alex Certify Latest News | Kannada Dunia | Kannada News | Karnataka News | India News - Part 2808
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರನ್ನು ಸೆಳೆಯುವ ಶ್ರೀಕೃಷ್ಣನ ನೆಲೆ ʼಗುರುವಾಯೂರುʼ ಪುಣ್ಯಕ್ಷೇತ್ರ

ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಪ್ರವಾಸಿಗರ ಸ್ವರ್ಗ. ಇಲ್ಲಿನ ಪ್ರಕೃತಿ ಸೌಂದರ್ಯ, ಬೀಚ್ ತೆಂಗಿನ ಮರ, ತೇಲುವ ಹೋಟೆಲ್, ದೇವಾಲಯಗಳು ಪ್ರವಾಸಿಗರನ್ನು ಭಕ್ತರನ್ನು ಸೆಳೆಯುತ್ತವೆ. ಕೇರಳದ Read more…

ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ, ಲಿಖಿತ ಪರೀಕ್ಷೆಗೆ ತರಬೇತಿ

ಮಡಿಕೇರಿ: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಬಿಡುಗಡೆ, ಆಕ್ಷೇಪಣೆ ಇದ್ದಲ್ಲಿ ಸೆ. 4 ರೊಳಗೆ ಸಲ್ಲಿಕೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗಷ್ಟೆ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಕೀ ಆನ್ಸರ್ ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸೆ. 4 ರೊಳಗೆ Read more…

ನಾನ್ ಸ್ಟಿಕ್ ಪಾತ್ರೆಯಲ್ಲಿ ತಯಾರಿಸಿದ ಆಹಾರ ಹೇಗೆ ಆರೋಗ್ಯ ಹಾಳು ಮಾಡುತ್ತೆ ಗೊತ್ತಾ…..?

ಅಡುಗೆ ಮನೆಯಲ್ಲಿ ನಾನ್ ಸ್ಟಿಕ್ ಪಾತ್ರೆಗಳನ್ನು ಈಗ ಎಲ್ಲರೂ ಬಳಸ್ತಾರೆ. ಎಣ್ಣೆ ಪದಾರ್ಥಗಳನ್ನು ಮಾಡಲು ಇದು ಬೆಸ್ಟ್ ಎನ್ನುವ ಅಭಿಪ್ರಾಯ ಮಹಿಳೆಯರದ್ದು. ತಳ ಹಿಡಿಯೋದಿಲ್ಲ ಎನ್ನುವ ಕಾರಣಕ್ಕೆ ಬಹುತೇಕ Read more…

ʼಕಡಲೇಬೇಳೆʼ ಇಡ್ಲಿ ಮಾಡಿ ಸವಿಯಿರಿ

ದಿನಾ ಒಂದೇ ರೀತಿ ತಿಂಡಿ ತಿಂದು ಬೇಜಾರಾಗಿದ್ದರೆ ಒಮ್ಮೆ ಕಡಲೆಬೇಳೆಯಿಂದ ಇಡ್ಲಿ ಮಾಡಿಕೊಂಡು ಸವಿದು ನೋಡಿ. ಉದ್ದಿನಬೇಳೆ ಬದಲಾಗಿ ಕಡಲೆಬೇಳೆ ಬಳಸಿ ರುಚಿಕರವಾದ ಇಡ್ಲಿ ತಯಾರಿಸಿ ಮನೆಮಂದಿಯೆಲ್ಲಾ ತಿನ್ನಿರಿ. Read more…

ಮನೆ ಕಟ್ಟುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸುಲಭ ದರದಲ್ಲಿ ಮರಳು ನೀಡಲು ಹೊಸ ಮರಳು ನೀತಿ ಜಾರಿ

ಹಾವೇರಿ: ಮರಳಿನ ಸಮಸ್ಯೆ ನಿವಾರಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಕ್ರಮಕೈಗೊಂಡಿದ್ದು, ರಾಜ್ಯದಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಯಾಗಲಿದೆ. ಶಿಗ್ಗಾಂವಿ ಮತ್ತು ಸವಣೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ Read more…

ಅಡುಗೆ ಮನೆಯಲ್ಲಿ ಇಂಥಾ ವಸ್ತುಗಳು ಬೇಡವೇ ಬೇಡ

ನಮ್ಮ ಆರೋಗ್ಯ ಹಾಳು ಮಾಡುವಂತಹ ಕೆಲ ವಸ್ತುಗಳು ಅಡುಗೆ ಮನೆಯಲ್ಲಿರುತ್ತವೆ. ಇಂಥ ವಸ್ತುಗಳ ಮೇಲೆ ಗಮನ ಹರಿಸಿ ಅವುಗಳನ್ನು ಬಿಸಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. * ಅಡುಗೆ ಮನೆಯಲ್ಲಿ Read more…

ಒಂದು ಚಮಚ ‘ಆಪಲ್ ವಿನೆಗರ್’ ನೀಡಲಿದೆ ಈ 10 ಸಮಸ್ಯೆಗೆ ಪರಿಹಾರ

ಸಾಮಾನ್ಯವಾಗಿ ಕೆಲಸದ ಒತ್ತಡದಲ್ಲಿ ಮಹಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಕಾರಣಕ್ಕೆ ಮಹಿಳೆಯರಿಗೆ ಅನೇಕ ಸಮಸ್ಯೆಗಳು ಕಾಡುತ್ತವೆ. ಮಹಿಳೆಯರು ಅಡುಗೆ ಮನೆಯಲ್ಲಿರುವ ಪದಾರ್ಥ ಬಳಸಿಯೇ Read more…

ಬಾಯಲ್ಲಿ ನೀರೂರಿಸುತ್ತೆ ಬಾಳೆ ಹಣ್ಣಿನ ʼಹಲ್ವಾʼ

ಹಲ್ವಾ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಮನೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದಾಗ ಏನಾದರು ಸಿಹಿ ಮಾಡಿಕೊಂಡು ಸವಿಯಬೇಕು ಅನಿಸುತ್ತದೆ. ಮನೆಯಲ್ಲಿ ಒಂದಷ್ಟು ಬಾಳೆಹಣ್ಣು ಇದ್ದರೆ ಸುಲಭವಾಗಿ ಈ Read more…

ಈ ರಾಶಿಯವರು ಇಂದು ಹಣ ಹೂಡಿಕೆ ಮಾಡುವ ಮುನ್ನ ಯೋಚಿಸಿ

ಮೇಷ : ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡುವ ಮುನ್ನ ಗಡಿಬಿಡಿ ಮಾಡಬೇಡಿ. ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ತಾಳ್ಮೆ ಕಾಯ್ದುಕೊಳ್ಳಿ. ಸಂಗಾತಿಯ ಮೇಲೆ ಪದೇ ಪದೇ ಅನುಮಾನ Read more…

ಟಿ-20 ವಿಶ್ವಕಪ್: ಸೆ.7ರಂದು ಟೀಂ ಇಂಡಿಯಾ ಪ್ರಕಟ…..?

2021 ರಲ್ಲಿ ಟಿ 20 ವಿಶ್ವಕಪ್‌ ನಡೆಯಲಿದೆ. ಭಾರತ, ಯಾವ ಆಟಗಾರರೊಂದಿಗೆ ಆಡಲಿದೆ ಎಂಬುದು ಮುಂದಿನ ಒಂದು ವಾರದಲ್ಲಿ ತಿಳಿಯಲಿದೆ. ವರದಿಗಳ ಪ್ರಕಾರ, ಅಕ್ಟೋಬರ್ 17 ರಿಂದ ಓಮನ್ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ: ಹೊಸ ಮರಳು ನೀತಿ ಜಾರಿ

ಹಾವೇರಿ: ಮನೆ, ಕಟ್ಟಡ ನಿರ್ಮಿಸುವವರಿಗೆ ಮರಳು ಹೊಂದಿಸುವುದೇ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ದುಬಾರಿ ದರ ಸೇರಿ ಅನೇಕ ಸಮಸ್ಯೆ ಎದುರಿಸುವಂತಾಗಿದೆ. ಹೀಗೆ ಮರಳಿನ ಸಮಸ್ಯೆಯನ್ನು ನಿವಾರಿಸಿ ಜನಸಾಮಾನ್ಯರಿಗೆ ಅನುಕೂಲ Read more…

ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿ ವರ್ತಿಸಿದ್ದು ನೋಡಿದ್ರೆ ನೀವೂ ದಂಗಾಗ್ತೀರಾ….!

ಅಪರಿಚಿತ ವ್ಯಕ್ತಿಯೊಬ್ಬ ಫ್ಲೈಓವರ್​ ಬ್ರಿಡ್ಜ್​​ನಲ್ಲಿ ಅವಾಂತರ ಸೃಷ್ಟಿಸಿದ ಘಟನೆ ಸೂರತ್​​ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ರೀತಿ ವಿಚಿತ್ರವಾಗಿ ವರ್ತಿಸಿದ ವ್ಯಕ್ತಿ  ಬಹುಶಃ ಯಾವುದೋ ಮಾದಕ ವಸ್ತುವನ್ನು Read more…

ಇಲ್ನೋಡಿ…! ಇಡೀ ವಿಶ್ವದ ಗಮನಸೆಳೆದಿದೆ ಈ ಅಧ್ಯಯನ ವರದಿ: ಕೊರೋನಾ ವೈರಸ್ ಕೊಲ್ಲಲು ಹಾವಿನ ವಿಷ ಪರಿಣಾಮಕಾರಿಯಂತೆ…!!

ಹೊಸ ಅಧ್ಯಯನವೊಂದು ಹಾವಿನ ವಿಷ ಕೊರೋನವೈರಸ್ ವಿರುದ್ಧ ಹೋರಾಡುವ ಸಾಧನವಾಗಿ ಪರಿಣಮಿಸುತ್ತದೆ ಎಂದು ಹೇಳಿದೆ. ಇದನ್ನು ಬ್ರೆಜಿಲ್‌ನ ಸಂಶೋಧಕರು ನಡೆಸಿದ್ದಾರೆ. ವೈಜ್ಞಾನಿಕ ನಿಯತಕಾಲಿಕದಲ್ಲಿ ವರದಿ ಪ್ರಕಟಿಸಲಾಗಿದೆ. ಜರರಾಕುಸು ಪಿಟ್ Read more…

BIG NEWS: ಗೋವು ರಾಷ್ಟ್ರೀಯ ಪ್ರಾಣಿ, ಅದರ ರಕ್ಷಣೆ ಎಲ್ಲರ ಹೊಣೆ ಎಂದು ಘೋಷಣೆ ಮಾಡಲು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ದೇಶನ

ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಗೋವಿನ ರಕ್ಷಣೆ ಎಲ್ಲರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ದೇಶದ ಸಂಸ್ಕೃತಿ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಸ್ಪೋಟ, ಕೇಂದ್ರದಿಂದ ಖಡಕ್ ವಾರ್ನಿಂಗ್

ನವದೆಹಲಿ: ಕೇರಳದಲ್ಲಿ ಕೊರೋನಾ ಸ್ಫೋಟವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಾರ್ನಿಂಗ್ ಮಾಡಿದೆ. ಶೇಕಡ 85 ರಷ್ಟು ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದೆ. ಕೇರಳದಲ್ಲಿ ನಿರ್ಲಕ್ಷದಿಂದಾಗಿ ಸೋಂಕು Read more…

BIG NEWS: 4 ಜಿಲ್ಲೆಗಳಲ್ಲಿ ಶೂನ್ಯ, 6 ಜಿಲ್ಲೆಗಳಲ್ಲಿ ಅಧಿಕ; ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕು ಕೊಂಚ ಇಳಿಕೆಯಾಗಿದ್ದು, 1159 ಜನರಿಗೆ ಸೋಂಕು ತಗುಲಿದೆ. 1112 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 21 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ Read more…

ಶಾಕಿಂಗ್​​: ಸ್ವಿಗ್ಗಿ ಆರ್ಡರ್​ ವಿಳಂಬ ಮಾಡಿದ ರೆಸ್ಟಾರೆಂಟ್​ ಮಾಲೀಕನ ಕಗ್ಗೊಲೆ….!

ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು Read more…

ಹವಾಮಾನ ವರದಿ ಓದುತ್ತಿದ್ದ ವೇಳೆ ಲೈವ್ ಬಂದ ನಾಯಿ…!

ನಿರೂಪಕರು ಸುದ್ದಿ ಓದುತ್ತಿದ್ದ ವೇಳೆ ಅನೇಕ ಚಿತ್ರ-ವಿಚಿತ್ರ ಘಟನೆ ನಡೆಯುತ್ತಿರುತ್ತದೆ. ಈಗ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಟಿವಿಯಲ್ಲಿ ಹವಾಮಾನ ವರದಿ ಓದುತ್ತಿದ್ದಾಗ ಸಾಕು ನಾಯಿ ಬಂದ ಘಟನೆ Read more…

BIG NEWS: ಭಾರಿ ಬೆಲೆ ಏರಿಕೆ, ಆಹಾರಕ್ಕಾಗಿ ಹಾಹಾಕಾರ – ಆರ್ಥಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಶ್ರೀಲಂಕಾ

ಕೊಲಂಬೊ: ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರ ಉಂಟಾಗಿದ್ದು, ಶ್ರೀಲಂಕಾ ಸರ್ಕಾರ ಆಹಾರದ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಅಗತ್ಯ ಆಹಾರ ಪದಾರ್ಥಗಳನ್ನು ಸಂಗ್ರಹಣೆ ಮಾಡುವಂತಿಲ್ಲ. ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡುವವರ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ, 1159 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕು ಕೊಂಚ ಇಳಿಕೆಯಾಗಿದ್ದು, 1159 ಜನರಿಗೆ ಸೋಂಕು ತಗುಲಿದೆ. 1112 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 21 ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಶೇಕಡ Read more…

ಭಾರತ-ಇಂಗ್ಲೆಂಡ್ ಟೆಸ್ಟ್: ಸ್ನೇಹಿತನಿಗೆ ಮುಳುವಾಯ್ತು ಕೆ.ಎಲ್.ರಾಹುಲ್ ಪ್ರದರ್ಶನ

ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕೆಲ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್ ನಲ್ಲಿ ಅಧ್ಬುತ ಪ್ರದರ್ಶನ Read more…

ಕಾಬೂಲ್‍ ನಲ್ಲಿನ ಭಾರತದ ರಾಯಭಾರ ಕಚೇರಿಯನ್ನ ಹಗಲಿರುಳು ರಕ್ಷಿಸಿದ್ದು ಈ ಮೂರು ಶ್ವಾನಗಳು

ತಾಲಿಬಾನ್ ಉಗ್ರರ ದಾಳಿಯಿಂದ ಕಾಬೂಲ್‍ನಲ್ಲಿನ ಭಾರತದ ರಾಯಭಾರ ಕಚೇರಿಯನ್ನ ರಕ್ಷಿಸುತ್ತಿದ್ದ ತರಬೇತಿ ಪಡೆದ ಸ್ನಿಫ್ಫರ್ ನಾಯಿಗಳಾದ ಮಾಯಾ, ಬಾಬ್ಬಿ ಮತ್ತು ರೂಬಿಯನ್ನು ಸುರಕ್ಷಿತವಾಗಿ ತವರಿಗೆ ಕರೆತರಲಾಗಿದೆ. ಜನಸಾಮಾನ್ಯರಿಗೆ ಬಿಗ್ Read more…

ಗ್ಯಾಂಗ್ ​ರೇಪ್​ ಪ್ರಕರಣ: ಆರೋಪಿಗಳನ್ನು ಸುಳ್ಳು ಶೋಧಕ ಪರೀಕ್ಷೆಗೆ ಒಳಪಡಿಸಲು ಮುಂದಾದ ಪೊಲೀಸರು

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಬಳಿಕ ಇದೀಗ ಪೊಲೀಸರು ಆರೋಪಿಗಳ ಮೇಲೆ ಸುಳ್ಳು ಶೋಧಕ ತಂತ್ರಜ್ಞಾನ ಬಳಕೆ ಮಾಡಲು ಮುಂದಾಗಿದ್ದಾರೆ. ಪೊಲೀಸ್​ ಮೂಲಗಳು ನೀಡಿರುವ ಮಾಹಿತಿಯ Read more…

4ನೇ ಟೆಸ್ಟ್ ಗೂ ಮುನ್ನ ಕೊಹ್ಲಿಗೆ ನಿರಾಸೆ – ವಿರಾಟ್ ಹಿಂದಿಕ್ಕಿದ ರೋಹಿತ್ ಶರ್ಮಾ

ಇಂಗ್ಲೆಂಡ್ ವಿರುದ್ಧ ನಾಳೆಯಿಂದ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯವನ್ನಾಡಲಿದೆ. ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ನಿರಾಸೆಯಾಗಿದೆ. ಸ್ಟಾರ್ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಖುಷಿ Read more…

ಇವರೇ ನೋಡಿ ಟೀಂ ಇಂಡಿಯಾ ವೇಗಿ ದೀಪಕ್​ ಚಹರ್​ ಗರ್ಲ್ ​ಫ್ರೆಂಡ್​

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರ ಮನರಂಜನಾ ಕ್ಷೇತ್ರದ ಸಂಬಂಧಪಟ್ಟ ಯುವತಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುವಂತೆ ಕಾಣುತ್ತಿದೆ. ಮೂಲಗಳ ಪ್ರಕಾರ ಟೀಂ ಇಂಡಿಯಾದ ದೀಪಕ್​ ಚಹರ್​​ ಬಿಗ್​​ ಬಾಸ್​ Read more…

ಭರ್ಜರಿ ಗುಡ್‌ ನ್ಯೂಸ್: ಇನ್ಮುಂದೆ ʼಕ್ಯೂʼನಲ್ಲಿ ನಿಂತು‌ ಪಡೆಯಬೇಕಿಲ್ಲ ಸಿಮ್…! ಮನೆಗೇ ಆಗುತ್ತೆ ಡಿಲೆವರಿ

ಇದು ಆನ್ಲೈನ್ ಯುಗ. ಸರ್ಕಾರಿ ಹಾಗೂ ಖಾಸಗಿಯ ಅನೇಕ ಸೇವೆಗಳು ಈಗ ಅಂತರ್ಜಾಲದಲ್ಲಿ ಲಭ್ಯವಿದೆ. ತರಕಾರಿ, ಬೇಳೆ, ಆಹಾರ ಸೇರಿದಂತೆ ಎಲ್ಲ ಸೇವೆಗಳು ಆನ್ಲೈನ್ ನಲ್ಲಿ ಲಭ್ಯವಿದೆ. ಈಗ Read more…

ʼಕಾಂಡೋಮ್ʼ​ ಸಿಕ್ಕ ಮಾತ್ರಕ್ಕೆ ಸಮ್ಮತದ ಸೆಕ್ಸ್​ ನಡೆದಿದೆ ಎಂದು ಒಪ್ಪಲು ಸಾಧ್ಯವಿಲ್ಲ: ಮುಂಬೈ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್​ ಬಳಸಲಾಗಿದೆ ಎಂದ ಮಾತ್ರಕ್ಕೆ ಅದನ್ನು ಸಮ್ಮತದ ಸೆಕ್ಸ್​ ಎಂದು ಒಪ್ಪಲು ಸಾಧ್ಯವಿಲ್ಲ ಎಂದು ಮುಂಬೈನ ಸೆಷನ್​ ಕೋರ್ಟ್ ಹೇಳಿದೆ. ಸಹೋದ್ಯೋಗಿಯ ಪತ್ನಿಯ ಮೇಲೆ Read more…

ಹಬ್ಬದ ಋತುವಿನಲ್ಲಿ PNB ಗ್ರಾಹಕರಿಗೆ ಬಂಪರ್‌ ಕೊಡುಗೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿಯೊಂದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಉಡುಗೊರೆ ನೀಡಿದೆ. ಚಿಲ್ಲರೆ ಉತ್ಪನ್ನಗಳ ಮೇಲಿನ ಎಲ್ಲಾ ಸೇವಾ ಶುಲ್ಕ ಮತ್ತು Read more…

ವಾಟ್ಸಾಪ್‌ ನಿಂದ 30 ಲಕ್ಷ ಅಕೌಂಟ್ ಬ್ಯಾನ್…! ಇದರ ಹಿಂದಿದೆ ಈ ಕಾರಣ

ಫೇಸ್ಬುಕ್ ಮಾಲೀಕತ್ವದ ಮೆಸೇಜಿಂಗ್ ಸೇವಾದಾರ ವಾಟ್ಸಾಪ್‌ ಭಾರತದಲ್ಲಿರುವ ತನ್ನ ಬಳಕೆದಾರರ ಪೈಕಿ 30 ಲಕ್ಕಕ್ಕೂ ಹೆಚ್ಚು ಮಂದಿಯ ಖಾತೆಗಳನ್ನು ರದ್ದು ಮಾಡಿರುವುದಾಗಿ ತಿಳಿಸಿದೆ. ಜೂನ್ 16 ರಿಂದ ಜುಲೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...