alex Certify Latest News | Kannada Dunia | Kannada News | Karnataka News | India News - Part 2800
ಕನ್ನಡ ದುನಿಯಾ
    Dailyhunt JioNews

Kannada Duniya

ಆಟಿಕೆ ಗನ್​ ತೋರಿಸಿ ಕಾರು ಅಪಹರಿಸಿದ ಭೂಪರು…​..! ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿದಂತೆ ಐವರು ಅರೆಸ್ಟ್

ಆಟಿಕೆ ಪಿಸ್ತೂಲ್​​ ಬಳಸಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸೇರಿದಂತೆ ಐವರು ಕಾರು ತೆಗೆದುಕೊಂಡು ಪರಾರಿಯಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟಿಕೆ​ ಗನ್​ ಬಳಕೆ Read more…

SHOCKING NEWS: ಪತ್ನಿಯ ಅಕ್ರಮ ಸಂಬಂಧ; ಮನನೊಂದ ಪತಿ, ಫೇಸ್ ಬುಕ್ ಲೈವ್ ಗೆ ಬಂದು ಮಾಡಿದ್ದೇನು ಗೊತ್ತಾ…..?

ವಿಜಯಪುರ: ಪ್ರೀತಿಸಿ ವಿವಾಹವಾಗಿದ್ದ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ತಿಳಿಯುತ್ತಿದ್ದಂತೆ ಮನ ನೊಂದ ಪತಿ ನೇಣಿಗೆ ಕೊರಳೊಡ್ಡಿದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ Read more…

ಕೋವಿಡ್ ಲಸಿಕೆ ನೀಡಲು ಜೀವದ ಹಂಗು ತೊರೆದು ಗುಡ್ಡಗಾಡು ಪ್ರದೇಶದಲ್ಲಿ ನಡೆದ ಆರೋಗ್ಯ ಸಿಬ್ಬಂದಿ

ಹಿಮಾಚಲ ಪ್ರದೇಶ ಎಂದರೇನೇ ಹಿಮಗಳಿಂದ ಆವೃತವಾದ ಗುಡ್ಡಗಾಡುಗಳ ಪ್ರಾಂತ್ಯ. ಅದರಲ್ಲೂ ‘ಮಲಾನ’ ಎಂಬ ಗ್ರಾಮವು ಬಂಡೆಗಳ ಸಾಲಿನ ಬೆಟ್ಟದ ತುದಿಯಲ್ಲಿದೆ. ಇಲ್ಲಿನ ಜನರು ಒಂದು ತರಹ ಬುಡಕಟ್ಟು ಸಮುದಾಯಕ್ಕೆ Read more…

‘ಕೂಡಲೇ ಪಿಒಕೆ ಖಾಲಿ ಮಾಡಿ’, ಪಾಕಿಸ್ತಾನಕ್ಕೆ ಭಾರತ ತಾಕೀತು: ಇಮ್ರಾನ್ ಖಾನ್ ಸುಳ್ಳುಗಳಿಗೆ ತಿರುಗೇಟು

ನ್ಯೂಯಾರ್ಕ್, ಯುಎಸ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಸುಳ್ಳು ಮತ್ತು ದುರುದ್ದೇಶಪೂರಿತ ಪ್ರಚಾರಕ್ಕೆ ಭಾರತ ತಿರುಗೇಟು ನೀಡಿದೆ. ಭಾರತದ ಪ್ರತಿನಿಧಿ ಸ್ನೇಹಾ ದುಬೆ ಅವರು ಶುಕ್ರವಾರ 76 Read more…

BIG NEWS: ಅಧಿವೇಶನಕ್ಕೂ ಗೈರು, ಕ್ಷೇತ್ರದಲ್ಲೂ ಕಾಣದ ಶಾಸಕ ಸಹೋದರರು; ಕುತೂಹಲ ಮೂಡಿಸಿದ ಜಾರಕಿಹೊಳಿ ಬ್ರದರ್ಸ್ ನಡೆ

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆದರೂ ಅತ್ತ ಸುಳಿಯಲೂ ಇಲ್ಲ. Read more…

ಅಗ್ಗದಲ್ಲಿ ವಿಮಾನ ಟಿಕೆಟ್ ಸಿಗ್ಬೇಕೆಂದ್ರೆ ಹೀಗೆ ಮಾಡಿ

ಕೊರೊನಾ ಸಂದರ್ಭದಲ್ಲಿ ವಿಮಾನ ಟಿಕೆಟ್ ಬುಕ್ ಮಾಡುವುದು ಸುಲಭವಲ್ಲ. ಅಗ್ಗದ ದರದಲ್ಲಿ ವಿಮಾನ ಟಿಕೆಟ್ ಸಿಗುವುದು ಕಷ್ಟ. ಕೆಲವೊಂದು ಸುಲಭ ವಿಧಾನದ ಮೂಲಕ ನೀವು ಅಗ್ಗದ ದರದಲ್ಲಿ ಟಿಕೆಟ್ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 29,616 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ Read more…

ಆಗಸದಲ್ಲೇ ವಿಮಾನಗಳ ಪರಸ್ಪರ ಡಿಕ್ಕಿ; ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಸ್ಕೈ ಡೈವರ್ಸ್

ಆಗಸದಲ್ಲಿರುವ ವಿಮಾನವೊಂದು ಮತ್ತೊಂದು ವಿಮಾನಕ್ಕೆ ಢಿಕ್ಕಿ ಹೊಡೆಯುವ ಕೆಲವೇ ಕ್ಷಣಗಳ ಮುನ್ನ ಸ್ಕೈಡೈವರ್‌ಗಳು ಆಚೆಗೆ ಜಂಪ್ ಮಾಡುತ್ತಿರುವ ವಿಡಿಯೋವೊಂದು ಮತ್ತೊಮ್ಮೆ ವೈರಲ್ ಆಗಿದೆ. ಥೀಯರಿ ಹೆಸರಿನ ನೆಟ್ಟಿಗರೊಬ್ಬರು ಈ Read more…

ಇಲ್ಲಿದೆ ವಿವಿಧ ದೇಶಗಳ ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ ಕುರಿತ ಮಾಹಿತಿ

ಕೊರೊನಾ ಸಾಂಕ್ರಾಮಿಕದ ಮಾರಣಾಂತಿಕ ದಾಳಿಯಿಂದ ಪಾರಾಗಲು ಏಕೈಕ ಅಸ್ತ್ರವಾಗಿರುವ ’ಕೋವಿಡ್‌-19 ತಡೆ ಲಸಿಕೆ’ಯನ್ನು ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ನೀಡುತ್ತಿವೆ. ಎರಡು ಡೋಸ್‌ಗಳ ಲಸಿಕೆಯನ್ನು ಪಡೆದವರಿಗೆ ಪ್ರಮಾಣಪತ್ರವನ್ನು Read more…

ಜೇಡದೊಂದಿಗೆ ಆಡುತ್ತಿದ್ದ ಮಗಳನ್ನು ಕಂಡು ಬೆಚ್ಚಿಬಿದ್ದ ತಂದೆ

ಒಂದೂವರೆ ವರ್ಷದ ತನ್ನ ಮಗಳು ದೈತ್ಯ ಜೇಡದೊಂದಿಗೆ ಆಟವಾಡುತ್ತಿರುವುದನ್ನು ಕಂಡ ವ್ಯಕ್ತಿಯೊಬ್ಬರು ಅಕ್ಷರಶಃ ಬೆಚ್ಚಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಅರಿಜ಼ೋನಾದ ಟಕ್ಸನ್‌‌ನವರಾದ ಡೇವಿಡ್ ಲೆಹ್ಮನ್ ತಮ್ಮ ಮನೆಯ ಪೂಲ್‌ಸೈಡ್‌ನಲ್ಲಿ Read more…

ಈ ಸಮಸ್ಯೆಯಿರುವವರು ಎಂದೂ ಬದನೆಕಾಯಿ ಸೇವಿಸಬೇಡಿ

ಬದನೆಕಾಯಿ, ಎಲ್ಲ ಋತುವಿನಲ್ಲೂ ಸಿಗುತ್ತದೆ. ಬದನೆಕಾಯಿ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ಆಹಾರಕ್ಕೆ ವಿಶೇಷ ರುಚಿಯನ್ನು ನೀಡುತ್ತದೆ. ಅನೇಕರು ಬೇಸಿಗೆ ಹಾಗೂ ಚಳಿಗಾಲದಲ್ಲಿ ಹೆಚ್ಚು ಬದನೆಕಾಯಿ ಸೇವನೆ ಮಾಡಲು ಇಷ್ಟಪಡ್ತಾರೆ. Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಮರಳು ಸಮಸ್ಯೆಗೆ ಪರಿಹಾರ ಶೀಘ್ರ

ಬೆಂಗಳೂರು: ನೂತನ ಮರಳು ನೀತಿ ಸಿದ್ಧವಾಗಿದ್ದು, ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಇದೆ. ಆದಷ್ಟು ಬೇಗನೆ ಮರಳು ನೀತಿ ಜಾರಿಯಾಗಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಮರಳಿನ Read more…

10 ನೇ ಕ್ಲಾಸ್ ಪಾಸಾದವರಿಗೆ ಸಿಹಿ ಸುದ್ದಿ: ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ದ ಅಭ್ಯರ್ಥಿಗಳನ್ನು ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು Read more…

ಹಸಿರು ಬಟಾಣಿಗೆ ಬಣ್ಣ ಹಾಕಲಾಗಿದ್ಯಾ….? ಹೀಗೆ ಪತ್ತೆ ಮಾಡಿ

ಹಸಿರು ಬಟಾಣಿ, ಹೆಸರು ಕೇಳ್ತಿದ್ದಂತೆ ಮಸಾಲಾ ಪುರಿ ನೆನಪಾಗುತ್ತದೆ. ಅನೇಕರು ಹಸಿರು ಬಟಾಣಿ ಇಷ್ಟಪಡ್ತಾರೆ. ತರಕಾರಿ ಲೀಸ್ಟ್ ನಲ್ಲಿ ಹಸಿರು ಬಟಾಣಿ ಇರುತ್ತೆ. ಅನೇಕರು ಸಮಯದ ಹೆಸರು ಹೇಳಿಕೊಂಡು, Read more…

2022ರ ವೇಳೆಗೆ 10000 ಚಾರ್ಜಿಂಗ್​ ಸ್ಟೇಷನ್​ ನಿರ್ಮಾಣಕ್ಕೆ ಮುಂದಾದ ಹೀರೋ ಎಲೆಕ್ಟ್ರಿಕ್​..!

ಎಲೆಕ್ಟ್ರಿಕ್​ ದ್ವಿಚಕ್ರ ವಾಹನವನ್ನು ನಿರ್ಮಿಸುವ ಹೀರೋ ಎಲೆಕ್ಟ್ರಿಕ್​ ಕಂಪನಿಯು 10 ಸಾವಿರ ಚಾರ್ಜಿಂಗ್​​ ಕೇಂದ್ರಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿದೆ ಎಂದು ಹೇಳಿದೆ. ದೇಶಾದ್ಯಂತ ಚಾರ್ಜಿಂಗ್​ ಮೂಲಸೌಕರ್ಯವನ್ನು ನಿರ್ಮಿಸುವ Read more…

ಮೋದಿ ಭೇಟಿ ವೇಳೆ ಹಾಸ್ಯ ಚಟಾಕಿ ಹಾರಿಸಿದ ಬಿಡೆನ್: ನಗೆಗಡಲಿಗೆ ಸಾಕ್ಷಿಯಾದ ಸನ್ನಿವೇಶ

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ನಡೆದ ಮೊಟ್ಟಮೊದಲ Read more…

ಕೊರೊನಾ 3ನೇ ಅಲೆ ಆತಂಕದಲ್ಲಿರುವವರಿಗೊಂದು ಶುಭ ಸುದ್ದಿ

ಮೂರನೇ ಕೊರೊನಾ ಅಲೆಯು ದೇಶಾದ್ಯಂತ ಇನ್ನೇನು ಅಪ್ಪಳಿಸಲಿದೆ ಎಂಬ ಅಳುಕಿನಲ್ಲಿಯೇ ಬಹುತೇಕರು ಇನ್ನೂ ಕೂಡ ಜೀವನ ನಡೆಸುತ್ತಿದ್ದಾರೆ. ಆದರೆ, ಅಂತಹ ಭೀಕರ ಅಪಾಯ ಆಗುವುದಿಲ್ಲ ಎಂದು ವಿಜ್ಞಾನಿಗಳು ಸಮಾಧಾನಕರ Read more…

ಬಲು ರುಚಿಕರ ಈ ಎಗ್ ಬುರ್ಜಿ

ಮೊಟ್ಟೆಯಿಂದ ಬಿರಿಯಾನಿ, ಆಮ್ಲೇಟ್ ಮಾಡಿಕೊಂಡು ಸವಿಯುತ್ತೇವೆ.ಹಾಗೇ ಎಗ್ ಬುರ್ಜಿ ಕೂಡ ಒಮ್ಮೆ ಟ್ರೈ ಮಾಡಿ ನೋಡಿ. ಇದು ತುಂಬಾ ರುಚಿಕರವಾಗಿರುತ್ತದೆ. ಮಾಡುವುದಕ್ಕೂ ಬಲು ಸುಲಭ. ಬೇಕಾಗುವ ಸಾಮಗ್ರಿಗಳು: ಮೊಟ್ಟೆ-5, Read more…

ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ರೈತರ ಮಕ್ಕಳಿಗೊಂದು ಮುಖ್ಯ ಮಾಹಿತಿ: ಮುಖ್ಯಮಂತ್ರಿ ‘ರೈತ ವಿದ್ಯಾ ನಿಧಿ’ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಯನ್ನು ಘೋಷಿಸಿದ್ದರು. ಈ Read more…

SHOCKING NEWS: ಸಮಾಧಿಯಲ್ಲಿದ್ದ ಶವ ನಾಪತ್ತೆ, ರಾತ್ರೋರಾತ್ರಿ ಮೃತದೇಹ ಹೊತ್ತೊಯ್ದ ದುಷ್ಕರ್ಮಿಗಳು

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ಹಬ್ಬದ ಋತುವಿನಲ್ಲಿ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ

ಹಬ್ಬದ ಋತು ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಹಳದಿ ಲೋಹದ ಬೆಲೆ ಬರೋಬ್ಬರಿ Read more…

ಶ್ವಾಸಕೋಶ ಸ್ವಚ್ಛಗೊಳಿಸಲು ಇಲ್ಲಿದೆ ‘ಟಿಪ್ಸ್’

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್: ಮೂರೇ ದಿನದಲ್ಲಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮತ್ತೆ ಸಿಹಿ ಸುದ್ದಿ ಸಿಕ್ಕಿದೆ. ಶುಕ್ರವಾರ ಚಿನ್ನದ ದರ 430 ರೂಪಾಯಿಯಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ ದರ ಪ್ರತಿ 10 Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಪ್ರತಿ ಮನೆಗೂ ನಲ್ಲಿ ನೀರು

ಬೆಂಗಳೂರು: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಡಿ ಇನ್ನೆರಡು ವರ್ಷದಲ್ಲಿ ಪ್ರತಿಮನೆಗೂ ನಲ್ಲಿ ನೀರು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

ಆಧಾರ್/ಯುಐಡಿ ಮರೆತಿದ್ದೀರಾ…? ಇಲ್ಲಿದೆ ಸುಲಭವಾಗಿ ಇದನ್ನು ಪಡೆಯುವ ಮಾಹಿತಿ

ಭಾರತದಲ್ಲಿ ಆಧಾರ್ ಅತ್ಯಗತ್ಯ ಗುರುತಿನ ದಾಖಲೆಗಳಲ್ಲಿ ಒಂದಾಗಿದೆ. ಸರ್ಕಾರಿ ಮತ್ತು ಖಾಸಗಿಯ ಅನೇಕ ಯೋಜನೆಗಳಿಗೆ ಆಧಾರ್ ಕಡ್ಡಾಯವಾಗಿದೆ. ಪಿಎಫ್ ಖಾತೆಯಿಂದ ಹಣ ಹಿಂಪಡೆಯಲು ಆಧಾರ್ ಅಗತ್ಯವಿದೆ. ಆಧಾರ್ ಕಾರ್ಡನ್ನು Read more…

ಸುಲಭವಾಗಿ ಮಾಡಿ ಗೋವಾ ಸ್ಪೆಷಲ್ ಫಿಶ್ ಕರಿ

ಮೀನಿನ ಖಾದ್ಯಗಳು ಅನೇಕರಿಗೆ ಅಚ್ಚುಮೆಚ್ಚು. ಸುಲಭವಾಗಿ ಮಾಡಬಹುದಾದ ಗೋವಾ ಫಿಶ್ ಕರಿಯ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥ: 1 ಮಧ್ಯಮ ಗಾತ್ರದ ಪಾಂಫ್ರೆಟ್, 1 ದೊಡ್ಡ ಈರುಳ್ಳಿ ಹೆಚ್ಚಿದ್ದು, Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 1529 ಹುದ್ದೆಗಳ ನೇಮಕಾತಿ: ಶ್ರೀರಾಮುಲು

ಬೆಂಗಳೂರು: ಚೆಕ್ ಪೋಸ್ಟ್ ಗಳಲ್ಲಿ ಲಂಚದ ಹಾವಳಿ ಮಿತಿಮೀರಿದೆ. ತುಮಕೂರು ಚೆಕ್ ಪೋಸ್ಟ್ ನಲ್ಲಿ ಲಂಚ ಹಾಕಲು ಡ್ರಮ್ ಇಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ವಿಧಾನ ಪರಿಷತ್ Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ…! ಗ್ರಾಚ್ಯುಟಿಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಿದ ಕೇಂದ್ರ

ಮೋದಿ ಸರ್ಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಉಡುಗೊರೆ ನೀಡಿದೆ. ಜನವರಿ 2020 ಮತ್ತು ಜೂನ್ 2021 ರ ನಡುವೆ ನಿವೃತ್ತಿ ಹೊಂದಿದ ಉದ್ಯೋಗಿಗಳಿಗೆ ಸರ್ಕಾರ, ದೊಡ್ಡ ಉಡುಗೊರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...