alex Certify Latest News | Kannada Dunia | Kannada News | Karnataka News | India News - Part 284
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಗುರುವಾರ ವಿಮೆಗೆ ಸಂಬಂಧಿಸಿದಂತೆ ಪಾಲಿಸಿಯ ಪ್ರತಿಯನ್ನು ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮತ್ತು ಅಪರ Read more…

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. Read more…

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಇಂದಿನಿಂದ ಮೂರು ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ Read more…

ಗೆಲುವಿನ ಮಾನದಂಡ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಸಂಬಂಧಿಕರಿಗೂ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ Read more…

ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ನಡೆಸಲು ಉದ್ದೇಶಿಸಿದ್ದ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಮುಂದೂಡಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್(ಸಿವಿಲ್) (ಪುರುಷ Read more…

ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್: ಆಯನೂರು ಮಂಜುನಾಥ್ ಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ Read more…

ಕನಸಿನಲ್ಲಿ ಯಾರಾದರೂ ಬೆನ್ನಟ್ಟಿದಂತೆ ಕಂಡರೆ ಅದು ಅಪಾಯದ ಸಂಕೇತ, ಇಲ್ಲಿದೆ ಕನಸಿನ ವಿಜ್ಞಾನದ ಕುರಿತ ವಿವರ

ಪ್ರತಿಯೊಬ್ಬರೂ ಕನಸು ಕಾಣುತ್ತಾರೆ. ಅನೇಕ ಬಾರಿ ಕನಸಿನಲ್ಲಿ ಕಂಡ ಘಟನೆಗಳು ವಾಸ್ತವದಲ್ಲಿಯೂ ಸಂಭವಿಸುತ್ತವೆ. ನಿದ್ದೆಯಲ್ಲಿ ಬೀಳುವ ಕನಸುಗಳು ಭವಿಷ್ಯದ ಸಂಕೇತವೆಂದೇ ಬಿಂಬಿಸಲಾಗುತ್ತದೆ. ಈ ಕನಸುಗಳು ಮುಂಬರುವ ಬಿಕ್ಕಟ್ಟು ಅಥವಾ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್: ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ ಇಂದು

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಜೆಡಿಎಸ್ ನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ Read more…

ಜಾತಿಗಣತಿ ವರದಿ ಪ್ರಶ್ನಿಸಿ ಪಿಎಎಲ್: ನೀತಿ ಸಂಹಿತೆ ಹಿನ್ನೆಲೆ ಕ್ರಮವಿಲ್ಲ ಎಂದ ಸರ್ಕಾರ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ಪ್ರಶ್ನಿಸಿ ಸಮಾಜ ಸಂಪರ್ಕ ವೇದಿಕೆ ಸಲ್ಲಿಸಿದ ಪಿಐಎಲ್ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಎಜಿ ಶಶಿಕಿರಣ್ Read more…

ದಟ್ಟ ಹಾಗೂ ಹೊಳಪು ಕೂದಲಿಗೆ ದಾಸವಾಳ

ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. Read more…

ತ್ವಚೆಯ ಆರೈಕೆಗೆ ಹೀಗೆ ಬಳಸಿ ಆ್ಯಪಲ್ ಸೈಡರ್ ವಿನೇಗರ್

ಆ್ಯಪಲ್ ಸೈಡರ್ ವಿನೇಗರ್ ನ್ನು ತೂಕ ಇಳಿಕೆಗೂ ಬಳಸಲಾಗುತ್ತದೆ ಜತೆಗೆ ತ್ವಚೆಯ ಆರೈಕೆಗೂ ಬಳಸುತ್ತಾರೆ. ಈ ಆ್ಯಪಲ್ ಸೈಡರ್ ವಿನೇಗರ್ ಅನ್ನು ತ್ವಚೆಗೆ ಹೇಗೆಲ್ಲಾ ಬಳಸಬಹುದು ಎಂಬುದನ್ನು ನೋಡೋಣ. Read more…

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆಯಿಲ್ಲದ 32 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಚುನಾವಣೆಯ ಅಕ್ರಮಗಳು ಹೆಚ್ಚಾಗತೊಡಗಿದ್ದು, ವಿವಿಧ ಇಲಾಖೆಗಳ ತನಿಖಾ ತಂಡಗಳು ಕಾರ್ಯಾಚರಣೆ ನಡೆಸಿ 6.88 ಕೋಟಿ ರೂಪಾಯಿ ನಗದು ಸೇರಿದಂತೆ 31.18 ಕೋಟಿ Read more…

ಮಾಲ್ ನಲ್ಲೂ ಕೆಜಿಗೆ 29 ರೂ. ಬೆಲೆಯ ‘ಭಾರತ್ ಅಕ್ಕಿ’ ಮಾರಾಟ, ಆನ್ಲೈನ್ ನಲ್ಲೂ ಮಾರಾಟಕ್ಕೆ ಅವಕಾಶ

ಬೆಂಗಳೂರು: ಕೆಜಿಗೆ 29 ರೂಪಾಯಿ ಬೆಲೆಯ ಭಾರತ್ ಅಕ್ಕಿಯನ್ನು ವಿವಿಧ ಮಾಲ್ ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ-ನಾಫೆಡ್ ನಿರ್ಧರಿಸಿದೆ. Read more…

BIG NEWS: ಇಂದು ಬೆಳಗ್ಗೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. Read more…

ಈ ಮೂರು ಪದಾರ್ಥಗಳನ್ನು ಬೆರೆಸಿ ಹಚ್ಚಿ ಕಲೆ ಮುಕ್ತ ತ್ವಚೆ ಹೊಂದಿ

ಮುಖದಲ್ಲಿ ಮೊಡವೆಗಳಿಂದಾಗಿ ರಂಧ್ರಗಳು ಮೂಡುತ್ತವೆ. ಇದನ್ನು ನಾವು ಮೇಕಪ್ ನಿಂದ ಮರೆಮಾಚಿದರೂ ಕೂಡ ಮೇಕಪ್ ಅಳಿಸಿದ ಬಳಿಕ ಅದು ಕಾಣಿಸುತ್ತದೆ. ಹಾಗಾಗಿ ಈ ರಂಧ್ರಗಳು ಕಣ್ಮರೆಯಾಗಲು ಈ ಮೂರು Read more…

ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿಂದಲೇ ಆಡಳಿತ

ನವದೆಹಲಿ: ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, Read more…

ಅಂಡರ್ ಆರ್ಮ್ಸ್ ಕಪ್ಪಗಾಗಲು ನೀವು ಮಾಡುವ ಈ ತಪ್ಪುಗಳೇ ಕಾರಣ

ಬೆವರು, ಬ್ಯಾಕ್ಟೀರಿಯಾಗಳ ಕಾರಣದಿಂದ ಅಂಡರ್ ಆರ್ಮ್ಸ್ ಕಪ್ಪಾಗುತ್ತದೆ. ಅದರಿಂದ ಸ್ಲಿವ್ ಲೆಸ್ ಡ್ರೆಸ್ ಗಳನ್ನು ಧರಿಸಲು ಸಾಧ್ಯವಾಗುವುದಿಲ್ಲ. ಈ ಅಂಡರ್ ಆರ್ಮ್ಸ್ ಕಪ್ಪಾಗಲು ನೀವು ಮಾಡುವಂತಹ ತಪ್ಪುಗಳೇ ಕಾರಣ. Read more…

ಮುಟ್ಟು ಸಂಭವಿಸುವ ಮೊದಲೇ ಕಾಲು, ಸೊಂಟದಲ್ಲಿ ನೋವು ಕಾಣಿಸಿಕೊಳ್ಳುವುದೇಕೆ….? ಇದಕ್ಕೆ ಇದೆ ಸುಲಭದ ಪರಿಹಾರ

ಋತುಚಕ್ರದ ಸಮಯದಲ್ಲಿ ಯುವತಿಯರು ಮತ್ತು ಮಹಿಳೆಯರ ದೇಹದಲ್ಲಿ ವಿಭಿನ್ನ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅನೇಕ ಹಾರ್ಮೋನ್‌ ಬದಲಾವಣೆಗಳಾಗುತ್ತವೆ. ಕೆಲವರಿಗೆ ಮುಟ್ಟು ಕಾಣಿಸಿಕೊಳ್ಳುವ ಮೊದಲೇ ದೇಹದಲ್ಲಿ ಸಾಕಷ್ಟು ನೋವಿರುತ್ತದೆ. ಬೆನ್ನು ನೋವು, Read more…

ಸವಿದಿದ್ದೀರಾ ಹಲಸಿನಹಣ್ಣಿನ ಹಲ್ವಾ….?

ಹಲಸಿನ ಹಣ್ಣಿನಿಂದ ದೋಸೆ, ಇಡ್ಲಿ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ರುಚಿಕರವಾಗಿ ಹಲಸಿನ ಹಣ್ಣಿನ ಹಲ್ವಾ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: ಹಲಸಿನಹಣ್ಣಿನ Read more…

ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಪ್ರಭಾ ಮಲ್ಲಿಕಾರ್ಜುನ್, ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳದ ಬರ್ಹಾಂಪೋರ್‌ನಿಂದ ಸ್ಪರ್ಧಿಸಲಿದ್ದಾರೆ. ರಾಜ್ಯದ 17 ಕ್ಷೇತ್ರಗಳಿಗೆ Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

ಇಡಿ ಅಧಿಕಾರಿಗಳು ಮನೆಗೆ ಬಂದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕದ ತಟ್ಟಿದ ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಶ್ನಿಸಲು ಇಡಿ ಅಧಿಕಾರಿಗಳ ತಂಡವು ನಿವಾಸವನ್ನು ತಲುಪಿದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ಸುಪ್ರೀಂ ಕೋರ್ಟ್ ಮೊರೆ Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಭಾರತದಲ್ಲಿ ಇಳಿಕೆಯಾಗುತ್ತಲೇ ಇದೆ ಮಕ್ಕಳ ಜನನ ಪ್ರಮಾಣ; ಫಲವತ್ತತೆಯ ದರ ಕುಸಿತದ ಪರಿಣಾಮವೇನು ಗೊತ್ತಾ….?

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಮಾರ್ಪಟ್ಟಿದೆ. ಆದರೆ ಇತ್ತೀಚಿನ ಅಧ್ಯಯನವೊಂದು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಹೊಸ ಜಾಗತಿಕ ಸಂಶೋಧನೆಯ ಪ್ರಕಾರ ಭಾರತದಲ್ಲಿ ಫಲವತ್ತತೆಯ ಪ್ರಮಾಣ Read more…

BREAKING: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಬಂದ ಇಡಿ ಅಧಿಕಾರಿಗಳು: ನಿವಾಸದ ಬಳಿ ಭಾರಿ ಭದ್ರತೆ

ನವದೆಹಲಿ: ಯಾವುದೇ ಕ್ಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗುವ ಸಾಧ್ಯತೆ ಇದೆ. ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಗಮಿಸಿದ್ದಾರೆ. ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ Read more…

BREAKING: ಬಾಂಡ್ ಸಂಖ್ಯೆ, ಖರೀದಿ ವಿವರ ಸಹಿತ ಚುನಾವಣಾ ಬಾಂಡ್ ಡೇಟಾ ಬಿಡುಗಡೆ ಮಾಡಿದ ಚುನಾವಣಾ ಆಯೋಗ: ಇಲ್ಲಿದೆ ಫುಲ್ ಡಿಟೇಲ್ಸ್

  ನವದೆಹಲಿ: ಸುಪ್ರೀಂ ಕೋರ್ಟ್‌ನ ನಿರ್ದೇಶನಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಒದಗಿಸಿದ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್‌ ಗಳ ಡೇಟಾವನ್ನು ಭಾರತೀಯ ಚುನಾವಣಾ ಆಯೋಗವು(ಇಸಿಐ) Read more…

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ Read more…

BREAKING: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ 9 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. Read more…

ಉಗ್ರಪ್ಪಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಶಾಸಕ ತುಕಾರಾಮ್ ಸ್ಪರ್ಧೆ ಫಿಕ್ಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶಾಸಕ ತುಕಾರಾಂ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ತುಕಾರಾಂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ Read more…

ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂ ಗೆ ‘ಸಿದ್ದರಾಮಯ್ಯ’ ಪತ್ರ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...