alex Certify Latest News | Kannada Dunia | Kannada News | Karnataka News | India News - Part 297
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೀರಿನ ಸಮಸ್ಯೆ: ವಿಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ನೀಡಲಿ ಎಂದ ಡಿಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿವೆ. ಸೋಮವಾರ ಪ್ರತಿಭಟನೆಗೂ ಮುಂದಾಗಿವೆ. ವಿಪಕ್ಷಗಳ ಟೀಕೆಗೆ Read more…

BREAKING : ಕೊಡಗಿನಲ್ಲಿ ಹೃದಯ ವಿದ್ರಾವಕ ಘಟನೆ ; ಆಟೋ ಪಲ್ಟಿಯಾಗಿ 8 ತಿಂಗಳ ಹಸುಗೂಸು ಸಾವು..!

ಕೊಡಗು : ಆಟೋ ಪಲ್ಟಿಯಾಗಿ 8 ತಿಂಗಳ ಹಸುಗೂಸು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ಕಾಫಿ ಕೊಯ್ಲಿಗೆ Read more…

ಶಿವರಾತ್ರಿ ಜಾಗರಣೆಯಂದೇ ಕಲ್ಲು ಎತ್ತಿಹಾಕಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ..!

ಚಿಕ್ಕಬಳ್ಳಾಪುರ : ಶಿವರಾತ್ರಿ ಜಾಗರಣೆಯಂದೇ ಪತಿ ಕಲ್ಲು ಎತ್ತಿಹಾಕಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರಸಮ್ಮ Read more…

BREAKING : ಬೆಳಗಾವಿಯಲ್ಲಿ ರಾಮಮಂದಿರ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಪತ್ರ ; ಆತಂಕ ಸೃಷ್ಟಿ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ Read more…

BIG NEWS: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಲಾಭಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳು ಭಾರಿ ಲಾಭಿ ನಡೆಸಿದ್ದಾರೆ. ಬಿಜೆಪಿ Read more…

ಗಮನಿಸಿ : ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ, ಈ ಸರಳ ಹಂತ ಅನುಸರಿಸಿ..!

ಬೆಂಗಳೂರು : ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ Read more…

BREAKING : ಮಾ.13 ರಂದು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ನಿಗದಿ, ಮಹತ್ವದ ಯೋಜನೆ ಘೋಷಣೆ ಸಾಧ್ಯತೆ..!

ನವದೆಹಲಿ : ಮಾ.13 ರಂದು ಕೇಂದ್ರ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮಹತ್ವದ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಚುನಾವಣೆ ಘೋಷಣೆ ನಡುವೆಯೇ ಪ್ರಧಾನಿ ಮೋದಿ ಸರ್ಕಾರದ Read more…

ರಾಜ್ಯ ಸರ್ಕಾರದಿಂದ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳ ; 32,000 ಮೆಗಾ ವ್ಯಾಟ್ ನಿಂದ 60,000 ಕ್ಕೆ ಹೆಚ್ಚಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಲು ಸಜ್ಜಾಗಿದ್ದು, 32,000 ಮೆಗಾ ವ್ಯಾಟ್ನಿಂದ 60,000 ಕ್ಕೆ ಹೆಚ್ಚಿಸಲು ಕ್ರಮ ಕೈಗೊಂಡಿದೆ. ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು Read more…

BIG NEWS: ಸೋಮವಾರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ; ಬಿ.ವೈ.ವಿಜಯೇಂದ್ರ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ತೀವ್ರವಾದ ಬರಗಾಲವಿದ್ದು, ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ಹಾವೇರಿ-ಗದಗ ಬಿಜೆಪಿ ಟಿಕೆಟ್ ಗೆ ಪಟ್ಟು ಹಿಡಿದ ಮಾಜಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ಹಾವೇರಿ-ಗದಗ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಪಟ್ಟು ಹಿಡಿದಿದ್ದಾರೆ. ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ Read more…

BREAKING : ಮೈಸೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಧರ್ಮಗುರುವಿನ ಬರ್ಬರ ಹತ್ಯೆ..!

ಮೈಸೂರು : ಮಚ್ಚಿನಿಂದ ಕೊಚ್ಚಿ ಮುಸ್ಲಿಂ ಧರ್ಮಗುರುಗಳನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ  ಉದಯಗಿರಿಯ ಮಾದೇಗೌಡ ವೃತ್ತದ ಬಳಿ   ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಮುಸ್ಲಿಂ ಧರ್ಮಗುರುಗಳನ್ನು ಮಾರಕಾಸ್ತ್ರಗಳಿಂದ Read more…

ಕಾಂಗ್ರೆಸ್ ಗೆ ಬಿಗ್ ಶಾಕ್ : ಮಧ್ಯಪ್ರದೇಶದ 5 ಹಿರಿಯ ನಾಯಕರು ‘ಬಿಜೆಪಿ’ ಸೇರ್ಪಡೆ..!

ಭೋಪಾಲ್ : ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಮತ್ತು ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಸೇರಿದಂತೆ ಐವರು ಕಾಂಗ್ರೆಸ್ ಮುಖಂಡರು ಶನಿವಾರ ಪಕ್ಷವನ್ನು ತೊರೆದು ಭಾರತೀಯ Read more…

BIG NEWS : ಇಂದು ಸಂಜೆ 4 ಗಂಟೆಗೆ ‘ರೈತ ಸೌರಶಕ್ತಿ’ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಇಂಧನ ಇಲಾಖೆ ವತಿಯಿಂದ ಬೆಂಗಳೂರಿನ ಜಿಕೆವಿಕೆ ಆವರಣದ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಸೌರಶಕ್ತಿ ಮೇಳ ಆಯೋಜಿಸಲಾಗಿದ್ದು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BREAKING : ಮಧ್ಯಪ್ರದೇಶ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ತಪ್ಪಿದ ದುರಂತ |Watch Video

ಭೋಪಾಲ್: ಭೋಪಾಲ್ ನ ವಲ್ಲಭ ಭವನ ರಾಜ್ಯ ಸಚಿವಾಲಯದಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ವೀಡಿಯೊದಲ್ಲಿ ಭಾರಿ ಎತ್ತರದ ಕಪ್ಪು ಹೊಗೆಯ ಆಕಾಶಕ್ಕೆ ಹೋಗುವುದನ್ನು ಕಾಣಬಹುದು. ಅಗ್ನಿಶಾಮಕ Read more…

ಚಿತ್ರರಂಗಕ್ಕೆ ಬರ ಸಿಡಿಲು : ಕೆಲವೇ ಗಂಟೆಗಳಲ್ಲಿ ಹಿಂದಿ ಕಿರುತೆರೆಯ ಇಬ್ಬರು ಸಹೋದರಿಯರ ಸಾವು.!

ಗರ್ಭಕಂಠದ ಕ್ಯಾನ್ಸರ್ ಗೆ ಜನಪ್ರಿಯ ಕಿರುತೆರೆ ನಟಿ ಡಾಲಿ ಸೋಹಿ ನಿಧನರಾಗಿದ್ದಾರೆ. ‘ಜನಕ್’ ಮತ್ತು ‘ಭಾಬಿ’ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಡಾಲಿ ಸೋಹಿ ಗರ್ಭಕಂಠದ ಕ್ಯಾನ್ಸರ್ ಗೆ ತುತ್ತಾಗಿ Read more…

SHOCKING : ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು  |Video Viral

ಉತ್ತರ ಪ್ರದೇಶದ ಇಟಾದಲ್ಲಿ 15 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹದಿಹರೆಯದ ಹುಡುಗ ಮತಪಟ್ಟಿದ್ದು, ಈತ  ವರನ ಕಿರಿಯ ಸಹೋದರನಾಗಿದ್ದನು. Read more…

ಮಹಿಳಾ ದಿನಾಚರಣೆಗೆ ಭಾವುಕ ಪೋಸ್ಟ್ ಹಂಚಿಕೊಂಡ ಸಚಿನ್ ತೆಂಡೂಲ್ಕರ್ : ಫೋಟೋ ವೈರಲ್

ನವದೆಹಲಿ : ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಭಾವುಕ ಕ್ಷಣವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ ಪೋಸ್ಟ್ ಭಾರಿ ವೈರಲ್ ಆಗಿದೆ. ಮಾರ್ಚ್ 8 ರಂದು ವಿಶ್ವ ಮಹಿಳಾ ದಿನವನ್ನು Read more…

BIG NEWS: ಮಧ್ಯಪ್ರದೇಶ ಸಚಿವಾಲಯದ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ರಾಜ್ಯ ಸಚಿವಾಲಯದ ಕಟ್ಟದದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಭೋಪಾಲ್ ನಲ್ಲಿರುವ ವಲ್ಲಭ ಭವನ ಸಚಿವಾಲಯದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ Read more…

BREAKING : ಕಾಂಗ್ರೆಸ್ ಮಾಜಿ ಶಾಸಕ, ಮಾಜಿ ಮೇಯರ್ ವಾಸು ಇನ್ನಿಲ್ಲ..!

ಮೈಸೂರು : ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ, ಮಾಜಿ   ಮೇಯರ್ ವಾಸು ಶನಿವಾರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಾಸು ಅವರು ಕೆಲವು Read more…

BREAKING : ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ‘ಸೆಲಾ ಸುರಂಗ ಮಾರ್ಗ’ ಉದ್ಘಾಟಿಸಿದ ಪ್ರಧಾನಿ ಮೋದಿ |Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅಸ್ಸಾಂನ Read more…

BIG NEWS: ನನಗೆ ಟಿಕೆಟ್ ಕೈತಪ್ಪಿಸಲು ಷಡ್ಯಂತ್ರ ನಡೆದಿದೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಬೆಳಗಾವಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನನ್ನ ಕೈತಪ್ಪುವಂತೆ ಮಾಡುವ ನಿಟ್ಟಿನಲ್ಲಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಚಿಕ್ಕಮಗಳೂರು ಭಾಗದಲ್ಲಿ Read more…

BIG NEWS : ಸೋಶಿಯಲ್ ಮೀಡಿಯಾದಲ್ಲಿ ಧರ್ಮನಿಂದನೆ : ಪಾಕ್ ವಿದ್ಯಾರ್ಥಿಗೆ ಗಲ್ಲುಶಿಕ್ಷೆ..!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವಾಟ್ಸಾಪ್ ಸಂದೇಶಗಳಿಗೆ ಸಂಬಂಧಿಸಿದ ಧರ್ಮನಿಂದನೆ ಆರೋಪದ ಮೇಲೆ 22 ವರ್ಷದ ವಿದ್ಯಾರ್ಥಿಗೆ ಮರಣದಂಡನೆ ಮತ್ತು 17 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು Read more…

ಕೆನಡಾದಲ್ಲಿ ಭಯೋತ್ಪಾದಕ ‘ಹರ್ದೀಪ್ ಸಿಂಗ್ ನಿಜ್ಜರ್’ ಹತ್ಯೆಯ ವೀಡಿಯೊ ವೈರಲ್ |Video Viral

ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವೀಡಿಯೊ ತುಣುಕುಗಳು ಹೊರಬಂದಿದ್ದು, ನಿಜ್ಜರ್ ಅವರನ್ನು ಸಶಸ್ತ್ರ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ವಿಡಿಯೋ ವೈರಲ್ ಆಗಿದೆ. 2020 ರಲ್ಲಿ ರಾಷ್ಟ್ರೀಯ ತನಿಖಾ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ದುರ್ಮರಣ

ಮೈಸೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ Read more…

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಜೋಡಿ..!

ಬೆಂಗಳೂರು : ಸ್ಯಾಂಡಲ್ ವುಡ್ ನ ಫೇಮಸ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 8 ವರ್ಷ ಲವ್ ಮಾಡಿ ಮದುವೆಯಾದ ಈ ಜೋಡಿ ಲವ್ Read more…

BIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಥಾಣೆ: ಆಟೋವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭೀವಂಡಿ ಪ್ರದೇಶದಲ್ಲಿ ನಡೆದಿದೆ. ವೇಗವಾಗಿ ಬಂದ Read more…

BIG UPDATE : ‘ರಾಮೇಶ್ವರಂ ಕೆಫೆ ಸ್ಫೋಟ’ ಕೇಸ್ : ಬಾಂಬರ್ ನ ಮತ್ತೆರಡು ವಿಡಿಯೋ ರಿಲೀಸ್..!

ನವದೆಹಲಿ : ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಒಂಬತ್ತು ಜನರನ್ನು ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಎರಡು ವೀಡಿಯೊಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ದಾಖಲೆಯ ವಿದ್ಯುತ್ ಬಳಕೆ, ಲೋಡ್ ಶೆಡ್ಡಿಂಗ್ ಜಾರಿ ಸಾಧ್ಯತೆ..!

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಜನರು ದಾಖಲೆಯ ವಿದ್ಯುತ್ ಬಳಕೆ ಮಾಡುತ್ತಿದ್ದು, ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ. ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ Read more…

‘ಗ್ರಾಮ ಆಡಳಿತ ಅಧಿಕಾರಿʼ ಹುದ್ದೆಗಳ ನೇಮಕಾತಿ : ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ. Read more…

ಬೆಳಗಾಯಲ್ಲಿ ಕುಸ್ತಿ ಪಂದ್ಯಾವಳಿ; ಉದ್ಯಮಿ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆಗೆ ಯತ್ನ

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ವೇಳೆ ಜೈ ಮಹಾರಾಷ್ಟ್ರ ಎಂದು ಕೂಗಿದ್ದಕ್ಕೆ ಬುದ್ಧಿವಾದ ಹೇಳಿದ್ದಕ್ಕೆ ಎಂಇಎಸ್ ಪುಂಡರು ಉದ್ಯಮಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...