alex Certify Latest News | Kannada Dunia | Kannada News | Karnataka News | India News - Part 280
ಕನ್ನಡ ದುನಿಯಾ
    Dailyhunt JioNews

Kannada Duniya

ʼಬಾತ್ ಟವಲ್ʼ ಸ್ವಚ್ಚಗೊಳಿಸುವಾಗ ಅನುಸರಿಸಿ ಈ ಟಿಪ್ಸ್

ನಿಮ್ಮ ಬಾತ್ ಟವಲ್ ಮೃದುತ್ವ ಕಳೆದುಕೊಂಡು ಗಡುಸಾಗಿದೆಯೇ, ಮೈ ಕೈ ಒರೆಸುವಾಗ ಹಿತವಾದ ಅನುಭವ ಆಗುವ ಬದಲು ಕಿರಿಕಿರಿಯಾಗುತ್ತಿದೆಯೇ. ಹಾಗಿದ್ದರೆ ಇಲ್ಲಿ ಕೇಳಿ. ಹೊಸ ಟವಲ್ ಆಗಿದ್ದರೂ ನಾಲ್ಕಾರು Read more…

ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆ ಯತ್ನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ವಂಚನೆಗೆ ಯತ್ನಿಸಿದ್ದಾರೆ. ಫೇಸ್ಬುಕ್ ನಲ್ಲಿ Read more…

ವಯಸ್ಸಾದಂತೆ ಕಾಣುವುದನ್ನು ಮುಂದೂಡುವ ಅಪರೂಪದ ಬೀಜ……!

ಸೌಂದರ್ಯ ಪ್ರಜ್ಞೆ ಇಲ್ಲದ ಮನುಷ್ಯನೇ ಇಲ್ಲವೇನೋ. ಎಲ್ಲರಿಗೂ ತಾನು ಸಣ್ಣ ವಯಸ್ಸಿನ ವ್ಯಕ್ತಿಯಾಗಿ ಕಾಣಿಸಿಕೊಳ್ಳಬೇಕೆಂಬ ಬಯಕೆ ಇದ್ದೇ ಇರುತ್ತದೆ. ಆರೋಗ್ಯಕರ ಲೋಟಸ್ ಸಿಡ್ಸ್, ನಟ್ಸ್ ಎಂಬ ಹೆಸರಿರುವ ಕಮಲದ Read more…

ಗಮನಿಸಿ…! ಭಾರಿ ಮಳೆ ಹಿನ್ನೆಲೆ ಅನೇಕ ರೈಲು ಸಂಚಾರ ಬಂದ್

ಚೆನ್ನೈ: ತಮಿಳುನಾಡಿನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಮತ್ತು ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಬುಧವಾರ ರದ್ದು ಮಾಡಲಾಗಿದೆ. ಚೆನ್ನೈ- ಬೆಂಗಳೂರು(ರೈಲು ಸಂಖ್ಯೆ 12657) Read more…

ಸುಟ್ಟ ಗಾಯಕ್ಕೆ ಇಲ್ಲಿದೆ ನೋಡಿ ಸೂಪರ್ ಮನೆ ಮದ್ದು

ಮನೆಯಲ್ಲಿ ಅಡುಗೆ ಮಾಡುವಾಗ ಅಥವಾ ಇನ್ಯಾವುದೋ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಾಗಿ ಗಾಯವಾಗುತ್ತದೆ. ಸುಟ್ಟಗಾಯಕ್ಕೆ ಈ ಮದ್ದುಗಳನ್ನು ಹಾಕಿ ಅದರ ಉರಿ ಕಡಿಮೆ ಮಾಡಿಕೊಳ್ಳಬಹುದು. *ಸಣ್ಣಪುಟ್ಟ ಸುಟ್ಟ Read more…

ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ: ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು,  ದಿನಾಂಕ 16.10.2024 ಮತ್ತು 17.10.2024 ರಂದು ಹವಾಮಾನ ಇಲಾಖೆಯು ನೀಡಿರುವ  ಆರೆಂಜ್‍  ಅಲರ್ಟ್‍  ಮುನ್ಸೂಚನೆಯಂತೆ  ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತೆ Read more…

ಬೆಳಿಗ್ಗೆ ಎದ್ದೊಡನೆ ತಲೆ ಸುತ್ತಿದ ಅನುಭವ ಆದರೆ ಅದನ್ನು ನಿರ್ಲಕ್ಷಿಸಬೇಡಿ

ರಾತ್ರಿ ಸರಿಯಾಗಿ ನಿದ್ರೆ ಬರದೇ ಇದ್ದಲ್ಲಿ ಅಥವಾ ಒತ್ತಡಗಳ ಕಾರಣದಿಂದಾಗಿ ಬೆಳಿಗ್ಗೆ ಹಾಸಿಗೆಯಿಂದ ಎದ್ದೊಡನೆ ತಲೆ ಸುತ್ತುವುದು, ತಲೆ ನೋವಿನ ಸಮಸ್ಯೆ ಕಾಡುತ್ತದೆ. ಹಾಗಂತ ಈ ಸಮಸ್ಯೆಯನ್ನು ನಿರ್ಲಕ್ಷಿಸುವ Read more…

ಜೀವನದಲ್ಲಿ ‘ಯಶಸ್ಸು’ ಪಡೆಯಲು ಇವುಗಳನ್ನು ಅನುಸರಿಸಿ

ಮನುಷ್ಯರಿಗೆ ದಿನಕ್ಕೆ ಕನಿಷ್ಟ 7 ಗಂಟೆಗಳ ನಿದ್ದೆ ಬೇಕು. ಸರಿಯಾಗಿ ನಿದ್ದೆ ಮಾಡಿದ್ರೆ ಮಾತ್ರ ದಿನವಿಡೀ ಚಟುವಟಿಕೆಯಿಂದ ಆರೋಗ್ಯವಾಗಿ ಇರಬಹುದು. ಇದು ನಮ್ಮ ನೆನಪಿನ ಶಕ್ತಿಯನ್ನು ಕೂಡ ಚುರುಕಾಗಿಡುತ್ತದೆ. Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

BIG NEWS: ಇಸ್ಲಾಮಾಬಾದ್ ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ -ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಸ್ತಲಾಘವ

ಇಸ್ಲಾಮಾಬಾದ್: ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ನಾಯಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಮಂಗಳವಾರ ಅಪರೂಪದ ಘಟನೆಯಲ್ಲಿ Read more…

ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: 2,000 ರೂ. ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಬಲೆಗೆ Read more…

SHOCKING: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿ ಮಹಿಳೆ ಸರ ಎಗರಿಸಿದ ಕಳ್ಳ

ಬೆಂಗಳೂರು: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿದ ಕಳ್ಳ ಮಹಿಳೆಯ ಸರ ಎಗರಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. Read more…

BIG NEWS: ಆರೋಗ್ಯ, ಕೃಷಿ ಉತ್ತೇಜಿಸಲು ದೆಹಲಿಯ ಏಮ್ಸ್, ಐಐಟಿ ಕಾನ್ಪುರ ಸೇರಿ 3 ಕಡೆ AI ಕೇಂದ್ರ ಸ್ಥಾಪನೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ನವದೆಹಲಿಯಲ್ಲಿ ಆರೋಗ್ಯ, ಕೃಷಿ ಮತ್ತು ಸುಸ್ಥಿರ ನಗರಗಳ ಮೇಲೆ ಕೇಂದ್ರೀಕರಿಸಿದ ಮೂರು ಕೃತಕ ಬುದ್ಧಿಮತ್ತೆ ಕೇಂದ್ರಗಳನ್ನು (AI-COE) ಘೋಷಿಸಿದ್ದಾರೆ. Read more…

ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ದಕ್ಷಿಣ ಕ್ಷೇತ್ರಗಳ ಯಾತ್ರೆಗೆ ಸರ್ಕಾರದಿಂದ 15 ಸಾವಿರ ರೂ.

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿ ಸುದ್ದಿ: ಗೌರವಧನಕ್ಕೆ 452 ಕೋಟಿ ರೂ. ಬಿಡುಗಡೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ನೀಡಬೇಕಿದ್ದ ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೌರವಧನ ಹಿಂಬಾಕಿ ಮತ್ತು ಅಕ್ಟೋಬರ್ ತಿಂಗಳ ಗೌರವಧನಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಇಂಧನ ಇಲಾಖೆ KPTCLನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿ

ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ ಎಂಬ Read more…

ಶುಭಸುದ್ದಿ: ವಿವಿಧ ಇಲಾಖೆ ಗ್ರೂಪ್ ಬಿ, ಸಿ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಕೆ Read more…

BREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರಿನಲ್ಲಿ ದುರಂತವೊಂದು ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ Read more…

ಗಮನಿಸಿ: ಕಾವೇರಿ ತೀರ್ಥೋದ್ಭವ ವೇಳೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ Read more…

ಬಾಂಬ್ ಬೆದರಿಕೆ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಯೋಧ್ಯೆ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಅಯೋಧ್ಯೆ ವಿಮನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ Read more…

ಶಿರಡಿಗೆ ತೆರಳಬೇಕಿದ್ದ ವಿಮಾನ ದಿಢೀರ್ ರದ್ದು: ಪ್ರಯಾಣಿಕರ ಪರದಾಟ

ಬೆಂಗಳೂರು: ಬೆಂಗಳೂರಿನಿಂದ ಶಿರಡಿಗೆ ತೆರಳಬೇಕಿದ್ದ ವಿಮಾನ ಏಕಾಏಕಿ ರದ್ದಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಧ್ಯಾಹ್ನ 2:30ಕ್ಕೆ ದೇವನಹಳ್ಳಿಯ ಕೆಐಎಯಿಂದ Read more…

BREAKING: ಬೆಂಗಳೂರಿನಲ್ಲಿ ಮಳೆ ಅವಾಂತರ: ಜನಜೀವನ ಅಸ್ತವ್ಯಸ್ತ: 24 X 7 ಕಂಟ್ರೋಲ್ ರೂಂ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ Read more…

BREAKING: ಭಾರಿ ಮಳೆ: ಬೆಂಗಳೂರಿನ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಣೆ Read more…

BREAKING NEWS: ಜಾರ್ಖಂಡ್ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಮತದಾನ

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ದೆಹಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ Read more…

BREAKING NEWS: ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ Read more…

BREAKING NEWS: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: ನ.20ರಂದು ಒಂದೇ ಹಂತದಲ್ಲಿ ಮತದಾನ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 20ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ Read more…

BREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು Read more…

BREAKING: ಧಾರಾಕಾರ ಮಳೆಗೆ ದೊಮ್ಮಲೂರಿನ ಆರ್ಮಿ ಕಂಪೌಂಡ್ ಕುಸಿತ: ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವರುಣಾರ್ಭಟಕ್ಕೆ ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ದೊಮ್ಮಲೂರಿನ ಆರ್ಮಿ ಕಾಂಪೌಂಡ್ ಕುಸಿದು ಬಿದ್ದಿದೆ. ಪರಿಣಾಮ Read more…

ಮಹಿಷಾಸುರನ ರೀತಿ ನೀವೂ ಸಂಹಾರವಾಗ್ತೀರಾ: ಸಿಎಂ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಮುಡಾ ಹಗರನದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯನವರನ್ನು ಚಾಮುಂಡಿ, ಸವದತ್ತಿ ಯಲ್ಲಮ್ಮ ರಕ್ಷಣೆ ಮಾಡಬೇಕಾ? ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮುಸ್ಲಿಂರು, Read more…

GOOD NEWS : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರವೇ 5800 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಕಲ್ಯಾಣ ಕರ್ನಾಟಕದ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...