alex Certify Latest News | Kannada Dunia | Kannada News | Karnataka News | India News - Part 299
ಕನ್ನಡ ದುನಿಯಾ
    Dailyhunt JioNews

Kannada Duniya

ಉಗುರಿನ ಬಣ್ಣ ತಿಳಿಸುತ್ತೆ ಆರೋಗ್ಯ ಸಮಸ್ಯೆ

ನಮ್ಮ ದೇಹದ ಒಂದೊಂದು ಅಂಗಗಳು ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತದೆ, ಕಣ್ಣು, ನಾಲಿಗೆ, ಚರ್ಮ, ಹೀಗೆ ಹಲವು ಭಾಗಗಳಲ್ಲಾಗುವ ಬದಲಾವಣೆಯ ಮೂಲಕ ನಮ್ಮ ಆರೋಗ್ಯ ಹೇಗಿದೆ ಎಂಬುದನ್ನು Read more…

ತೂಕ ಇಳಿಸಿಕೊಳ್ಳಲು ಬಯಸುವವರು ಈ ರೀತಿಯಾಗಿ ಬಳಸಿ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಇದು ನಿಮ್ಮ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಅದನ್ನು ನಿಯಮಿತವಾಗಿ ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಯಲ್ಲಿ ಬಳಸಿದರೆ ದೇಹದ Read more…

ಮಕ್ಕಳಿಗೆ ಮನೆಯಲ್ಲೇ ಸುಲಭವಾಗಿ ಮಾಡಿಕೊಡಿ ಚಾಕೊಲೇಟ್ ʼಸ್ಯಾಂಡ್ ವಿಚ್’

ಸಂಜೆ ಟೀ ಜತೆಗೆ ಸ್ಯಾಂಡ್ ವಿಚ್ ಇದ್ದರೆ ಅದರ ಮಜಾನೇ ಬೇರೆ. ಇಲ್ಲಿ ಸುಲಭವಾಗಿ ಮಾಡುವ ಚಾಕೋಲೆಟ್ ಸ್ಯಾಂಡ್ ವಿಚ್ ರೆಸಿಪಿ ಇದೆ. ಮನೆಯಲ್ಲಿ ಮಾಡಿ. ಮಕ್ಕಳಿಗೂ ತುಂಬಾ Read more…

ನೆಚ್ಚಿನ ಸಂಗಾತಿ ಪಡೆಯಲು ಇಲ್ಲಿದೆ ಸುಲಭ ಪರಿಹಾರ

ಅನೇಕ ಬಾರಿ ನಾವು ಬಯಸಿದ ಸಂಗಾತಿ ನಮಗೆ ಸಿಗುವುದಿಲ್ಲ. ಕುಟುಂಬಸ್ಥರ ಕಾರಣಕ್ಕೆ ಅಥವಾ ಮತ್ತ್ಯಾವುದೋ ಕಾರಣಕ್ಕೆ ಬಯಸಿದ ಸಂಗಾತಿ ಸಿಗುವುದಿಲ್ಲ. ನಿಮಗೂ ಇದೇ ಸಮಸ್ಯೆಯಾದಲ್ಲಿ ಜ್ಯೋತಿಷ್ಯ ಶಾಸ್ತ್ರದ ಮೂಲಕ Read more…

ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ‘ಸಣ್ಣ ಉಳಿತಾಯ ಯೋಜನೆ’ ಖಾತೆದಾರರಿಗೆ ಶಾಕ್: ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಮುಂಬರುವ ತ್ರೈಮಾಸಿಕದಲ್ಲಿ ಏಪ್ರಿಲ್ 1 ರಿಂದ ಜೂನ್ 30, 2024 ರವರೆಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸರ್ಕಾರ ಘೋಷಿಸಿದೆ. ಇದರಿಂದ Read more…

ಅಕ್ರಮವಾಗಿ ಪ್ರವೇಶಿಸಿದ್ದ ‘ಮ್ಯಾನ್ಮಾರ್ ಪ್ರಜೆಗಳ ಮೊದಲ ಬ್ಯಾಚ್’ ಭಾರತದಿಂದ ಗಡೀಪಾರು

ನವದೆಹಲಿ: ಭಾರತವನ್ನು ಅಕ್ರಮವಾಗಿ ಪ್ರವೇಶಿಸಿದ ‘ಮ್ಯಾನ್ಮಾರ್ ಪ್ರಜೆಗಳ ಮೊದಲ ಬ್ಯಾಚ್’ ಅನ್ನು ಭಾರತ ಗಡೀಪಾರು ಮಾಡಿದೆ. ಗಡಿ ಪ್ರದೇಶದಲ್ಲಿ ಜುಂಟಾ ಮತ್ತು ಬಂಡುಕೋರರ ನಡುವಿನ ಇತ್ತೀಚಿನ ಹೋರಾಟದಲ್ಲಿ ಪಲಾಯನ Read more…

ರಸ್ತೆಯಲ್ಲಿ ನಮಾಜ್ ಮಾಡುವಾಗ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ: ಭಾರೀ ಆಕ್ರೋಶ ಬೆನ್ನಲ್ಲೇ ತನಿಖೆಗೆ ಆದೇಶ

ನವದೆಹಲಿ: ಶುಕ್ರವಾರದ ಪ್ರಾರ್ಥನೆಯ ವೇಳೆ ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮುಸ್ಲಿಂ ಪುರುಷರನ್ನು ಪೊಲೀಸ್ ಅಧಿಕಾರಿಯೊಬ್ಬರು ಒದ್ದ ಘಟನೆ ದೆಹಲಿಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಹೊರಬಿದ್ದ ನಂತರ Read more…

ಲೋಕಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ದೆಹಲಿಯ ಪ್ರಧಾನ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಚುನಾವಣಾ ಸಮಿತಿ(ಸಿಇಸಿ) Read more…

BREAKING NEWS: ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಅಜಯ್ ಮಾಖೇನ್ ಅವರು ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದ್ದಾರೆ. Read more…

BIG NEWS: ರಾಜ್ಯದಲ್ಲಿ 17,836 ಕೋಟಿ ರೂ. ಬಂಡವಾಳ ಹೂಡಿಕೆ: 27 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು. ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

BREAKING NEWS: ಶಿವಮೊಗ್ಗ ಐಸಿಸ್ ಸಂಚು ಪ್ರಕರಣದಲ್ಲಿ ಶಂಕಿತರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎನ್ಐಎ ವತಿಯಿಂದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆರೋಪಿತರಾದ ಶಾರೀಫ್, ಮಾಜ್, ಅರಾಫತ್ ಅಲಿ ಅವರ Read more…

ವಂಚನೆಗೊಳಗಾಗಿ ರಷ್ಯಾದಲ್ಲಿ ಸಿಕ್ಕಿಬಿದ್ದ ಭಾರತೀಯರ ಮರಳಿ ಕರೆತರಲು ಮಹತ್ವದ ಹೆಜ್ಜೆ: MEA

ನವದೆಹಲಿ: ರಷ್ಯಾದಲ್ಲಿರುವ ಭಾರತೀಯರ ಮರಳಿ ಕರೆತರಲು ಬದ್ಧವಾಗಿರುವುದಾಗಿ MEA ವಕ್ತಾರರು ತಿಳಿಸಿದ್ದಾರೆ. ಉಕ್ರೇನ್ ಯುದ್ಧದಲ್ಲಿ ಹೋರಾಡಲು ರಷ್ಯಾದ ಸೇನೆಯು ಭಾರತೀಯ ಪ್ರಜೆಗಳನ್ನು ಒತ್ತಾಯಿಸುತ್ತಿರುವ ವಿಷಯವನ್ನು ಭಾರತ ಸರ್ಕಾರವು ಮಾಸ್ಕೋದೊಂದಿಗೆ Read more…

ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್: 8 ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂಟು ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ತುಮಕೂರಿನಿಂದ ಮುದ್ದಹನುವೇಗೌಡ, ಚಿತ್ರದುರ್ಗದಿಂದ ಬಿ.ಎನ್. ಚಂದ್ರಪ್ಪ, ಉಡುಪಿ -ಚಿಕ್ಕಮಗಳೂರು Read more…

BIG NEWS: ನಾಸೀರ್ ಹುಸೇನ್ ಬೇಷರತ್ ಕ್ಷಮೆಯಾಚಿಸಲಿ; ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮತ್ತು ಬೆಂಬಲಿಗರು ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ Read more…

ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಕಲಬುರಗಿ: ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶುಕ್ರವಾರ ಇಲ್ಲಿನ Read more…

BIG NEWS: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ; ಓರ್ವ ಸಾವು, ಮಹಿಳೆ ಸ್ಥಿತಿ ಗಂಭಿರ

ಹುಬ್ಬಳ್ಳಿ: ಬೈಕ್ ಹಾಗೂ ಟಿಪ್ಪರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಇಂಗಳಹಳ್ಳಿಯ ನಿವಾಸಿ ರಾಜೇಸಾಬ್ Read more…

BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

ಕಾರವಾರ: ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿ, ಮಾಜಿ ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read more…

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ Read more…

ಬಿಜೆಪಿ ಶಾಸಕ ಯತ್ನಾಳ್ ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ; ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಕಲಬುರ್ಗಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. Read more…

ಮಹಾಶಿವರಾತ್ರಿಯಂದೇ ದುರಂತ: ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳಿಗೆ ಗಾಯ

ಕೋಟ: ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಶಿವ ಬಾರಾತ್‌ ನಲ್ಲಿ ಪಾಲ್ಗೊಂಡಿದ್ದ 14 ಮಕ್ಕಳಿಗೆ ವಿದ್ಯುತ್ ಸ್ಪರ್ಶದಿಂದ ಸುಟ್ಟ ಗಾಯಗಳಾಗಿವೆ. ಕುನ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಕಟೂರಾ ಪ್ರದೇಶದಲ್ಲಿ Read more…

SHOCKING NEWS: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಸಂಬಂಧಿಕನಿಂದಲೇ ಕೃತ್ಯ

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಬಂಧಿ ಯುವಕನೇ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ Read more…

ಕೆಲಸ-ಜೀವನ ಬ್ಯಾಲೆನ್ಸ್ ಮಾಡುವುದೇ ದೊಡ್ಡ ಸವಾಲು: ಸಮೀಕ್ಷೆಯಲ್ಲಿ ಶೇ. 70ರಷ್ಟು ಮಹಿಳೆಯರ ಮಾಹಿತಿ

ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ವಾರ್ಷಿಕವಾಗಿ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ವಿವಿಧ ಕಾರಣಗಳಿಗಾಗಿ ಮಹತ್ವದ್ದಾಗಿದೆ. ಇದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗುರುತಿಸಲು ಮತ್ತು ಆಚರಿಸಲು Read more…

BIG NEWS: ಲೋಕಸಭಾ ಚುನಾವಣೆಯಿಂದ ನಾನು ಹಿಂದೆಸರಿದಿದ್ದೇನೆ ಎಂದ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಾತನಾಡಿದ ಎಂ.ಟಿ.ಬಿ ನಾಗರಾಜ್, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ Read more…

ರಂಜಾನ್ ಹಿನ್ನೆಲೆ ಉರ್ದು ಶಾಲಾ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ರಂಜಾನ್ ಆಚರಣೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಶಾಲಾ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭದ ದಿನದಿಂದ ಒಂದು ತಿಂಗಳವರೆಗೆ ಉರ್ದು ಶಾಲಾ ಅವಧಿಯಲ್ಲಿ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಮತ್ತೆ ಮೂವರು NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದತೆ ತನಿಖೆ ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ Read more…

ಮದುವೆ ಸಂಭ್ರಮದ ನಡುವೆ 15 ಬಾರಿ ಇರಿದು ಜಿಮ್ ಟ್ರೈನರ್ ಹತ್ಯೆಗೈದ ತಂದೆ

ನವದೆಹಲಿ: 29 ವರ್ಷದ ಜಿಮ್ ತರಬೇತುದಾರ ಗೌರವ್ ಸಿಂಘಾಲ್ ಅವರ ಮದುವೆಗೆ ಗಂಟೆಗಳ ಮೊದಲು ದಕ್ಷಿಣ ದೆಹಲಿಯ ಮನೆಯಲ್ಲಿ 15 ಬಾರಿ ಇರಿತಕ್ಕೊಳಗಾಗಿ ಕೊಲೆಯಾಗಿದ್ದಾರೆ. ಗೌರವ್‌ ನನ್ನು ಆತನ Read more…

ಕದನ ವಿರಾಮ ಒಪ್ಪಂದ ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರವು ನಾಗಾಲ್ಯಾಂಡ್‌ನ ರಾಷ್ಟ್ರೀಯ ಸಮಾಜವಾದಿ ಮಂಡಳಿಯ (NSCN) ಎರಡು ಬಣಗಳೊಂದಿಗೆ ಕದನ ವಿರಾಮ ಒಪ್ಪಂದವನ್ನು ಒಂದು ವರ್ಷಕ್ಕೆ ವಿಸ್ತರಿಸಿದೆ. ಕೇಂದ್ರ ಸರ್ಕಾರ ಮತ್ತು NSCN/K-Khango ಮತ್ತು NSCN(ಸುಧಾರಣೆ) Read more…

BREAKING NEWS: ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್: ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ

ನವದೆಹಲಿ: ವಿಶ್ವ ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್ ನೀಡಿದ್ದು, ಕರ್ನಾಟಕದ ಡಾ. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ. ಸುಧಾಮೂರ್ತಿ ಅವರನ್ನು Read more…

ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ, ಗ್ಯಾರಂಟಿ ಘೋಷಿಸಿ ಜಾರಿ ಮಾಡಲಾಗದೇ ವಿಫಲವಾಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಡಬಿದಂಗಿ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಮನಸ್ಸಿಗೆ ಬಂದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...