alex Certify Latest News | Kannada Dunia | Kannada News | Karnataka News | India News - Part 289
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಶನಿವಾರವಷ್ಟೇ ಕಲಬುರಗಿಗೆ ಬಂದಿದ್ದ ಮೋದಿ ಇಂದು Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಾರ್ಷಿಕ ಶೈಕ್ಷಣಿಕ ಸಹಾಯಧನ ಮೊತ್ತ ಪರಿಷ್ಕರಿಸಲಾಗಿದೆ. ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ 2023 -24 ನೇ ಸಾಲಿನಿಂದ Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

ರಾಜ್ಯದ ಜನತೆಗೆ ಶುಭ ಸುದ್ದಿ: ಚಿಕ್ಕಮಗಳೂರು ಸೇರಿ ರಾಜ್ಯದ ಹಲವೆಡೆ ಮಳೆ: ಇನ್ನೊಂದು ವಾರ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. Read more…

ಜೀವನಶೈಲಿ ಅನಾರೋಗ್ಯದಿಂದ ತಪ್ಪಿಸಿಕೊಳ್ಳಲು ಸೈಕ್ಲಿಂಗ್ ಹೇಗೆ ಪರಿಣಾಮಕಾರಿ….?

ಯಾವುದೇ ಕಾಲದ ಮಕ್ಕಳಿಗೂ ಇಷ್ಟವಾಗುವ ಸಹಜ ವ್ಯಾಯಾಮಗಳಲ್ಲಿ ಒಂದಾದ ಸೈಕ್ಲಿಂಗ್‌ ಇತ್ತೀಚಿನ ದಿನಗಳಲ್ಲೂ ಸಹ ಜನಪ್ರಿಯ ಅಭ್ಯಾಸವಾಗಿದೆ. ಸುಲಭವಾಗಿ ಮಾಡಬಹುದಾದ ವ್ಯಾಯಾಮವಾದ ಸೈಕ್ಲಿಂಗ್‌ನಿಂದಾಗಿ ನಿಮ್ಮ ಆಯುಷ್ಯವನ್ನು ಇನ್ನಷ್ಟು ವರ್ಷಗಳ Read more…

ನೀವೂ ದಿನವಿಡಿ ಬ್ರಾ ಧರಿಸ್ತೀರಾ…? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ……!

ಪ್ರತಿಯೊಬ್ಬ ಮಹಿಳೆ ಬ್ರಾ ಧರಿಸುವುದು ಅಗತ್ಯ. ಆದರೆ 24 ಗಂಟೆ ಬ್ರಾ ಧರಿಸುವ ಅಭ್ಯಾಸದಲ್ಲಿದ್ದರೆ ಅದನ್ನು ಈಗ್ಲೇ ಬದಲಾಯಿಸಿಕೊಳ್ಳುವ ಅಗತ್ಯವಿದೆ. ಇಡೀ ರಾತ್ರಿ ಬ್ರಾ ಧರಿಸುವುದರ ದೊಡ್ಡ ಅನಾನುಕೂಲವೆಂದರೆ Read more…

ರಾತ್ರಿ ಪದೇ ಪದೇ ಎಚ್ಚರವಾಗುತ್ತಿದೆಯಾ…..? ಇಲ್ಲಿದೆ ಕಾರಣ

ಕೆಲವರಿಗೆ ರಾತ್ರಿ ಮಲಗಿದಾಕ್ಷಣ ನಿದ್ದೆಯೇನೋ ಬರುತ್ತದೆ. ಆದರೆ ರಾತ್ರಿ ಪದೇ ಪದೇ ಎಚ್ಚರವಾಗುತ್ತದೆ. ಸಣ್ಣ ಸದ್ದಿಗೂ ಒಮ್ಮೆ ಎಚ್ಚರವಾದರೆ ಮತ್ತೆ ನಿದ್ದೆ ಬರುವುದೇ ಇಲ್ಲ ಎಂಬಂತಾಗುತ್ತದೆ. ಒತ್ತಡವೇ ಇದಕ್ಕೆ Read more…

WPL: ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ RCB ಗೆ ಸಿದ್ಧರಾಮಯ್ಯ, ಕೊಹ್ಲಿ ಸೇರಿ ದಿಗ್ಗಜರಿಂದ ಅಭಿನಂದನೆ

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ ಮಂಧಾನ Read more…

ಈ ದುರಭ್ಯಾಸಗಳಿಂದ ಹೆಚ್ಚಾಗುತ್ತೆ ಮುಖದಲ್ಲಿ ʼಮೊಡವೆʼ

ಮುಖದ ಮೇಲೆ ಮೂಡುವ ಮೊಡವೆ ಎಷ್ಟೋ ಜನರ ಬಹುದೊಡ್ಡ ಸಮಸ್ಯೆ. ಎಷ್ಟೇ ಕಾಳಜಿ, ಆರೈಕೆ ಮಾಡಿದ್ರೂ ಮೊಡವೆಗಳೇಳುತ್ತವೆ. ಈ ಗುಳ್ಳೆಗಳಿಗೆ ನಿಜವಾದ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. Read more…

WPL: ಡೆಲ್ಲಿ ಮಣಿಸಿದ RCB ಚಾಂಪಿಯನ್: ‘ಈ ಸಲ ಕಪ್ ನಮ್ದು’

ನವದೆಹಲಿ: ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳಿಂದ ಅದ್ಭುತ ಗೆಲುವು ಸಾಧಿಸುವ Read more…

ಆರೋಗ್ಯಕರ ಕಣ್ಣು ಬಯಸುವವರು ಇಂದೇ ಬಿಡಿ ಈ ಹವ್ಯಾಸ

ಕಣ್ಣು, ಮನುಷ್ಯನ ದೇಹದ ಸೂಕ್ಷ್ಮ ಹಾಗೂ ಸುಂದರ ಭಾಗವಾಗಿದೆ. ಕಣ್ಣಿನ ಸೌಂದರ್ಯದ ಜೊತೆ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಕಣ್ಣಿಲ್ಲದೆ ಜೀವನ ನಡೆಸುವುದು ಸವಾಲಿನ ಕೆಲಸ. ಇರುವ Read more…

ಮನಸ್ಸನ್ನು ಉಲ್ಲಾಸಗೊಳಿಸುತ್ತೆ ಗುಲಾಬಿ ಟೀ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ಮೂಳೆಗಳ ಆರೋಗ್ಯ ವೃದ್ಧಿಸಿ ಬಲಪಡಿಸಿಕೊಳ್ಳಲು ಹೀಗೆ ಮಾಡಿ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಹಿಸುತ್ತವೆ. ರಚನೆ, ಆಕಾರ, ಅಂಗಗಳನ್ನು ರಕ್ಷಿಸುವುದು, ಸ್ನಾಯುಗಳನ್ನು ನಿರ್ವಹಿಸುವುದು ಮತ್ತು ಅತೀ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು ದೇಹದಲ್ಲಿರುವ ಎಲುಬುಗಳ ಕಾರ್ಯ. Read more…

ʼಈರುಳ್ಳಿʼಯಿಂದ ಕೂದಲಿನ ಸಮಸ್ಯೆಗೆ ಹೇಳಿ ಗುಡ್ ಬೈ

ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್‌ ಫುಡ್‌ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ Read more…

ಬೊಜ್ಜಿನ ಸಮಸ್ಯೆಗೆ ಜೋತಿಷ್ಯ ಶಾಸ್ತ್ರದಲ್ಲಿದೆ ʼಪರಿಹಾರʼ

ಬೊಜ್ಜು ಶರೀರಿದ ಸಮಸ್ಯೆ. ಬೊಜ್ಜು ಬೇರೆ ರೋಗಗಳನ್ನು ಆಹ್ವಾನಿಸುತ್ತದೆ. ಮಧುಮೇಹ, ನಿದ್ರಾಹೀನತೆ, ಸಂಧಿವಾತ ಸೇರಿದಂತೆ ಅನೇಕ ಖಾಯಿಲೆಗಳಿಗೆ ತುತ್ತಾಗ್ತಾರೆ. ಅನಿಯಮಿತ ದಿನಚರಿ, ನಿದ್ರಾಹೀನತೆ, ಆಹಾರ-ಪಾನಿಯಗಳು ಬೊಜ್ಜಿಗೆ ಕಾರಣವಾಗುತ್ತದೆ. ಜ್ಯೋತಿಷ್ಯ Read more…

BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಳೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮಲೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ Read more…

BIG NEWS: ‘ಅಲ್ಪಸಂಖ್ಯಾತರ ಪರಿಕಲ್ಪನೆ’ ಮರು ಚಿಂತನೆ, ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯ

ನಾಗಪುರ: ಭಾರತೀಯ ಸಂವಿಧಾನದಲ್ಲಿ ಅಡಕವಾಗಿರುವ ಅಲ್ಪಸಂಖ್ಯಾತರ ಪರಿಕಲ್ಪನೆಯ ಬಗ್ಗೆ ಮರುಚಿಂತನೆಯ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಭಾನುವಾರ ನಾಗಪುರದಲ್ಲಿ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ Read more…

ಗುಜರಾತ್ ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿದೇಶಾಂಗ ಸಚಿವಾಲಯ ಸೂಚನೆ

ನವದೆಹಲಿ: ಅಹಮದಾಬಾದ್‌ ವಿಶ್ವವಿದ್ಯಾನಿಲಯದಲ್ಲಿ ಇಬ್ಬರು ವಿದೇಶಿ ವಿದ್ಯಾರ್ಥಿಗಳ ಗಾಯಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಹಿಂಸಾಚಾರದಲ್ಲಿ ಗಾಯಗೊಂಡ Read more…

ಮಾರ್ಟಿನ್ ಫ್ಯೂಚರ್ ಗೇಮಿಂಗ್ ನಿಂದ 37% ಸೇರಿ 656 ಕೋಟಿ ರೂ. ದೇಣಿಗೆ ಸ್ವೀಕರಿಸಿದ ಡಿಎಂಕೆ

ನವದೆಹಲಿ: ಚುನಾವಣಾ ಆಯೋಗವು ಚುನಾವಣಾ ಬಾಂಡ್‌ ಗಳ ಮೊದಲ ವಿವರವಾದ ಡೇಟಾ ಬಿಡುಗಡೆ ಮಾಡಿದ ಎರಡು ದಿನಗಳ ನಂತರ, ಭಾನುವಾರ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಂಕೆ Read more…

ರೈತರಿಂದ ನೇರವಾಗಿ 6,00,000 ಟನ್ ಟನ್ ತೊಗರಿ, ಮಸೂರ್ ದಾಲ್ ಖರೀದಿ

ನವದೆಹಲಿ: ದಾಸ್ತಾನು ಹೆಚ್ಚಿಸಲು ಕೇಂದ್ರವು 400,000 ಟನ್‌ಗಳಷ್ಟು ತೊಗರಿ ಬೇಳೆ ಮತ್ತು 200,000 ಟನ್‌ಗಳಷ್ಟು ಮಸೂರ್ ದಾಲ್ ಅನ್ನು ರೈತರಿಂದ ನೇರವಾಗಿ ಕನಿಷ್ಠ ಖಚಿತವಾದ ಖರೀದಿ ಬೆಲೆಯಲ್ಲಿ (MAPP) Read more…

4 ವರ್ಷದ ಮಗುವಿನ ಮೇಲೆ ಮಲತಂದೆಯಿಂದ ಚಿತ್ರಹಿಂಸೆ; ಆರೋಪಿಗೆ ಧರ್ಮದೇಟು ನೀಡಿ ಠಾಣೆಗೆ ಒಪ್ಪಿಸಿದ ಸ್ಥಳೀಯರು

ಆನೇಕಲ್: 4 ವರ್ಷದ ಮಗುವಿನ ಮೇಲೆ ಮಲತಂದೆ ಸಿಗರೇಟ್, ವಾಟರ್ ಹೀಟರ್ ನಿಂದ ಸುಟ್ಟು ಅಮಾನುಷವಾಗಿ ನಡೆದುಕೊಂಡು, ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೂಡಿಯಲ್ಲಿ ನಡೆದಿದೆ. Read more…

SHOCKING : ಲೈಂಗಿಕ ಸುಖಕ್ಕಾಗಿ ಶಿಶ್ನಕ್ಕೆ 11 ಉಂಗುರ ಹಾಕಿದ ವ್ಯಕ್ತಿ ಆಸ್ಪತ್ರೆಗೆ ದಾಖಲು..!

ಬ್ಯಾಂಕಾಕ್ : ಲೈಂಗಿಕ ಸುಖಕ್ಕಾಗಿ ಶಿಶ್ನಕ್ಕೆ 11 ಉಂಗುರ ಹಾಕಿದ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಆಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಲೈಂಗಿಕ ಸುಖಕ್ಕಾಗಿ ವ್ಯಕ್ತಿಯೋರ್ವ ಮೊದಲು ಒಂದು Read more…

BIG NEWS : ಕ್ಯಾಂಟರ್ ನಲ್ಲಿ ಅಕ್ರಮ ಗೋ ಸಾಗಾಟ, ಚೇಸ್ ಮಾಡಿ ಹಿಡಿದ ‘ಪುನೀತ್ ಕೆರೆಹಳ್ಳಿ’ ತಂಡ

ಅನೇಕಲ್ : ಕ್ಯಾಂಟರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋವುಗಳನ್ನು ಹುಬ್ಬಳ್ಳಿಯಿಂದ Read more…

BREAKING NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿ ಹಿನ್ನೆಲೆ; ನಿವಾಸಿಗಳ ಬಳಿ ಇರುವ ಗನ್, ಶಸ್ತ್ರಗಳನ್ನು ವಶಕ್ಕೆ ಪಡೆಯಲು ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿವಾಸಿಗಳ ಗನ್, ಬಂದೂಕು, ಶಸ್ತ್ರಗಳನ್ನು ವಶಕ್ಕೆ Read more…

ಗಮನಿಸಿ : ‘PMBSY’ ಯೋಜನೆಯಡಿ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನ

ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ Read more…

BIG NEWS : ಬಳ್ಳಾರಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿ-ಜಿಲ್ಲಾಧಿಕಾರಿ

ಬಳ್ಳಾರಿ : ಲೋಕಸಭೆ ಚುನಾವಣೆ-2024ರ ಅಂಗವಾಗಿ ಎರಡು ಹಂತದ ಚುನಾವಣೆಯು ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ (ಮಾ.16 ರಿಂದ) ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. 09-ಬಳ್ಳಾರಿ (ಪ.ಪಂ) ಲೋಕಸಭೆ ಕ್ಷೇತ್ರದ ಚುನಾವಣೆಯು Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಈಗ ಬಹಳ ಸುಲಭ , ಜಸ್ಟ್ ಹೀಗೆ ಮಾಡಿ

ಭಾರತದಲ್ಲಿ 18 ವರ್ಷ ಮೀರಿದ ಯಾರೇ ಆಗಲಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ Read more…

BIG NEWS: ಅಪಘಾತದಲ್ಲಿ ASI ಸಾವು; PSI ಸಸ್ಪೆಂಡ್

ಬೆಳಗಾವಿ: ರಸ್ತೆ ಅಪಘಾತದಲ್ಲಿ ಯರಗಟ್ಟಿ ಪಟ್ಟಣದ ದುಡವಾಡ ಠಾಣೆ ಎಎಸ್ಐ ಮೃತಪಟ್ಟಿದ್ದು, ಪ್ರಕರಣದಲ್ಲಿ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಕ್ ಅಪಘಾತದಲ್ಲಿ ಎಎಸ್ಐ ವಿಜಯಕಾಂತ ಮಿಕಲಿ Read more…

ಬಿಜೆಪಿ -ಜೆಡಿಎಸ್ ಮೈತ್ರಿಗೆ ಬಿಗ್ ಟ್ವಿಸ್ಟ್: ದೆಹಲಿಗೆ ತೆರಳಿದ ಸುಮಲತಾ ಅಂಬರೀಶ್

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ Read more…

BREAKING : ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳ ಮತ ಎಣಿಕೆ ದಿನಾಂಕ ಬದಲಾವಣೆ

ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಜೂನ್ 4 ರಿಂದ ಜೂನ್ 2 ಕ್ಕೆ ಮಾರ್ಪಡಿಸಿ ಚುನಾವಣಾ ಆಯೋಗ (ಇಸಿಐ) ಭಾನುವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...