alex Certify Latest News | Kannada Dunia | Kannada News | Karnataka News | India News - Part 2818
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೋರ್ ವೆಲ್ ಗೆ ಬಿದ್ದ ಮತ್ತೊಂದು ಮಗು, 15 ಅಡಿ ಆಳದಲ್ಲಿರುವ ಮಗು ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬೋರ್ವೆಲ್ ದುರಂತ ಸಂಭವಿಸಿದೆ. ಎರಡೂವರೆ ವರ್ಷದ ಮಗುವೊಂದು ಬೋರ್ವೆಲ್ ಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ನಡೆದಿದೆ. Read more…

ಮಾಸಿಕ GST ರಿಟರ್ನ್ ಸಲ್ಲಿಸದವರಿಗೆ ನಿರ್ಬಂಧ, ಆಧಾರ್ ದೃಢೀಕರಣ ಸೇರಿ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಮಹತ್ವದ ನಿರ್ಧಾರ

ನವದೆಹಲಿ: ಮಾಸಿಕ ಜಿಎಸ್‌ಟಿ ರಿಟರ್ನ್‌ ಸಲ್ಲಿಸದವರಿಗೆ ಜನವರಿ 1, 2022 ರಿಂದ ಜಿಎಸ್‌ಟಿಆರ್ -1 ಸಲ್ಲಿಸುವುದನ್ನು ನಿರ್ಬಂಧಿಸಲಾಗಿದೆ. ಮಾಸಿಕ ಜಿಎಸ್‌ಟಿ ಪಾವತಿಸಲು ವಿಫಲವಾದ ವ್ಯವಹಾರಸ್ಥರು ಮುಂದಿನ ವರ್ಷದ ಜನವರಿ Read more…

BIG BREAKING: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ, ಬೋರ್ ವೆಲ್ ಗೆ ಬಿದ್ದ ಮಗು –ರಕ್ಷಣೆಗೆ ಹರಸಾಹಸ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ಎರಡೂವರೆ ವರ್ಷದ ಮಗು ಬೋರ್ ವೆಲ್ ಗೆ ಬಿದ್ದಿದೆ. ಶರತ್ ಹಸಿರೇ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ Read more…

ಕುಡಿದು ವಾಹನ ಚಾಲನೆ ಮಾಡುವವರಿಗೆ ಬಿಗ್ ಶಾಕ್: ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಿಳಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ರಸ್ತೆ ಅಪಘಾತದ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ ನಗರದಲ್ಲಿ ರಾತ್ರಿ ವೇಳೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಕೈಗೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ Read more…

SHOCKING: 14ನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ, ಪ್ರೇಮ ವೈಫಲ್ಯದಿಂದ ದುಡುಕಿನ ನಿರ್ಧಾರ

ಬೆಂಗಳೂರಿನಲ್ಲಿ 14 ನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಹಾರ ಮೂಲದ ಹೃತಿಕ್ ಈಶ್ವರ್(21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ Read more…

ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ

ದಾವಣಗೆರೆ: ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ Read more…

BIG BREAKING: ರಾಜ್ಯದಲ್ಲಿಂದು ಸಾವಿರದೊಳಗೆ ಹೊಸ ಪ್ರಕರಣ, 889 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಪ್ರಕರಣ ಕಡಿಮೆಯಾಗಿದ್ದು, 889 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,67,083 ಕ್ಕೆ ಏರಿಕೆಯಾಗಿದೆ. ಇವತ್ತು Read more…

ಮನಕಲಕುತ್ತೆ ಜೈಲಿನಿಂದ ಹೊರ ಬಂದ ಕೈದಿ ಕೋವಿಡ್​ನಿಂದ ಮೃತಪಟ್ಟ ಕರುಣಾಜನಕ ಕತೆ….!

ಬರೋಬ್ಬರಿ 9 ವರ್ಷಗಳ ಕಾಲ ಕೊಲೆ ಆರೋಪದ ಅಡಿಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಸೆರೆಮನೆ ವಾಸದಿಂದ ಹೊರಬಂದು ಹೊಸ ಬದುಕನ್ನು ಕಟ್ಟಿಕೊಂಡಿದ್ದ ವ್ಯಕ್ತಿಯೊಬ್ಬ ಕೋವಿಡ್​ 19ನಿಂದ ಸಾವಿಗೀಡಾಗಿದ್ದಾನೆ. ಮೃತ Read more…

ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರ ಸಾವು, ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿ

ಗದಗ: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಘಟನೆ ಭೀಕರ ಅಪಘಾತ ನಡೆದಿದೆ. ಬೈಕಿನಲ್ಲಿ Read more…

BIG BREAKING: ಸಿಎಂ ಸ್ಥಾನಕ್ಕೆ ‘ರಾಜೀನಾಮೆ’ ನೀಡಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ‘ಕ್ಯಾಪ್ಟನ್’

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾ. ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನನಗೆ ಅವಮಾನ ಮಾಡಲಾಗಿತ್ತು. ನನಗೆ ಮಾಹಿತಿ Read more…

ಪ್ರೀತಿಸಿದ್ದಕ್ಕೆ ಯುವಕನಿಗೆ ಬೆಂಕಿ ಹಚ್ಚಿದ ಯುವತಿ ಕುಟುಂಬಸ್ಥರು: ಮಧ್ಯಪ್ರದೇಶದಲ್ಲಿ ನಡೆಯಿತು ಘೋರ ದುರಂತ

ಸಾಗರ್: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ 25 ವರ್ಷದ ಯುವಕನನ್ನು ಬೆಂಕಿ ಹಚ್ಚಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸಾಗರ್‌ ನ ನಾರ್ಯೋಲಿ ಪೊಲೀಸ್ Read more…

BIG NEWS: ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ಅಮರಿಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ Read more…

BIG NEWS: ಸ್ವಯಂ ನಿವೃತ್ತಿ ಬೆನ್ನಲ್ಲೇ ರಾಜ್ಯಸಭೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ ಭಾಸ್ಕರ್ ರಾವ್…?

ಬೆಂಗಳೂರು: ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಏಕಾಏಕಿ ತಮ್ಮ ಸೇವೆಗೆ ರಾಜೀನಾಮೆ ಘೋಷಿಸಿ ನಿನ್ನೆಯಷ್ಟೇ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಇದರ Read more…

ಕೊರೊನಾ ಲಸಿಕೆ ಸ್ವೀಕರಿಸದವರಿಗೆ ಸಾರ್ವಜನಿಕ ಸೇವೆ ʼಬಂದ್ʼ​ ಮಾಡಿದೆ ಈ ಪಾಲಿಕೆ..!

ಕೋವಿಡ್​ 19 ಲಸಿಕೆಯನ್ನು ಜನರಿಗೆ ನೀಡುವ ಸಲುವಾಗಿ ದೇಶದ ಪ್ರತಿಯೊಂದು ರಾಜ್ಯಗಳು ಒಂದಿಲ್ಲೊಂದು ಸರ್ಕಸ್​ ಮಾಡುತ್ತಲೇ ಇದೆ. ಇದೀಗ ಗುಜರಾತ್​​ನ ಅಹಮದಾಬಾದ್​​ನಲ್ಲಿ ಕೊರೊನಾ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸೌಲಭ್ಯಗಳನ್ನು Read more…

BIG NEWS: ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿ ಟಿಎಂಸಿ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ

ಕೋಲ್ಕತ್ತಾ: ಇತ್ತೀಚೆಗಷ್ಟೇ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿಜೆಪಿ ನಾಯಕ ಬಬುಲ್ ಸುಪ್ರಿಯೋ, ತಾವು ರಾಜಕೀಯದಿಂದಲೇ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾಗಿ ಹೇಳಿದ್ದರು. Read more…

ಜೀವನದಲ್ಲಿ ಸದಾ ಸಂತೋಷದಿಂದಿರಬೇಕೇ…? ಯಥೇಚ್ಛವಾಗಿ ಹಣ್ಣು – ತರಕಾರಿ ಸೇವಿಸಿ

ಒಂದು ಹೊಸ ಅಧ್ಯಯನ ಪ್ರಕಾರ ಜನರು ಸದಾಕಾಲ ಸಂತೋಷದಲ್ಲೇ ಮುಳುಗಿರಬೇಕು ಎನ್ನುವುದಾದರೆ ವ್ಯಾಯಾಮ, ಹಣ್ಣು-ತರಕಾರಿ ಸೇವನೆ ಹೆಚ್ಚಿಸಬೇಕಂತೆ. ಜೀವನಶೈಲಿಗೂ, ಆರೋಗ್ಯಕ್ಕೂ ಇರುವ ಪೂರಕ ಅಂಶಗಳನ್ನು ಅಧ್ಯಯನ ಮುಖ್ಯ ಭಾಗವಾಗಿ Read more…

ದೇಶದಲ್ಲಿ ಕೋವಿಡ್​ ಲಸಿಕೆ ಅಭಾವ ತಪ್ಪಿಸಲು ಕೇಂದ್ರ ಸರ್ಕಾರದಿಂದ ಹೊಸ ಮಾಸ್ಟರ್​ ಪ್ಲಾನ್..​..!

24 ಗಂಟೆ ಅವಧಿಯಲ್ಲಿ ಅತೀ ಹೆಚ್ಚು ಕೊರೊನಾ ಲಸಿಕೆಯನ್ನು ನೀಡಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ತಿಂಗಳಿಗೆ 25 ಡೋಸ್​ Read more…

BIG NEWS: ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಬಳಿ ರಾಜೀನಾಮೆ ಕೇಳಿದ ಕಾಂಗ್ರೆಸ್​ ಹೈಕಮಾಂಡ್..​..!?

ಪಂಜಾಬ್​ ಕಾಂಗ್ರೆಸ್​ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವು ಶಮನವಾಗುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಗೂ ಕೆಲವೇ ಗಂಟೆಗಳ ಮುನ್ನ ಪಂಜಾಬ್​ ಸಿಎಂ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ ಪಕ್ಷದ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಶಾಸಕ ಶ್ರೀನಿವಾಸಗೌಡ

ಕೋಲಾರ: ಜೆಡಿಎಸ್ ನಾಯಕರಿಗೆ ಪಕ್ಷದ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಜಿ.ಟಿ.ದೆವೇಗೌಡರ ಬಳಿಕ ಇದೀಗ ಮತ್ತೋರ್ವ ಶಾಸಕ ಶ್ರೀನಿವಾಸಗೌಡ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ Read more…

ʼಕ್ರೈಂ ಪ್ಯಾಟ್ರೋಲ್ʼ​ ಕಾರ್ಯಕ್ರಮದ ಹಿಂದಿನ ಉದ್ದೇಶ ಬಿಚ್ಚಿಟ್ಟ ನಿರೂಪಕಿ

ಕಿರುತೆರೆ ಹಾಗೂ ಸಿನಿಮಾ ನಟಿ – ನಿರ್ದೇಶಕಿ ರೇಣುಕಾ ಶಹಾನೆ ʼಕ್ರೈಂ ಪ್ಯಾಟ್ರೋಲ್​ ಸತರ್ಕ್​: ಗುಮ್ರಾ ಬಚಪನ್ʼ​​ ಕಾರ್ಯಕ್ರಮದ ನಿರೂಪಣೆ ಮಾಡ್ತಾರೆ ಅನ್ನೋದು ಎಲ್ರಿಗೂ ತಿಳಿದಿರುವ ವಿಚಾರ. ಆದರೆ Read more…

ಮಾರಾಟಕ್ಕಿದೆ ಮಕ್ಕಳಿಗೆ ಹೊಡೆಯುವ ಕೋಲು…!

ಹಳೇ ಕಾಲದಲ್ಲಿ ಜನರು, ಮಕ್ಕಳಿಗೆ ಛಡಿಯೇಟು ನೀಡ್ತಿದ್ದರು. ಮಕ್ಕಳ ಮೈಮೇಲೆ ದೊಡ್ಡ ಬರೆ ಬೀಳ್ತಿತ್ತು. ಆದ್ರೀಗ ಕಾಲ ಬದಲಾಗಿದೆ. ಮಕ್ಕಳಿಗೆ ಪಾಲಕರು ಮೊದಲಿನಷ್ಟು ಹೊಡೆಯುವುದಿಲ್ಲ. ಹಾಗಾಗಿ ಕೋಲಿನ ಅವಶ್ಯಕತೆಯಿಲ್ಲ. Read more…

ʼಉದ್ಯೋಗʼದ ನಿರೀಕ್ಷೆಯಲ್ಲಿರುವ ಯುವಕರಿಗೆ ರೈಲ್ವೇ ಇಲಾಖೆಯಿಂದ ಭರ್ಜರಿ ಬಂಪರ್‌ ಸುದ್ದಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಹುದ್ದೆಯನ್ನು ಪಡೆಯಬೇಕೆಂದು ಇಚ್ಛಿಸುವವರಿಗೆಂದೇ ರೈಲ್ವೆ ಸಚಿವಾಲಯವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಆರಂಭಿಸಿದೆ. ಭಾರತೀಯ ಕೌಶಲ್ಯ ವಿಕಾಸ ಯೋಜನೆಯ ಅಡಿಯಲ್ಲಿ ರೈಲ್ವೆ ಇಲಾಖೆಯು ಮುಂದಿನ ಮೂರು Read more…

ʼನಿದ್ರೆʼ ಕುರಿತು ಅಚ್ಚರಿಯ ಸಂಗತಿ ಹೇಳಿದ ಜಪಾನ್ ವ್ಯಕ್ತಿ…!

ಆರೋಗ್ಯವಂತ ಮನುಷ್ಯ ದಿನಕ್ಕೆ 7 ಗಂಟೆ ನಿದ್ರಿಸಬೇಕು ಎಂದು ವಿಜ್ಞಾನ ಹೇಳುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ತಾನು ದಿನಕ್ಕೆ ಕೇವಲ ಅರ್ಧ ಗಂಟೆ ಮಾತ್ರ ನಿದ್ರಿಸುತ್ತಿದ್ದು ಕಳೆದ Read more…

BIG NEWS: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಾರದು; ‘ಅಂಥ ಸಂದರ್ಭ ಬಂದ್ರೆ ದೇವೇಗೌಡರನ್ನು ಕೇಳಿದರೆ ತಪ್ಪಿಲ್ಲ’ ಎಂದ ಶ್ರೀರಾಮುಲು

ಚಿತ್ರದುರ್ಗ: 2023ಕ್ಕೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಶ್ರೀರಾಮುಲು, ಅಂತಹ ಸಂದರ್ಭ ಬಂದರೆ Read more…

ʼನಿಶ್ಚಿತ ಠೇವಣಿʼ ಕುರಿತು ಹಿರಿಯ ನಾಗರಿಕರಿಗೆ ತಿಳಿದಿರಲಿ ಈ ವಿಷಯ

ದೇಶದಲ್ಲಿ ಮುಂಚಿನಿಂದಲೂ ಹಿರಿಯ ನಾಗರಿಕರ ನೆಚ್ಚಿನ ಹೂಡಿಕೆ ಅಥವಾ ಭವಿಷ್ಯದ ಉಳಿತಾಯ ಯೋಜನೆ ಎಂದರೆ ’ಎಫ್‌.ಡಿ’. ಯಾವುದೇ ಬ್ಯಾಂಕ್‌ ಆಗಲಿ ನಿಶ್ಚಿತ ಅವಧಿಗೆ ಇಡುವ ಮೊತ್ತಕ್ಕೆ ಉಳಿತಾಯ ಖಾತೆಗಿಂತಲೂ Read more…

BIG NEWS: ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಅನುಮತಿ ಅಗತ್ಯವಿಲ್ಲ; ಮಾಜಿ ಸಿಎಂಗೆ ಗ್ರೀನ್ ಸಿಗ್ನಲ್; ಸಿಎಂ ಬೊಮ್ಮಾಯಿ ಕಾರ್ಯವೈಖರಿಗೂ ಮೆಚ್ಚುಗೆ ವ್ಯಕ್ತಪಡಿಸಿದ ಅರುಣ್ ಸಿಂಗ್

ದಾವಣಗೆರೆ: ಪಕ್ಷ ಸಂಘಟನೆ ನಿಟ್ಟಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಳ್ಳುವ ರಾಜ್ಯ ಪ್ರವಾಸ ಆರಂಭಕ್ಕೆ ಅನುಮತಿ ಅಗತ್ಯವಿಲ್ಲ. ಯಡಿಯೂರಪ್ಪ ಹಿರಿಯ ನಾಯಕರು, ಅವರು ರಾಜ್ಯ ಪ್ರವಾಸ ಮಾಡಬಹುದು ಎಂದು Read more…

ತಂದೆಯಿಂದ ಹಣ ಪೀಕಲು ಮಾಡಬಾರದ ಕೆಲಸ ಮಾಡಿದ ಮಗ..!

20 ವರ್ಷದ ಯುವಕನೊಬ್ಬ ತಂದೆಯಿಂದ ಹಣ ಪೀಕುವ ಸಲುವಾಗಿ ತನ್ನನ್ನು ಕಿಡ್ನಾಪ್​ ಮಾಡಿದ್ದಾರೆ ಎಂದು ಸುಳ್ಳು ನಾಟಕವಾಡಿದ ಶಾಕಿಂಗ್​ ಘಟನೆಯೊಂದು ಬೆಂಗಳೂರಿನ ಕುರುಬರಹಳ್ಳಿಯ ಮಹಾಲಕ್ಷ್ಮೀಪುರಂನಲ್ಲಿ ಸಂಭವಿದೆ. ಸ್ಮಾರ್ಟ್ ಫೋನ್​ Read more…

ನಿಗದಿತ ದಿನಾಂಕದೊಳಗೆ ಐಟಿ‌ ರಿಟರ್ನ್ಸ್‌ ಸಲ್ಲಿಸದಿದ್ದರೆ ವಿಧಿಸಲಾಗುವ ದಂಡದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಪ್ರತಿಯೊಬ್ಬ ಸಂಘಟಿತ ವಲಯದ ನೌಕರರು ಕೂಡ ತಮ್ಮ ವಾರ್ಷಿಕ ಆದಾಯದ ಬಗ್ಗೆ ಹಣಕಾಸು ವರ್ಷದ ಕೊನೆಯಲ್ಲಿ ಆದಾಯ ತೆರಿಗೆ ರಿಟರ್ನ್ಸ್‌ (ಐಟಿಆರ್‌) ಸಲ್ಲಿಸಲೇಬೇಕು. ಇದು ಒಳ್ಳೆಯದು ಕೂಡ. ಒಂದು Read more…

BIG NEWS: ಜಿಟಿಡಿ ಬೆನ್ನಲ್ಲೇ ಕಾಂಗ್ರೆಸ್ ಸೇರಲು ಮುಂದಾದ್ರ ಇನ್ನೋರ್ವ ಜೆಡಿಎಸ್ ಶಾಸಕ….?; ಕೈ ನಾಯಕರೊಂದಿಗೆ ಕೋನರೆಡ್ಡಿ ಚರ್ಚೆ

ಬೆಂಗಳೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ನ ಇನ್ನೋರ್ವ ಶಾಸಕ ಕೂಡ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ನಡೆದಿದ್ದ Read more…

ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಭಕ್ತರಿಗಾಗಿ ಕೋವಿಡ್​ ಲಸಿಕೆ ಅಭಿಯಾನ

ಮಧ್ಯಪ್ರದೇಶದ ಉಜ್ಜಿಯಿನಿಯ ಮಹಾಕಾಳೇಶ್ವರ ದೇಗುಲದ ಆವರಣದಲ್ಲಿ ಭಕ್ತರಿಗಾಗಿ ಕೋವಿಡ್​ ಲಸಿಕೆ ಅಭಿಯಾನವನ್ನು ನಡೆಸುತ್ತಿದೆ. ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ ಭಕ್ತರಿಗೆ ಬೇರೆಡೆ ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದೇ ಹೋದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...