alex Certify Latest News | Kannada Dunia | Kannada News | Karnataka News | India News - Part 298
ಕನ್ನಡ ದುನಿಯಾ
    Dailyhunt JioNews

Kannada Duniya

ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ಸೇವೆ ಲೋಕಾರ್ಪಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ನೆಟ್ವರ್ಕ್ ಸೇವೆಯನ್ನು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ Read more…

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ Read more…

BIG NEWS : ‘ಲೋಕಸಭಾ ಚುನಾವಣೆ’ ವೇಳಾಪಟ್ಟಿ ವೈರಲ್ : ಕೇಂದ್ರ ಚುನಾವಣಾ ಆಯೋಗದಿಂದ ಸ್ಪಷ್ಟನೆ..!

ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ಶುಕ್ರವಾರ ತಳ್ಳಿಹಾಕಿದೆ ಮತ್ತು ಮತದಾನದ ವೇಳಾಪಟ್ಟಿಯನ್ನು ಇನ್ನೂ ಘೋಷಿಸಲಾಗಿಲ್ಲ ಎಂದು ಪುನರುಚ್ಚರಿಸಿದೆ. ಮುಂದಿನ ವಾರ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ಅಸ್ಸಾಂನ ‘ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ’ ಆನೆ ಸಫಾರಿ ಮಾಡಿದ ಪ್ರಧಾನಿ ಮೋದಿ |Video Viral

ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಶುಕ್ರವಾರ (ಮಾರ್ಚ್ 8) ಭಾರತದ ರಾಜ್ಯ ಅಸ್ಸಾಂಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ ಭಾರತೀಯ ಪ್ರಧಾನಿ ನರೇಂದ್ರ ಮೋದಿ, ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ Read more…

BIG NEWS : ರಂಜಾನ್ ಹಿನ್ನೆಲೆ ಉರ್ದು ಶಾಲೆ ವೇಳಾಪಟ್ಟಿ ಬದಲಾವಣೆ : ರಾಜ್ಯ ಸರ್ಕಾರ ಆದೇಶ ಆದೇಶ

  ಬೆಂಗಳೂರು : ರಂಜಾನ್‌ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

BIG NEWS : ರಾಷ್ಟ್ರಗೀತೆ ಹಾಡುವ ಮೂಲಕ ಬೆಂಗಳೂರಿನ ರಾಮೇಶ್ವರಂ ಕೆಫೆ ಮತ್ತೆ ರಿ ಓಪನ್ ; ಬಿಗಿ ಭದ್ರತೆ

ಬೆಂಗಳೂರು : ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ಸ್ಪರ್ಧೆ ಸಾಧ್ಯತೆ

ಕಲ್ಕತ್ತಾ: ಟೀಮ್ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು Read more…

ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತದ ಜತೆಗೆ ತೊಗರಿ, ಉದ್ದು, ಮೆಕ್ಕೆಜೋಳ, ಹತ್ತಿ ಖರೀದಿಗೆ ಚಿಂತನೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ.) ಮೂಲಕ ಭತ್ತದ ಜೊತೆಗೆ ಮಿಶ್ರ ಬೆಳೆ ಆರಿಸಿಕೊಳ್ಳುವ ರೈತರಿಂದ ದ್ವಿದಳ ಧಾನ್ಯಗಳಾದ ತೊಗರಿ, ಉದ್ದು, ಮೆಕ್ಕೆಜೋಳ ಖರೀದಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದರೊಂದಿಗೆ Read more…

ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ 25ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ. ಗುಂಪೊಂದು Read more…

ಬ್ಯಾಂಕ್ ನೌಕರರಿಗೆ ಭರ್ಜರಿ ಸುದ್ದಿ: ಶೇ. 17ರಷ್ಟು ವೇತನ ಹೆಚ್ಚಳ: ವಾರದಲ್ಲಿ 5 ದಿನ ಕೆಲಸಕ್ಕೆ ಅಧಿಸೂಚನೆಯಷ್ಟೇ ಬಾಕಿ

ನವದೆಹಲಿ: ಬ್ಯಾಂಕ್ ಉದ್ಯೋಗಿಗಳ ವಾರ್ಷಿಕ ವೇತನದಲ್ಲಿ ಶೇಕಡ 17ರಷ್ಟು ಏರಿಕೆಯಾಗಲಿದೆ ಎಂದು ಇಂಡಿಯಾನ್ ಬ್ಯಾಂಕ್ ಅಸೋಸಿಯೇಷನ್ ಮತ್ತು ಬ್ಯಾಂಕ್ ಉದ್ಯೋಗಿಗಳ ಸಂಘಗಳು ಮಾಹಿತಿ ನೀಡಿವೆ. ಈ ಕುರಿತಾಗಿ ಬ್ಯಾಂಕ್ Read more…

ಮಕ್ಕಳನ್ನು ಕಾಡುವ ಜ್ವರಕ್ಕೆ ಇಲ್ಲಿದೆ ಮನೆ ಮದ್ದು

ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರಿಗೆ ಜ್ವರದ ಸಮಸ್ಯೆ ಕಾಡುತ್ತದೆ. ಆಗ ಪೋಷಕರು ಮಕ್ಕಳನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಅವರು ಜ್ವರಕ್ಕೆ ಆಂಟಿಬಯೋಟಿಕ್ ನೀಡುತ್ತಾರೆ. Read more…

ಮಹಿಳೆಯರಿಗೆ ಮೋದಿ ಗಿಫ್ಟ್: LPG ಸಿಲಿಂಡರ್ ದರ 100 ರೂ. ಕಡಿತ, ‘ಉಜ್ವಲ’ 300 ರೂ. ಸಬ್ಸಿಡಿ: ಸಂಸದ ರಾಘವೇಂದ್ರ

ಶಿವಮೊಗ್ಗ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ. ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಕಡಿತ ಮಾಡಲಾಗಿದೆ. ಮಾರ್ಚ್ 8ರ ಮಧ್ಯರಾತ್ರಿಯಿಂದಲೇ ಪರಿಷ್ಕೃತ Read more…

ಬೆಳಗಿನ ʼಉಪಹಾರʼಕ್ಕೆ ಮೊಸರು ಸೇವಿಸಿ ದಿನವಿಡೀ ಕೂಲ್‌ ಆಗಿರಿ

ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬದು ಎಲ್ಲರಿಗೂ ತಿಳಿದೆ ಇದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ದೂರಮಾಡಬಹುದು. ಆದರೆ ಈ ಮೊಸರನ್ನು ಬೆಳಿಗ್ಗೆ ಉಪಹಾರಕ್ಕೆ ಬಳಸಬಹುದೇ? ಅದರಿಂದ ಏನಾಗುತ್ತದೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬೇಸಿಗೆ ರಜೆಯಲ್ಲೂ ಬಿಸಿಯೂಟ

ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ Read more…

ಲವಂಗ ಸೇವನೆಯಿಂದ ಇದೆ ಹಲವು ಪ್ರಯೋಜನ

ಲವಂಗ ಗಾತ್ರದಲ್ಲಿ ಸಣ್ಣದಿರಬಹುದು. ಆದರೆ ಅದರ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ. ಇದರ ಬೇರು, ಚೆಕ್ಕೆ, ಎಣ್ಣೆ, ಎಲೆ, ಮೊಗ್ಗು ಹೀಗೆ ಪ್ರತಿಯೊಂದೂ ಹಲವು ಪ್ರಯೋಜನಗಳನ್ನು Read more…

ಕಲ್ಲಂಗಡಿ ಹಣ್ಣು ತಿಂದು ಬಿಸಾಡುವ ಮೊದಲು ಇದನ್ನೊಮ್ಮೆ ಓದಿ….!

ಕಲ್ಲಂಗಡಿ ಹಣ್ಣಿನ ಸೀಸನ್ ಆರಂಭವಾಗಿದೆ. ಅದರ ಒಳಭಾಗ ಮಾತ್ರ ಸೇವಿಸಿ ಹೊರಗಿನ ದಪ್ಪಗಿನ ಬಿಳಿ ಭಾಗವನ್ನು ಎಸೆಯದಿರಿ. ಇದು ತ್ವಚೆಗೆ ಅತ್ಯುತ್ತಮ ಕ್ಲೆನ್ಸರ್ ಆಗಿ ಕೆಲಸ ಮಾಡುತ್ತದೆ. ಬಿಸಿಲಿಗೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

ಸಸ್ಯಹಾರಿಗಳು ಕ್ಯಾಲ್ಸಿಯಂ ಹೆಚ್ಚಿಸಿಕೊಳ್ಳಲು ಸೇವಿಸಿ ಈ ಆಹಾರ

ದೇಹದ ಮೂಳೆಗಳು ಬೆಳವಣಿಗೆ ಹೊಂದಲು ಕ್ಯಾಲ್ಸಿಯಂ ಬೇಕು. ಕೆಲವರು ಸೇವಿಸುವ ಆಹಾರವು ಕ್ಯಾಲ್ಸಿಯಂ ಅನ್ನು ಪೂರೈಸುವುದಿಲ್ಲ. ಮಾಂಸಹಾರಿಗಳಿಗಿಂತ ಸಸ್ಯಹಾರಿಗಳು ಕ್ಯಾಲ್ಸಿಯಂ ಕೊರತೆಯಿಂದ ಬಳಲುತ್ತಾರೆ. ಹಾಗಾಗಿ ಸಸ್ಯಹಾರಿಗಳು ದೇಹದಲ್ಲಿ ಕ್ಯಾಲ್ಸಿಯಂ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಕೊಳ್ಳೇರ ಕಟ್ಟೆಕೆರೆಯಲ್ಲಿ ಮಾರ್ಚ್ Read more…

ನನಗೇ ಸಿಗಲಿದೆ ಹಾವೇರಿ ಬಿಜೆಪಿ ಟಿಕೆಟ್: ಈಶ್ವರಪ್ಪ ಪುತ್ರ ಕಾಂತೇಶ್ ವಿಶ್ವಾಸ

ಶಿವಮೊಗ್ಗ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಾವೇರಿ -ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. Read more…

ಸಿಹಿ ತಿನ್ನಲು ನಿಮ್ಮ ಶರೀರ ಬಯಸಿದರೆ ಈ ಅಂಶ ಕಡಿಮೆಯಾಗಿದೆ ಎಂದೇ ಅರ್ಥ

ನಮ್ಮ ದೇಹದಲ್ಲಿರುವ ಯಾವುದಾದರೂ ಅಂಶ ಕಡಿಮೆಯಾದರೆ ಆ ಬಗ್ಗೆ ನಮ್ಮ ದೇಹವೇ ನಮಗೆ ತಿಳಿಸುತ್ತದೆ. ಆದ್ದರಿಂದ ಸಂಶೋಧಕರು, ನಮ್ಮ ದೇಹದಲ್ಲಿ ಯಾವ ಅಂಶ ಕಡಿಮೆ ಇದ್ದಾಗ, ಯಾವ ತಿಂಡಿ Read more…

ಆದರ್ಶ ವಿದ್ಯಾಲಯದಲ್ಲಿ 11, 12ನೇ ತರಗತಿ ಬೋಧನೆಗೆ ಆದೇಶ: 3 ಸಾವಿರ ಕೆಪಿಎಸ್ ಶಾಲೆ ಆರಂಭ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ Read more…

ಕಲ್ಮಶ ಹೊರ ಹಾಕಿ ದೇಹ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಹೇಗೆ….?

ದೇಹದಲ್ಲಿ ಕಲ್ಮಶಗಳು ಸೇರಿಕೊಳ್ಳುವುದರಿಂದಲೂ ಆರೋಗ್ಯ ಹಾಳಾಗುತ್ತದೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಇದನ್ನು ಹೊರ ಹಾಕುವುದು ಹೇಗೆಂದು ನಿಮಗೆ ಗೊತ್ತೇ? ಅದಕ್ಕೆ ನೆರವಾಗುವ ಕೆಲವು ಪಾನೀಯಗಳು ಇಲ್ಲಿವೆ ಕೇಳಿ. Read more…

ಮಧುಮೇಹಕ್ಕೆ ಇದೂ ಕಾರಣವಿರಬಹುದು ಎಚ್ಚರ….!

ವಯಸ್ಸು 35ರ ಗಡಿ ದಾಟುತ್ತಿದ್ದಂತೆ ಬಿಪಿ, ಶುಗರ್ ಸಮಸ್ಯೆಗಳು ನಿಮ್ಮನ್ನು ಕಾಡಲಾರಂಭಿಸುತ್ತವೆ. ಕೆಲವೊಮ್ಮೆ ಇದು ನಿಮ್ಮ ಹಿರಿಯರಿಂದ ನಿಮಗೆ ಬಳುವಳಿಯಾಗಿ ಬಂದಿರಬಹುದು. ಇನ್ನು ಕೆಲವೊಮ್ಮೆ ನಿಮ್ಮ ಆಹಾರ ಪದ್ಧತಿಯೇ Read more…

ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಅರ್ಜಿ ಸಲ್ಲಿಸಿಲ್ಲ. ಆದರೆ, ನನ್ನ ಹೆಸರು ಚಾಲ್ತಿಯಲ್ಲಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

ಆಯುರ್ವೇದದ ಶಕ್ತಿಯುತವಾದ ಮದ್ದು ‘ಆಡುಸೋಗೆ’

ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ Read more…

ಅಡಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿ ಡೀಲ್: ದರ ಕುಸಿತ ಆತಂಕ

ನವದೆಹಲಿ: ಅಡಕೆ ಮಾರಾಟ ಆರಂಭವಾಗಿರುವ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಎಸ್ ರಾಂ Read more…

ಉಗುರಿನ ಬಣ್ಣ ತಿಳಿಸುತ್ತೆ ಆರೋಗ್ಯ ಸಮಸ್ಯೆ

ನಮ್ಮ ದೇಹದ ಒಂದೊಂದು ಅಂಗಗಳು ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತದೆ, ಕಣ್ಣು, ನಾಲಿಗೆ, ಚರ್ಮ, ಹೀಗೆ ಹಲವು ಭಾಗಗಳಲ್ಲಾಗುವ ಬದಲಾವಣೆಯ ಮೂಲಕ ನಮ್ಮ ಆರೋಗ್ಯ ಹೇಗಿದೆ ಎಂಬುದನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...