alex Certify Latest News | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿಗಾಗಿ ಮಕ್ಕಳಿಂದ ಕಿರುಕುಳ: ದುಡುಕಿದ ವೃದ್ಧ ದಂಪತಿ ಆತ್ಮಹತ್ಯೆ

ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ವೃದ್ಧ ದಂಪತಿ ತಮ್ಮ ಮನೆಯ ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ತೊಟ್ಟಿಯ ಬಳಿ ಪತ್ತೆಯಾದ ದಂಪತಿಗಳು ಬಿಟ್ಟುಹೋದ ಟಿಪ್ಪಣಿಯಲ್ಲಿ ತಮ್ಮ ಆಸ್ತಿಯನ್ನು Read more…

BREAKING : ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ‘ಸೌರಭ್ ಚಂದ್ರಕರ್’ ಅರೆಸ್ಟ್ |Saurabh Chandrakar

ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಸೌರಭ್ ಚಂದ್ರಕರ್ ರನ್ನು ದುಬೈನಲ್ಲಿ ಬಂಧಿಸಲಾಗಿದೆ. ಮಹಾದೇವ್ ಬೆಟ್ಟಿಂಗ್ ಹಗರಣದ ಪ್ರವರ್ತಕ ಸೌರಭ್ ಚಂದ್ರಕರ್ ಅವರನ್ನು ದುಬೈನಲ್ಲಿ ಶುಕ್ರವಾರ ಬಂಧಿಸಲಾಗಿದೆ. Read more…

BIG NEWS : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ‘ಕನ್ನಡ ಬಾವುಟ’ ಹಾರಿಸುವುದು ಕಡ್ಡಾಯ : DCM ಡಿಕೆ ಶಿವಕುಮಾರ್

ಬೆಂಗಳೂರು : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

ವೆಸ್ಟ್ ಬ್ಯಾಂಕ್ ನಲ್ಲಿ ಏರ್’ಸ್ಟ್ರೈಕ್ : ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಮುಖ್ಯಸ್ಥನ ಹತ್ಯೆ.!

ಪಶ್ಚಿಮ ದಂಡೆಯ ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕ ಗುಂಪಿನ ಮುಖ್ಯಸ್ಥನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ Read more…

Video | ಬೈಕ್‌ ನಲ್ಲಿ ಹೋಗುವಾಗಲೇ ಎದುರಾದ ಸಿಂಹ; ಭಯಭೀತರಾಗಿ ಕಾಲ್ಕಿತ್ತ ದಂಪತಿ

ಭಯಾನಕ ಘಟನೆಯೊಂದರಲ್ಲಿ, ರಾತ್ರಿ ವೇಳೆ ದಂಪತಿ ತಮ್ಮ ಬೈಕ್‌ನಲ್ಲಿ ಹೋಗುವಾಗ ಸಿಂಹವೊಂದು ಏಕಾಏಕಿ ಎದುರಾಗಿದೆ. ಇದರಿಂದ ಭಯಭೀತರಾದ ದಂಪತಿ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದು, ಇದರ ವಿಡಿಯೋ ಈಗ ಸಾಮಾಜಿಕಜಾಲತಾಣಗಳಲ್ಲಿ Read more…

ALERT : ಈ ರೋಗಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ, ಕಿಡ್ನಿ ತೊಂದರೆ ಇರಬಹುದು ಎಚ್ಚರ..!

ವಿಶ್ವಾದ್ಯಂತ ಸುಮಾರು 840 ಮಿಲಿಯನ್ ಜನರು ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರರ್ಥ ಪ್ರತಿ ಹತ್ತು ಜನರಲ್ಲಿ ಒಬ್ಬರು ಮೂತ್ರಪಿಂಡದ ಕಾಯಿಲೆಯನ್ನು ಹೊಂದಿದ್ದಾರೆ. ಇದು ಇಂಡಿಯನ್ ಸೊಸೈಟಿ ಆಫ್ Read more…

‘ಗುಲಾಬಿ’ ಹೂವಿಗೆ ಬಂಪರ್ ಬೆಲೆ : ಮೊದಲ ಬಾರಿಗೆ ಕೆಜಿಗೆ 400 ರ ಗಡಿ ದಾಟಿದ ರೋಸ್.!

ಗುಲಾಬಿ ಹೂಗೆ ಚಿನ್ನದ ಬೆಲೆ ಬಂದಿದ್ದು, ಮೊದಲ ಬಾರಿಗೆ 400 ರ ಗಡಿ ದಾಟಿದೆ. ಹೌದು, ದಸರಾ ಹಬ್ಬದ ಹೊತ್ತಲ್ಲೇ ಗುಲಾಬಿಗೆ ಬೇಡಿಕೆ ಬಂದ ಹಿನ್ನೆಲೆ ಗುಲಾಬಿಗೆ ಬಂಪರ್ Read more…

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಫೇಸ್ಬುಕ್ ಖಾತೆ ಹ್ಯಾಕ್, ಸಿದ್ದರಾಮಯ್ಯ ವಿರುದ್ಧ ವಿಡಿಯೋ ಪೋಸ್ಟ್

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಫೇಸ್ಬುಕ್, ಎಕ್ಸ್ ಜಾಲತಾಣ ಖಾತೆಗಳನ್ನು ಹ್ಯಾಕ್ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಡಿಯೋ ಪೋಸ್ಟ್ ಮಾಡಲಾಗಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮೂರು ದಿನದಲ್ಲಿ ಚಿನ್ನದ ದರ 1350 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಕೂಡ ಚಿನ್ನದ ಧಾರಣೆ ಕಡಿಮೆಯಾಗಿದೆ. Read more…

‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ವಿಧಾನಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡಿನ Read more…

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’ : ನೌಕರರಿಗೆ 9 ದಿನ ವೇತನ ಸಹಿತ ರಜೆ ಘೋಷಣೆ |Meesho Holiday

ಇ-ಕಾಮರ್ಸ್ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ. ಹೌದು. ಇ-ಕಾಮರ್ಸ್ Read more…

ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ. ತಮಗೆ ಬಂದ 12 Read more…

Video: ಚುಡಾಯಿಸಿದ ʼರೋಡ್‌ ರೋಮಿಯೋʼ ಗಳಿಗೆ ಯುವತಿಯಿಂದ ಗೂಸಾ

ಯುವತಿಯೊಬ್ಬಳು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಯುವಕರನ್ನು ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಂತ್ ನಗರದಲ್ಲಿ Read more…

BREAKING : ಪಾಕಿಸ್ತಾನದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿ : 20 ಗಣಿ ಕಾರ್ಮಿಕರು ಬಲಿ, 7 ಮಂದಿಗೆ ಗಾಯ.!

ಪಾಕಿಸ್ತಾನ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಂದೂಕುಧಾರಿಗಳು ಭಯಾನಕ ದಾಳಿ ನಡೆಸಿದ್ದು, 20 ಗಣಿ ಕಾರ್ಮಿಕರ ಸಾವನ್ನಪ್ಪಿದ್ದು, 7 ಮಂದಿಗೆ ಗಾಯಗಳಾಗಿದೆ. ಪೊಲೀಸ್ ಅಧಿಕಾರಿ ಹಮಾಯೂನ್ ಖಾನ್ ನಾಸಿರ್ ಅವರ Read more…

JOB ALERT : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ ಬಂಪರ್ ನೇಮಕಾತಿ, ತಿಂಗಳಿಗೆ 2 ಲಕ್ಷ ಸಂಬಳ |IRCTC Recruitment

ಭಾರತೀಯ ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ರೈಲ್ವೆಯಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಫೈನಾನ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. Read more…

ಟಾಟಾ ಗ್ರೂಪ್ ಅಧ್ಯಕ್ಷ ‘ರತನ್ ಟಾಟಾ’ ಸಂಬಳ ಎಷ್ಟು? ಬೆರಗುಗೊಳಿಸುತ್ತೆ ಈ ವರದಿ..!

ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ ವಿಧಿವಶರಾಗಿದ್ದು, ಅವರು ಮಾಡಿರುವ ಅಭೂತಪೂರ್ವ ಸಾಧನೆ ಎಲ್ಲರನ್ನೂ ಬೆರಗುಗೊಳಿಸಿದೆ. ಅವರು ಮಾಡಿರುವ ಸಾಧನೆ ಇಂದಿನ ಯುವಜನತೆಗೆ ಸ್ಪೂರ್ತಿಯಾಗಿದೆ. ಟಾಟಾ ಗ್ರೂಪ್ ನ Read more…

ಹೃದಯದ ಸಮಸ್ಯೆಯನ್ನು ಗುರುತಿಸಿ ವೃದ್ಧೆಯ ಜೀವ ಉಳಿಸಿದ ‌ʼಆಪಲ್ʼ ವಾಚ್….!

ಇಂದಿನ ತಾಂತ್ರಿಕತೆ ಮನುಷ್ಯರಿಗೆ ವರದಾನವಾಗಿ ಪರಿಣಮಿಸಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳನ್ನೂ ಸಹ ಗುರುತಿಸುವಷ್ಟು ತಂತ್ರಜ್ಞಾನ ಬೆಳೆದಿದ್ದು, ವೈದ್ಯರ ಬಳಿ ಹೋಗದೆಯೇ ಸಮಸ್ಯೆಯನ್ನು ಗುರುತಿಸಬಹುದಾಗಿದೆ. ಈ ವಿಚಾರದಲ್ಲಿ ಆಪಲ್‌ ವಾಚ್‌ Read more…

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ Read more…

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, Read more…

ಕ್ಲೈಮ್ಯಾಕ್ಸ್ ಹಂತ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್ : ಅ.14 ರಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ.!

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದೆ. ಸದ್ಯ, ದರ್ಶನ್ ಅಭಿಮಾನಿಗಳ ಚಿತ್ತ ಕೋರ್ಟ್ Read more…

Shocking: ಗೋಧಿ ಕದ್ದ ಶಂಕೆ ಮೇಲೆ ದಲಿತ ಹುಡುಗರ ತಲೆ ಬೋಳಿಸಿ ಮೆರವಣಿಗೆ

5 ಕೆಜಿ ಗೋಧಿ ಕದ್ದ ಶಂಕೆಯ ಮೇಲೆ ಇಬ್ಬರು ಕೋಳಿ ಫಾರಂ ಮಾಲೀಕರು, ಮೂವರು ದಲಿತ ಹುಡುಗರನ್ನು ಥಳಿಸಿ ತಲೆ ಬೋಳಿಸಿ ಮೆರವಣಿಗೆ ಮಾಡಿರುವ ಆಘಾತಕಾರಿ ಘಟನೆ ಉತ್ತರ Read more…

KSRTC ಅಶ್ವಮೇಧ 5 ನೂತನ ಬಸ್‍ಗಳಿಗೆ ಚಾಲನೆ

ಮಡಿಕೇರಿ : ಕೆಎಸ್ಆರ್ಟಿಸಿ ಕೆಎ.12 ನಂಬರಿನ ಅಶ್ವಮೇಧ 5 ನೂತನ ಬಸ್ಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ನಗರದ ಕೆಎಸ್ಆರ್ಟಿಸಿ ಘಟಕದಲ್ಲಿ ಗುರುವಾರ ಚಾಲನೆ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

ಪಾಕಿಸ್ತಾನದ ಇಮಾಮ್’ ಗೆ ದೇಶ ತೊರೆಯುವಂತೆ ಇಟಲಿ ಪ್ರಧಾನಿ ‘ಜಿಯೋರ್ಗಿಯಾ ಮೆಲೋನಿ’ ಆದೇಶ

ತೀವ್ರಗಾಮಿ, ಪಾಶ್ಚಿಮಾತ್ಯ ವಿರೋಧಿ, ಯಹೂದಿ ವಿರೋಧಿ, ಸಲಿಂಗಕಾಮಿ ವಿರೋಧಿ ಹೇಳಿಕೆಗಳಿಗಾಗಿ 54 ವರ್ಷದ ಪಾಕಿಸ್ತಾನಿ ಇಮಾಮ್ ಜುಲ್ಫಿಕರ್ ಖಾನ್ ಅವರನ್ನು ದೇಶದಿಂದ ಹೊರಹಾಕಲು ಇಟಲಿ ಆದೇಶ ಹೊರಡಿಸಿದೆ. ಖಾನ್ Read more…

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

BREAKING : ಫ್ಲೋರಿಡಾದಲ್ಲಿ ‘ಮಿಲ್ಟನ್’ ಚಂಡಮಾರುತದ ರೌದ್ರಾವತಾರ : 10 ಬಲಿ, 4,300ಕ್ಕೂ ಹೆಚ್ಚು ಮಂದಿ ರಕ್ಷಣೆ

ಅಟ್ಲಾಂಟಿಕ್ ಚಂಡಮಾರುತವೆಂದು ಗುರುತಿಸಲ್ಪಟ್ಟಿರುವ ಮಿಲ್ಟನ್ ಚಂಡಮಾರುತವು ಬುಧವಾರ ಸಂಜೆ ಫ್ಲೋರಿಡಾದ ಪಶ್ಚಿಮ ಕರಾವಳಿಗೆ ಅಪ್ಪಳಿಸಿತು.ಚಂಡಮಾರುತದ ಅತ್ಯಂತ ವಿನಾಶಕಾರಿ ಪರಿಣಾಮಗಳು ಪೂರ್ವ ತೀರದಲ್ಲಿ, ವಿಶೇಷವಾಗಿ ಸೇಂಟ್ ಲೂಸಿ ಕೌಂಟಿಯಲ್ಲಿ 100 Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸಮರ್ಪಕ Read more…

BIG NEWS: ರಾಜಕಾರಣಿಗಳು, ಹೋರಾಟಗಾರರ ವಿರುದ್ಧದ 43 ಕೇಸ್ ವಾಪಸ್: ಸಂಪುಟ ನಿರ್ಣಯ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ರೈತರು, ಕನ್ನಡ Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...