alex Certify Latest News | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಸಿಇಟಿ

ಬೆಂಗಳೂರು: ಇಂಜಿನಿಯರಿಂಗ್ ಪದವಿ ನಂತರ ಸ್ನಾತಕೋತರ ವ್ಯಾಸಂಗ ಎಂಟೆಕ್ ಪ್ರವೇಶಕ್ಕೆ ಆಗುತ್ತಿರುವ ವಿಳಂಬ ತಪ್ಪಿಸಲು ಮುಂದಿನ ವರ್ಷದಿಂದ ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಪಿಜಿ ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ Read more…

ದೇಹದಲ್ಲಿ ʼಮೆಗ್ನೀಷಿಯಂʼ ಕೊರತೆಯಿಂದ ಕಾಡುತ್ತೆ ಈ ಸಮಸ್ಯೆ

ಮೆಗ್ನೀಷಿಯಂ ನಮ್ಮ ಎಲುಬು ಮತ್ತು ಹಲ್ಲುಗಳು ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ದೇಹದಲ್ಲಿ ಪ್ರೊಟೀನ್ ಅಂಶ ಚೆನ್ನಾಗಿ ಇರಬೇಕು ಎಂದರೆ ಮೆಗ್ನೀಷಿಯಂ ತುಂಬಾ ಅಗತ್ಯ. ಪ್ರತಿದಿನ ನಮಗೆ 350 ಎಮ್.ಜಿ.ಯಿಂದ Read more…

ಅಪಾಯಕಾರಿ ರೋಗಗಳಿಗೆ ಕಾರಣವಾಗಬಹುದು ಮಕ್ಕಳಲ್ಲಿನ ಬೊಜ್ಜಿನ ಸಮಸ್ಯೆ….! ತೂಕ ಇಳಿಸಲು ಇಲ್ಲಿದೆ ಉಪಾಯ

ಸ್ಥೂಲಕಾಯದ ಬಗ್ಗೆ ಚರ್ಚೆ ಆದಾಗಲೆಲ್ಲ ನೆನಪಿಗೆ ಬರುವುದು ಯುವಕರು ಮತ್ತು ಮಧ್ಯವಯಸ್ಕರು. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ತೂಕ ಹೆಚ್ಚುತ್ತಿರುವ ಬಗ್ಗೆ ಪೋಷಕರು ಚಿಂತಿತರಾಗಿದ್ದಾರೆ. ಬೊಜ್ಜಿನ ಸಮಸ್ಯೆಯಿಂದಾಗಿ ಮಕ್ಕಳಲ್ಲಿ Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ʼಜ್ಯೂಸ್ʼ ಸೇವನೆ ಮಾಡಿದ್ರೆ ಇದೆ ಇಷ್ಟೆಲ್ಲಾ ಪ್ರಯೋಜನ

ಸೋರೆ ಕಾಯಿ ಹಾಗೂ ಶುಂಠಿಯನ್ನು ಎಲ್ಲರ ಮನೆಯಲ್ಲಿಯೂ ಬಳಕೆ ಮಾಡ್ತಾರೆ. ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಬಹಳಷ್ಟಿರುತ್ತದೆ. ಸೋರೆಕಾಯಿ ಪಲ್ಯ ಮಾಡಿ Read more…

ಕಾರ್ಮಿಕರಿಂದ 50 ರೂ., ಮಾಲೀಕರಿಂದ 100 ರೂ. ಸಂಗ್ರಹ: ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಹೆಚ್ಚಳ ಮಸೂದೆ ಅಂಗೀಕಾರ

ಬೆಳಗಾವಿ: ಕಾರ್ಮಿಕ ಕಲ್ಯಾಣ ನಿಧಿಗೆ ಸಂಗ್ರಹಿಸುತ್ತಿರುವ ವಂತಿಗೆಯನ್ನು ಹೆಚ್ಚಿಸುವ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ(ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನಸಭೆಯಲ್ಲಿ ಅನುಮೂದನೆ ನೀಡಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, Read more…

ಬಾಯಲ್ಲಿ ನೀರೂರಿಸುತ್ತೆ ನವಣೆ ಅಕ್ಕಿಯ ಸಿಹಿ ‘ಹಾಲುಬಾಯಿ’

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಾಡುವುದಕ್ಕೆ ಅಷ್ಟೇನೋ ಕಷ್ಟವಿಲ್ಲ. ಏನಾದರೂ ಸಿಹಿ ಮಾಡಿಕೊಂಡು ತಿನ್ನಬೇಕು ಅನಿಸಿದಾಗ ಸಿರಿಧಾನ್ಯದಿಂದ ಹಾಲುಬಾಯಿ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಗ್ರಿ: Read more…

ʼಯೋಗʼ ಪ್ರಾರಂಭಿಸುವ ಮೊದಲು ನಿಮಗಿದು ತಿಳಿದಿರಲಿ

ಆರೋಗ್ಯಕರ ಜೀವನ ನಡೆಸುವ ಕಲೆ ಯೋಗ. ಯೋಗ, ದೇಹದ ಎಲ್ಲ ರೀತಿಯ ರೋಗಗಳಿಗೆ ಮೊದಲೇ ಚಿಕಿತ್ಸೆ ನೀಡುತ್ತದೆ. ಯೋಗ ದೇಹ ಹಾಗೂ ಮನಸ್ಸಿನಲ್ಲಿರುವ ಅಸ್ವಸ್ಥತೆಯನ್ನು ತೊಡೆದು ಹಾಕುತ್ತದೆ. ಮಾನವನ Read more…

BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ: ಒತ್ತುವರಿ ತೆರವು ಅಧಿಕಾರ ತಹಶೀಲ್ದಾರ್ ಗೆ: ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಭೂ ಕಂದಾಯ(ಮೂರನೇ ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಕೈಗಾರಿಕೆಗಳನ್ನು ಸ್ಥಾಪಿಸಲು ಎರಡು ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿಗೆ ವಿಧೇಯಕದಲ್ಲಿ Read more…

ಉಗುರಿನ ಅಂದ ಹೆಚ್ಚಿಸಲು ಅನುಸರಿಸಿ ಈ ಟಿಪ್ಸ್

ನಮ್ಮ ಬೆರಳಿನ ಉಗುರುಗಳು ಆರೋಗ್ಯ ಮತ್ತು ಸೌಂದರ್ಯದ ಪ್ರತೀಕದಂತಿದೆ. ತಿಂಗಳಿಗೆ ಸರಾಸರಿ 3.47 ಮಿಲಿ ಮೀಟರ್​ನ ಹತ್ತನೇ ಒಂದು ಭಾಗದಷ್ಟು ಉಗುರ ಬೆಳೆಯುತ್ತದೆ. ಕೆರಾಟಿನ್ ಎನ್ನುವ ಗಟ್ಟಿಯಾದ ಪ್ರೊಟೀನ್​​ Read more…

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

ರಕ್ತ ಹೀನತೆ ಸಮಸ್ಯೆಗೆ ಇಲ್ಲಿದೆ ಪರಿಹಾರ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡುತ್ತದೆ. Read more…

BIG NEWS: ರಾಜ್ಯದಲ್ಲಿ ಶೀತ ಮಾರುತ, ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ: ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಮೈ ಕೊರೆಯುವ ಚಳಿಗೆ ಜನ ಗಡಗಡ ನಡುಗುವಂತಾಗಿದೆ. ಶೀತ ಗಾಳಿ ಬೀಸುತ್ತಿರುವ ಪರಿಣಾಮ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ Read more…

ಮನೆಯಲ್ಲಿ ಸುಲಭವಾಗಿ ಮಾಡಿ ರೆಸ್ಟೋರೆಂಟ್ ಸ್ಟೈಲ್ ‘ಮಟರ್ ಪನ್ನೀರ್’

ರೆಸ್ಟೋರೆಂಟ್ ರೀತಿ ಮಟರ್ ಪನ್ನೀರ್ ತಿನ್ನಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಅದನ್ನು ಮಾಡುವುದೇ ಕಷ್ಟ ಎಂದು ಸುಮ್ಮನಾಗುತ್ತೇವೆ. ಸುಲಭವಾಗಿ ರೆಸ್ಟೋರೆಂಟ್ ರೀತಿ ರುಚಿಕರವಾದ ಮಟರ್ ಪನ್ನೀರ್ Read more…

ರುಚಿಕರ ʼಮಶ್ರೂಮ್ ಪೆಪ್ಪರ್ ಡ್ರೈʼ ಮಾಡುವ ವಿಧಾನ

ಮಶ್ರೂಮ್ ಪೆಪ್ಪರ್ ಡ್ರೈ ಒಂದು ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಖಾದ್ಯ. ಇದನ್ನು ಸಾಮಾನ್ಯವಾಗಿ ತಿಂಡಿ ಅಥವಾ ಅಡುಗೆಯೊಂದಿಗೆ ಸವಿಯಬಹುದು. ಬೇಕಾಗುವ ಸಾಮಗ್ರಿಗಳು: ಮಶ್ರೂಮ್ – 250 ಗ್ರಾಂ Read more…

ಕೊಡಚಾದ್ರಿ – ಪಶ್ಚಿಮ ಘಟ್ಟಗಳ ʼರತ್ನʼ

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಕೊಡಚಾದ್ರಿ ಪಶ್ಚಿಮ ಘಟ್ಟಗಳಲ್ಲಿರುವ ಒಂದು ಅದ್ಭುತವಾದ ಪ್ರವಾಸಿ ತಾಣವಾಗಿದೆ. ಸುಮಾರು 1,343 ಮೀಟರ್ ಎತ್ತರದಲ್ಲಿರುವ ಈ ಬೆಟ್ಟವು ತನ್ನ ಅದ್ಭುತ ನೈಸರ್ಗ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. Read more…

ಚಲಿಸುತ್ತಿರುವ ರೈಲಿನ ಮೇಲೆ ವಿಡಿಯೋ; ವಿವಾದಕ್ಕೆ ಸಿಲುಕಿದ ಭಾರತೀಯ ವ್ಲಾಗರ್ | Watch

ಬಾಂಗ್ಲಾದೇಶದಲ್ಲಿ ಚಲಿಸುತ್ತಿರುವ ರೈಲಿನ ಮೇಲೆ ಪ್ರಯಾಣಿಸುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಭಾರತೀಯ ವ್ಲಾಗರ್ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ‘rahul_baba_ki_masti_’ ಎಂಬ Read more…

ಚಳಿಗಾಲದಲ್ಲಿ ‌ʼಆರೋಗ್ಯʼ ಕಾಪಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಚಳಿಗಾಲದಲ್ಲಿ ಹಲವಾರು ರೋಗಗಳು ಬರುವ ಸಾಧ್ಯತೆ ಹೆಚ್ಚು. ಆದರೆ ಕೆಲವು ಸರಳ ಮಾರ್ಗಗಳನ್ನು ಅನುಸರಿಸುವ ಮೂಲಕ ನಾವು ಆರೋಗ್ಯವಾಗಿರಬಹುದು. ಚಳಿಗಾಲದಲ್ಲಿ ಆರೋಗ್ಯ Read more…

ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕಣ್ ಕುಪ್ಪೆ ಗ್ರಾಮದ ಬಳಿ ನಡೆದಿದೆ. ಸುಮಾರು ಎರಡು ವರ್ಷದ ಗಂಡು ಚಿರತೆಗೆ Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

BIG NEWS: ಆನ್ಲೈನ್ ರಮ್ಮಿ, ಗೇಮ್, ಬೆಟ್ಟಿಂಗ್ ಆ್ಯಪ್, ಸೈಬರ್ ಅಪರಾಧಗಳ ತಡೆಗೆ ಮಹತ್ವದ ಕ್ರಮ: ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಆನ್ಲೈನ್ ರಮ್ಮಿ, ಬೆಟ್ಟಿಂಗ್, ಗೇಮಿಂಗ್ ಆ್ಯಪ್ ನಿಷೇಧಕ್ಕೆ ವಿಧಾನಸಭೆಯಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ. ಆನ್ಲೈನ್ ರಮ್ಮಿ ಗೇಮ್ ಗೆ ತಂದ ತಡೆಯಾಜ್ಞೆ ತೆರವು ಮಾಡಿಸಲು ಕ್ರಮ ಕೈಗೊಳ್ಳಬೇಕು Read more…

BIG NEWS: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಇ-ಆಸ್ತಿ ಜಾರಿ

ಬೆಳಗಾವಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು Read more…

SHOCKING: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಶಿಕ್ಷಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸರ್ಕಾರಿ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ. ನಾಗರಾಜು(46) ಮೃತಪಟ್ಟ ಶಿಕ್ಷಕ ಎಂದು ಹೇಳಲಾಗಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಶುಭ ಸುದ್ದಿ: ನ್ಯೂ ಇಂಡಿಯಾ ಅಶುರನ್ಸ್ ಕಂಪನಿಯಲ್ಲಿ 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ

ಮಡಿಕೇರಿ: ನ್ಯೂ ಇಂಡಿಯಾ ಅಶುರನ್ಸ್ ಕಂಪನಿ ಲಿಮಿಟೆಡ್ ನಲ್ಲಿರುವ 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ Read more…

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ Read more…

ಅತಿಯಾದ ʼಉಪ್ಪುʼ ಸೇವನೆ ಆರೋಗ್ಯದ ಮೇಲೆ ಬೀರುವ ಪರಿಣಾಮವೇನು ? ನಿಮಗೆ ತಿಳಿದಿರಲಿ ಈ ವಿಷಯ

 ಉಪ್ಪು ನಮ್ಮ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದರ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಉಪ್ಪಿನಲ್ಲಿರುವ ಸೋಡಿಯಂ ದೇಹದಲ್ಲಿ ನೀರು ಮತ್ತು ಖನಿಜಗಳ ಸಮತೋಲನವನ್ನು ಕಾಪಾಡಲು Read more…

ಸಚಿವ ಜಮೀರ್ ಅಹ್ಮದ್ ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್ ಮಹತ್ವದ ಚರ್ಚೆ

ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ Read more…

GOOD NEWS: ಬೆಂಗಳೂರಿಗೆ ಮತ್ತೊಂದು ʼವಿಮಾನ ನಿಲ್ದಾಣʼ ; ಸರ್ಕಾರದಿಂದ ಮಹತ್ವದ ಮಾಹಿತಿ

ಕರ್ನಾಟಕ, ಐಟಿ ಸೇರಿದಂತೆ ಎಲ್ಲ ವಲಯಗಳಲ್ಲೂ ಮುಂಚೂಣಿಯಲ್ಲಿದ್ದು, ಹೀಗಾಗಿ ಪ್ರಸ್ತುತ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಜೊತೆಗೆ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸುವ ಅನಿವಾರ್ಯತೆ ಇದೆ. ಈ Read more…

ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಅತಿಥಿ ಉಪನ್ಯಾಸಕಿ ಅಸ್ವಸ್ಥರಾದ ಘಟನೆ ಬೆಳಗಾವಿಯ ಕೊಂಡಸಕೊಪ್ಪ ಸಮೀಪ ನಡೆದಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ Read more…

ಕಾರಿನ ‌ʼಮೈಲೇಜ್‌ʼ ಹೆಚ್ಚಿಸಲು ಅನುಸರಿಸಿ ಈ ಟಿಪ್ಸ್

ಕಾರು ಒಂದು ದೊಡ್ಡ ಹೂಡಿಕೆ. ಅದರ ಮೈಲೇಜ್ ಹೆಚ್ಚಿಸಲು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸಿಕೊಳ್ಳಲು ನಿಯಮಿತ ನಿರ್ವಹಣೆ ಅತ್ಯಗತ್ಯ. ಈ ಲೇಖನದಲ್ಲಿ, ನಿಮ್ಮ ಕಾರನ್ನು ಉತ್ತಮ ಸ್ಥಿತಿಯಲ್ಲಿ ಇಡಲು Read more…

BREAKING: ಟಿ.ಬಿ. ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಟಿ.ಬಿ. ಜಯಚಂದ್ರ ಅವರಿಗೆ 2024ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್, ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...