alex Certify Latest News | Kannada Dunia | Kannada News | Karnataka News | India News - Part 2796
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ಮಿನಿ ಮಹಾಸಮರಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ –ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನವೆಂಬರ್ 16 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನವೆಂಬರ್ 23 ನಾಮಪತ್ರಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ಈ ದಿಕ್ಕಿಗೆ ನೀಡಿ ಪ್ರಾಶಸ್ತ್ಯ

ಮನೆ ಅಂದ ಮೇಲೆ ಕಿಟಕಿ ಇರಲೇಬೇಕು. ಕಿಟಕಿಯನ್ನು ನೀವು ಕೇವಲ ಮನೆಯ ಅಂದದ ರೀತಿಯಿಂದ ಮಾತ್ರ ನೋಡಬಾರದು. ಮನೆಯ ಕಿಟಕಿಗೂ ವಾಸ್ತು ಶಾಸ್ತ್ರದ ಪ್ರಕಾರ ಅದರದ್ದೇ ಆದ ನಿಯಮಗಳು Read more…

ಚಳಿಗಾಲದಲ್ಲಿ ತುಟಿಗಳ ಆರೈಕೆ ಹೀಗಿರಲಿ….!

ಸುಂದರ ತುಟಿ ಜನರನ್ನು ಆಕರ್ಷಿಸುತ್ತದೆ. ಮುಖದ ಸೌಂದರ್ಯ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವವನ್ನು ತೋರಿಸುತ್ತದೆ. ಚಳಿಗಾಲದಲ್ಲಿ ಚರ್ಮದ ಜೊತೆಗೆ ತುಟಿಗಳು ಸೌಂದರ್ಯ ಕಳೆದುಕೊಳ್ಳುತ್ತವೆ. ತುಟಿಗಳು ಬಿರುಕು ಬಿಟ್ಟಂತೆ ಕಾಣುವುದಲ್ಲದೆ ಕೆಲವರ Read more…

BIG NEWS: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ, ಸಾವಿತ್ರಿ ಅರೆಸ್ಟ್

ಕಾಸರಗೋಡು: ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತೇರಿ ಕಲ್ಲಡ್ಡ ಬಳಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಪ್ರಮುಖ ನಕ್ಸಲರನ್ನು ಕೇರಳ ಪೊಲೀಸರು, ಕರ್ನಾಟಕ ನಕ್ಸಲ್ ನಿಗ್ರಹ ದಳ ಬಂಧಿಸಿದೆ. Read more…

ಪ್ರತಿದಿನ ʼಒಣದ್ರಾಕ್ಷಿʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು Read more…

ಸಿ.ಇ.ಟಿ., ನೀಟ್ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆ ಸಾಲ ಸೌಲಭ್ಯ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಅರಿವು(ಸಿ.ಇ.ಟಿ/ ನೀಟ್) ವಿದ್ಯಾಭ್ಯಾಸ ಸಾಲ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, Read more…

ಥಟ್ಟಂತ ರೆಡಿಯಾಗುತ್ತೆ ʼಕಡಲೇಕಾಯಿʼ ಚಾಟ್

ಚಾಟ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ…? ಸಂಜೆ ವೇಳೆ ಏನಾದರೂ ಚಾಟ್ ತಿನ್ನಬೇಕು ಎಂಬ ಆಸೆ ಅಗುತ್ತದೆ. ಆದರೆ ತಿನ್ನುವುದಕ್ಕೆ ಭಯವಾಗುತ್ತೆ. ಎಲ್ಲಿ ತೂಕ ಹೆಚ್ಚಾಗುತ್ತೋ ಎಂಬ ಅಂಜಿಕೆ Read more…

BIG NEWS: ನ. 17 ರಿಂದ `ಬೆಂಗಳೂರು ತಂತ್ರಜ್ಞಾನ ಶೃಂಗ’; 30 ಕ್ಕೂ ಹೆಚ್ಚು ದೇಶಗಳು ಭಾಗಿ

ಬೆಂಗಳೂರು: `ಡ್ರೈವಿಂಗ್ ದಿ ನೆಕ್ಸ್ಟ್’ ಘೋಷವಾಕ್ಯದಡಿ ನ.17ರಿಂದ 19ರವರೆಗೆ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು(ಬಿಟಿಎಸ್-2021) ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಉದ್ಘಾಟಿಸಲಿದ್ದಾರೆ. Read more…

‘ಕಾರ್ತಿಕ ಮಾಸ’ದ ಈ ಮೂರು ದಿನ ರಾತ್ರಿ ಸಮಯದಲ್ಲಿ ಊಟ ಮಾಡಿದರೆ ಕಾಡುತ್ತೆ ದಟ್ಟ ದಾರಿದ್ರ್ಯ

ಕಾರ್ತಿಕ ಮಾಸದಲ್ಲಿ ಶಿವ ಕೇಶವನನ್ನು ಪೂಜೆ ಮಾಡಲಾಗುತ್ತದೆ. ಹಾಗಾಗಿ ಕಾರ್ತಿಕ ಮಾಸಕ್ಕಿಂತ ಶ್ರೇಷ್ಠವಾದ ಮಾಸ ಮತ್ತೊಂದಿಲ್ಲ ಎಂದು ಹೇಳುತ್ತಾರೆ. ಆದಕಾರಣ ಇಂತಹ ಮಹತ್ವವಾದ ಕಾರ್ತಿಕ ಮಾಸದಲ್ಲಿ ಈ ಮೂರು Read more…

ತುಪ್ಪ ಬಳಸಿ ‘ತಲೆಹೊಟ್ಟು’ ನಿವಾರಿಸಿಕೊಳ್ಳಿ

ತುಪ್ಪ ಹಸುವಿನ ಹಾಲಿನಿಂದ ತಯಾರಾದ ನೈಸರ್ಗಿಕ ಡೈರಿ ಉತ್ಪನ್ನವಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕಗಳ ಬಳಕೆಯಿಲ್ಲ. ರಕ್ತದೊತ್ತಡ ಸಮಸ್ಯೆ ಇಲ್ಲದ ಎಲ್ಲರೂ ತುಪ್ಪ ಸೇವಿಸಬಹುದು. ಅದರೊಂದಿಗೆ ದೇಹದ ಮೇಲ್ಭಾಗದಲ್ಲಿ ತುಪ್ಪ Read more…

ಹಾವು ಕಚ್ಚಿದ ತಕ್ಷಣ ವಿಷವೇರದಂತೆ ಏನು ಮಾಡಬೇಕು ಗೊತ್ತಾ…..?

ಮೊದಲನೇಯದಾಗಿ ದೇಶದಲ್ಲಿ 550 ಜಾತಿಯ ಹಾವುಗಳಿವೆ. ನಾಗರಹಾವು, ಹೆಬ್ಬಾವು, ಕಾಳಿಂಗ ಸರ್ಪ ಹೀಗೆ 550 ಜಾತಿಯ ಹಾವುಗಳಿವೆ. ಹೆದರಬೇಕಾಗಿಲ್ಲ. ಈ ಎಲ್ಲ ಹಾವುಗಳಿಗೂ ವಿಷವಿಲ್ಲ. ಕೇವಲ 10 ಜಾತಿಯ Read more…

ಡ್ರೈ ಫ್ರೂಟ್ಸ್ ಪಾಯಸ ಮಾಡುವ ಸುಲಭ ವಿಧಾನ

ಹಬ್ಬಹರಿದಿನಗಳಲ್ಲಿ ಪಾಯಸ ಮಾಡುತ್ತೇವೆ. ಬೇಗನೆ ಆಗುವ ಪಾಯಸವಿದ್ದರೆ ಸಮಯವೂ ಉಳಿಯುತ್ತದೆ. ಹಾಗಾಗಿ ಇಲ್ಲಿ ಸುಲಭವಾಗಿ ಜತೆಗೆ ರುಚಿಕರವಾಗಿ ಮಾಡುವ ಡ್ರೈ ಫ್ರೂಟ್ಸ್ ಪಾಯಸವಿದೆ. ಒಮ್ಮೆ ಟ್ರೈ ಮಾಡಿ ನೋಡಿ. Read more…

‘ತುಳಸಿ ಪೂಜೆ’ಯಿಂದ ವಿಶೇಷ ಪುಣ್ಯ ಪ್ರಾಪ್ತಿ

ದೀಪಾವಳಿ ಹಬ್ಬ ಮುಗಿದ ನಂತರ ಕಾರ್ತೀಕ ಮಾಸದ ಶುಕ್ಲಪಕ್ಷ ದ್ವಾದಶಿಯಂದು ತುಳಸಿ ಹಬ್ಬ ಬರುತ್ತದೆ. ಈ ದಿನದಂದು ಶ್ರೀಮನ್ನಾರಾಯಣ ಹಾಗೂ ತುಳಸಿಗೆ ಮದುವೆಯಾಯಿತು ಎಂಬ ನಂಬಿಕೆ ಪುರಾಣದ ಕಾಲದಿಂದಲೂ Read more…

ಈ ರಾಶಿಯವರು ಕಾಣಲಿದ್ದಾರೆ ಇಂದು ಆರ್ಥಿಕ ಪ್ರಗತಿ

ಮೇಷ: ರಾಜಕೀಯ ರಂಗದಲ್ಲಿ ಇರುವವರಿಗೆ ಸಾರ್ವಜನಿಕ ಜೀವನದಲ್ಲಿ ಗೌರವ ಇನ್ನಷ್ಟು ಹೆಚ್ಚಾಗಲಿದೆ. ನೀವು ಬಹಳ ದಿನಗಳಿಂದ ಆಸೆ ಪಟ್ಟಿದ್ದ ಅಮೂಲ್ಯವಾದ ವಸ್ತುವನ್ನು ಸಂಗಾತಿಯು ಉಡುಗೊರೆ ರೂಪದಲ್ಲಿ ನೀಡಲಿದ್ದಾರೆ. ಹಿರಿಯರು Read more…

ಏಳು ದಿನ ಈ ಏಳು ಕೆಲಸ ಮಾಡಿದ್ರೆ ‘ಆರ್ಥಿಕ’ ಸಮಸ್ಯೆಗೆ ಮುಕ್ತಿ

ಆರ್ಥಿಕ ವೃದ್ಧಿಗಾಗಿ ಪ್ರತಿದಿನ ಪ್ರತಿಯೊಬ್ಬ ವ್ಯಕ್ತಿ ಕಷ್ಟಪಡ್ತಾನೆ. ಕೆಲವೊಮ್ಮೆ ಎಷ್ಷೇ ಕಷ್ಟಪಟ್ಟರೂ ಕುಟುಂಬ ನಿರ್ವಹಣೆ ಮಾಡುವಷ್ಟು ಹಣ ಕೈಗೆ ಸಿಗೋದಿಲ್ಲ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 7 ದಿನ 7 Read more…

ʼಮಹಿಳೆʼಯರ ಸೆಕ್ಸ್ ಬಗ್ಗೆ ಸಂಶೋಧನೆ ಹೇಳೋದೇನು…..?

ಹಾಸಿಗೆಯಲ್ಲಿ ಪುರುಷರಿಂದ ಮಹಿಳೆಯರು ಸಾಕಷ್ಟು ನಿರೀಕ್ಷೆ ಮಾಡ್ತಾರೆ. ಮಹಿಳೆಯರು ಏನೆಲ್ಲ ನಿರೀಕ್ಷೆ ಮಾಡ್ತಾರೆನ್ನುವ ಬಗ್ಗೆ ಅನೇಕ ಸಂಶೋಧನೆಗಳು ನಡೆದಿವೆ. ಈಗ ಮತ್ತೊಂದು ಸಂಶೋಧನೆ ಇದಕ್ಕೆ ಸಂಬಂಧಿಸಿದಂತೆ ಪುರುಷರಿಗೆ ಕಿವಿಮಾತು Read more…

500 ಪುರುಷರ ಜೊತೆ ಮಲಗಿದ್ರೂ ಈಡೇರಲಿಲ್ಲ ಆಸೆ

ಜಗತ್ತಿನಲ್ಲಿ ಚಿತ್ರ-ವಿಚಿತ್ರ ಆಸೆ ಹೊಂದಿರುವ ವ್ಯಕ್ತಿಗಳಿರುತ್ತಾರೆ. ಯುಎಸ್ ನ ಯುವತಿಯೊಬ್ಬಳ ಆಸೆ ಆಘಾತಕಾರಿಯಾಗಿದೆ. ತನ್ನ ಲೈಂಗಿಕ ಜೀವನದ ಬಗ್ಗೆ ಯುವತಿ ಬಹಿರಂಗವಾಗಿ ಮಾತನಾಡಿದ್ದಾಳೆ. ಇಲ್ಲಿಯವರೆಗೆ 500ಕ್ಕೂ ಹೆಚ್ಚು ಪುರುಷರ Read more…

ಮಾಜಿ ಸೈಕಲ್ ಮೆಕ್ಯಾನಿಕ್ ಗೆ ಒಲಿದ ಪದ್ಮಶ್ರೀ: 25 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶರೀಫ್ ಹಿಂದಿದೆ ನೋವಿನ ಕತೆ

ನವದೆಹಲಿ: ಭಾರತ ಸರ್ಕಾರ ಕೊಡುವ ದೇಶದ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಯನ್ನು ಮೊಹಮ್ಮದ್ ಶರೀಫ್ ಅವರಿಗೆ ನೀಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ Read more…

BREAKING: ವಿಷಾನಿಲ ಸೋರಿಕೆಯಿಂದ 3 ಅಗ್ನಿಶಾಮಕ ಸಿಬ್ಬಂದಿ ಅಸ್ವಸ್ಥ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿರುವ ವಾಟರ್ ಫಿಲ್ಟರ್ ಹೌಸ್ ನಲ್ಲಿ ಅನಿಲ ಸೋರಿಕೆಯಾಗಿದ್ದು, ಮೂವರು ಅಗ್ನಿಶಾಮಕದಳದ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅನಿಲ Read more…

BIG BREAKING: ಕಿವೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್ ನಾಯಕ, ಕೆಎಲ್ ರಾಹುಲ್ ಉಪ ನಾಯಕ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪ ನಾಯಕರಾಗಿರುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಎರಡು Read more…

ಸುಖ-ಶಾಂತಿಗೆ ‘ಕಾರ್ತಿಕ’ ಮಾಸದಲ್ಲಿ ತಪ್ಪದೆ ಮಾಡಿ ಈ ಕೆಲಸ

ಕಾರ್ತಿಕ ಮಾಸಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಗಿಡಗಳಲ್ಲಿ ತುಳಸಿ ಗಿಡ, ಮಾಸಗಳಲ್ಲಿ ಕಾರ್ತಿಕ ಮಾಸ ಹಾಗೂ ದಿವಸಗಳಲ್ಲಿ ಏಕಾದಶಿ, ತೀರ್ಥಯಾತ್ರೆಯಲ್ಲಿ ದ್ವಾರಕಾ ನನಗೆ ಪ್ರಿಯ ಎಂದು ಶ್ರೀಕೃಷ್ಣ ಹೇಳಿದ್ದಾನೆ. Read more…

ಆಕಸ್ಮಿಕ ಅನಾಹುತ: ಕಾರ್ಮಿಕನ ಜೀವಂತ ಸಮಾಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಗೋಕರ್ಣದ ಗೌಡಗೇರಿ ಬಳಿ ನಡೆದ ಅವಘಡದಲ್ಲಿ ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ Read more…

BREAKING: ರಾಜ್ಯದಲ್ಲಿಂದು 293 ಜನರಿಗೆ ಸೋಂಕು, 4 ಮಂದಿ ಸಾವು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 293 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,528 ಕ್ಕೆ Read more…

ಕೊರೋನಾ ಬೂಸ್ಟರ್ ಡೋಸ್ ಗೆ ಲಗ್ಗೆ: ಮೂರೇ ದಿನದಲ್ಲಿ 10 ಲಕ್ಷ ಬುಕಿಂಗ್; ಬೋರಿಸ್ ಜಾನ್ಸನ್

ಲಂಡನ್: ಇಂಗ್ಲೆಂಡ್ ನಲ್ಲಿ ಬೂಸ್ಟರ್ ಲಸಿಕೆಗೆ ಬುಕಿಂಗ್ ಆರಂಭವಾಗಿದೆ. ಬುಕಿಂಗ್ ಆರಂಭವಾದ ಮೂರು ದಿನದಲ್ಲಿ 10 ಲಕ್ಷ ಜನರು ಲಸಿಕೆ ಪಡೆಯಲು ಬುಕಿಂಗ್ ಮಾಡಿಕೊಂಡಿದ್ದಾರೆ. ಎರಡನೇ ಡೋಸ್ ಪಡೆದ Read more…

BIG BREAKING: ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ

ನವದೆಹಲಿ: ಕಿವೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.‌ ಎರಡನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಳ್ಳಲಿದ್ದು, 2 ನೇ ಪಂದ್ಯದಲ್ಲಿ ಅವರೇ Read more…

BREAKING NEWS: ರಾಷ್ಟ್ರಪತಿಗೆ ದೃಷ್ಟಿ ತೆಗೆದ ಮಂಜಮ್ಮ ಜೋಗತಿ

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಜಾನಪದ ಕಲಾವಿದೆ ಬಿ. ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ Read more…

ಹಲ್ಲು ಕೀಳುವ ನೆಪದಲ್ಲಿ ಸಂತ್ರಸ್ತೆಯ ಮೇಲೆ ಅತ್ಯಾಚಾರಗೈದ ಪಾಪಿ ದಂತವೈದ್ಯ…..!

ವೈದ್ಯೋ ನಾರಾಯಣೋ ಹರಿಃ ಅಂತಾರೆ. ಆದರೆ ಇಲ್ಲೊಬ್ಬ ದಂತ ವೈದ್ಯ ಮಾತ್ರ ಈ ಮಾತಿಗೆ ವಿರುದ್ಧವಾಗಿ ವರ್ತಿಸಿದ್ದಾನೆ. ಹಲ್ಲು ನೋವೆಂದು ಕ್ಲಿನಿಕ್​ಗೆ ಬಂದಿದ್ದ 32 ವರ್ಷದ ಮಹಿಳೆಗೆ ಪ್ರಜ್ಞೆ Read more…

BIG NEWS: ಸಚಿವರ ವಿರುದ್ಧ ಭೂಗತ ಜಗತ್ತಿನ ನಂಟಿಗೆ ಹೈಡ್ರೋಜನ್ ಬಾಂಬ್; ಫಡ್ನವಿಸ್ ಗೆ ತಿರುಗೇಟು ನೀಡಿದ ನವಾಬ್ ಮಲ್ಲಿಕ್

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಗೆ ಭೂಗತ ಲೋಕದ ಸಂಪರ್ಕವಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಆರೋಪಕ್ಕೆ ತಿರುಗೇಟು ನೀಡಿರುವ ನವಾಬ್ Read more…

BIG NEWS: ಕಾಂಗ್ರೆಸ್ ನಾಯಕರಿಗೆ ಬದ್ಧತೆ ಇಲ್ಲ; ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಪಾದಯಾತ್ರೆ ನಿರ್ಧಾರಕ್ಕೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿ ಬಗ್ಗೆ ಏನೂ ಮಾಡಿಲ್ಲ ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...