alex Certify Latest News | Kannada Dunia | Kannada News | Karnataka News | India News - Part 282
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳು ಸುಳ್ಳು ಹೇಳಲು ಕಾರಣ ಏನು……?

ನಾವೇ ಕಲಿಸಿದ್ದನ್ನು ಕಲಿಯುತ್ತಾ ಬೆಳೆಯುವ ಮಕ್ಕಳು ಯಾವುದೋ ಒಂದು ಘಟ್ಟದಲ್ಲಿ ಸುಳ್ಳು ಹೇಳುವುದನ್ನು ಕಲಿತು ಬಿಡುತ್ತದೆ. ಅದು ಯಾಕೆ ಹಾಗಾಗುತ್ತದೆ..? ಮೂರು ವರ್ಷ ಕಳೆದ ಬಳಿಕ ಮಗು ತನ್ನ Read more…

ಮಾತನಾಡುವಾಗ ಮೊದಲು ಯೋಚಿಸಿ

ಕೆಲವೊಮ್ಮೆ ನಾವು ಮಾಡುವ ಸಣ್ಣ ತಪ್ಪಿನಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡಬೇಕಾಗುತ್ತದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನುವ ಮಾತಿನಂತೆ ಕೆಲವೊಮ್ಮೆ ನಾವು ಯೋಚಿಸದೇ ಆಡುವ ಮಾತಿನಿಂದ ಸಂಬಂಧಗಳು ಹಾಳಾಗುವುದು Read more…

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿ ಸಾವು

ತುಮಕೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಆರಂಭದ ದಿನ ಕನ್ನಡ ವಿಷಯದ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಸೋಮವಾರ ಕನ್ನಡ ವಿಷಯದ ಪರೀಕ್ಷೆ ನಡೆದಿದ್ದು, ಚಿಕ್ಕನಾಯಕನಹಳ್ಳಿ ತಾಲೂಕು ಚಿಕ್ಕರಾಂಪುರ ಗ್ರಾಮದ ಸಿ.ಎಸ್. Read more…

ಮನೆ ಕಟ್ಟುವ ಪ್ಲಾನ್ ಇದೆಯಾ.…? ಹಾಗಾದ್ರೆ ಇದನ್ನು ಸ್ವಲ್ಪ ಓದಿ

ಸ್ವಲ್ಪ ಸ್ವಲ್ಪ ಹಣ ಉಳಿಸಿ ಇರುವುದಕ್ಕೊಂದು ಸೂರು ಕಟ್ಟಿಕೊಳ್ಳುವ ಆಸೆ ಪಟ್ಟವರಲ್ಲಿ ನೀವೂ ಒಬ್ಬರೇ..? ಹಾಗಾದ್ರೆ ಇದನ್ನು ಸ್ವಲ್ಪ ಓದಿ. ಮನೆ ಕಟ್ಟಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. Read more…

ಬಿಗಿ ಭದ್ರತೆ ನಡುವೆಯೂ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಪಾದ ಮುಟ್ಟಿದ ಅಭಿಮಾನಿ: ವಿಡಿಯೋ ವೈರಲ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ. ಪಂಜಾಬ್ ಕಿಂಗ್ಸ್ ವಿರುದ್ಧ ಆರ್.ಸಿ.ಬಿ. Read more…

ಬಿಳಿ ಬಟ್ಟೆ ಮೇಲಿನ ಯಾವುದೇ ರೀತಿಯ ಕಲೆ ತೆಗೆಯಲು ಇನ್ನು ಬೇಡ ಟೆನ್ಷನ್‌

ಬಿಳಿ ಬಟ್ಟೆ ಕಲೆಯಾದರೆ ತೊಳೆಯುವುದು ತುಂಬಾ ಕಷ್ಟ. ಅದನ್ನು ಸಾಮಾನ್ಯವಾದ ಡಿಟರ್ಜೆಂಟ್ ಪೌಡರ್, ಸೋಪ್ ಬಳಸಿ ಸ್ವಚ್ಚ ಮಾಡಲು ಆಗುವುದಿಲ್ಲ. ಹಾಗಾಗಿ ಬಿಳಿ ಬಟ್ಟೆ ಮೇಲೆ ಯಾವುದೇ ರೀತಿಯ Read more…

ಪಂಜಾಬ್ ವಿರುದ್ಧ RCB ಗೆ ರೋಚಕ ಗೆಲುವು: ಕೊಹ್ಲಿ ಭರ್ಜರಿ ದಾಖಲೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 4 ವಿಕೆಟ್ ಗಳ ರೋಚಕ ಜಯ ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ Read more…

ಮಕ್ಕಳಿಗೆ ನೀಡಿ ʼಡ್ರೈ ಫ್ರೂಟ್ಸ್ʼ ಮಿಲ್ಕ್ ಶೇಕ್

ಮಿಲ್ಕ್ ಶೇಕ್ ಎಂದರೆ ಮಕ್ಕಳು ಬಾಯಿ ಚಪ್ಪರಿಸಿಕೊಂಡು ಕುಡಿಯುತ್ತಾರೆ. ಅದರಲ್ಲಿ ಡ್ರೈಫ್ರೂಟ್ಸ್ ಇದ್ದರಂತೂ ಕೇಳುವುದೇ ಬೇಡ. ಬೇಸಿಗೆಯ ಬಿಸಿಗೆ ತಂಪಾದ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡಿಕೊಂಡು ಕುಡಿದರೆ Read more…

ಆರೋಗ್ಯದ ಮೇಲೆ ಹಲವು ದುಷ್ಪರಿಣಾಮ ತಂದೊಡ್ಡುತ್ತೆ ಅನಿದ್ರೆ

ರಾತ್ರಿ ವೇಳೆ ಸರಿಯಾಗಿ ನಿದ್ದೆ ಮಾಡದೆ ಹೋದರೆ ದೇಹದ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಕಾಣಿಸಿಕೊಳ್ಳುತ್ತವೆ. ಅವುಗಳು ಯಾವುವು ಎಂದಿರಾ…? ಸರಿಯಾಗಿ ನಿದ್ದೆ ಮಾಡದೆ ಇರುವುದು ಹೃದಯದ ಆರೋಗ್ಯದ Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ಪವಿತ್ರ ‘ರಂಜಾನ್’ ವೇಳೆ ಗಾಜಾದಲ್ಲಿ ‘ಕದನ ವಿರಾಮ’ಕ್ಕೆ ಕರೆ ನೀಡಿದ ವಿಶ್ವಸಂಸ್ಥೆ

ಮುಸಲ್ಮಾನರ ಪವಿತ್ರ ತಿಂಗಳ ರಂಜಾನ್ ಸಮಯದಲ್ಲಿ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ವಿಶ್ವಸಂಸ್ಥೆ ಸೆಕ್ಯುರಿಟಿ ಕೌನ್ಸಿಲ್ ಸೋಮವಾರ ಹೇಳಿದೆ. ಇದು ಗಾಜಾದಲ್ಲಿನ ಕದನ ಹೋರಾಟ ನಿಲ್ಲಿಸಲು ಯುಎನ್ Read more…

ಮೆದುಳಿನ ಶಸ್ತ್ರಚಿಕಿತ್ಸೆಯ ವಾರದ ನಂತರ ಹೊಸ ವಿಡಿಯೋ ಹಂಚಿಕೊಂಡ ಸದ್ಗುರು

ನವದೆಹಲಿ: ತಲೆಯಲ್ಲಿ “ಮಾರಣಾಂತಿಕ” ರಕ್ತಸ್ರಾವದಿಂದ ಬಳಲುತ್ತಿದ್ದ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಇತ್ತೀಚೆಗೆ ನಂತರ ನವದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. Read more…

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿಯಿಂದ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ Read more…

ಹಿಂದುತ್ವ ಪ್ರತಿಪಾದಕರಿಗೆ ತಪ್ಪಿದ ಟಿಕೆಟ್: ಚರ್ಚೆಗೆ ಕಾರಣವಾದ ಬಿಜೆಪಿ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಳೆದು ತೂಗಿ ಟಿಕೆಟ್ ಹಂಚಿಕೆ ಮಾಡಿದೆ. ಗೆಲುವಿನ ಮಾನದಂಡದೊಂದಿಗೆ ರಾಜಕೀಯ ಲೆಕ್ಕಾಚಾರದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. ಆದರೆ, Read more…

‘ಲೋಕಸಭೆ’ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್, ಬಿಜೆಪಿಯಿಂದ ಪಂಚಮಸಾಲಿ ಸಮುದಾಯ ನಿರ್ಲಕ್ಷ್ಯ: ಅನ್ಯಾಯ ಸರಿಪಡಿಸದಿದ್ದರೆ ಹೋರಾಟ: ವಚನಾನಂದ ಶ್ರೀ

ದಾವಣಗೆರೆ: ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ನಮ್ಮ ಸಮುದಾಯ ನಿರ್ಲಕ್ಷಿಸಿವೆ ಎಂದು ಹರಿಹರ ತಾಲೂಕಿನ ಹನಗವಾಡಿ ಬಳಿ ವೀರಶೈವ ಲಿಂಗಾಯಿತ Read more…

ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಮೈದುನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಿಹಾರ ಮೂಲದ ಗುಡಿಯಾ ಬೇಬಿ(42) ಕೊಲೆಯಾದ ಮಹಿಳೆ. ಮೈದುನ ರಾಜೇಶ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಶಿಕ್ಷಕರು ಅಮಾನತು

ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ Read more…

IPL ಸಂಪೂರ್ಣ ವೇಳಾಪಟ್ಟಿ ಪ್ರಕಟ: ಲೋಕಸಭೆ ಚುನಾವಣೆ ನಡುವೆ ಭಾರತದಲ್ಲೇ ಎಲ್ಲಾ ಪಂದ್ಯ: ಚೆನ್ನೈನಲ್ಲಿ ಫೈನಲ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಉಳಿದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪಂದ್ಯಾವಳಿಯ ಸಂಪೂರ್ಣ 74 ಪಂದ್ಯಗಳಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. IPL 2024 Read more…

ಆದಾಯ ತೆರಿಗೆದಾರರ ಗಮನಕ್ಕೆ : ಮಾ.31 ರೊಳಗೆ ಈ ವಿವರ ಸಲ್ಲಿಸಲು ಸೂಚನೆ

2021-22ರ ಮೌಲ್ಯಮಾಪನ ವರ್ಷಕ್ಕೆ (ಹಣಕಾಸು ವರ್ಷ 2020-21) ಆದಾಯ ತೆರಿಗೆ ರಿಟರ್ನ್ (ಐಟಿಆರ್) ನಲ್ಲಿ ಸಲ್ಲಿಸಿದ ಮಾಹಿತಿ ಮತ್ತು ಇಲಾಖೆಯಲ್ಲಿ ಲಭ್ಯವಿರುವ ನಿರ್ದಿಷ್ಟ ಹಣಕಾಸು ವಹಿವಾಟಿನ ಮಾಹಿತಿಯ ನಡುವಿನ Read more…

ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ‘ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ’ ಅಭಿಯಾನ ಆರಂಭಿಸಿದ AAP

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷ ಸೋಮವಾರ ಸೋಶಿಯಲ್ ಮೀಡಿಯಾ ಅಭಿಯಾನವನ್ನು ಪ್ರಾರಂಭಿಸಿದೆ. Read more…

ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ..? ; ನಿಖಿಲ್ ಹೇಳಿದ್ದೇನು..?

ಬೆಂಗಳೂರು : ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳನ್ನು Read more…

ಲೋಕಸಭಾ ಚುನಾವಣೆ ; ಮಾ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. Read more…

ಲೋಕಸಭಾ ಚುನಾವಣೆಯಲ್ಲಿ ಸಚಿವರ ಕಪಾಳಕ್ಕೆ ಜನ ಬಾರಿಸುತ್ತಾರೆ : ಶಿವರಾಜ್ ತಂಗಡಗಿಗೆ ಬಿಜೆಪಿ ತಿರುಗೇಟು

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಅಯೋಗ್ಯ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ Read more…

BREAKING : ಲೋಕಸಭಾ ಚುನಾವಣೆಗೆ ಐವರು ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ

ನವದೆಹಲಿ : ಲೋಕಸಭೆ ಚುನಾವಣೆಗೆ ಐವರು ಕಾಂಗ್ರೆಸ್ ಅಭ್ಯರ್ಥಿಗಳ 6 ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಾಲ್ವರು ರಾಜಸ್ಥಾನದವರು ಮತ್ತು ಒಬ್ಬರು ತಮಿಳುನಾಡಿನವರು. ಇತ್ತೀಚೆಗೆ ಕಾಂಗ್ರೆಸ್ ಸೇರಿದ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

‘ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ’ ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊಡಿ ಎಂದು ಕೇಂದ್ರ ಬಿಜೆಪಿ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

BREAKING : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; ಟಿಂಬರ್ ಕಾರ್ಮಿಕ ಸಾವು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿಯಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ Read more…

ರಾಜನಾಥ್ ಸಿಂಗ್ ರಿಂದ ಅಮಿತ್ ಶಾವರೆಗೆ ; ಹೋಳಿ ಹಬ್ಬ ಆಚರಿಸಿದ ರಾಜಕಾರಣಿಗಳು |Photo, Video Viral

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು 2024 ರ Read more…

BREAKING : ರಾಜ್ಯದಲ್ಲಿ ಮತ್ತೊಂದು ಪಟಾಕಿ ದುರಂತ : ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ!

ಮಂಡ್ಯ : ಮಂಡ್ಯದಲ್ಲಿ ಪಟಾಕಿ ದುರಂತ ಸಂಭವಿಸಿದ್ದು,  ಓರ್ವ ಕಾರ್ಮಿಕ  ಮೃತಪಟ್ಟು ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ  ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...