alex Certify Latest News | Kannada Dunia | Kannada News | Karnataka News | India News - Part 295
ಕನ್ನಡ ದುನಿಯಾ
    Dailyhunt JioNews

Kannada Duniya

ಅರಿಶಿನ – ಕೆಂಪು ಮೆಣಸಿನ ಪುಡಿ ಕಲಬೆರಕೆ ಆಗಿದೆಯಾ…..? ಹೀಗೆ ಪತ್ತೆ ಮಾಡಿ

ಹೆಚ್ಚಿನ ಲಾಭ ಗಳಿಸಲು ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇವುಗಳಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಿಮ್ಮ ಅಡುಗೆ ಮನೆಯಲ್ಲಿರುವ ಅರಿಶಿನ ಪುಡಿ Read more…

ಸಾಮಾಜಿಕ ಮಾಧ್ಯಮದಲ್ಲಿ ಮಿಂಚಬೇಕೆಂದರೆ ಏನೆಲ್ಲ ಕಸರತ್ತು ಮಾಡಬೇಕು ಗೊತ್ತಾ….?

ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸೆಳೆಯಲು ಯಶಸ್ವಿಯಾಗಲು ಕೆಲವೊಂದು ಸಲಹೆಗಳ ಬಗ್ಗೆ ತಿಳಿದುಕೊಳ್ಳೋಣ. ಇದಕ್ಕಾಗಿ ನೀವು ನಿಯಮಿತವಾಗಿ ವಿಷಯವನ್ನು ಪೋಸ್ಟ್ ಮಾಡಬೇಕಾಗುತ್ತದೆ, ಅದು ಟ್ವೀಟ್‌ಗಳು ಅಥವಾ ಇನ್‌ಸ್ಟಾಗ್ರಾಂ ರೀಲ್‌ಗಳು / Read more…

ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: “ಐತಿಹಾಸಿಕ ಆಘಾತಗಳನ್ನು ಎದುರಿಸುವ ಮತ್ತು ಮಾನವ ಜೀವನದ ಸೂಕ್ಷ್ಮತೆಯನ್ನು ಬಹಿರಂಗಪಡಿಸುವ ತೀವ್ರವಾದ ಕಾವ್ಯಾತ್ಮಕ ಗದ್ಯಕ್ಕಾಗಿ” ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಸಾಹಿತ್ಯದಲ್ಲಿ 2024 ರ Read more…

ಥೈರಾಯ್ಡ್ ನಿಯಂತ್ರಣಕ್ಕೆ ʼತೆಂಗಿನಕಾಯಿʼ ರಾಮಬಾಣ

ಥೈರಾಯ್ಡ್ ಗ್ರಂಥಿಯು ದೇಹದ ಚಯಾಪಚಯ ಪ್ರಕ್ರಿಯೆಗಳ ಮೇಲೆ ನಿಗಾ ಇಡಲು ಒಂದು ಅವಿಭಾಜ್ಯ ಅಂಗವಾಗಿದೆ. ಇದು ಕತ್ತಿನ ಬುಡದಲ್ಲಿ ಇರುವ ಚಿಟ್ಟೆಯ ಆಕಾರದ ಗ್ರಂಥಿಯಾಗಿದೆ. ಸರಿಯಾದ ಪೋಷಣೆ, ಒತ್ತಡ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮುಂದಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ Read more…

BIG NEWS: ‘ಒಂದು ದೇಶ ಒಂದು ಚುನಾವಣೆ’ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ದೇಶ ಒಂದು ಚುನಾವಣೆ ಎಂಬ ಕೇಂದ್ರದ ಉದ್ದೇಶಿತ ಯೋಜನೆ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಮಾಜಿ ರಾಷ್ಟ್ರಪತಿ Read more…

ಅಜೀರ್ಣಕ್ಕೆ ಇದೆ ಮನೆಯಲ್ಲೇ ʼಮದ್ದುʼ

ಆಹಾರದ ಅಜೀರ್ಣ ಸಮಸ್ಯೆ ಅನಾರೋಗ್ಯಕ್ಕೆ ಮೂಲವಾಗುತ್ತದೆ. ತಿಂದ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗದೇ ಹೋದರೆ ಅದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಚರ್ಮದ ಕಾಂತಿಯ ಮೇಲೂ Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಗಮನದಲ್ಲಿರಲಿ ಪೈಲ್ಸ್‌ಗೆ ಕಾರಣವಾಗುವ ಈ ಅಂಶ……!

ಪೈಲ್ಸ್ ಸಮಸ್ಯೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ಕಾಯಿಲೆಯ ಪ್ರಸ್ತಾಪ ಬಂದಾಗ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಕೆಲವರು ಮುಜುಗರದ ಕಾರಣಕ್ಕೆ ಈ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ, ವೈದ್ಯರನ್ನು ಸಂಪರ್ಕಿಸಲು Read more…

ಕೇಳೋರಿಲ್ಲ ಇಂಜಿನಿಯರಿಂಗ್ ಸೀಟು: ಹಂಚಿಕೆಯಾಗದೆ ಬಾಕಿ ಉಳಿದ 13,653 ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಈ ಸಮಸ್ಯೆಗಳಿಗೆಲ್ಲಾ ರಾಮಬಾಣ ʼಅಲೋವೆರಾʼ

ನಿಮ್ಮ ತೋಟದಲ್ಲಿ ಅಲೋವೆರಾ ಸಸಿಯನ್ನು ನೆಟ್ಟಿದ್ದೀರಾ..? ನಿಮಗೆ ಗೊತ್ತಾ ಅಲೋವೆರಾದ ಪ್ರಯೋಜನಗಳು ಏನೆನೆಂಬುದು..? ನಮ್ಮ ಜೀವನಶೈಲಿಗೆ ಅಲೋವೆರಾವನ್ನು ಸೇರಿಸುವುದರಿಂದ ವಿವಿಧ ಪರಿಸ್ಥಿತಿಗಳಿಗೆ ಸಾಮಾನ್ಯ ಪರಿಹಾರವಾಗಿ ಇರುವ ಔಷಧೀಯ ಸಸ್ಯವು Read more…

ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಡಿಟಾಕ್ಸ್ ಪಾನೀಯ ತಯಾರಿಸುವಾಗ ಮಾಡಬೇಡಿ ಈ ತಪ್ಪು ; ಲಿವರ್‌ಗೆ ಆಗಬಹುದು ಹಾನಿ….!

ಡಿಟಾಕ್ಸ್ ಪಾನೀಯಗಳು ದೇಹವನ್ನು ಶುದ್ಧೀಕರಿಸಲು ಮತ್ತು ನಿರ್ವಿಷಗೊಳಿಸಲು ಸಹಾಯ ಮಾಡುತ್ತವೆ. ಈ ಪಾನೀಯಗಳು ಸಾಮಾನ್ಯವಾಗಿ ಹಣ್ಣುಗಳು, ತರಕಾರಿಗಳು ಮತ್ತು ಗಿಡಮೂಲಿಕೆಗಳಂತಹ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುತ್ತವೆ. ಏಕೆಂದರೆ ಅವುಗಳು ಶುದ್ಧೀಕರಣ Read more…

ಕುಳಿತರೂ ನಿಂತರೂ ಕಾಡುತ್ತಿದೆಯೇ ಬೆನ್ನುನೋವು….? ತಿಳಿದುಕೊಳ್ಳಿ ಕಾರಣ ಮತ್ತು ಪರಿಹಾರ….!

ಜಡ ಜೀವನಶೈಲಿ, ಲ್ಯಾಪ್‌ಟಾಪ್ ಎದುರು ಬಾಗಿ ಕೆಲಸ ಮಾಡುವುದು ಮತ್ತು ತಪ್ಪಾದ ಭಂಗಿಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದರಿಂದ ಬೆನ್ನುನೋವಿನ ಸಮಸ್ಯೆ ಬರುತ್ತದೆ. ಕೊರೊನಾ ಸಮಯದಲ್ಲಿ ವರ್ಕ್‌ ಫ್ರಮ್‌ ಹೋಮ್‌ನಿಂದಾಗಿ ಈ Read more…

ʼಹಬ್ಬದ ಋತುʼವಿನಲ್ಲಿ ದೇಹ‌ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಈ ಹಬ್ಬದ ಮಾಸದಲ್ಲಿ ಥರಾವರಿ ತಿಂಡಿಗಳನ್ನು ಮೆಲ್ಲುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ? ಆದರೆ ಇದೇ ಆತುರದಲ್ಲಿ ನಿಮ್ಮ ಆರೋಗ್ಯದ ಮೇಲೂ ಕಳಕಳಿ ಇರಲಿ ಎಂದಿರುವ ಜೀವನಶೈಲಿ Read more…

ಕಿಡ್ನಿಗೆ ಅಪಾಯ ತರುತ್ತೆ ಈ 10 ‘ಸಂಗತಿ’ಗಳು

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. Read more…

ಸದೃಢ ಮೈಕಟ್ಟಿಗೆ ಮುಖ್ಯವಾಗುತ್ತಾ ಸ್ಟಿರಾಯಿಡ್‌…….?

ಫಿಟ್ನೆಸ್ ಕಾಯ್ದುಕೊಳ್ಳಲು ದುಬಾರಿ ಆಹಾರಗಳ ಸೇವನೆಯ ಅಗತ್ಯವಿಲ್ಲ. ಭಾರತೀಯ ಅಥ್ಲೀಟ್‌ಗಳು ಸಹ ಸುಲಭವಾಗಿ ಸಿಗಬಹುದಾದ ಉತ್ಕೃಷ್ಟ ಪೌಷ್ಟಿಕಾಂಶದ ಆಹಾರಗಳನ್ನು ವಿರಳವಾಗಿ ಪ್ರಚಾರ ಮಾಡುತ್ತಾರೆ ಎಂಬ ಕಾರಣದಿಂದ ಈ ಬಗ್ಗೆಯ Read more…

ʼಆಯುಧ ಪೂಜೆʼಯ ಪ್ರಾಮುಖ್ಯತೆಯೇನು….? ಇಲ್ಲಿದೆ ವಿವರ

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆಗೆ ಮಹತ್ವದ ಸ್ಥಾನವಿದೆ. ಮಹಾನವಮಿ ಆಯುಧಪೂಜೆ ಸಂಭ್ರಮ ಹೇಳತೀರದು. ಹಿಂದೂಗಳು ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ದಸರಾ ಆಯುಧ ಪೂಜೆಯಂದು ಪಾಂಡವರು ಆಯುಧ Read more…

ಸರ್ಕಾರಿ ಕಾಲೇಜಿನಲ್ಲಿ MBBS ಸೀಟ್‌ ಪಡೆದ ಒಂದೇ ಕುಟುಂಬದ ನಾಲ್ವರು ಸಹೋದರಿಯರು…!

ತೆಲಂಗಾಣದ ಸಿದ್ದಿಪೇಟೆಯಲ್ಲಿ ಒಂದೇ ಕುಟುಂಬದ ನಾಲ್ವರು ಬಾಲಕಿಯರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಪೋಷಕರಾದ ಕೊಂಕ್ ರಾಮಚಂದ್ರಂ ಮತ್ತು ಶಾರದ ತಮ್ಮ ಹೆಣ್ಣು ಮಕ್ಕಳ Read more…

BREAKING: 2 ಸಾವಿರ ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ: ವಾರದಲ್ಲಿ ದೆಹಲಿ ಪೊಲೀಸರ 2ನೇ ಭರ್ಜರಿ ಬೇಟೆ

ನವದೆಹಲಿ: ದೆಹಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪಶ್ಚಿಮ ದೆಹಲಿಯಿಂದ 2,000 ಕೋಟಿ ರೂಪಾಯಿ ಮೌಲ್ಯದ 200 ಕಿಲೋಗ್ರಾಂಗಳಷ್ಟು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಇದು ಒಂದು ವಾರದೊಳಗೆ ಎರಡನೇ ಪ್ರಮುಖ Read more…

ಹೊಸ ಜೀವನ ನೀಡಿದ ಉದ್ಯಮಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಪ್ರೀತಿಯ ಶ್ವಾನ ‘ಗೋವಾ’: ನಾಯಿಗೆ ಹುಷಾರಿಲ್ಲದ್ದಕ್ಕೆ ‘ರಾಜ’ ಕರೆದರೂ ಹೋಗಿರಲಿಲ್ಲ ರತನ್ ಟಾಟಾ

ಮುಂಬೈ: ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸೆಲೆಬ್ರಿಟಿಗಳು ಮತ್ತು ಪ್ರಮುಖ ರಾಜಕೀಯ ನಾಯಕರ ನಡುವೆ ವಿಶೇಷವಾಗಿ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್(ಎನ್‌ಸಿಪಿಎ) ಲಾನ್ಸ್‌ Read more…

Viral Video: ಬಸ್ಸಿನಲ್ಲಿಯೇ ಲೈಂಗಿಕ ಕಿರುಕುಳ; ಕಂಡಕ್ಟರ್‌ ಕೆಳಗಿಳಿಸಿ ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿನಿಯರು

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಬಸ್ ಕಂಡಕ್ಟರ್‌ಗೆ ಚಪ್ಪಲಿಯಿಂದ ಥಳಿಸಿರುವ ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ನಡುರಸ್ತೆಯಲ್ಲಿ ವಿದ್ಯಾರ್ಥಿನಿಯರು ಚಪ್ಪಲಿಯಿಂದ ಬಸ್ ಕಂಡಕ್ಟರ್ ಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ Read more…

ಗೆಳೆಯನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದಾಗಲೇ ಪತಿ ಕೈಗೆ ಸಿಕ್ಕಿಬಿದ್ದ ಪತ್ನಿ….!

ಲಕ್ನೋದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ರೆಸ್ಟೋರೆಂಟ್‌ನ ಹೊರಗೆ ಕಾರಿನಲ್ಲಿಯೇ ತನ್ನ ಪ್ರಿಯಕರನೊಂದಿಗೆ ಅನೈತಿಕ ಸಂಬಂಧದಲ್ಲಿ ತೊಡಗಿದ್ದ ಮಹಿಳೆಯೊಬ್ಬಳು ಪತಿ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

ರತನ್ ಟಾಟಾ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ: ಅಮೆರಿಕದ ತಮ್ಮದೇ ಹೋಟೆಲ್ ನಲ್ಲಿ ಗುರುತು ಬಹಿರಂಗಪಡಿಸದೆ ಉಪಹಾರ ಸೇವಿಸಿದ್ದ ಉದ್ಯಮಿ

ತಿರುವನಂತಪುರಂ: ಟಾಟಾ ಸನ್ಸ್‌ನ ಗೌರವಾನ್ವಿತ ಅಧ್ಯಕ್ಷ ಮತ್ತು ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಐಬಿಎಸ್ ಸಾಫ್ಟ್‌ ವೇರ್ Read more…

ದಲಿತ ಸಿಎಂ ವಿಚಾರದ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯೆ

ಕೋಲಾರ: ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್ Read more…

ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ: ಪ್ರತಿಭಟನೆಗೆ ಕರೆ ನೀಡಿದ VHP

ಮಂಗಳೂರು ದ್ವೇಷ ಭಾಷಣ ಆರೋಪದದಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನು ಖಂಡಿಸಿ ಅಕ್ಟೋಬರ್ 15 ರಂದು ಮಂಗಳೂರಿನಲ್ಲಿ ಬೃಹತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...