alex Certify Latest News | Kannada Dunia | Kannada News | Karnataka News | India News - Part 2797
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಸಮೀಪ ಸರಣಿ ಸ್ಫೋಟ….! ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಜನತೆ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​​ನಲ್ಲಿರುವ ಸರ್ದಾರ್​ ಮೊಹಮ್ಮದ್​ ದೌದ್​ ಖಾನ್​ ಮಿಲಿಟರಿ ಆಸ್ಪತ್ರೆ ಸಮೀಪ ಗುಂಡಿನ ಸದ್ದು ಕೇಳಿ ಬಂದಿದೆ ಹಾಗೂ ಕನಿಷ್ಟ ಎರಡು ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು Read more…

BIG NEWS: 2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ; ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಬೇಸರವಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಸಿಂದಗಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್ ಪಕ್ಷ ಕಳೆದ ಬಾರಿ 3ನೇ ಸ್ಥಾನದಲ್ಲಿತ್ತು, ಈ ಬಾರಿ ಎರಡನೇ ಸ್ಥಾನದಲ್ಲಿದೆ. 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಬಂದಿದ್ದು ಸಮಾಧಾನ, Read more…

BIG NEWS: ಬೈ ಎಲೆಕ್ಷನ್ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ; ಉಪಚುನಾವಣೆಗೆ ಒತ್ತುಕೊಡಲ್ಲ ಎಂದ ಮಾಜಿ ಸಿಎಂ HDK

ರಾಮನಗರ: ಉಪಚುನಾವಣೆಯ ಈ ಫಲಿತಾಂಶಕ್ಕೆ ನಾನು ಹೆಚ್ಚು ಒತ್ತು ನೀಡಲ್ಲ, ಸಂಘಟನೆಯ ಕೊರತೆಯಿಂದಾಗಿ ಜೆಡಿಎಸ್ ಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕೇತಗಾನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

OMG: ಹೆಣ್ಣುಮಕ್ಕಳನ್ನು ಮಾರಿ ಜೀವನ ಸಾಗಿಸುತ್ತಿದೆ ಇಲ್ಲಿನ ಕುಟುಂಬ….!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಳ್ವಿಕೆ ಆರಂಭವಾದಾಗಿನಿಂದ ಜನ ಸಾಮಾನ್ಯರ ಬಾಳು ನರಕಕ್ಕಿಂತ ಕಡೆಯಾಗಿದೆ. ಕಳೆದ ಕೆಲ ತಿಂಗಳುಗಳಿಂದ ಬಡತನ ಹಾಗೂ ಹಸಿವಿನಿಂದ ಬಳಲುತ್ತಿರುವ ಅನೇಕ ಕುಟುಂಬಗಳು ಜೀವನ ನಿರ್ವಹಣೆಗಾಗಿ ಹದಿಹರೆಯದ Read more…

ಕ್ರಿಕೆಟ್​ ಜೀವನಕ್ಕೆ ಕಮ್​ಬ್ಯಾಕ್​ ಮಾಡೋದ್ರ ಬಗ್ಗೆ ಸುಳಿವು ನೀಡಿದ ಯುವರಾಜ್​ ಸಿಂಗ್​….!

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​​ ಅಭಿಮಾನಿಗಳಿಗೆ ಭರ್ಜರಿ ಗುಡ್​ನ್ಯೂಸ್​ ನೀಡಿದ್ದಾರೆ. 2022ರ ಫೆಬ್ರವರಿ ತಾವು ಪಿಚ್​​ಗೆ ಮರಳುವ ಬಗ್ಗೆ ಸೂಚನೆಯನ್ನು ನೀಡಿದ್ದಾರೆ. ಒಂದು ಕಾಲದಲ್ಲಿ ಟೀಂ Read more…

BIG NEWS: ಹಾನಗಲ್ ಉಪಚುನಾವಣೆ; ಗೆಲುವಿನತ್ತ ಹೆಜ್ಜೆ ಹಾಕಿದ ಕಾಂಗ್ರೆಸ್ ಅಭ್ಯರ್ಥಿ; ಮಾನವೀಯತೆಗೆ ಮತ ನೀಡಿದ ಜನತೆ ಎಂದ ಶ್ರೀನಿವಾಸ್ ಮಾನೆ

ಹಾವೇರಿ: ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಜಿದ್ದಾಜಿದ್ದಿನ ಅಖಾಡವಾಗಿರುವ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಬಹುತೇಕ ಖಚಿತವಾಗಿದೆ. ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿ Read more…

BIG NEWS: ಸಿಂದಗಿಯಲ್ಲಿ ಸೋತರೂ ಸಮಾಧಾನವಿದೆ; ಹಾನಗಲ್ ನ ಸ್ವಾಭಿಮಾನಿ ಮತದಾರರಿಗೆ ನನ್ನ ಸೆಲ್ಯೂಟ್ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಧೋನಿ ಅಭಿಮಾನಿಗಳಿಗೆ ಬಿಗ್ ನ್ಯೂಸ್….! ಐಪಿಎಲ್ ಮೆಗಾ ಹರಾಜಿಗೂ ಮುನ್ನ ಶ್ರೀನಿವಾಸನ್ ಶಾಕಿಂಗ್ ಹೇಳಿಕೆ

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ ಎಸ್ ಧೋನಿ ಅಭಿಮಾನಿಗಳಿಗೆ ದೊಡ್ಡ ಸುದ್ದಿಯೊಂದಿದೆ. ಚೆನ್ನೈ ಅಭಿಮಾನಿಗಳಿಗೆ ಈ ನ್ಯೂಸ್ ಶಾಕ್ ನೀಡೋದ್ರಲ್ಲಿ ಎರಡು ಮಾತಿಲ್ಲ. 2022ರ ಐಪಿಎಲ್ ನಲ್ಲಿ Read more…

ಸಿಂದಗಿ ಗೆಲುವಿಗೆ ಸಂತಸ ಹಂಚಿಕೊಂಡ ರಮೇಶ್ ಭೂಸನೂರು

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ರಮೇಶ್ ಭೂಸನೂರ, Read more…

BIG BREAKING: ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು; ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮತ ಎಣಿಕೆ ಆರಂಭದ Read more…

SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿಗರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ಆರ್.ಆರ್.ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ತುಂಡು ತುಂಡಾಗಿ ಕತ್ತರಿಸಿ ರಾಜಕಾಲುವೆಗೆ ಬಿಸಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಚೀಲದಲ್ಲಿ ಸುತ್ತಿ, Read more…

‘ಮಾನಿಕೆ ಮಾಗೆ ಹಿತೆ’ ಹಾಡಿನ ಮೂಲಕ ನೆಟ್ಟಿಗರ ಮನ ಗೆದ್ದ ಪುಟ್ಟ ಬಾಲಕಿ….!

ಸದ್ಯ ಸೋಶಿಯಲ್​ ಮೀಡಿಯಾದ ಸೆನ್ಸೇಷನ್​ ಎನಿಸಿರುವ ಮಾನಿಕೆ ಮಾಗೆ ಹಿತೆ ಹಾಡು ಎಲ್ಲರ ಬಾಯಲ್ಲೂ ಗುನುಗುತ್ತಿದೆ. ಶ್ರೀಲಂಕಾ ಗಾಯಕಿ ಯೋಹಾನಿ ಕಂಠಸಿರಿಯಲ್ಲಿ ಮೂಡಿಬಂದ ಈ ಹಾಡು ಈಕೆಯನ್ನು ರಾತ್ರೋರಾತ್ರಿ Read more…

ನಾಯಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಹಸು ಮಾಡಿದ್ದೇನು ಗೊತ್ತಾ…..?: ವಿಡಿಯೋ ವೈರಲ್

ಮೂಕಪ್ರಾಣಿಗಳಿಗೆ ಹಿಂಸಿಸುವ ಕೆಲವೊಂದು ವಿಕೃತ ಜನರು ಕೆಲವರಿದ್ದಾರೆ. ಹಾಗೆಯೇ ವ್ಯಕ್ತಿಯೊಬ್ಬ ನಾಯಿಗೆ ಕಿರುಕುಳ ನೀಡಿದ್ದಾನೆ. ಈ ವೇಳೆ ಅಲ್ಲಿದ್ದ ಜನ ವಿಡಿಯೋ ರೆಕಾರ್ಡ್ ಮಾಡುತ್ತಾ ನಿಂತಿದ್ದರೆ, ನಾಯಿಯ ಕಿರುಚಾಟ Read more…

ಮಾಸಿಕ ಪೂಜೆಗಾಗಿ ಇಂದಿನಿಂದ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಕೇರಳದ ಪಥನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಚಿಥಿರ ಅಟ್ಟತಿರುನಾಳ್​​ ಹಬ್ಬದ ಪ್ರಯುಕ್ತ ಇಂದಿನಿಂದ ಪುನಾರಂಭಗೊಂಡಿದೆ. ಕೋವಿಡ್​ 19 ಮಾರ್ಗಸೂಚಿ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಲು ಇಚ್ಛಿಸುವ ಭಕ್ತಾದಿಗಳು Read more…

BIG NEWS: ಸಿಂದಗಿ ಉಪಚುನಾವಣೆ; ಭರ್ಜರಿ ಗೆಲುವಿನತ್ತ ಬಿಜೆಪಿ

ವಿಜಯಪುರ: ಎರಡೂ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಬಿರುಸುಗೊಂಡಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸುತ್ತಿದೆ. ಸಿಂದಗಿಯಲ್ಲಿ ಬಿಜೆಪಿ ಗೆಲುವಿನತ್ತ ದಾಪುಗಾಲಿಟಿದ್ದರೆ, ಹಾನಗಲ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ Read more…

ಸಫಾರಿ ವೇಳೆ ಸಿಂಹ ಘರ್ಜನೆ: ಭೀತಿಗೊಂಡ ಪ್ರವಾಸಿಗರು; ವಿಡಿಯೋ ವೈರಲ್   

ವನ್ಯಜೀವಿ ಸಫಾರಿ ಕೈಗೊಂಡಾಗ ಎಲ್ಲರೂ ಭಾರಿ ಎಚ್ಚರಿಕೆಯಿಂದ ಇರುವುದು ಅವಶ್ಯಕವಾಗಿದೆ. ಚಾಲಕರು ಮತ್ತು ಮಾರ್ಗದರ್ಶಕರು ನೀಡಿದ ಸೂಚನೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗಿರುತ್ತದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ನಿಮ್ಮ Read more…

ಟಿ-20 ವಿಶ್ವಕಪ್: ಟೀಂ ಇಂಡಿಯಾದಿಂದ ಹೊರ ಬೀಳಲಿದ್ದಾರೆ ಈ ಆಟಗಾರರು….?

ಟಿ-20 ವಿಶ್ವಕಪ್ ನಲ್ಲಿ ಭಾರತ ಕೆಟ್ಟ ಪ್ರದರ್ಶನ ನೀಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲುಂಡಿದೆ. ಈ ಮೂಲಕ ಸೆಮಿಫೈನಲ್ ರೇಸ್ ನಿಂದ ಹೊರಗುಳಿಯುವ ಅಪಾಯದಲ್ಲಿ. ವಿರಾಟ್ Read more…

ಕುಟುಂಬದಲ್ಲಿ ಯಾರೇ ಸತ್ತರೂ, ಮಹಿಳೆಯ ಉಗುರು ಕಟ್….!

ಭಾರತ ಸೇರಿದಂತೆ ಪ್ರತಿಯೊಂದು ದೇಶವೂ ತನ್ನದೆ ಆದ ಪದ್ಧತಿಗಳನ್ನು ಪಾಲಿಸಿಕೊಂಡು ಬರ್ತಿದೆ. ಕೆಲ ದೇಶಗಳಲ್ಲಿ ಅಚ್ಚರಿಯಾಗುವಂತಹ ಪದ್ಧತಿಗಳಿವೆ. ಗ್ರಾಹಕರಿಗೆ ಗುಡ್‌ ನ್ಯೂಸ್: ಮನೆಯಲ್ಲೇ ಕುಳಿತು ಬದಲಿಸಬಹುದು ಬ್ಯಾಂಕ್ ಶಾಖೆ Read more…

BIG NEWS: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದಾಗಿ ಬೆಟ್ಟಿಂಗ್; ಜಮೀನು ಪಣಕ್ಕಿಟ್ಟ ‘ಕೈ’ ಕಾರ್ಯಕರ್ತ

ಹಾನಗಲ್: ಉಪಚುನಾವಣಾ ಅಖಾಡದ ಮತ ಎಣಿಕೆ ವೇಳೆಯಲ್ಲೂ ಬೆಟ್ಟಿಂಗ್ ಬರಾಟೆ ಜೋರಾಗಿದ್ದು, ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವಿನ ಪರ ಕಾರ್ಯಕರ್ತನೊಬ್ಬ ಜಮೀನನ್ನೇ ಪಣಕ್ಕಿಟ್ಟ ಘಟನೆ Read more…

BIG NEWS: ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉಪಚುನಾವಣಾ ಫಲಿತಾಂಶ Read more…

ಅಚ್ಚರಿಯಾದರೂ ಇದು ನಿಜ…! ನಿದ್ರೆ ಮಾಡುವವರಿಗೆಂದೇ ಬಸ್‌ ಸೇವೆ ಶುರು

ನಿದ್ರಾಹೀನತೆ ಅನೇಕ ಸಮಸ್ಯೆಗಳನ್ನುಂಟು ಮಾಡುತ್ತದೆ. ರಾತ್ರಿ ಸರಿಯಾಗಿ ನಿದ್ರೆ ಬಂದಿಲ್ಲವೆಂದ್ರೆ ಬೆಳಿಗ್ಗೆ ಕೆಲಸಕ್ಕೆ ಅಡ್ಡಿಯುಂಟಾಗುತ್ತದೆ. ಅನೇಕರು ಕಚೇರಿಗೆ ಹೋಗುವ ವೇಳೆ ವಾಹನದಲ್ಲಿ ನಿದ್ರೆ ಮಾಡುತ್ತಾರೆ. ಬಸ್, ಕಾರ್, ವಿಮಾನ Read more…

ಆಭರಣ ಪ್ರಿಯರಿಗೆ ಭರ್ಜರಿ‌ ಗುಡ್ ನ್ಯೂಸ್:‌ ಧನ್‌ ತೇರಸ್‌ ದಿನ ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ

ಧನ್ ತೇರಸ್ ದಿನದಂದು ಚಿನ್ನ ಖರೀದಿಸುವುದು ಮಂಗಳಕರವೆಂದು ನಂಬಲಾಗಿದೆ. ಇಂದು ಅನೇಕರು ಚಿನ್ನ ಖರೀದಿಗೆ ಪ್ಲಾನ್ ಮಾಡ್ತಿದ್ದಾರೆ. ಚಿನ್ನ ಖರೀದಿಸಲು ಆಲೋಚನೆಯಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಇಂದು ಚಿನ್ನದ Read more…

ಮಹಿಳೆಯರಿಗೆ ಸರ್ಕಾರಿ ಉದ್ಯೋಗ: ಬಸ್ ಪ್ರಯಾಣ, 3 ಸಿಲಿಂಡರ್ ಉಚಿತ: ಪ್ರಿಯಾಂಕ ಗಾಂಧಿ ಭರವಸೆ

ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 3 ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ Read more…

‘ಮನ್ನತ್ ಈಗ ಜನ್ನತ್’ ಎಂದ್ರು ಶಾರುಖ್ ಫ್ಯಾನ್ಸ್: ದೀಪಾಲಂಕಾರದಿಂದ ಕಂಗೊಳಿಸಿದ SRK ಹೌಸ್

ಮುಂಬೈ: ಶಾರುಖ್ ಖಾನ್ 56 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬದ ಮುನ್ನಾ ದಿನದಿಂದಲೂ ಅವರ ಮನೆ ‘ಮನ್ನತ್’ ಅನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಶಾರುಖ್ ಪುತ್ರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನದಲ್ಲಿ 443 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,423 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ Read more…

ಬೆಚ್ಚಿಬೀಳಿಸುವಂತಿದೆ ಈ ʼವಿಕೃತ ಕಾಮಿʼಯ ಇನ್‌ಸ್ಟಾ ಪೋಸ್ಟ್

ಕೇರಳದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನನ್ನು ’ಸ್ತನಗಳ ಬೇಟೆಗಾರ’ ಎಂದು ಹೇಳಿಕೊಳ್ಳುವ ಮೂಲಕ ವಿಕೃತಿ ಮೆರೆದಿದ್ದಾನೆ. ಈ ವಿಕೃತ ಕಾಮಿಯು ತನ್ನ ಪ್ರೌಢಾವಸ್ಥೆಯಲ್ಲಿ ಜನಜಂಗುಳಿ ಇರುವ ಕಡೆಗಳಲ್ಲಿ ಹೆಣ್ಣುಮಕ್ಕಳ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ಹಸಿರು ಪಟಾಕಿ ದರ ಭಾರಿ ಹೆಚ್ಚಳ

ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಕಚ್ಚಾ ಪದಾರ್ಥಗಳ ಬೆಲೆ ಏರಿಕೆಯಿಂದ ಹಸಿರು ಪಟಾಕಿ ಬೆಲೆ Read more…

ಹಸಿರು ಪಟಾಕಿ ಎಂದರೇನು…? ಇಲ್ಲಿದೆ ಈ ಕುರಿತ ಮಾಹಿತಿ

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಶುರುವಾಗಿದೆ. ದೀಪಾವಳಿಗೂ ಮೊದಲೇ ಪಟಾಕಿ ಸದ್ದು ಕೇಳಿಬರುತ್ತಿದೆ. ಪಟಾಕಿ ಮಾಲಿನ್ಯಕ್ಕೆ ಕಾರಣವಾಗ್ತಿದೆ ಎಂಬ ಕಾರಣಕ್ಕೆ ಅನೇಕ ರಾಜ್ಯಗಳಲ್ಲಿ ಪಟಾಕಿ ಮೇಲೆ ನಿಷೇಧ ಹೇರಲಾಗಿದೆ. ಇನ್ನು Read more…

BIG BREAKING: ಹಾನಗಲ್ ನಲ್ಲಿ ದಿಢೀರ್ ಬದಲಾವಣೆ, ಸಿಂದಗಿಯಲ್ಲಿ ಬಿಜೆಪಿ ನಾಗಾಲೋಟ

ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಎರಡು ಸುತ್ತಿನಲ್ಲಿ ಮುನ್ನಡೆ ಗಳಿಸಿದ್ದ ಕಾಂಗ್ರೆಸ್ ಹಿನ್ನಡೆ ಕಂಡು ಮತ್ತೆ ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಸುತ್ತಿನ ಬಳಿಕ ಬಿಜೆಪಿ Read more…

ಇಲ್ಲಿದೆ ವಿಚಿತ್ರ ಸ್ಥಳ…! ಇಲ್ಲಿಗೆ ಬರುತ್ತಿದ್ದಂತೆ ಸೇತುವೆಯಿಂದ ಜಿಗಿದು ಸಾಯುತ್ತವೆ ಶ್ವಾನ

ಶ್ವಾನಗಳ ಆತ್ಮಹತ್ಯೆ ಸೇತುವೆಯ ಬಗ್ಗೆ ಎಂದಾದ್ರೂ ಕೇಳಿದ್ದೀರಾ ? ಸಾಕುಪ್ರಾಣಿಗಳು ಕೊನೆಯುಸಿರೆಳೆಯುವ ವಿಚಿತ್ರ ಸ್ಥಳ ಸ್ಕಾಟ್ಲೆಂಡ್‌ನ ಡುಂಬಾರ್ಟನ್‌ನಲ್ಲಿದೆ. ಡುಂಬಾರ್ಟನ್‌ನ ಸೇತುವೆ ಬಳಿ ಬರುವ ಶ್ವಾನಗಳು ಏಕಾಏಕಿ ಇಲ್ಲಿಂದ ಜಿಗಿಯುತ್ತವೆಯಂತೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...