alex Certify Latest News | Kannada Dunia | Kannada News | Karnataka News | India News - Part 286
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಪಾನ್ ನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ, ಬೆಚ್ಚಿಬಿದ್ದ ಜಪಾನಿಗರು |Earthquake

ಟೋಕಿಯೊ : ಪೂರ್ವ ಜಪಾನ್ ನಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ವರದಿಗಳು ತಿಳಿಸಿದ್ದು, ಮತ್ತೆ ಸಂಭವಿಸಿದ ಭೂಕಂಪಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಳಿಗ್ಗೆ 9:08 ರ Read more…

BREAKING : ಇಟಲಿ ಪ್ರಧಾನಿ ‘ಡೀಪ್ ಫೇಕ್’ ವೀಡಿಯೊ ವೈರಲ್ : 100,000 ಡಾಲರ್ ಪರಿಹಾರ ಕೋರಿದ ‘ಜಿಯೋರ್ಜಿಯಾ ಮೆಲೋನಿ’

ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯೊಂದು ಹೇಳಿದೆ. Read more…

ಡಿಜಿಟಲ್ ವಹಿವಾಟಿನ ಮೇಲೆ ಹದ್ದಿನ ಕಣ್ಣು: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ..!

ಬೆಂಗಳೂರು : ಯಾವುದೇ ವ್ಯಕ್ತಿ 20 ಜನರ ಖಾತೆಗೆ ಹಣ ವರ್ಗಾವಣೆ ಮಾಡಿದ್ರೆ ಅದು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಲಾಗುತ್ತದೆ. ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್ ವಹಿವಾಟಿನ Read more…

ಚುನಾವಣಾ ನೀತಿ ಸಂಹಿತೆ : ಅಪಾರ ಪ್ರಮಾಣದ ಮದ್ಯ, ವಾಹನ ಜಪ್ತಿ

ಬಳ್ಳಾರಿ :   ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಗೊಂಡಿದೆ. ಚೆಕ್‍ಪೋಸ್ಟ್‍ಗಳಲ್ಲಿ ಬಿಗಿಭದ್ರತೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅನಧಿಕೃತವಾಗಿ ಸಾಗಿಸುತ್ತಿದ್ದ 390.62 ಲೀಟರ್ (ರೂ.1,49,334 ಮೌಲ್ಯ) Read more…

BREAKING : ರಾಜಸ್ಥಾನದಲ್ಲಿ ಭೀಕರ ಸಿಲಿಂಡರ್ ಸ್ಪೋಟ ; ಒಂದೇ ಕುಟುಂಬದ ಐವರು ಸಜೀವ ದಹನ

ರಾಜಸ್ಥಾನ : ಜೈಪುರದ ವಿಶ್ವಕರ್ಮದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಐವರು ಸಜೀವ ದಹನವಾಗಿದ್ದಾರೆ. ವಿಶ್ವಕರ್ಮದ ಜೈಸಲ್ಯ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮುಗ್ಧ ಮಕ್ಕಳು ಸೇರಿದಂತೆ Read more…

BREAKING : ಬಿಜೆಪಿಗೆ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ , ರಾಜೀನಾಮೆ ಪತ್ರ ಸಲ್ಲಿಕೆ..!

ಬೆಂಗಳೂರು : ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ ಹೇಳಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಈ Read more…

ಪುರುಷರ ಲೈಂಗಿಕ ಆರೋಗ್ಯ ಹೆಚ್ಚಿಸುತ್ತವೆ ಈ ʼಆಹಾರʼಗಳು

ಬಿಡುವಿಲ್ಲದೆ ಕೆಲಸ ಮಾಡುವ ಜನರು ತಮ್ಮ ಆರೋಗ್ಯವನ್ನು ಮರೆಯುತ್ತಿದ್ದಾರೆ. ಇದ್ರಿಂದಾಗಿ ಜನರಿಗೆ ಪೋಷಕಾಂಶದ ಕೊರತೆ ಎದುರಾಗ್ತಿದೆ. ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚಿನ ಶಕ್ತಿ ಅವಶ್ಯಕತೆಯಿದೆ. ಆರೋಗ್ಯಕರ ಆಹಾರ ಸೇವನೆ ಮಾಡುವುದು Read more…

20 ಕಿಮೀಗಿಂತಲೂ ಹೆಚ್ಚು ಮೈಲೇಜ್‌, ಸುರಕ್ಷತೆಯಲ್ಲಿ 5 ಸ್ಟಾರ್‌ ರೇಟಿಂಗ್‌; ಭಾರತದ ಅಗ್ಗದ ಡೀಸೆಲ್ ಕಾರು ಇದು……!

  ಟಾಟಾ ಮೋಟಾರ್ಸ್ನಲ್ಲಿ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಭಂಡಾರವೇ ಇದೆ. ಇದರಲ್ಲಿ ಹ್ಯಾಚ್‌ಬ್ಯಾಕ್, ಕಾಂಪ್ಯಾಕ್ಟ್ ಸೆಡಾನ್, ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‌ಯುವಿ Read more…

ಸದ್ಯದಲ್ಲೇ ರಸ್ತೆಗಿಳಿಯಲಿದೆ ಬಜಾಜ್ ಸಿಎನ್‌ಜಿ ಬೈಕ್‌; ಇಲ್ಲಿದೆ ಅದರ ವಿಶೇಷತೆ ಮತ್ತು ಬೆಲೆಯ ವಿವರ

ದೇಶದಲ್ಲಿ 2010 ರಿಂದಲೂ ಸಿಎನ್‌ಜಿಯನ್ನು ಕಾರುಗಳಲ್ಲಿ ಬಳಸಲಾಗುತ್ತಿದೆ. ಆದರೆ ದ್ವಿಚಕ್ರ ವಾಹನಗಳಲ್ಲಿ ಇದರ ಬಳಕೆ ವಿರಳ. RTO-ಅನುಮೋದಿತ CNG ಪರಿವರ್ತನೆ ಕಿಟ್‌ಗಳು ಕೆಲವು ಸ್ಕೂಟರ್‌ಗಳಲ್ಲಿವೆ. ಆದರೆ ಕಾರ್ಖಾನೆಯ ಸಿಎನ್‌ಜಿ Read more…

ಪ್ರಸಕ್ತ ಹಣಕಾಸು ವರ್ಷದ ಕೊನೆ ದಿನವಾದ ಮಾ.31 ರ ಭಾನುವಾರವೂ ಬ್ಯಾಂಕ್ ತೆರೆಯಲು RBI ನಿರ್ದೇಶನ: ಇಲ್ಲಿದೆ ಬ್ಯಾಂಕ್ ಗಳ ಸಂಪೂರ್ಣ ಪಟ್ಟಿ

ಮುಂಬೈ: ಮಾರ್ಚ್ 31 ರ ಭಾನುವಾರದಂದು ಈ ಬ್ಯಾಂಕುಗಳನ್ನು ತೆರೆದಿರಲು RBI ನಿರ್ದೇಶನ ನೀಡಿದೆ. ಮಾರ್ಚ್ 31, 2024 ರಂದು ತಮ್ಮ ಶಾಖೆಗಳು ತೆರೆದಿರುತ್ತವೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರಿ Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ Read more…

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಕಚೇರಿ ಮೇಲೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃಣಾಲ್ ಪರವಾಗಿ ಪ್ರಚಾರ ನಡೆಸುವಂತೆ ತಮ್ಮ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿದ ದೂರಿನ ಮೇರೆಗೆ ಚುನಾವಣಾ Read more…

ಸೊಳ್ಳೆ ಕಾಟದಿಂದ ಪಾರಾಗಲು ಇಲ್ಲಿದೆ ಮನೆ ಮದ್ದು

ಬೇಸಿಗೆ ಬಂತಂದ್ರೆ ಎಲ್ಲಿ ನೋಡಿದ್ರೂ ಸೊಳ್ಳೆಗಳ ಕಾಟ. ಸೊಳ್ಳೆ ಕಾಯಿಲ್‌ ಹಾಕಿದ್ರೂ ಪ್ರಯೋಜನವಾಗುವುದಿಲ್ಲ. ರಾತ್ರಿ ನಿದ್ದೆಯನ್ನೂ ಕೊಡದ ಸೊಳ್ಳೆಗಳನ್ನು ಓಡಿಸೋದೇ ಬಹುದೊಡ್ಡ ಸವಾಲು. ಎಲ್ಲೋ ಮೂಲೆಯಲ್ಲಿ ಅಡಗಿಕೊಂಡು ಲೈಟ್‌ Read more…

BIG NEWS: ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸ್ಫೋಟ: 12 ಮಂದಿ ಸಾವು, 8 ಮಂದಿ ರಕ್ಷಣೆ

ಕ್ವೆಟ್ಟಾ: ಬಲೂಚಿಸ್ತಾನದ ಹರ್ನೈ ಜಿಲ್ಲೆಯ ಜರ್ದಾಲೋ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿಯನ್ನು ರಕ್ಷಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು Read more…

BREAKING: 2 ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ಇಬ್ಬರು ಸಾವು, ಒಬ್ಬ ಗಂಭೀರ

ನವದೆಹಲಿ: ಗುರುವಾರ ಮುಂಜಾನೆ ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ದೆಹಲಿಯ ಕಬೀರ್‌ನಗರ ಪ್ರದೇಶದಲ್ಲಿ ಹಳೆ ಕಟ್ಟಡವೊಂದು ಕುಸಿದು ಬಿದ್ದ Read more…

ಅವಧಿ ಮುಗಿದ 30 ದಿನದಲ್ಲಿ ಡಿಎಲ್ ನವೀಕರಿಸಿ, ಇಲ್ಲದಿದ್ದರೆ ಚಾಲಕ, ಮಾಲೀಕರೇ ಹೊಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಡಿಎಲ್ ಅವಧಿ ಮುಗಿದ 30 ದಿನದೊಳಗೆ ನವೀಕರಣ ಮಾಡಿಸಿಕೊಳ್ಳಬೇಕು. ಒಂದು ವೇಳೆ ಅರ್ಜಿ ಸಲ್ಲಿಸದಿದ್ದಲ್ಲಿ ಅಪಘಾತ ಸಂಭವಿಸಿದರೆ ಅದರ ಪೂರ್ಣ ಹೊಣೆಯನ್ನು ವಾಹನ ಚಾಲಕ ಹೊರಬೇಕು, ವಾಹನದ Read more…

ನೀವು ನೋಡಿದ್ದೀರಾ ಶಿರಸಿ ಸುತ್ತಮುತ್ತಲಿನ ಪ್ರವಾಸಿ ತಾಣ….? ಇಲ್ಲಿದೆ ಮಾಹಿತಿ

ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಸುಮಾರು 420 ಕಿಲೋ ಮೀಟರ್ ದೂರದಲ್ಲಿ ಶಿರಸಿ ಇದೆ. ರೈಲಿನಲ್ಲಿ ಬರುವವರು ತಾಳಗುಪ್ಪವರೆಗೆ ಬರಬಹುದು. ಹುಬ್ಬಳ್ಳಿವರೆಗೂ ರೈಲಿನಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಶಿರಸಿ Read more…

ಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ

  ಬೆಂಗಳೂರು: ಹೋಳಿ ಹಬ್ಬದ ಸಂಭ್ರಮಾರಚಣೆ ವೇಳೆ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆಗೆ ನಿಷೇಧ ಹೇರಲಾಗಿದೆ. ಹೋಳಿ ಹಬ್ಬವನ್ನು ಜನ ತಮ್ಮ ಮನೆಗಳಲ್ಲಿ Read more…

ಬಿಳಿ ಈರುಳ್ಳಿ ಬಳಕೆ ಹೇಗೆ….? ಪ್ರಯೋಜನಗಳೇನು…? ನಿಮಗೆ ತಿಳಿದಿರಲಿ ಈ ವಿಷಯ

ಸಾಮಾನ್ಯವಾಗಿ ಸೀಸನಲ್ ಆಗಿ ದೊರೆಯುವ ಬಿಳಿ ಈರುಳ್ಳಿ ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿದೆ. ಬೇಸಿಗೆಯಲ್ಲಿ ಇದನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ. ಬಿಳಿ ಈರುಳ್ಳಿಯನ್ನು ಹಲವು ಬಗೆಯ ಔಷಧಗಳ Read more…

ಬೋರ್ಡ್ ಪರೀಕ್ಷಾ ಇದೆಯಾ? ಇಲ್ವಾ? 5, 8, 9ನೇ ತರಗತಿ ಮಕ್ಕಳು, ಪೋಷಕರಿಗೆ ಮುಂದುವರೆದ ಗೊಂದಲ

ಬೆಂಗಳೂರು: 5, 8, ಮತ್ತು 9ನೇ ತರಗತಿ ಮಕ್ಕಳು, ಪೋಷಕರಲ್ಲಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತಾಗಿ ಗೊಂದಲ ಮುಂದುವರೆದಿದೆ. ಮೌಲ್ಯಾಂಕನ ಪರೀಕ್ಷೆ ನಡೆಯುತ್ತದೆಯೇ, ಇಲ್ಲವೇ ಎನ್ನುವ ಗೊಂದಲದಲ್ಲೇ Read more…

ಈ ಮನೆ ಮದ್ದಿನಿಂದ ಬೆವರಿನ ವಾಸನೆಗೆ ಹೇಳಿ ‘ಗುಡ್ ಬೈ’

ಬೇಸಿಗೆಯಲ್ಲಿ ಬೆವರು ಸಾಮಾನ್ಯ. ಅತಿ ಬೆವರು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕಂಕಳಿನಿಂದ ಬರುವ ಕೆಟ್ಟ ವಾಸನೆ ಅಕ್ಕ-ಪಕ್ಕದವರು ದೂರ ಓಡುವಂತೆ ಮಾಡುತ್ತದೆ. ಬೆವರಿನ ಕೆಟ್ಟ ವಾಸನೆ ಸೆಂಟ್ ವಾಸನೆಯನ್ನೂ Read more…

ರೈತರ ಸಾಲ ಮನ್ನಾ: ದೇಶಾದ್ಯಂತ ಟೋಲ್ ಬೂತ್ ರದ್ದು, 75 ರೂ.ಗೆ ಪೆಟ್ರೋಲ್, 500 ರೂ.ಗೆ ಸಿಲಿಂಡರ್: ಡಿಎಂಕೆ ಪ್ರಣಾಳಿಕೆ ರಿಲೀಸ್

ಚೆನ್ನೈ: ಲೋಕಸಭೆ ಚುನಾವಣೆಗೆ ಡಿಎಂಕೆ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಹಲವು ಭರವಸೆ ನೀಡಲಾಗಿದೆ. ಡಿಎಂಕೆ ಪ್ರಣಾಳಿಕೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಟೋಲ್ ಬೂತ್ ಗಳನ್ನು ರದ್ದುಪಡಿಸಿ Read more…

ಕಾವೇರಿ ನದಿಗೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಬಿಡಲ್ಲ: ರಾಜ್ಯ ಕಾಂಗ್ರೆಸ್ ಗೆ ಮುಜುಗರ ತಂದ ಡಿಎಂಕೆ ಪ್ರಣಾಳಿಕೆ

ಚೆನ್ನೈ: ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಜಯಗಳಿಸಿದ್ದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿದ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆ ನೀಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ. Read more…

ಮಲ್ಲಿಗೆ ಹೂವಿನಿಂದ ಮಾಡಿ ತ್ವಚೆಯ ‘ಆರೈಕೆ’

ಮಲ್ಲಿಗೆ ಹೂವು ಪರಿಮಳವಷ್ಟೇ ಅಲ್ಲ, ತ್ವಚೆಯನ್ನು ಆರೋಗ್ಯವಾಗಿಡುತ್ತದೆ. ಇವುಗಳಲ್ಲಿರುವ ಔಷಧ ಗುಣಗಳೇ ಇದಕ್ಕೆ ಕಾರಣ. ಬೇಸಿಗೆಯಲ್ಲಿ ಹೆಚ್ಚು ದೊರಕುವ ಮಲ್ಲಿಗೆ ಹೂವಿನಿಂದ ಮುಖದ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದು ಹೇಗೆ Read more…

ಮದುವೆಯ ನಂತರ ಸಣ್ಣಪುಟ್ಟ ವಿಷಯಕ್ಕೂ ಆಗಬಹುದು ಜಗಳ; ಸಂಬಂಧದಲ್ಲಿ ಮಾಧುರ್ಯ ಹೆಚ್ಚಿಸಲು ಹೀಗೆ ಮಾಡಿ

ಮದುವೆಗೂ ಮೊದಲು ಮತ್ತು ನಂತರದ ಜೀವನವು ವಿಭಿನ್ನವಾಗಿರುತ್ತದೆ. ಕೆಲವೊಮ್ಮೆ ತಿಳುವಳಿಕೆಯ ಕೊರತೆಯಿಂದ ಜಗಳಗಳೂ ನಡೆಯುತ್ತವೆ. ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ತುಂಬಾ ಗಟ್ಟಿಯಾಗಿರಬೇಕು. ಮದುವೆಯ ನಂತರ ಇಬ್ಬರೂ Read more…

ಸನ್ ಟ್ಯಾನ್ ಸಮಸ್ಯೆಗೆ ಮನೆಯಲ್ಲೇ ಇರುವ ವಸ್ತುಗಳಿಂದ ಕಂಡುಕೊಳ್ಳಬಹುದು ಪರಿಹಾರ

ಬೇಸಿಗೆಯಲ್ಲಿ ಸೂರ್ಯನ ಬಿಸಿಲಿಗೆ ಹೊರಹೋದಾಕ್ಷಣ ಸನ್ ಟ್ಯಾನ್ ಆಗುವುದುಂಟು. ಹಾಗೆಂದು ಹಗಲಿಡೀ ಮನೆಯೊಳಗೆ ಕುಳಿತುಕೊಳ್ಳಲು ಸಾಧ್ಯವೇ…? ಟ್ಯಾನಿಂಗ್ ಸಮಸ್ಯೆಗೆ ಮನೆಯಲ್ಲೇ ಇರುವ ವಸ್ತುಗಳಿಂದ ಪರಿಹಾರ ಕಂಡುಕೊಳ್ಳಬಹುದು. ಟೊಮೆಟೊ ಕತ್ತರಿಸಿ Read more…

ಇಲ್ಲಿದೆ ಬೇಸಿಗೆಯಲ್ಲಿ ಮುಖದ ಆರೈಕೆಗೆ ಒಂದಿಷ್ಟು ಟಿಪ್ಸ್

ಬೇಸಿಗೆಯಲ್ಲಿ ಮುಖವನ್ನು ಸೂರ್ಯನ ಬೆಳಕಿಗೊಡ್ಡುವುದರಿಂದ ಸಾಕಷ್ಟು ಹಾನಿಗೊಳಗಾಗುತ್ತದೆ. ಮುಖವೂ ಕೂಡ ತನ್ನ ಅಂದವನ್ನು ಕಳೆದುಕೊಳ್ಳುತ್ತದೆ. ಸೂಕ್ತ ಆರೈಕೆಯ ಮೂಲಕ ಮುಖವನ್ನು ಮತ್ತೆ ಅಂದಗಾಣಿಸಬಹುದು. ಇಲ್ಲಿವೆ ಬೇಸಿಗೆಯಲ್ಲಿ ಮಾಡಿಕೊಳ್ಳುವ ಒಂದಷ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...