alex Certify Latest News | Kannada Dunia | Kannada News | Karnataka News | India News - Part 281
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮಾ.31 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ರೆ ನಿಮಗೆ ನಷ್ಟ..!

ಮಾರ್ಚ್ ತಿಂಗಳು ಮುಗಿಯಲು ಕೇವಲ 6 ದಿನ ಮಾತ್ರ ಬಾಕಿ ಇದ್ದು, ಹೀಗಾಗಿ ಮಾ.31 ರೊಳಗೆ ಈ ಪ್ರಮುಖ ಕೆಲಸಗಳನ್ನು ನಿರ್ವಹಿಸಿ, ಇಲ್ಲದಿದ್ದರೆ ನೀವು ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗಬಹುದು. Read more…

JOB ALERT : ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ದಲ್ಲಿ 3000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ.27 ಕೊನೆಯ ದಿನಾಂಕವಾಗಿದೆ. ಈ ಹಿಂದೆ ಮಾರ್ಚ್ 06 ರವರೆಗೆ ಅರ್ಜಿಗೆ ಅವಕಾಶ Read more…

BREAKING : ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಔಷಧಿ, ಉಚಿತ ಚಿಕಿತ್ಸೆ ನೀಡಿ : ಜೈಲಿನಿಂದಲೇ ‘ಸಿಎಂ ಕೇಜ್ರಿವಾಲ್’ ಆದೇಶ

ನವದೆಹಲಿ : ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಔಷಧಿ, ಚಿಕಿತ್ಸೆ ನೀಡಿ,    ಔಷಧಿ ಪೂರೈಸಿ ಎಂದು ಜೈಲಿನಿಂದಲೇ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಜಾರಿ ನಿರ್ದೇಶನಾಲಯದ ವಶದಲ್ಲಿರುವ Read more…

ಗಮನಿಸಿ : ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

ಬೆಂಗಳೂರು : ಮಕ್ಕಳ ಪಾಲನಾ ಸಂಸ್ಥೆಗೆ ನೋಂದಣಿ ಕಡ್ಡಾಯವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಯಾವುದೇ ಸರ್ಕಾರೇತರ ಸಂಸ್ಥೆಗಳು, ಮಕ್ಕಳ ಪಾಲನಾ ಸಂಸ್ಥೆಗಳು, ಅನಾಥ ಆಶ್ರಮ, Read more…

BIG NEWS: ದಾಖಲೆ ಇಲ್ಲದೇ ಸಾಗಿಸುತಿದ್ದ 1,536 ರೇಷ್ಮೆ ಸೀರೆ, 3.90 ಲಕ್ಷ ಹಣ ಜಪ್ತಿ

ಧಾರವಾಡ/ಬಾಗಲಕೋಟೆ: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಮೇಲೆ ಹಾಗೂ ಅಕ್ರಮ ಹಣ, ವಸ್ತು, ಮದ್ಯ ಸಗಾಟಗಳ Read more…

ಹಾಲ್ ಟಿಕೆಟ್ ಕುರಿ ತಿಂದಿದಕ್ಕೆ ಬಾವಿಗೆ ಜಿಗಿದ 9 ನೇ ತರಗತಿ ಬಾಲಕಿ..ಮುಂದಾಗಿದ್ದೇನು..?

ಬೀದರ್ : ಹಾಲ್ ಟಿಕೆಟ್ ಕುರಿ ತಿಂದಿತೆಂದು ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ Read more…

BIG NEWS: ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಇಂದಿನಿಂದ ಉರೂಸ್ ಆಚರಣೆ; ದರ್ಗಾದಲ್ಲಿ ಬಿಗಿ ಪೊಲೀಸ್ ಭದ್ರತೆ; ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉರೂಸ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ Read more…

ವಾಹನ ಸವಾರರಿಗೆ ಬಿಗ್ ಶಾಕ್ : ಏ. 1ರಿಂದ ಚೆನ್ನೈ-ಬೆಂಗಳೂರು ಟೋಲ್ ಶುಲ್ಕ ಹೆಚ್ಚಳ.!

ತಮಿಳುನಾಡಿನ ರಾಜಧಾನಿಯ ಹೊರವಲಯದಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ಶುಲ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಸಿದ್ಧತೆ ನಡೆಸುತ್ತಿರುವುದರಿಂದ ಚೆನ್ನೈ ಮತ್ತು ಬೆಂಗಳೂರು ನಡುವಿನ ರಸ್ತೆ ಪ್ರಯಾಣವು ಹೆಚ್ಚು ದುಬಾರಿಯಾಗಲಿದೆ. Read more…

ಇಂದು ಮಂಡ್ಯ ‘ಮೈತ್ರಿ ಅಭ್ಯರ್ಥಿ’ ಘೋಷಣೆ : ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್?

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಇಂದು ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ. ಹೌದು, ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಘೋಷಣೆಯಾಗಲಿದ್ದು, Read more…

BIG NEWS: ಉಚಿತ ನೀರು ಮಾರಾಟ ಮಾಡಿದ ಪ್ರಕರಣ; ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲು

ಬೆಂಗಳೂರು: ಉಚಿತವಾಗಿ ಪೂರೈಸಬೇಕಿದ್ದ ನೀರನ್ನು ಖಾಸಗಿಯವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ Read more…

ಚುನಾವಣೆ: ಮತದಾನಕ್ಕಾಗಿ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಭಾರತ ಚುನಾವಣಾ ಆಯೋಗ ರಜೆ ಘೋಷಣೆ ಮಾಡಿದೆ. ರಾಜ್ಯದಲ್ಲಿ Read more…

BIG NEWS: ಪೊಲೀಸ್ ಠಾಣೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ವ್ಯಾಪಾರ ಕೇಂದ್ರಗಳಂತಾಗಿವೆ; ಲೋಕಾಯುಕ್ತ ಕೋರ್ಟ್ ಕಳವಳ

ಬೆಂಗಳೂರು: ಪ್ರಕರಣವೊಂದರಲ್ಲಿ ಆರೋಪಿತ ದಂಪತಿಯನ್ನು ಬಂಧಿಸದಿರಲು 50,000 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ ಆರ್ ಪುರಂ ಪೊಲೀಸ್ ಇನ್ಸ್ ಪೆಕ್ಟರ್ ವಜ್ರಮುನಿ ಕೆ ಜಾಮೀನು ಅರ್ಜಿ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರದ ಕೆಪಿಎಸ್ ಶಾಲೆ ವಿದ್ಯಾರ್ಥಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಶುರಾಮ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಸ್ಎಸ್ಎಲ್ಸಿ ಪರೀಕ್ಷೆಯ ಓದಿನ ಒತ್ತಡದ ಕಾರಣ ಖಿನ್ನತೆಗೆ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ಕಾಲು ಹಿಡಿದ ಅಭಿಮಾನಿ ವಿಚಾರಣೆಯಲ್ಲಿ ಬಯಲಾಯ್ತು ರಹಸ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ – ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ. ಚಿನ್ನಸ್ವಾಮಿ Read more…

ಸೋದರನಿಗೆ ಕೆಲಸ ಕೊಡಿಸುವುದಾಗಿ ಮಹಿಳಾ ಉದ್ಯೋಗಿ ಮೇಲೆ ಪದೇ ಪದೇ ಅತ್ಯಾಚಾರ: TISS ಅಧಿಕಾರಿ ಅರೆಸ್ಟ್

ಮುಂಬೈ: ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್(TISS) ನಲ್ಲಿ ಉನ್ನತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಯೊಬ್ಬರು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹಿಂಬಾಲಿಸುವುದು ಮತ್ತು ಮಾನಹಾನಿ ಮಾಡಿದ ಆರೋಪದಲ್ಲಿ ಟ್ರಾಂಬೆ Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿ ಡಿಬಾರ್: ಶಿಕ್ಷಕ ಸಸ್ಪೆಂಡ್

ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದು, ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಸಾಯಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಕನಿಷ್ಠ ವೇತನ ಬದಲಿಗೆ ಜೀವನ ವೇತನ ನೀಡಲು ಸರ್ಕಾರ ಚಿಂತನೆ: 2025ರಿಂದ ಜಾರಿ ಸಾಧ್ಯತೆ

ನವದೆಹಲಿ: ಕಾರ್ಮಿಕರಿಗೆ ಕನಿಷ್ಠ ವೇತನ(ಮಿನಿಮಮ್ ವೇಜ್) ಬದಲಿಗೆ ಜೀವನ ವೇತನ(ಲಿವಿಂಗ್ ವೇಜ್) ನೀಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2025ರಿಂದ ಈ ವೇತನ ಬದಲಾವಣೆ ಜಾರಿಗೆ ತರುವ Read more…

ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಬೇಕು ಬೆಳ್ಳಿ ಗೆಜ್ಜೆ

ಗೆಜ್ಜೆಗಳು ಅಂದರೆ ಸಾಕು ಹೆಣ್ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. ಈಗಿನ ಜಮಾನದಲ್ಲಿ ಬೇರೆ ಬೇರೆ ಲೋಹದಿಂದ ಮಾಡಿದ ಗೆಜ್ಜೆಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಭಾರತೀಯ ಸಂಪ್ರದಾಯದಲ್ಲಿ ಬೆಳ್ಳಿ ಗೆಜ್ಜೆಗಳಿಗೆ ತುಂಬಾನೇ Read more…

ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಚುನಾವಣೆ ಬಳಿಕ ದರ ಹೆಚ್ಚಳ

ನವದೆಹಲಿ: ದೇಶದ ಎರಡನೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ಟೆಲ್ ಮೊಬೈಲ್ ಚಂದಾದಾರಿಕೆ ದರಗಳನ್ನು ಹೆಚ್ಚಿಸಲು ಮುಂದಾಗಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಚಂದಾದಾರಿಕೆ ಮೊತ್ತ ಹೆಚ್ಚಿಸುವ Read more…

BREAKING: ಪಾಕಿಸ್ತಾನದ 2ನೇ ಅತಿದೊಡ್ಡ ವಾಯುನೆಲೆ ಮೇಲೆ ದಾಳಿ: 12 ಮಂದಿ ಸಾವು

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಸೋಮವಾರ ದಾಳಿಗೆ ಒಳಗಾಗಿದೆ. ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ)ಯ ಮಜೀದ್ ಬ್ರಿಗೇಡ್ ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು Read more…

ಕಣ್ಣಿಗೆ ಆಯಾಸವಾಗಿದ್ದರೆ ಮಾಡಿ ಈ ವ್ಯಾಯಾಮ

ಕಂಪ್ಯೂಟರ್, ಮೊಬೈಲ್ ನ ಅತಿಯಾದ ಬಳಕೆಯಿಂದ ಕಣ್ಣಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದರಿಂದ ಮುಂದೆ ಕಣ್ಣಿನ ದೃಷ್ಟಿ ಸಮಸ್ಯೆ ಕಾಡಬಹುದು. ಹಾಗಾಗಿ ಹೆಚ್ಚು ಹೊತ್ತು ಕೆಲಸ ಮಾಡಿ Read more…

ತಾಯಂದಿರ ಎದೆಹಾಲು ದಪ್ಪವಾಗಿದ್ದರೆ ಈ ಮನೆಮದ್ದು ಬಳಸಿ

ಹೆರಿಗೆಯಾದ ಬಳಿಕ ಕೆಲವು ತಾಯಂದಿರ ಎದೆಹಾಲು ದಪ್ಪವಾಗುತ್ತದೆ. ಇದರಿಂದ ಮಗುವಿಗೆ ಹಾಲು ಕುಡಿಯಲು ಕಷ್ಟವಾಗುತ್ತದೆ. ಹಾಗಾಗಿ ಎದೆಹಾಲನ್ನು ನೀರಾಗಿಸಲು ಈ ಮನೆ ಮದ್ದನ್ನು ಬಳಸಿ. ತಾಯಿ ಎದೆಹಾಲು ದಪ್ಪವಾದಾಗ Read more…

ಇಲ್ಲಿದೆ ನಿಮ್ಮ ಹೇರ್ ರೂಟ್ಸ್ ಗೆ ನೈಸರ್ಗಿಕ ‘ಪರಿಹಾರ’

ದುರ್ಬಲವಾದ ಕೂದಲಿನ ಬೇರುಗಳು ತೆಳುವಾಗಿದ್ದು, ಕೂದಲಿನ ಬ್ರೇಕೇಜ್ ಗೆ ಕಾರಣವಾಗಬಹುದು. ಇದರ ಬಗ್ಗೆ ಹೆಚ್ಚಿನ ಮಹಿಳೆಯರಿಗೆ ತಿಳಿದಿರುವುದಿಲ್ಲ. ಈ ಸಮಸ್ಯೆಗಳಿಂದ ಹೊರ ಬರಲು ಮನೆಯಲ್ಲೇ ಪಾಲಿಸಬಹುದಾದ ಸೈಸರ್ಗಿಕವಾಗಿ ಕೂದಲಿಗೆ Read more…

ಹೊಟ್ಟೆಗೆ ಆಯಿಲ್ ಮಸಾಜ್ ಮಾಡಿ ಪಡೆಯಿರಿ ಈ ಪ್ರಯೋಜನ….!

ಆಯಿಲ್ ಮಸಾಜ್ ನಿಂದ ಹಲವು ಪ್ರಯೋಜನಗಳಿವೆ. ಹಾಗಾಗಿ ಕೂದಲು ಹಾಗೂ ಚರ್ಮದ ಸಮಸ್ಯೆ ಇರುವವರು ಆಯಿಲ್ ಮಸಾಜ್ ಮೊರೆ ಹೋಗುತ್ತಾರೆ ಅದೇ ರೀತಿ ನಾವು ಪ್ರತಿದಿನ ರಾತ್ರಿ ಮಲಗುವ Read more…

80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಬೆಂಗಳೂರು: 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ Read more…

ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ: ಟ್ಯಾಂಕರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ ವಿಧಿಸಲಾಗಿದೆ. ಬರ ಇದ್ದರೂ ನೀರು ವ್ಯರ್ಥ ಮಾಡಿದ ಹಿನ್ನೆಲೆಯಲ್ಲಿ ಜಲ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. Read more…

ವಿಭಿನ್ನ ರುಚಿ ಮತ್ತು ಪೌಷ್ಠಿಕಾಂಶ ಗುಣದ ʼಕಬ್ಬಿನ ಜ್ಯೂಸ್ʼ ಕುಡಿದು ಕೊಬ್ಬು ಕರಗಿಸಿ

ಕಬ್ಬಿನ ಜ್ಯೂಸ್ ಬೇಸಿಗೆಯಲ್ಲಿ ದೇಶದಾದ್ಯಂತ ಸಿಗುವ ಪಾನೀಯ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕಬ್ಬಿನ ಜ್ಯೂಸ್ ಅಂದ್ರೆ ಇಷ್ಟಪಡ್ತಾರೆ. ವಿಭಿನ್ನ ರುಚಿ ಮತ್ತು ಪೌಷ್ಠಿಕಾಂಶದ ಗುಣಗಳು ಇದ್ರಲ್ಲಿರುತ್ತವೆ. ಒಂದು ಗ್ಲಾಸ್ Read more…

ಮಕ್ಕಳು ಸುಳ್ಳು ಹೇಳಲು ಕಾರಣ ಏನು……?

ನಾವೇ ಕಲಿಸಿದ್ದನ್ನು ಕಲಿಯುತ್ತಾ ಬೆಳೆಯುವ ಮಕ್ಕಳು ಯಾವುದೋ ಒಂದು ಘಟ್ಟದಲ್ಲಿ ಸುಳ್ಳು ಹೇಳುವುದನ್ನು ಕಲಿತು ಬಿಡುತ್ತದೆ. ಅದು ಯಾಕೆ ಹಾಗಾಗುತ್ತದೆ..? ಮೂರು ವರ್ಷ ಕಳೆದ ಬಳಿಕ ಮಗು ತನ್ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...