪಿದ್ದಾರೆ. ಆಟ, ಊಟ, ಪಾಠ ಎಲ್ಲಾ ಸಮಯದಲ್ಲೂ ಮೊಬೈಲ್ ಬೇಕು. ಇದೆಲ್ಲಾ Read more…

ಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದು ಫೈನಲ್ ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್

ಅಬುಧಾಬಿ: ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿದ ನ್ಯೂಜಿಲೆಂಡ್ ಫೈನಲ್ ಗೆ Read more…

ಚಳಿಗಾಲದಲ್ಲಿ ಆರೋಗ್ಯಕ್ಕೆ ಉಪಯುಕ್ತ ಈ ʼಪರೋಟಾʼ

ಚಳಿಗಾಲದಲ್ಲಿ ಬಿಸಿ ಬಿಸಿ ತಿಂಡಿ ತಿನ್ನುವ ಮಜವೇ ಬೇರೆ. ಈ ಕಾಲದಲ್ಲಿ ಬೆಳೆಯುವಂತಹ ಬಹಳಷ್ಟು ತರಕಾರಿಗಳಿಂದ ಪರೋಟಾ ಮಾಡಬಹುದು. ಚಟ್ನಿ, ಬೆಣ್ಣೆ ಇದ್ದರಂತೂ ಅದ್ರ ರುಚಿ ದುಪ್ಪಟ್ಟಾಗುತ್ತೆ. ಜೊತೆಗೆ Read more…

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ದರ ಕಡಿಮೆಯಾದ ನಂತ್ರ ಬೇಳೆಕಾಳುಗಳ ಬೆಲೆಯೂ ಇಳಿಕೆ

ನವದೆಹಲಿ: ಇತ್ತೀಚೆಗೆ ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆಯಾದ ನಂತರ ಬೇಳೆಕಾಳುಗಳ ದರವೂ ಕೊಂಚ ಇಳಿಕೆಯಾಗಿದ್ದು, ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ. ಖಾದ್ಯ ತೈಲ ದರ ಇಳಿಕೆ ನಂತರ ಹಲವು ಬೇಳೆಕಾಳುಗಳ Read more…

ಗ್ರಾಮಾಂತರ ಪ್ರದೇಶದ ಜನರಿಗೆ ಗುಡ್ ನ್ಯೂಸ್: 750 ಸೇವೆಗಳ ಗ್ರಾಮ ಒನ್ ಯೋಜನೆಗೆ ಪ್ರಾಂಚೈಸಿಗಳಿಂದ ಅರ್ಜಿ

ಬಳ್ಳಾರಿ: 12 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ, ಕೊಡಗು, ಹಾವೇರಿ, ಬಳ್ಳಾರಿ, Read more…

ಕಾರ್ತಿಕ ಹುಣ್ಣಿಮೆ ದಿನ ದೀಪದಾನ: ದೀಪ ಪೂಜೆಗಿದೆ ʼಮಹತ್ವʼ

ಈ ಬಾರಿ ನವೆಂಬರ್‌ 19 ಕಾರ್ತಿಕ ಹುಣ್ಣಿಮೆಯನ್ನು ಆಚರಿಸಲಾಗ್ತಿದೆ. ಈ ದಿನ ದೀಪ ದಾನ, ಸ್ನಾನ, ಭಜನೆ, ಆರತಿ, ದಾನಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ವಿಷ್ಣು ಹಾಗೂ Read more…

ಚಳಿಗಾಲದಲ್ಲಿ ಹೊಳೆಯುವ ತ್ವಚೆ ಪಡೆಯಲು ಇಲ್ಲಿದೆ ʼಉಪಾಯʼ

ಮಳೆ, ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸವಾಲಿನ ಕೆಲಸವೇ ಸರಿ. ಅದಕ್ಕೆ ಕೆಲವು ಸಲಹೆಗಳಿವೆ. ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಹಾಲನ್ನು ಸೌಂದರ್ಯ ವರ್ಧಕ, ರಕ್ಷಕವಾಗಿ ಬಳಸಬಹುದು. ಇದರಲ್ಲೂ ಹಸಿ Read more…

ಶರೀರದ ಕೆಲ ಭಾಗಗಳನ್ನು ಬರಿಗೈನಲ್ಲಿ ಮುಟ್ಟಬೇಡಿ….!

ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ನಮ್ಮ ದೇಹವನ್ನು ನಾವು ದೇವಸ್ಥಾನದಂತೆ ಕಾಪಾಡಿಕೊಳ್ಳಬೇಕು. ಎಷ್ಟೇ ಸ್ವಚ್ಛವಾಗಿ ನೀವು ಕೈತೊಳೆದರೂ ನಿಮ್ಮ ಕೈ ಶುದ್ಧವಾಗಿರುವುದಿಲ್ಲ. ಬಹು ಬೇಗ ಸೋಂಕು ನಿಮ್ಮ ಕೈಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...