alex Certify Latest News | Kannada Dunia | Kannada News | Karnataka News | India News - Part 2805
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಬೀದಿನಾಯಿಗಳ ಮಾರಣಹೋಮ ಪ್ರಕರಣ; ಪಂಚಾಯಿತಿ ಸದಸ್ಯರು, ಕಾರ್ಯದರ್ಶಿ ಸೇರಿ 9 ಮಂದಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು ಅರಣ್ಯಪ್ರದೇಶದಲ್ಲಿ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ದಾರಿ ತಪ್ಪಿದ್ಲು ಪತಿಯಿಂದ ದೂರವಾಗಿದ್ದ ಮಹಿಳೆ: ಪ್ರಿಯಕರನಿಂದಲೇ ಘೋರ ಕೃತ್ಯ, ಮೂವರು ಅರೆಸ್ಟ್

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಲೆ ಮಾಡಿ ವಿಷಯ ಮುಚ್ಚಿಟ್ಟಿದ್ದ ಆರು ತಿಂಗಳ ನಂತರ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು Read more…

ಶಿಕ್ಷಕರಿಗೆ ಶಾಕ್: ಪಠ್ಯ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತ ಮಾಡಲು ಚಿಂತನೆ

ಶಿವಮೊಗ್ಗ: ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು. ರಜೆ ಕಡಿಮೆಮಾಡಿ ಕಲಿಕಾ ಅವಧಿ ನಷ್ಟ ಸರಿದೂಗಿಸಲು ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತಗೊಳಿಸದೆ ಪಾಠಗಳನ್ನು ಪೂರ್ಣಗೊಳಿಸುವ ಚಿಂತನೆ Read more…

9/11 ದಾಳಿಗೂ ಒಂದು ದಿನ ಮುನ್ನ ನಡೆದ ಘಟನೆಯನ್ನು ನೆನಪಿಸಿಕೊಂಡ ಲಿಯಾಂಡರ್ ಪೇಸ್

ನ್ಯೂಯಾರ್ಕ್: 9/11 ಡಬ್ಲ್ಯೂಟಿಸಿ ಭಯೋತ್ಪಾದಕಾ ದಾಳಿ ನಡೆದು 20 ವರ್ಷವಾಗಿದೆ. ಆ ಕರಾಳ ದಿನದ ನೆನಪು ಇನ್ನೂ ಮಾಸಿಲ್ಲ. ದಾಳಿಯ ಒಂದು ದಿನದ ಮೊದಲು ತಾನು ವಿಶ್ವ ವ್ಯಾಪಾರ Read more…

ಪಾಕ್ ಜೈಲಿನಲ್ಲಿ 12 ವರ್ಷ ಕಳೆದು ತವರಿಗೆ ಮರಳಿದ ಉತ್ತರ ಪ್ರದೇಶ ಯುವಕ

ಪಾಕಿಸ್ತಾನದ ಲಾಹೋರ್‌ ಜೈಲೊಂದರಲ್ಲಿ 12 ವರ್ಷ ಕಳೆದಿದ್ದ ಉತ್ತರ ಪ್ರದೇಶದ ರಾಮ್ ಬಹದ್ದೂರ್‌ ಎಂಬ ವ್ಯಕ್ತಿ ಕೊನೆಗೂ ತಮ್ಮ ಮನೆಗೆ ಮರಳಿದ್ದಾರೆ. ಗಿಲ್ಲಾ ಪ್ರಜಾಪತಿ ಹಾಗೂ ಕುಸುಮಾ ದೇವಿ Read more…

ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು ನೀಟ್: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು 2020 – 21 ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆಯುವ Read more…

ಮೋದಿ, ಅಮಿತ್ ಶಾ ತವರಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ: ರಾಜೀನಾಮೆ ನೀಡಿದ ಸಿಎಂ ವಿಜಯ್ ರೂಪಾನಿ ಸ್ಥಾನಕ್ಕೆ ಹೊಸ ನಾಯಕ ಯಾರು ಗೊತ್ತಾ…?

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ರಾಜೀನಾಮೆ ಹಿನ್ನೆಲೆಯಲ್ಲಿ ಗಾಂಧಿನಗರದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡುವ ಸಾಧ್ಯತೆ ಇದೆ. ಹೊಸ ಮುಖ್ಯಮಂತ್ರಿ Read more…

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ಧತೆ; ಸಚಿವ ನಾಗೇಶ್ ಮಾಹಿತಿ

ಕಾರವಾರ: ಒಂದರಿಂದ ಐದನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

BIG NEWS: 18 ವರ್ಷಕ್ಕೆ ಗ್ರ್ಯಾನ್ ಸ್ಲಾಮ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಯುವತಾರೆ ಎಮ್ಮಾ

ನ್ಯೂಯಾರ್ಕ್: ಯುಎಸ್ ಓಪನ್ ನಲ್ಲಿ ಎಮ್ಮಾ ರಾಡುಕಾನು ಐತಿಹಾಸಿಕ ಸಾಧನೆ ಮಾಡಿದ್ದಾರೆ. 18 ವರ್ಷಕ್ಕೆ ಅವರು ಗ್ರ್ಯಾನ್ ಸ್ಲಾಮ್ ಗೆದ್ದಿದಾರೆ. 53 ವರ್ಷಗಳ ಬಳಿಕ ಪ್ರಶಸ್ತಿ ಗೆದ್ದ ಮೊದಲ Read more…

ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಇಳಿಕೆ

ನವದೆಹಲಿ: ಖಾದ್ಯ ತೈಲಗಳ ಬೆಲೆ ನಿಯಂತ್ರಣದ ಉದ್ದೇಶದಿಂದ ಕೇಂದ್ರ ಸರ್ಕಾರ ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಗಳ ಮೇಲಿನ ಆಮದು ಸುಂಕ ಇಳಿಕೆ ಮಾಡಿದೆ. ಶನಿವಾರದಿಂದಲೇ Read more…

ವೈರಲ್ ಆಯ್ತು ಪತಿಯ ಬಾಸ್ ಗೆ ಪತ್ನಿ ಬರೆದಿರುವ ಪತ್ರ: ಅಷ್ಟಕ್ಕೂ ಅಂಥದ್ದೇನಿದೆ ಗೊತ್ತಾ..?

ಸಾಂಕ್ರಾಮಿಕ ರೋಗ ಕೊರೊನಾ ಜಗತ್ತನ್ನು ಆವರಿಸಿದ ಬಳಿಕ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ( ಮನೆಯಿಂದಲೇ ಕೆಲಸ ) ಅನ್ನು ಕೊಟ್ಟಿದೆ. ಸುಮಾರು 18 Read more…

ಸಾಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ಮಹತ್ವದ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

ಮುಂಬೈನ ಸಾಕಿ ಪ್ರದೇಶದಲ್ಲಿ ನಡೆದ ಅತ್ಯಾಚಾರದಲ್ಲಿ 34 ವರ್ಷದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಈ ಘಟನೆಯು ಸಂಪೂರ್ಣ ಮುಂಬೈಯನ್ನೇ ಬೆಚ್ಚಿ ಬೀಳಿಸಿದೆ. Read more…

ಇಂಟ್ರಸ್ಟಿಂಗ್‌ ಆಗಿದೆ ಉಪ ಚುನಾವಣಾ ಕಣದಲ್ಲಿನ ಅಭ್ಯರ್ಥಿಗಳಲ್ಲಿರುವ ಈ ಸಾಮ್ಯತೆ..!

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಉಪಚುನಾವಣೆಯು ಈಗಾಗಲೇ ಸಾಕಷ್ಟು ಕಾರಣಕ್ಕೆ ಕುತೂಹಲ ಕೆರಳಿಸಿದೆ. ಮತ್ತೊಂದು ಅಚ್ಚರಿಯ ವಿಚಾರ ಅಂದರೆ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಮೂವರು ಪ್ರಮುಖ ನಾಯಕರು ವಕೀಲ Read more…

ಬಳಕೆದಾರರೇ ಎಚ್ಚರ…! ಗೂಗಲ್‌ ಪ್ಲೇ ಸ್ಟೋರ್‌ ಮೂಲಕ ಸೋರಿಕೆಯಾಗಬಹುದು ನಿಮ್ಮ ಖಾಸಗಿ ಮಾಹಿತಿ

ಎಲ್ಲೆಲ್ಲೂ ಸೈಬರ್‌ ಭದ್ರತೆಯ ಮಾತುಗಳೇ ಕೇಳಿಬರುತ್ತಿರುವ ನಡುವೆಯೇ, ಗೂಗಲ್ ಪ್ಲೇ ಸ್ಟೋರ್‌ ಮೂಲಕ ಸ್ಮಾರ್ಟ್‌ಫೋನ್‌ಗಳಲ್ಲಿ ಅಳವಡಿಸುವ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಲೀಕ್ ಮಾಡಬಲ್ಲ 19,000ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳ ಬಗ್ಗೆ Read more…

ಎಲ್‌ಐಸಿ ಪಾಲಿಸಿಯೊಂದಿಗೆ ‌ʼಪಾನ್ʼ ಲಿಂಕ್ ಮಾಡಲು ಇಲ್ಲಿದೆ ಟಿಪ್ಸ್

ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಪಾಲಿಸಿದಾರರಿಗೆ ಆಧಾರ್‌ ಹಾಗೂ ಪಾನ್ ಲಿಂಕಿಂಗ್ ಕಡ್ಡಾಯವಾಗಿದೆ. ಇದಕ್ಕಾಗಿ ನೀವು ಹತ್ತಿರದ ಎಲ್‌ಐಸಿ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಾದ ಅಗತ್ಯವಿಲ್ಲ. ಆನ್ಲೈನ್ Read more…

20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು

20 ವರ್ಷದ ಯುವತಿಗೆ ಮಾದಕ ದ್ರವ್ಯ ನೀಡಿ ಚಲಿಸುತ್ತಿರುವ ಕಾರಿನಲ್ಲಿ ಐವರು ಸಾಮೂಹಿಕ ಅತ್ಯಾಚಾರಗೈದ ಘಟನೆಯು ತಮಿಳುನಾಡಿನ ಚೆನ್ನೈ ಸಮೀಪದ ಕಾಂಚಿಪುರಂನಲ್ಲಿ ನಡೆದಿದೆ. ಮೊಬೈಲ್​ ಫೋನ್​ ಶಾಪ್​ನಲ್ಲಿ ಕೆಲಸ Read more…

ಗುಜರಾತ್​ ಸಿಎಂ ಸ್ಥಾನದಿಂದ ಕೆಳಗಿಳಿದ ರೂಪಾನಿ; ಸಿಎಂ ರೇಸ್​​ನಲ್ಲಿ ಯಾರಿದ್ದಾರೆ ಗೊತ್ತಾ…?

ಗುಜರಾತ್​ ಸಿಎಂ ಸ್ಥಾನಕ್ಕೆ ವಿಜಯ್​ ರೂಪಾನಿ ದಿಢೀರ್​ ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇವಲ 1 ವರ್ಷ ಮಾತ್ರ ಬಾಕಿ ಇರುವಾಗಲೇ ರೂಪಾನಿಯ ಈ ನಡೆ ಸಾಕಷ್ಟು Read more…

BIG NEWS: ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು Read more…

ಅಮೆರಿಕ ಅಧ್ಯಕ್ಷರ ವಿಮಾನವೂ ಭಯೋತ್ಪಾದಕರ ಹಿಟ್‌ಲಿಸ್ಟ್‌ನಲ್ಲಿತ್ತು…..!

ಅಮೆರಿಕವನ್ನೇ ತಲ್ಲಣಗೊಳಿಸಿದ್ದ 9/11 ಭಯೋತ್ಪಾದಕ ದಾಳಿಯ 20ನೇ ವರ್ಷದ ಸ್ಮರಣೆಯ ವೇಳೆ ಅಮೆರಿಕದ ಅಂದಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಶ್‌ ಆ ದಿನದ ಘಟನಾವಳಿಗಳ ಬಗ್ಗೆ ಮಾತನಾಡಿದ್ದಾರೆ. ವೈಮಾನಿಕ Read more…

BIG NEWS: ಯಾರಾಗಲಿದ್ದಾರೆ ಗುಜರಾತ್ ನ ಮುಂದಿನ ಸಿಎಂ….?; ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖರ ಹೆಸರು

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಾಗಲೇ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಗೆಲ್ಲುವ ಉದ್ದೇಶಕ್ಕಾಗಿಯೇ ಬಿಜೆಪಿ ವರಿಷ್ಠರು ಹಾಲಿ ಸಿಎಂ Read more…

ಕಂದಕಕ್ಕೆ ಉರುಳಿದ ಶಾಸಕರ ಕಾರು……!

ಹಿಮಾಚಲ ಪ್ರದೇಶ ಶಾಸಕ ಸುರೇಂದರ್​ ಶೌರಿ​ ಕಾರು ಕಂದಕಕ್ಕೆ ಉರುಳಿದ್ದು ಪರಿಣಾಮವಾಗಿ ಶಾಸಕ ಶೌರಿ, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಸುರೇಂದರ್​ ಶೌರಿ ಕಾರು ಕುಲ್ಲುವಿನ Read more…

ಅರಬ್​ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿಚ್ಚಿಸುವ ಭಾರತೀಯರಿಗೆ ಇಲ್ಲಿದೆ ಗುಡ್​ ನ್ಯೂಸ್​..!

ಭಾರತದಿಂದ ಅರಬ್​ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲು ಕಾಯುತ್ತಿರುವ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಒಂದಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ದೃಢೀಕರಿಸಲ್ಪಟ್ಟ ಕೊರೊನಾ ಲಸಿಕೆ 2 ಡೋಸ್​ಗಳನ್ನು ಸ್ವೀಕರಿಸಿದವರು ಅರಬ್​ ರಾಷ್ಟ್ರಕ್ಕೆ Read more…

BREAKING: ಗುಜರಾತ್​ ಸಿಎಂ ಸ್ಥಾನಕ್ಕೆ ವಿಜಯ್​ ರೂಪಾನಿ ರಾಜೀನಾಮೆ

ಗುಜರಾತ್​ ಸಿಎಂ ವಿಜಯ್​ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರೂಪಾನಿ ರಾಜ್ಯಪಾಲರಿಗೆ ಹಸ್ತಾಂತರಿಸಿದ್ದಾರೆ. ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ಈ ದಿಢೀರ್​ ಬೆಳವಣಿಗೆ Read more…

ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

ಬೆಂಗಳೂರು: 2020-21 ನೇ ಸಾಲಿನ ನೀಟ್ ಪರೀಕ್ಷೆ ನಾಳೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ Read more…

ಶಾರ್ಟ್ಸ್ ಮೇಲೆ ಜಂಪ್ ಮಾಡಿದವನ ವಿಡಿಯೋ ಫುಲ್‌ ವೈರಲ್

ಅಂತರ್ಜಾಲದಲ್ಲಿ ಮನರಂಜನೆ ಕೊಡುವ ವಿಡಿಯೋಗಳಿಗೆ ಎಂದಿಗೂ ಕೊರತೆ ಇಲ್ಲ. ಇಂಥದ್ದೇ ಮತ್ತೊಂದು ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ. ’ಟೀಂ1ಇಲ್ಯೂಶನ್’ ಹೆಸರಿನ ಪೇಜ್ ಹಂಚಿಕೊಂಡ ಈ ವಿಡಿಯೋ ಕ್ಲಿಪ್‌ನಲ್ಲಿ ಹಳದಿ Read more…

9/11 ದುರಂತದ ವೇಳೆ ಪ್ರಾಣ ಉಳಿಸಿದಾತನ ನೆನಪಿಸಿಕೊಂಡ ಟ್ವೀಟಿಗರು

2001ರ ಸೆಪ್ಟೆಂಬರ್‌ 11, ಬಹುಶಃ ಈ ದಿನವನ್ನು ಜಗತ್ತಿನ ಇತಿಹಾಸದ ಅತ್ಯಂತ ಕರಾಳ ದಿನಗಳಲ್ಲಿ ಒಂದು ಎಂದೇ ಕರೆಯಬಹುದು. ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಪಾಕಿಸ್ತಾನ ಪೋಷಿತ Read more…

ಪೋಷಕರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ‘ಚಿನ್ನ’ದ ಹುಡುಗ..!

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತದ ಮುಡಿಗೆ ಚಿನ್ನದ ಪದಕವನ್ನು ಅರ್ಪಿಸಿದ್ದ ನೀರಜ್​ ಚೋಪ್ರಾ ಇಂದು ತಮ್ಮ ಪುಟ್ಟ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ತನ್ನ ಪೋಷಕರನ್ನು ಕರೆದುಕೊಂಡು ಹೋಗಬೇಕೆಂಬ ಆಸೆಯನ್ನು Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಭರ್ಜರಿ ಗುಡ್‌ ನ್ಯೂಸ್

ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ಪಾಮ್​ ಆಯಿಲ್​, ಸೋಯಾಎಣ್ಣೆ ಹಾಗೂ ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ತೆರಿಗೆಗಳನ್ನು ಕಡಿತಗೊಳಿಸಲಾಗಿದೆ. ದೇಶದಲ್ಲಿ ಸಸ್ಯಜನ್ಯ ಎಣ್ಣೆಗಳ ದರವನ್ನು ಕಡಿಮೆ ಮಾಡುವ ಸಲುವಾಗಿ ಈ Read more…

BIG NEWS: ಸೆ.27ಕ್ಕೆ ಕರ್ನಾಟಕ ಬಂದ್; ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಮುಂದಾದ ಅನ್ನದಾತರು

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು Read more…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ವರುಣನ ಆರ್ಭಟ..! ಹೀಗಾಗಿದೆ ಇಂದಿರಾಗಾಂಧಿ ವಿಮಾನನಿಲ್ದಾಣದ ಸ್ಥಿತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿವೆ. ವಿಮಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...