alex Certify Latest News | Kannada Dunia | Kannada News | Karnataka News | India News - Part 287
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ- ಬೆಂಗಳೂರು ಬೆಳಗಿನ ವಿಮಾನ ಹಾರಾಟ ಅ. 27ರಿಂದ ಸ್ಥಗಿತ

ಬೆಳಗಾವಿ: ಪ್ರಯಾಣಿಕರ ದಟ್ಟಣೆ ನಡುವೆಯೂ ಬೆಳಗಾವಿ -ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಗ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸಂಚಾರವನ್ನು ಅಕ್ಟೋಬರ್ 27ರಿಂದ ಸ್ಥಗಿತಗೊಳಿಸಲಾಗುವುದು. ಬೆಳಗ್ಗೆ ಬೆಂಗಳೂರಿಗೆ ತೆರಳಿ ಒಂದೇ Read more…

BIG NEWS: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದ ವಿಚಾರ: ಬಿಜೆಪಿಯವರು ಹಿಂದೆ RSSನವರ ಕೇಸ್ ಹಿಂಪಡೆದಿರಲಿಲ್ಲವೇ? ಸಿಎಂ ಪ್ರಶ್ನೆ

ಮೈಸೂರು: ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದ ಕೇಸ್ ಸರ್ಕಾರ ವಾಪಾಸ್ ಪಡೆದಿರುವ ವಿಚಾರವಾಗಿ ವಿಪಕ್ಷ ಬಿಜೆಪಿ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ Read more…

BREAKING: ಉತ್ತರಾಖಂಡ ರೈಲು ಮಾರ್ಗದಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉತ್ತರಾಖಂಡದ ರೂರ್ಕಿಯಲ್ಲಿ ಸೇನಾ ರೈಲು ಮಾರ್ಗದಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ. ಅಧಿಕಾರಿಗಳು ಶನಿವಾರ ಉತ್ತರಾಖಂಡದ ರೂರ್ಕಿಯ ರೈಲ್ವೆ ಹಳಿಯಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್  ವಶಪಡಿಸಿಕೊಂಡಿದ್ದಾರೆ. ಮಾಹಿತಿಯ Read more…

ಕಾರು-ಬೈಕ್ ಡಿಕ್ಕಿ: ಓರ್ವ ಯುವತಿ ಸ್ಥಳದಲ್ಲೇ ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ರಾಯಚೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ರಾತ್ರಿ Read more…

ಪಿಎಂ ಇಂಟರ್ನ್ ಶಿಪ್ ಯೋಜನೆಗೆ 193 ಕಂಪನಿ ನೋಂದಣಿ: 1.25 ಲಕ್ಷ ಯುವಕರಿಗೆ ವೃತ್ತಿ ತರಬೇತಿ ಗುರಿ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಪಿಎಂ ಇಂಟರ್ನ್ ಶಿಪ್ ಯೋಜನೆಯಡಿ ಶುಕ್ರವಾರದವರೆಗೆ 193 ಕಂಪನಿಗಳು ನೋಂದಣಿಯಾಗಿದ್ದು, 90,800 ಯುವಜನರಿಗೆ ವಿವಿಧ ವೃತ್ತಿ ತರಬೇತಿ ಸಿಗಲಿದೆ. ಜುಬಿಲೆಂಟ್ ಫುಡ್ ವರ್ಕ್ಸ್, Read more…

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ Read more…

ನದಿಗೆ ಬಿದ್ದ ಬಸ್, ಚಾಲಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯಾ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು Read more…

ತನ್ನ ವಿರುದ್ಧ ಸಾಕ್ಷ್ಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ; ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ ರೌಡಿಶೀಟರ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್ ಗಳು ಆಕ್ಟೀವ್ ಆಗಿವೆ ಎನ್ನಲಾಗುತ್ತಿದೆ. ರೌಡಿಶೀಟರ್ ಒಬ್ಬ ಜೈಲಿನಿಂದಲೇ ಮೊಬೈಲ್ ಮೂಲಕ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ Read more…

ಅಮಾಯಕರ ಹನಿಟ್ರ್ಯಾಪ್ ಮಾಡಿ ಸುಲಿಗೆ: ಖದೀಮರ ಜಾಲ ಪತ್ತೆ ಮಾಡಿದ ಪೊಲೀಸರು

ಧಾರವಾಡ: ಅಮಾಯಕರ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಧಾರವಾಡದ ವಿದ್ಯಾಗಿರಿ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರ Read more…

ದೇಹದ ಮೇಲೆಯೇ ಘಟ ಸ್ಥಾಪನೆ: ಲೋಕ ಕಲ್ಯಾಣಕ್ಕಾಗಿ ದೇವಿಯ ಪರಮ ಭಕ್ತನಿಂದ ಅನ್ನಾಹಾರ ತ್ಯಜಿಸಿ ಮೌನ ವ್ರತ

ಕಲಬುರಗಿ: ಅಂಬಾ ಭವಾನಿ ಭಕ್ತನೊಬ್ಬ ಲೋಕಕಲ್ಯಾಣಕ್ಕಾಗಿ ತನ್ನ ದೇಹದ ಮೇಲೆ ಘಟ ಸ್ಥಾಪಿಸಿ ಅನ್ನ, ನೀರು ತ್ಯಜಿಸಿ ಮೌನ ವ್ರತ ಮಾಡುತ್ತಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದದಲ್ಲಿ Read more…

BREAKING: ‘ಬಿಗ್ ಬಾಸ್’ಗೆ ಬಿಗ್ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ Read more…

ದೈಹಿಕ, ಲೈಂಗಿಕ ಬಯಕೆ ಈಡೇರಿಕೆಗೆ ಸಂಗಾತಿ ಬಿಟ್ಟು ಬೇರೆ ಎಲ್ಲಿಗೆ ಹೋಗಬೇಕು…? ಹೈಕೋರ್ಟ್ ಪ್ರಶ್ನೆ

ಪ್ರಯಾಗರಾಜ್: ಲೈಂಗಿಕ ತೃಪ್ತಿಗೆ ಸಂಗಾತಿಯ ಬಳಿ ಬಿಟ್ಟು ಹಿನ್ನೆಲೆಗೆ ಹೋಗಬೇಕು ಎಂದು ಅಲಹಾಬಾದ್ ಹೈಕೋರ್ಟ್ ಪ್ರಶ್ನಿಸಿದೆ. ಪುರುಷನೊಬ್ಬನ ವಿರುದ್ಧ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಆರೋಪ ರದ್ದುಗೊಳಿಸುವ ಸಂದರ್ಭದಲ್ಲಿ ನಾಗರಿಕ Read more…

GOOD NEWS: ನೌಕರರಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ ಕಂಪನಿ

ಚೆನ್ನೈ: ನೌಕರರು ಉತ್ತಮವಾಗಿ ಕೆಲಸ ಮಾಡಿದರೆ ಕೆಲ ಕಂಪನಿಗಳು ಭಾರಿ ಉಡುಗೊರೆ, ಗಿಫ್ಟ್ ಗಳನ್ನು ನೀಡುವ ಮೂಲಕ ಇನ್ನಷ್ಟು ಪ್ರೋತ್ಸಾಹವನ್ನು ನೀಡುತ್ತವೆ. ಇಲ್ಲೊಂದು ಕಂಪನಿ ತನ್ನ ನೌಕರರಿಗೆ ಕಾರು Read more…

ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ಇದು ನನಗೆ ಆಘಾತ ಮತ್ತು ತೀವ್ರ ದುಃಖವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ. ಮೃತರ Read more…

ಪುತ್ರಿಯಿಂದಲೇ ಹೆತ್ತವರ ಹತ್ಯೆ; ಮನೆಯಲ್ಲಿಯೇ ಹೂತು 4 ವರ್ಷ ವಾಸಿಸಿದ್ದಳು ಹಂತಕಿ…!

ಅಮೇರಿಕಾದಲ್ಲಿ ಕಳೆದ ವರ್ಷ ಬೆಳಕಿಗೆ ಬಂದಿದ್ದ, ಒಂದು ಹತ್ಯಾ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ತನ್ನ ಹೆತ್ತವರನ್ನು ಕೊಂದು ದೇಹವನ್ನು ಮನೆಯಲ್ಲೇ ಸಮಾಧಿ ಮಾಡಿ ಅದರೊಂದಿಗೆ 4 Read more…

ಓಲಾ ಇ -ಸ್ಕೂಟರ್ ವಿರುದ್ಧ 10 ಸಾವಿರ ಗ್ರಾಹಕರ ದೂರು: ಕಂಪನಿಗೆ ನೋಟಿಸ್ ಜಾರಿ

ನವದೆಹಲಿ: ಕಳೆದ ಒಂದು ವರ್ಷದ ಅವಧಿಯಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಇ- ಸ್ಕೂಟರ್ ಗುಣಮಟ್ಟ ಮತ್ತು ಮಾರಾಟ ಸೇವೆಯಲ್ಲಿನ ಲೋಪ ಕುರಿತಾಗಿ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ದೂರು Read more…

ಬೇರೆ ಬೇರೆ ಮದುವೆಯಾಗಿದ್ದ ಪ್ರೇಮಿಗಳ ದುಡುಕಿನ ನಿರ್ಧಾರ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ತುಂಗಭದ್ರಾ ನದಿ ದಂಡೆಯ ಸಮೀಪ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕಾವೇರಿ ದೊಡ್ಡಿ ಗ್ರಾಮದ ರಮೇಶ(39) Read more…

ಮೈಸೂರು ದಸರಾದಲ್ಲಿ ಪ್ರಮಾದ: ಸಿಎಂ ಸೇರಿ ಗಣ್ಯರಿದ್ದ ಸಾಲಿನಲ್ಲಿ ರೌಡಿಶೀಟರ್ ಪ್ರತ್ಯಕ್ಷ

ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಗಣ್ಯರ ಸಾಲಿನಲ್ಲಿ ರೌಡಿಶೀಟರ್ ಪ್ರಕಾಶ ಮುಧೋಳ ಕುಳಿತುಕೊಂಡಿರುವುದು ಬಾಗಲಕೋಟೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾದ Read more…

ಅರ್ಜಿ ಸಲ್ಲಿಸಿದ 62 ಸಾವಿರ ಶಿಕ್ಷಕರಲ್ಲಿ 15 ಸಾವಿರ ಮಂದಿಗೆ ಮಾತ್ರ ವರ್ಗಾವಣೆ ಭಾಗ್ಯ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಈ ಬಾರಿ ಸಂತಸವಾಗಿಲ್ಲ. 62,314 ಶಿಕ್ಷಕರು ಪ್ರಸಕ್ತ ವರ್ಷದಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಇವರಲ್ಲಿ 15,711 ಶಿಕ್ಷಕರಿಗೆ ಮಾತ್ರ ವರ್ಗಾವಣೆ ಭಾಗ್ಯ ಸಿಕ್ಕಿದೆ. Read more…

ಮುಖದಲ್ಲಿ ಎಣ್ಣೆಯಂಶ ಕಾಣಿಸಿಕೊಳ್ಳುವುದೇಕೆ……? ಇಲ್ಲಿದೆ ಉತ್ತರ

ಸುಂದರವಾದ, ತೈಲ ಮುಕ್ತ ತ್ವಚೆಯನ್ನು ಪಡೆಯಬೇಕೆಂಬುದು ಎಲ್ಲರ ಬಯಕೆ. ಕಾಂತಿಯುತ ತ್ವಚೆ ನಿಮ್ಮ ದೇಹದ ಆರೋಗ್ಯವನ್ನು ಪ್ರತಿಫಲಿಸುತ್ತದೆ. ಎಣ್ಣೆಯುಕ್ತ ಚರ್ಮಕ್ಕೆ ಹಲವು ಕಾರಣಗಳಿವೆ. ಕೆಲವೊಮ್ಮೆ ಅದು ಅನುವಂಶಿಕವಾಗಿ ಬಂದಿರಬಹುದು. Read more…

ಇಂದು ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಸಿಎಂ ಸೇರಿ ಸಚಿವರ ದಂಡು: ವಿವಿಧ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ

ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯಿಂದ ಸವದತ್ತಿಯ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಅಕ್ಟೋಬರ್ 13 Read more…

ಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ ಜಮಾ

ಕೋಲಾರ: ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿದ್ದು, ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

ಅತಿಯಾದ ಬೆಳ್ಳುಳ್ಳಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ  ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್, ರಂಜಕ, ಕಬ್ಬಿಣ ಮತ್ತು ವಿಟಮಿನ್ ಬಿ 1 ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಮುಂದಿನ ಐದಾರು ದಿನ ದಕ್ಷಿಣ ಒಳನಾಡು, ಉತ್ತರ Read more…

ಈ ʼಮಂತ್ರʼ ಗೊತ್ತಿದ್ರೆ ಹತ್ತಿರವೂ ಸುಳಿಯಲ್ಲ ಹೃದಯ ಸಮಸ್ಯೆ

ಹೃದ್ರೋಗದಿಂದ ಪ್ರತಿ ವರ್ಷ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಾರೆ. ಹೃದಯರೋಗ ಸಮಸ್ಯೆ ವೃದ್ಧರಿಗಿಂತ ವಯಸ್ಕರಲ್ಲಿ ಕಾಡುವುದು ಹೆಚ್ಚು. ಜನರ ಜೀವನ ಶೈಲಿ ಹೃದಯ ರೋಗ ಹೆಚ್ಚಾಗಲು ಕಾರಣವಾಗಿದೆ. ದೈಹಿಕ Read more…

ಕೇರಳದ ಈ ದೇವಾಲಯದಲ್ಲಿ ನಾಯಿಗಳಿಗಿದೆ ಪೂಜನೀಯ ಸ್ಥಾನ….!

ಎಂಟು ವರ್ಷಗಳ ಹಿಂದೆ, ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅಧಿಕಾರಕ್ಕೆ ಬಂದಾಗ, ‘ಅಪಾಯಕಾರಿ’ ನಾಯಿಗಳನ್ನು ಕೊಲ್ಲುವ ಕ್ಯಾಬಿನೆಟ್ ನಿರ್ಧಾರವು ಜಾಗತಿಕ ಆಕ್ರೋಶಕ್ಕೆ ಕಾರಣವಾಗಿತ್ತು. Read more…

ಹೈದರಾಬಾದ್‌ನಲ್ಲಿ ದುರ್ಗಾ ದೇವಿ ವಿಗ್ರಹ ಧ್ವಂಸ

ತೆಲಂಗಾಣದ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಪಂಗಡದಲ್ಲಿ ದುರ್ಗಾ ವಿಗ್ರಹವನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಮಾನಸಿಕ ಅಸ್ವಸ್ಥನೆಂದು ಶಂಕಿಸಲಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ನಡೆದ ಈ ಘಟನೆ ವಿವಾದಕ್ಕೆ Read more…

ಪ್ರಯಾಣದ ವೇಳೆ ಕಾಡುವ ಹೊಟ್ಟೆ ನೋವು ನಿವಾರಣೆಗೆ ಇಲ್ಲಿದೆ ಟಿಪ್ಸ್

ಅನೇಕರಿಗೆ ಪ್ರಯಾಣದ ವೇಳೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅಜೀರ್ಣ, ಹೊಟ್ಟೆ ಉಬ್ಬರ, ಮಲಬದ್ಧತೆ ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದೇ ಕಾರಣಕ್ಕೆ ದೂರದೂರಿಗೆ ಪ್ರಯಾಣ ಬೆಳೆಸಲು ಅನೇಕರು ಹೆದರುತ್ತಾರೆ. Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಸೇವಿಸಿ ಈ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...