alex Certify Latest News | Kannada Dunia | Kannada News | Karnataka News | India News - Part 288
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ದಲ್ಲಿ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಮಾರ್ಚ್ 06 ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ಇದೀಗ Read more…

ಚಾರ್ಮಡಿಘಾಟ್ ನಲ್ಲಿ ಕೆಟ್ಟುನಿಂತ 16 ಚಕ್ರದ ವಾಹನ; ಕಿ.ಮೀಗಟಟ್ಟಲೇ ಸಾಲುಗಟ್ಟಿನಿಂತ ವಾಹನಗಳು; ಸವಾರರ ಪರದಾಟ

ಚಿಕ್ಕಮಗಳೂರು: ಚಾರ್ಮಡಿಘಾಟಿಯಲ್ಲಿ 16 ಚಕ್ರದ ಲಾರಿಯೊಂದು ಕೆಟ್ಟುನಿಂತ ಪರಿಣಾಮ ಇತರ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುತ್ತಿದ್ದ Read more…

BREAKING : ನೀತಿ ಸಂಹಿತೆ ಉಲ್ಲಂಘನೆ : ‘ಪ್ರಧಾನಿ ಮೋದಿ’ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನವದೆಹಲಿ: ರಾಜಕೀಯ ರ್ಯಾಲಿಯಲ್ಲಿ ಭಾಗವಹಿಸಲು ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಾಕೇತ್ Read more…

BREAKING : ಕಾಂಗ್ರೆಸ್ ಸೇರ್ತಾರಾ ಡಿ.ವಿ ಸದಾನಂದಗೌಡ..? : ಕುತೂಹಲ ಮೂಡಿಸಿದ ನಾಳಿನ ಸುದ್ದಿಗೋಷ್ಟಿ..!

ಬೆಂಗಳೂರು : ನಾಳೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಡಿ.ವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. Read more…

BIG NEWS : E.D ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋದ KCR ಪುತ್ರಿ ಕೆ. ಕವಿತಾ..!

ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಭಾರತ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಆರ್ಎಸ್ ಮುಖ್ಯಸ್ಥ Read more…

BIG NEWS: ಅಪ್ಪ-ಮಕ್ಕಳು ವರ್ಸಸ್ ಹಿಂದುತ್ವದ ಚುನಾವಣೆ: ಈಶ್ವರಪ್ಪ ಹೇಳಿಕೆಗೆ ಕೌಂಟರ್ ಕೊಟ್ಟ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಲೋಕಸಭಾ ಚುನಾವಣೆ ಅಪ್ಪ-ಮಕ್ಕಳು ವರ್ಸಸ್ ಹಿಂದುತ್ವದ ಚುನಾವಣೆ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿಯಲ್ಲಿ ಹಿಂದುತ್ವದ ನಾಯಕರು ಬಹಳ ಜನರಿದ್ದಾರೆ Read more…

BIG NEWS : ರಾಜಸ್ಥಾನದಲ್ಲಿ ರೈಲು ಅವಘಡ : ಈ ಮಾರ್ಗಗಳ ರೈಲು ಸಂಚಾರ ರದ್ದು..!

ಭಾನುವಾರ ತಡರಾತ್ರಿ ಅಜ್ಮೀರ್ನ ಮದಾರ್ ರೈಲು ನಿಲ್ದಾಣದ ಬಳಿ ಎರಡು ರೈಲುಗಳು ಹಳಿಯಲ್ಲಿ ಬಂದು ಡಿಕ್ಕಿಯಾಗಿದೆ. ರಾಜಸ್ಥಾನದ ಅಜ್ಮೀರ್ ನ ಮದರ್ ರೈಲ್ವೆ ನಿಲ್ದಾಣದ ಬಳಿ ಈ ಅಪಘಾತ Read more…

SHOCKING : ರಾತ್ರಿ ವೇಳೆ ಗುಂಪಾಗಿ ನುಗ್ಗುವ ಕಳ್ಳರು ; ಚಡ್ಡಿ ಗ್ಯಾಂಗ್ ಕೃತ್ಯ ಸಿಸಿಟಿವಿಯಲ್ಲಿ ಸೆರೆ |Video

ಚಡ್ಡಿ ಗ್ಯಾಂಗ್ ಒಂದು ಶಾಲೆಗೆ ನುಗ್ಗಿ ಮಧ್ಯರಾತ್ರಿ ಕಳ್ಳತನ ಮಾಡಿದ ಶಾಕಿಂಗ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಧ್ಯರಾತ್ರಿ, ಚೆಡ್ಡಿ ಧರಿಸಿದ ಕೆಲವರು ಮಿಯಾಪುರ್ ಪ್ರದೇಶದ ವರ್ಲ್ಡ್ ಒನ್ ಶಾಲೆಗೆ Read more…

BREAKING NEWS: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷ; ಅಂಗಡಿಯೊಂದರ ಬಳಿ ಕಾಣಿಸಿಕೊಂಡ 8 ಜನ ನಕ್ಸಲರ ಗ್ಯಾಂಗ್

ಮಂಗಳೂರು: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ. ಇಲ್ಲಿನ ಅಂಗಡಿಯೊಂದರ ಬಳಿ 8 ಜನ ನಕ್ಸಲರ ಗ್ಯಾಂಗ್ Read more…

ಬೆಂಗಳೂರಿನಲ್ಲೇ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ಕನ್ನಡತಿ ದೀಪಿಕಾ ಪಡುಕೋಣೆ..!

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮದುವೆಯಾದ ಆರು ವರ್ಷಗಳ ನಂತರ ತಮ್ಮ ಮೊದಲ Read more…

BIG NEWS: ಆನ್ ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ; ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಆನ್ ಲೈನ್ ವಹಿವಾಟಿನ ಮೇಲೆ ತೀವ್ರ ನಿಗಾ ವಹಿಸಿದೆ. ಹಣ ಹಂಚಿ ವೋಟ್ ಪಡೆಯುವ ನಿಟ್ಟಿನಲ್ಲಿ ರಾಜಕೀಯ Read more…

BREAKING : ರಷ್ಯಾ ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ದಾಖಲೆಯ ಗೆಲುವು..!

ರಷ್ಯಾದ ಹಾಲಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಐದನೇ ಅವಧಿಗೆ ಐತಿಹಾಸಿಕ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ರಷ್ಯಾದ ಸಿಇಸಿ ಪ್ರಕಾರ, ಬೆಳಿಗ್ಗೆ 1 ಗಂಟೆಯ ಹೊತ್ತಿಗೆ ಸುಮಾರು 95 Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಗಳೂರಿನ ಭೈರತಿ ಉಗ್ರಾಣದ ಬಳಿ ಗಾಯತ್ರಿ ಅಸೊಸಿಯೇಟ್ ನಲ್ಲಿ ಈ ಅಗ್ನಿ Read more…

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿರ್ಮಾಪಕರು ಸಾಥ್ ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸ್ಪರ್ಧಿಸಿದ್ದು, ನಿರ್ಮಾಪಕರು Read more…

BIG NEWS : ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು Read more…

5 ವರ್ಷದ ನಂತರ ದಕ್ಷಿಣ ಕನ್ನಡ, ಕೊಡಗು ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷ

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಗಡಿಭಾಗದ ಅಂಗಡಿಯೊಂದರ ಬಳಿ 8 ನಕ್ಸಲರು ಕಾಣಿಸಿಕೊಂಡಿದ್ದು, ಕಾಡಂಚಿನ ಅಂಗಡಿಗೆ ತೆರಳಿದ ನಕ್ಷಲರ ತಂಡ ದಿನಸಿ ಖರೀದಿಸಿದೆ. Read more…

BREAKING : ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ..!

ಕೊಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್ ನ Read more…

ಬೆಂಗಳೂರು ನೀರಿನ ಸಮಸ್ಯೆ ನಿವಾರಣೆಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಮಧ್ಯಾಹ್ನ 12 Read more…

ಇನ್ನು ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್

ಕುಣಿಗಲ್: ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕುಣಿಗಲ್ Read more…

BREAKING: ರಾಜಸ್ಥಾನದಲ್ಲಿ ಎರಡು ರೈಲುಗಳ ಡಿಕ್ಕಿ: ಹಳಿತಪ್ಪಿದ 4 ಬೋಗಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಜೈಫುರ್: ಭಾನುವಾರ ತಡರಾತ್ರಿ ಅಜ್ಮೀರ್‌ನ ಮದಾರ್ ರೈಲು ನಿಲ್ದಾಣದ ಬಳಿ ಎರಡು ರೈಲುಗಳು ಹಳಿಯಲ್ಲಿ ಬಂದು ಡಿಕ್ಕಿಯಾಗಿದೆ. ಇದರಿಂದಾಗಿ ಪ್ರಯಾಣಿಕರ ರೈಲಿನ ನಾಲ್ಕು ಜನರಲ್ ಬೋಗಿಗಳು ಎಂಜಿನ್‌ನೊಂದಿಗೆ ಹಳಿತಪ್ಪಿವೆ. Read more…

BREAKING: ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ –ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಖಗಾರಿಯಾ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು Read more…

CUET -UG ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ(CUET –UG) ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ರಾಷ್ಟ್ರೀಯ Read more…

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ದಿಬ್ಬೂರುಹಳ್ಳಿ ಮೂಲದ Read more…

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ. ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ Read more…

ಬಾತ್ ರೂಮಲ್ಲಿ ಅಪ್ಪಿತಪ್ಪಿಯೂ ಇಡಬೇಡಿ ಈ ವಸ್ತು

ಕೆಲವರು ತಮ್ಮ ಅಗತ್ಯತೆಗಳಿಗಾಗಿಯೋ, ಶೋಕಿಗಾಗಿಯೋ ಅಥವಾ ಇನ್ನೊಬ್ಬರನ್ನು ಅನುಸರಿಸಿಯೋ ಹಲವು ವಸ್ತುಗಳನ್ನು ಬಾತ್ ರೂಮಿನಲ್ಲಿ ಇಡುತ್ತಾರೆ. ಇಂತಹ ಕೆಲವು ಅಭ್ಯಾಸ ಆರೋಗ್ಯದ ಮೇಲೆ ಪ್ರಭಾವ ಬೀರುತ್ತೆ ಎಂಬುದು ಅವರಿಗೆ Read more…

ಶೇ. 87.97 ರಷ್ಟು ಮತ ಗಳಿಸಿದ ವ್ಲಾಡಿಮಿರ್ ಪುಟಿನ್ 5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆ

ಮಾಸ್ಕೋ: ಭಾನುವಾರ ನಡೆದ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಶೇ.87.97ರಷ್ಟು ಮತಗಳನ್ನು ಪಡೆದು ಜಯಗಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಶುಕ್ರವಾರ ಪ್ರಾರಂಭವಾದ ಮೂರು Read more…

ಮುಂಜಾನೆ ವೇಳೆ ಸೇವಿಸದಿರಿ ಹುಳಿ ʼಪದಾರ್ಥʼ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಶನಿವಾರವಷ್ಟೇ ಕಲಬುರಗಿಗೆ ಬಂದಿದ್ದ ಮೋದಿ ಇಂದು Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಾರ್ಷಿಕ ಶೈಕ್ಷಣಿಕ ಸಹಾಯಧನ ಮೊತ್ತ ಪರಿಷ್ಕರಿಸಲಾಗಿದೆ. ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ 2023 -24 ನೇ ಸಾಲಿನಿಂದ Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...