alex Certify Latest News | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯಾವ ಬಣ್ಣದ ʼಛತ್ರಿʼ ಬೆಸ್ಟ್ ? ಇಲ್ಲಿದೆ ಹವಾಮಾನ ಇಲಾಖೆ ನೀಡಿರುವ ಟಿಪ್ಸ್

ರಾಜ್ಯದಲ್ಲೀಗ ಮೈ ಸುಟ್ಟುಹೋಗುವಂತಹ ಬಿಸಿಲು. ಹೊರಗೆ ಬಂದರೆ ಜನ ಬೆವೆತುಹೋಗುತ್ತಾರೆ, ನೆತ್ತಿ ಸುಟ್ಟುಹೋಗುವಂತಹ ರೀತಿ ರಣಬಿಸಿಲಿದೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವ ವೇಳೆ ಕೆಲವರು Read more…

ರಾಜ್ಯದಲ್ಲಿ 254 ಪಿಎಂಶ್ರೀ ಶಾಲೆಗಳಿಗೆ ಕೇಂದ್ರದ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಪಿಎಂಶ್ರೀ ಯೋಜನೆಯಡಿ 254 ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 2022 -23ನೇ ಸಾಲಿನಲ್ಲಿ ಮೊದಲ ಬಾರಿಗೆ 129 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹೊಸದಾಗಿ 254 Read more…

BIG NEWS: ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯದಿದ್ದರೆ ಮಾನ್ಯವಾಗುವುದಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹಿಂದೂ ವಿವಾಹ ಕಾಯ್ದೆಯಡಿ ಮದುವೆ ಮಾನ್ಯವಾಗಬೇಕಾದರೆ ಅಥವಾ ವಿಚ್ಛೇದನವಾಗಬೇಕಾದರೆ ಹಿಂದೂ ಸಂಪ್ರದಾಯಗಳು, ಸೂಕ್ತ ವಿಧಿವಿಧಾನಗಳಂತೆ ಮದುವೆ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತೀರ್ಪಿನಲ್ಲಿ ಹಿಂದೂ ವಿವಾಹ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್ ದರ ಇಳಿಕೆ

ನವದೆಹಲಿ: ವಾಣಿಜ್ಯ LPG ದರವನ್ನು ಪ್ರತಿ ಸಿಲಿಂಡರ್‌ಗೆ 19 ರೂ. ನಷ್ಟು ಕಡಿತಗೊಳಿಸಲಾಗಿದೆ. ಹೊಸ ಬೆಲೆಗಳ ಬಗ್ಗೆ ಇಲ್ಲಿದೆ ಮಾಹಿತಿ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ Read more…

ಉಕ್ರೇನ್ ಒಡೆಸಾದಲ್ಲಿ ರಷ್ಯಾ ಕ್ಷಿಪಣಿ ದಾಳಿಯಲ್ಲಿ 5 ಮಂದಿ ಸಾವು: 30 ಮಂದಿ ಗಾಯ | VIDEO

ಕಪ್ಪು ಸಮುದ್ರದ ಬಂದರು ನಗರವಾದ ಉಕ್ರೇನ್ ಒಡೆಸಾದಲ್ಲಿ ರಷ್ಯಾದ ಕ್ಷಿಪಣಿ ದಾಳಿಯು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ದೃಢಪಡಿಸಿದ್ದಾರೆ. Read more…

Shocking Video | ಕರ್ತವ್ಯ ಮರೆತು ರೋಗಿಗಳ ಮುಂದೆ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ವೈದ್ಯರು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಡ್ರಮ್ ವಾದನಕ್ಕೆ ರೋಗಿಗಳ ಮುಂದೆಯೇ ಕುಣಿದು ಕುಪ್ಪಳಿಸಿದ್ದಾರೆ. ಇದರ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

ಟ್ರಾಫಿಕ್ ಶಬ್ಧದಿಂದಾಗಿ ನಿಂತೇ ಹೋಗಬಹುದು ನಮ್ಮ ಹೃದಯದ ಬಡಿತ; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಯಲು…..!

ಕಳೆದ ಕೆಲವು ವರ್ಷಗಳಿಂದ ಹೃದ್ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ. ಇದಕ್ಕೆ ಹೊಸ ಕಾರಣಗಳು ಬಹಿರಂಗವಾಗುತ್ತಿವೆ. ಇತ್ತೀಚೆಗೆ ಪ್ರಕಟವಾದ ಅಧ್ಯಯನದ ಪ್ರಕಾರ ಟ್ರಾಫಿಕ್ Read more…

ಮಗು ತಡರಾತ್ರಿಯವರೆಗೂ ಎಚ್ಚರವಾಗಿದ್ದರೆ ಆರೋಗ್ಯಕ್ಕೆ ಅಪಾಯ; ಮಕ್ಕಳನ್ನು ಸರಿಯಾದ ಸಮಯದಲ್ಲಿ ಮಲಗಿಸಲು ಇಲ್ಲಿದೆ ಟಿಪ್ಸ್‌…….!

ಮಕ್ಕಳು ಬೇಗ ಮಲಗಿ ಬೇಗ ಏಳುವ ಅಭ್ಯಾಸ ಮಾಡಿಕೊಳ್ಳಬೇಕು. ಆದರೆ ಅನೇಕ ಮಕ್ಕಳು ತಡರಾತ್ರಿವರೆಗೂ ಎಚ್ಚರವಾಗಿಯೇ ಇರುತ್ತಾರೆ. ಹಗಲಿನಲ್ಲಿ ಚೆನ್ನಾಗಿ ಮಲಗಿಬಿಡುತ್ತಾರೆ. ಇದು ಪೋಷಕರ ಇಡೀ ದಿನವನ್ನು ಹಾಳುಮಾಡುತ್ತದೆ. Read more…

ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆ: ಗ್ರಾಮಸ್ಥರಲ್ಲಿ ಆತಂಕ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆಯಾಗಿದ್ದು Read more…

BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ ನೀಡದಿರುವ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಮಲೆ ಮಹದೇಶ್ವರ ದೇಗುಲದಲ್ಲಿ 3 ಕೋಟಿ ರೂ. ಕಾಣಿಕೆ ಸಂಗ್ರಹ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ 34 ದಿನಗಳಲ್ಲಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇ-ಹುಂಡಿಗೆ ಭಕ್ತರು 3,53,441 Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಸಾವಿನ ಸುಳಿವು ನೀಡಿ ಆತ್ಮಹತ್ಯೆಗೆ ಶರಣಾದ ನಟಿ….!

ಖ್ಯಾತ ಭೋಜ್ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಬಾಗಲ್ಪುರದಲ್ಲಿನ ತಮ್ಮ ಅಪಾರ್ಟ್ಮೆಂಟ್ ನಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಪತಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದ ಅವರು Read more…

ಜೈಲಿನಲ್ಲಿದ್ದ ಕೈದಿ ಹೊಟ್ಟೆಯೊಳಗಿತ್ತು ಮೊಬೈಲ್….!

ಜೈಲಿನಲ್ಲಿರುವ ಖೈದಿಗಳು ಹೊರಗಿನ ಪ್ರಪಂಚದಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಲು ಗುಪ್ತವಾಗಿ ಮೊಬೈಲ್ ಇಟ್ಟುಕೊಂಡಿರುವ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ಈ ಮೊಬೈಲ್ ಗಳನ್ನು Read more…

ಬಿಹಾರದಲ್ಲೊಂದು ವಿಚಿತ್ರ ಘಟನೆ: ಮಾವನ ಸಮ್ಮುಖದಲ್ಲಿ ಹೆಣ್ಣು ಕೊಟ್ಟ ಅತ್ತೆಯನ್ನೇ ಮದುವೆಯಾದ ಅಳಿಯ….!

ಬಿಹಾರದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅಳಿಯನೊಬ್ಬ ಹೆಣ್ಣು ಕೊಟ್ಟ ತನ್ನ ಮಾವನ ಸಮ್ಮುಖದಲ್ಲೇ ಅತ್ತೆಯನ್ನು ಮದುವೆಯಾಗಿದ್ದಾನೆ. ಮೊದಲಿಗೆ ಸಾಂಪ್ರದಾಯಿಕವಾಗಿ ಸಿಂಧೂರವಿಟ್ಟು ಮದುವೆ ಮಾಡಿಕೊಂಡ ಆತ, ಬಳಿಕ ಸಬ್ ರಿಜಿಸ್ಟ್ರಾರ್ Read more…

SHOCKING: ಪತಿ ಜೊತೆ ಹೋಗುತ್ತಿದ್ದ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಕರೆದು ಕಿರುಕುಳ

ಬೆಂಗಳೂರು: ಪತಿ ಜೊತೆಗೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರಲ್ಲಿ ಬಿಹಾರ ಮೂಲದ ದಂಪತಿಗೆ ಕಿರುಕುಳ Read more…

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ Read more…

ಭಾರಿ ಬೆಲೆ ಏರಿಕೆ ನಡುವೆಯೂ 3 ತಿಂಗಳಲ್ಲಿ 75 ಸಾವಿರ ಕೋಟಿ ರೂ. ಚಿನ್ನ ಮಾರಾಟ, 180 ಟನ್ ಚಿನ್ನ ಆಮದು

ನವದೆಹಲಿ: ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದರೂ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಮೂರು ತಿಂಗಳಲ್ಲಿ ಭಾರತ ಬರೋಬ್ಬರಿ 179.4 ಟನ್ ಚಿನ್ನ ಆಮದು ಮಾಡಿಕೊಂಡಿದೆ. ಈ ಅವಧಿಯಲ್ಲಿ 75,000 Read more…

ಮತದಾನ ನಡೆದು 11 ದಿನಗಳ ನಂತರ ಆಯೋಗದಿಂದ ಮತ ಪ್ರಮಾಣ ಘೋಷಣೆ: ವಿಪಕ್ಷಗಳ ಆಕ್ಷೇಪ

ನವದೆಹಲಿ: ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ನಡೆದು 11 ದಿನಗಳ ನಂತರ ಚುನಾವಣಾ ಆಯೋಗ ಮತದಾನದ ಅಧಿಕೃತ ಪ್ರಮಾಣ ಪ್ರಕಟಿಸಿದ್ದು, ವಿಪಕ್ಷಗಳು ಕಿಡಿಕಾರಿವೆ. ಮೊದಲ ಹಂತದಲ್ಲಿ ಶೇಕಡ Read more…

ʼಬಾಳೆ ಹಣ್ಣುʼ ಖರೀದಿಸುವಾಗ ಇರಲಿ ಈ ವಿಚಾರದ ಬಗ್ಗೆ ಗಮನ

ಬಾಳೆಹಣ್ಣು ಎಲ್ಲರಿಗೂ ಇಷ್ಟವಾಗುವ ಹಣ್ಣು. ಎಲ್ಲಾ ಕಾಲದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮತ್ತು ಬಹಳ ಬೇಗನೆ ಹಾಳಾಗುತ್ತದೆ. ಹಾಗಾಗಿ ಬಾಳೆಹಣ್ಣನ್ನು ಮಾರುಕಟ್ಟೆಯಿಂದ ಖರೀದಿಸುವಾಗ ಈ Read more…

ನಿಮಗೂ ಒಮ್ಮೊಮ್ಮೆ ಆಗುತ್ತಾ ಮೂಡ್ ಆಫ್……?

ಬೆಳಿಗ್ಗೆ ಎದ್ದಾಕ್ಷಣ ಮೂಡ್ ಒಂದು ರೀತಿ ಬೇಜಾರು ಅನಿಸುತ್ತಿರುತ್ತದೆ. ಯಾವ ಕೆಲಸ ಮಾಡಿದರೂ ಮುಗಿಯುವುದಿಲ್ಲ ಎಂದು ಒಂದು ಕಡೆ ಅನಿಸಿದರೆ ಇನ್ನೊಂದು ಕಡೆ ದಿನಾ ಯಾರಪ್ಪಾ ಇದೇ ಕೆಲಸ Read more…

ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇದೇ ಮೊದಲ ಬಾರಿಗೆ ಅಯೋಧ್ಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಆದಿವಾಸಿ ಎಂಬ ಕಾರಣಕ್ಕೆ ಅಯೋಧ್ಯೆ ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನರೇಂದ್ರ Read more…

ಬಿಸಿಲ ಝಳಕ್ಕೆ ತಂಪೆರೆಯುವ ʼಆಹಾರʼಗಳಿವು

ಬೇಸಿಗೆ ಬಿಸಿಲ ಬೇಗೆ ಶುರುವಾಗಿದೆ, ಬಿಸಿಲ ಝಳಕ್ಕೆ ಬಾಯಾರಿಕೆ ಮಾಮೂಲಿ. ದೇಹ ತಂಪಾಗಲಿ ಎನ್ನುವ ಕಾರಣಕ್ಕೆ ಕಂಡ ಕಂಡ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡೋದು ಒಳ್ಳೆಯದಲ್ಲ. ಆರೋಗ್ಯಕರ ಹಾಗೂ Read more…

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಬಗ್ಗೆ ಸಿಬಿಐ ಸ್ಪೋಟಕ ಮಾಹಿತಿ

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ಬಗ್ಗೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ Read more…

ಮಾಡಿ ಸವಿಯಿರಿ ಆರೋಗ್ಯಕರ ʼಫ್ರೂಟ್ ಡ್ರಿಂಕ್ʼ

ಉಲ್ಲಾಸಭರಿತ ದಿನ ನಿಮ್ಮದಾಗಬೇಕೇ? ಹಾಗಿದ್ದರೆ ಸವಿಯಿರಿ ಈ ಫ್ರೂಟ್ ಡಯೆಟ್ ಡ್ರಿಂಕ್. ಈ ಪಾನೀಯವನ್ನ ಹಾಲು ಮತ್ತು ಹಣ್ಣುಗಳನ್ನು ಬಳಸಿ ಮಾಡುವುದರಿಂದ ದೇಹಕ್ಕೆ ತಂಪು ಹಾಗೆ ಪೌಷ್ಟಿಕಾಂಶಗಳು ದೊರೆಯುತ್ತದೆ. Read more…

ಚಲಿಸುವ ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

ಶಿವಮೊಗ್ಗ: ತರೀಕೆರೆ ರೈಲು ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ವ್ಯಕ್ತಿಯು ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ. ಈತನ ವಾರಸುದಾರರು, ವಿಳಾಸ ಪತ್ತೆಯಾಗಿರುವುದಿಲ್ಲ. ಶವವನ್ನು Read more…

ಪೋಷಕಾಂಶಗಳ ನಿಧಿ ಮಾವಿನಕಾಯಿ; ಬೇಸಿಗೆಯಲ್ಲಿ ಆರೋಗ್ಯಕ್ಕೆ ಸಿಗುತ್ತೆ ದುಪ್ಪಟ್ಟು ಲಾಭ….!

ಜನರು ಬೇಸಿಗೆಯಲ್ಲಿ ಮಾವಿನ ಹಣ್ಣನ್ನು ತುಂಬಾ ಇಷ್ಟಪಡುತ್ತಾರೆ. ಅದೇ ರೀತಿ ಮಾವಿನ ಕಾಯಿಯನ್ನು ಕೂಡ ಸೇವಿಸಲಾಗುತ್ತದೆ. ಹಸಿ ಮಾವಿನಕಾಯಿಯಿಂದ ಚಟ್ನಿ ಮತ್ತು ಉಪ್ಪಿನಕಾಯಿ ಮಾಡಿ ಸವಿಯುತ್ತಾರೆ. ಇದನ್ನು ಪ್ರತಿನಿತ್ಯ Read more…

ಇಂಥಾ ʼಆಹಾರʼ ಸೇವಿಸುವ ಮುನ್ನ ಇರಲಿ ಎಚ್ಚರ…..!

ನೀವು ತಿನ್ನುವ ಆಹಾರದ ಮೇಲೆ ಗಮನ ಇಡಿ. ಯಾಕೆಂದ್ರೆ ನೀವು ಸೇವಿಸುವ ಆಹಾರ ದೈಹಿಕವೊಂದೇ ಅಲ್ಲ ಮಾನಸಿಕ ಸಮಸ್ಯೆಗೂ ಕಾರಣವಾಗುತ್ತೆ. ಆಹಾರವೇ ಖಿನ್ನತೆಗೆ ಕಾರಣವಾಗಬಹುದು ನೆನಪಿರಲಿ. ಹೌದು, ಕೆಲ Read more…

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ರಿಲೀಸ್: ಗುರ್ಗಾಂವ್ ನಿಂದ ನಟ ರಾಜ್ ಬಬ್ಬರ್, ಕಾಂಗ್ರಾದಲ್ಲಿ ಆನಂದ್ ಶರ್ಮಾ ಕಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಹರ್ಯಾಣದ ಗುರುಗ್ರಾಮ್‌ನಿಂದ ನಟ-ರಾಜಕಾರಣಿ ರಾಜ್ ಬಬ್ಬರ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಪಕ್ಷದ Read more…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ರಾಜಕಾರಣಿ ವಿಡಿಯೋ ವಿಚಾರ ಚರ್ಚೆಯಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...