alex Certify Latest News | Kannada Dunia | Kannada News | Karnataka News | India News - Part 293
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ತಲಾ 4 ಕೋಟಿ ರೂಪಾಯಿ ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ Read more…

BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

ವಸತಿ ರಹಿತರಿಗೆ ಸಿಹಿ ಸುದ್ದಿ: 2.23 ಲಕ್ಷ ಮನೆ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

‘ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ’ಗೆ ಇಂದು ಚಾಲನೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮಾರ್ಚ್ 15ರಂದು ಬೆಳಿಗ್ಗೆ 11 Read more…

21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ 2ನೇ ಪಟ್ಟಿ ಅಂತಿಮ: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಕಗ್ಗಂಟಾಗಿರುವ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು Read more…

ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: 327 ಗ್ರೂಪ್ ಬಿ ಹುದ್ದೆಗೆ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: T20 ವಿಶ್ವಕಪ್ ಗೆ ಹೆಚ್ಚುವರಿ ಟಿಕೆಟ್ ಮಾ. 19 ರಿಂದ ಲಭ್ಯ: ICC ಘೋಷಣೆ

ನವದೆಹಲಿ: ಪುರುಷರ T20 ವಿಶ್ವಕಪ್ ಪಂದ್ಯಗಳಿಗೆ ಹೆಚ್ಚುವರಿ ಟಿಕೆಟ್‌ಗಳು ಮಾರ್ಚ್ 19 ರಿಂದ ಲಭ್ಯವಿರುತ್ತವೆ ಎಂದು ICC ಘೋಷಿಸಿದೆ. ICC ಆರಂಭದಲ್ಲಿ ಫೆಬ್ರವರಿ 1 ರಂದು 55 ಪಂದ್ಯಗಳಲ್ಲಿ Read more…

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ Read more…

ಭಾರತೀಯರ ಜೀವಿತಾವಧಿ, ತಲಾದಾಯ ಏರಿಕೆ ಪ್ರಮಾಣ ಅದ್ಭುತ: ವಿಶ್ವಸಂಸ್ಥೆ ವರದಿ

ನವದೆಹಲಿ: ಭಾರತೀಯರ ಸರಾಸರಿ ಜೀವಿತಾವಧಿ ಮತ್ತು ತಲಾದಾಯ ಏರಿಕೆ ಪ್ರಮಾಣ ಅದ್ಭುತವಾಗಿದೆ. ಹೀಗೆಂದು ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ಸೂಚ್ಯಂಕ ವರದಿ(HDI) ಮೆಚ್ಚುಗೆ ವ್ಯಕ್ತಪಡಿಸಿದೆ. 2023 ನೇ ಸಾಲಿನ ವಿಶ್ವಸಂಸ್ಥೆಯ Read more…

‘ಯಶಸ್ವಿನಿ’ ಆರೋಗ್ಯ ಯೋಜನೆ ಸದಸ್ಯತ್ವ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ಸಹಕಾರಿಗಳಿಗಾಗಿ 2023-24ನೇ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸಶಸ್ತ್ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದಿಂದ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್ಸ್‍ ಪೆಕ್ಟರ್ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Read more…

ಲೋಕಸಭೆ ಚುನಾವಣೆಯಲ್ಲಿ NDAಗೆ 411 ಸ್ಥಾನ, ಕರ್ನಾಟಕದಲ್ಲಿ 25 ಕ್ಷೇತ್ರದಲ್ಲಿ ಗೆಲುವು

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 411 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ. 543 ಕ್ಷೇತ್ರಗಳಲ್ಲಿ Read more…

ರೈತರ ಸಾಲ ಮನ್ನಾ, ಜಿಎಸ್‌ಟಿಯಿಂದ ಕೃಷಿ ಹೊರಕ್ಕೆ, ರೈತರ ರಕ್ಷಣೆಗೆ ಕಾಯ್ದೆ: ಕಾಂಗ್ರೆಸ್ ಹೊಸ ಗ್ಯಾರಂಟಿ ಘೋಷಣೆ

ನಾಸಿಕ್: ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಭಾರತ್ ಜೋಡೋ ನ್ಯಾಯ Read more…

BIG BREAKING: ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ಸರ್ಕಾರ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಲೀಟರ್‌ ಗೆ 2 ರೂ. ಕಡಿತ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಶುಕ್ರವಾರ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ಎಲೆಕ್ಟೋರಲ್ ಬಾಂಡ್ ಡೇಟಾ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ ಸೈಟ್‌ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ(ಎಸ್‌ಬಿಐ) ಪಡೆದ ಚುನಾವಣಾ ಬಾಂಡ್‌ ಗಳ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಸ್ಟೇಟ್ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ವಿಸ್ಕೃತ ಪೀಠಕ್ಕೆ ಕೇಸ್ ವರ್ಗಾಯಿಸಲು ಹೈಕೋರ್ಟ್ ನಕಾರ: ನಾಳೆ ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲು ಪ್ರತಿವಾದಿಗಳು ಮನವಿ ಸಲ್ಲಿಸಿದ್ದಾರೆ. ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಗೆ ಮನವಿ Read more…

BIG BREAKING: ಪಶ್ವಿಮ ಬಂಗಾಳ ಸಿಎಂ ಮಮತಾ ಗಂಭೀರ ಗಾಯ: ಹಣೆಯಿಂದ ರಕ್ತ ಸೋರುವ ಫೋಟೋ ವೈರಲ್

ಕಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಎಂಸಿ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ “ದೊಡ್ಡ ಗಾಯ” ಆಗಿದೆ. ಅವರನ್ನು Read more…

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ ಈಶ್ವರಪ್ಪ: ಶಿವಮೊಗ್ಗದಿಂದ ಬಂಡಾಯ ಸ್ಪರ್ಧೆ…?

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. Read more…

ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಬಿಜೆಪಿಯಲ್ಲಿ ಈಗ ಯಾರ ಮಾತನ್ನು ಕೇಳುವುದಿಲ್ಲ, ಬರೀ ದುಡ್ಡಿದ್ದವರ ಮಾತನ್ನು ಮಾತ್ರ ಕೇಳುತ್ತಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, Read more…

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಐ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಬಲೆಗೆ ಬಿದ್ದವರು. ಒಂದು ಲಕ್ಷ Read more…

‘ಸಲಿಂಗ ವಿವಾಹ ನಿರಾಕರಿಸುವುದು ಅಸಂವಿಧಾನಿಕ’: ಹೈಕೋರ್ಟ್ ಮಹತ್ವದ ತೀರ್ಪು: ಕಾನೂನು ರದ್ದುಗೊಳಿಸಲು ಸರ್ಕಾರಕ್ಕೆ ಆದೇಶ

ಟೋಕಿಯೊ: ‘ಸಲಿಂಗ ವಿವಾಹವನ್ನು ನಿರಾಕರಿಸುವುದು ಅಸಂವಿಧಾನಿಕ’ ಎಂದು ತೀರ್ಪು ನೀಡಿದ ಜಪಾನ್ ಹೈಕೋರ್ಟ್, ಕಾನೂನನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಸಲಿಂಗ ವಿವಾಹವನ್ನು ನಿರಾಕರಿಸುವುದು ಅಸಂವಿಧಾನಿಕ. ಪ್ರಸ್ತುತ ವಿವಾಹ ಕಾನೂನನ್ನು Read more…

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು ಸೆರೆವಾಸ

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ Read more…

ಕನ್ನಡ ನಾಮಫಲಕ ಹಾಕದವರಿಗೆ ಶಾಕ್: ಟ್ರೇಡ್ ಲೈಸೆನ್ಸ್ ರದ್ದು ಮಾಡಿ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಮೂಲದ ಸಂಜಯ್ ಭುವನ್(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read more…

ಇತಿಹಾಸದಲ್ಲಿ ದಾಖಲೆಯ 42 ನೇ ಬಾರಿಗೆ ರಣಜಿ ಟ್ರೋಫಿ ಗೆದ್ದ ಮುಂಬೈ ತಂಡಕ್ಕೆ ಎಂಸಿಎ ದುಪ್ಪಟ್ಟು ಬಹುಮಾನ

ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ರಣಜಿ ಟ್ರೋಫಿ ವಿಜೇತ ತಂಡಕ್ಕೆ ಬಹುಮಾನದ ಮೊತ್ತವನ್ನು ದ್ವಿಗುಣಗೊಳಿಸಲು ನಿರ್ಧರಿಸಿದೆ. ಅದರಂತೆ, ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ತಂಡವು ಪ್ರಥಮ ದರ್ಜೆ ದೇಶೀಯ Read more…

BIG NEWS: ಕಾಂತೇಶ್ ಗೆ ಟಿಕೆಟ್ ಕೊಡದಂತೆ ಮೋಸ ಮಾಡಿದ್ದೇ ಯಡಿಯೂರಪ್ಪ; ಬಿಎಸ್ ವೈ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಲವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಮಿಸ್ Read more…

BIG NEWS : ‘KSRTC’ ಮುಡಿಗೆ ಪ್ರತಿಷ್ಠಿತ 5 ರಾಷ್ಟ್ರೀಯ, 1 ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು : ಕೆಎಸ್ಆರ್ಟಿಸಿಗೆ (KSRTC)   ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ಬಸ್ ಬ್ರ್ಯಾಂಡ್ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ Read more…

BIG NEWS: ಲೋಕಸಭೆ ಚುನಾವಣೆ ಬಳಿಕ ಹೊಸ ಜನಗಣತಿ ಆರಂಭ: ಆರ್ಥಿಕ ದತ್ತಾಂಶ ಸುಧಾರಣೆಗೆ ಸರ್ಕಾರ ಚಿಂತನೆ

ನವದೆಹಲಿ: ಕೇಂದ್ರ ಸರ್ಕಾರವು ಲೋಕಸಭಾ ಚುನಾವಣೆಯ ನಂತರ ಹೊಸ ಜನಗಣತಿಯನ್ನು ಪರಿಗಣಿಸುತ್ತಿದೆ ಮತ್ತು ಅದರ ಆರ್ಥಿಕ ದತ್ತಾಂಶದ ಗುಣಮಟ್ಟವನ್ನು ಸುಧಾರಿಸುವ ಮಾರ್ಗಗಳನ್ನು ಚರ್ಚಿಸುತ್ತಿದೆ ಎಂದು ಹೇಳಲಾಗಿದೆ. ಕೊನೆಯ ಜನಗಣತಿಯನ್ನು Read more…

BIG NEWS : ನಾಳೆ ಹೈದರಾಬಾದ್ ನಲ್ಲಿ ಪ್ರಧಾನಿ ಮೋದಿ ಬೃಹತ್ ‘ರೋಡ್ ಶೋ’ ನಿಗದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೈದರಾಬಾದ್ ನಲ್ಲಿ ರೋಡ್ ಶೋ ನಡೆಸಲಿದ್ದು, ಮಾರ್ಚ್ 16 ಮತ್ತು 18 ರಂದು ತೆಲಂಗಾಣದಲ್ಲಿ ಬಿಜೆಪಿ ರ್ಯಾಲಿಗಳನ್ನು ಉದ್ದೇಶಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...