alex Certify Latest News | Kannada Dunia | Kannada News | Karnataka News | India News - Part 302
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ವೇತನ ಹೆಚ್ಚಳ ಬಾಕಿಗೆ ಸಚಿವ ರಾಮಲಿಂಗ ರೆಡ್ಡಿ ಒಪ್ಪಿಗೆ

ಬೆಂಗಳೂರು : ನಿವೃತ್ತ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ನಿವೃತ್ತ ನೌಕರರಿಗೂ ವೇತನ ಹೆಚ್ಚಳ ಬಾಕಿಗೆ ಒಪ್ಪಿಗೆ ನೀಡಿದ್ದಾರೆ. ಸಾರಿಗೆ ಇಲಾಖೆಯಲಿ ಹಾಲಿ Read more…

ಗಮನಿಸಿ : ಮಾ.16 ರಂದು ʻರಾಷ್ಟ್ರೀಯ ಲೋಕ ಅದಾಲತ್‌ʼ

ಬಳ್ಳಾರಿ :  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್‍ನ್ನು Read more…

ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೀದರ್‌ : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬಸವ Read more…

ಎಸ್ಎಸ್ಎಲ್ಸಿ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿ ವಿತರಿಸಲು ಮುಖ್ಯ ಶಿಕ್ಷಕರಿಗೆ ಸೂಚನೆ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶಾಲಾ ಲಾಗಿನ್ ಮೂಲಕ Read more…

ಯಾವ ಲೋಹದ ಶಿವಲಿಂಗಕ್ಕೆ ಪೂಜಿಸಿದ್ರೆ ಯಾವ ಫಲ ಪ್ರಾಪ್ತಿ…..?

ಶಿವ..ಶಿವ ಎಂದ್ರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಯಾವ ಸಮಯದಲ್ಲಿಯಾದ್ರೂ ಶಿವನ ಧ್ಯಾನ ಮಾಡಬಹುದು. ಶಿವ ಶಿವ ಎಂದ್ರೆ ಸಾಕು ಶಿವ ತೃಪ್ತನಾಗಿಬಿಡ್ತಾನೆ. ಅದ್ರಲ್ಲೂ Read more…

ವಿಭೂತಿ ಧರಿಸಿ ಶಿವನ ಪೂಜೆ ಮಾಡಿದ್ರೆ ಕಳೆಯುವುದು ಪಾಪಕರ್ಮ

ಶಿವನಿಗೆ ವಿಭೂತಿ ಬಹಳ ಪ್ರಿಯವಾದುದು. ಶಿವ ಯಾವಾಗಲೂ ತನ್ನ ಹಣೆ ಹಾಗೂ ದೇಹದ ಮೇಲೆ ವಿಭೂತಿಯನ್ನು ಧಾರಣೆ ಮಾಡುತ್ತಾನೆ. ಹಾಗಾಗಿ ಶಿವ ಪೂಜೆ ಮಾಡುವಾಗ ವಿಭೂತಿ ಹಚ್ಚದೆ ಯಾವುದೇ Read more…

ಮಾ. 11 ರಿಂದ 5, 8 ಮತ್ತು 9ನೇ ತರಗತಿ ‘ಮೌಲ್ಯಾಂಕನ ಪರೀಕ್ಷೆ : ‘ಶಾಲಾ ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ: 11.03.2024 Read more…

ಮನೆಯಲ್ಲಿ ʼಸುಖ ಶಾಂತಿʼ ನೆಲೆಸಲು ಹೀಗಿರಲಿ ಶಿವರಾತ್ರಿ ಪೂಜೆ

ತ್ರಿಮೂರ್ತಿಗಳಲ್ಲಿ ಭಗವಾನ್​ ಶಿವ ಕೂಡ ಒಬ್ಬ. ಶಿವನನ್ನ ಒಲಿಸಿಕೊಳ್ಳಬೇಕು ಅಂದರೆ ದೊಡ್ಡ ದೊಡ್ಡ ಹೋಮ – ಹವನದ ಅವಶ್ಯಕತೆ ಇಲ್ಲ. ಭಕ್ತನ ನಿಷ್ಠೆ, ಶ್ರದ್ಧಗೆ ಒಲಿಯುವ ಭಗವಂತ ಅಂದರೆ Read more…

ಮಾ. 8ರಂದು ಈ ಕೆಲಸ ಮಾಡಿದ್ರೆ ದುಪ್ಪಟ್ಟಾಗಲಿದೆ ವ್ಯವಹಾರ

ಮೊದಲೇ ಹೇಳಿದಂತೆ ಮಾ.8ರಂದು ಮಹಾಶಿವರಾತ್ರಿಯನ್ನು ಆಚರಿಸಲಾಗ್ತಾ ಇದೆ. ಶಿವರಾತ್ರಿಯಂದು ಜಾಗರಣೆ ಮಾಡಿ ಮಹಾಶಿವನನ್ನು ಹೇಗೆ ಒಲಿಸಿಕೊಳ್ಳಬೇಕೆನ್ನುವ ಬಗ್ಗೆ ಶಾಸ್ತ್ರದಲ್ಲಿ ವಿವರವಾಗಿ ಹೇಳಲಾಗಿದೆ. ಇದನ್ನು ಹೊರತುಪಡಿಸಿ ಕಚೇರಿ ಹಾಗೂ ಅಂಗಡಿಯಲ್ಲಿ Read more…

ಇಷ್ಟಾರ್ಥಕ್ಕಾಗಿ ʼಶಿವರಾತ್ರಿʼಯಂದು ದೀಪ ಹಚ್ಚುವಾಗ ಹೀಗೆ ಮಾಡಿ

ಇಂದು ಮಹಾಶಿವರಾತ್ರಿಯ ವಿಶೇಷ ದಿನವಾಗಿದೆ. ಇಂದು ಶಿವನನ್ನು ಭಕ್ತಿಯಿಂದ ಪೂಜಿಸಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ. ಹಾಗಾಗಿ ಇಂದು ಶಿವನಿಗೆ ದೀಪ ಹಚ್ಚುವಾಗ ದೀಪದ ಕೆಳಗೆ ಈ ಒಂದು ವಸ್ತುವನ್ನು Read more…

ಶಿವರಾತ್ರಿ ದಿನ ಉಪವಾಸ ಮಾಡುವವರ ಉಪಹಾರ ಹೇಗಿರಬೇಕು…..?

ಮಹಾಶಿವರಾತ್ರಿ. ಶಿವಭಕ್ತರು ಕಾಯುತ್ತಿದ್ದ ಶಿವರಾತ್ರಿ ಬಂದೇ ಬಿಟ್ಟಿದೆ. ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಅಭಿಷೇಕ, ಜಪ – ತಪ ಎಲ್ಲವೂ ಇರುತ್ತದೆ. ಇವುಗಳನ್ನ ಮಾಡಿದ್ರೆ ಶಿವ ಇಷ್ಟಾರ್ಥ ಸಿದ್ಧಿಸಿ Read more…

LPG ಸಿಲಿಂಡರ್ ಗೆ 300 ರೂ. ಸಬ್ಸಿಡಿ ಇನ್ನೊಂದು ವರ್ಷ ವಿಸ್ತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಉಜ್ವಲ ಯೋಜನೆ(PMUY) ಸಬ್ಸಿಡಿಯನ್ನು ಮಾರ್ಚ್ 2025 ರವರೆಗೆ ವಿಸ್ತರಿಸಲು ಗುರುವಾರ ಅನುಮತಿ ನೀಡಿದೆ. Read more…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ತುಟ್ಟಿ ಭತ್ಯೆ ಶೇ. 4ರಷ್ಟು ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಶೇ. 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. 49.18 ಲಕ್ಷ ಉದ್ಯೋಗಿಗಳು Read more…

BIG NEWS: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಸಜ್ಜಾಗಿ: ಜಿಲ್ಲಾಡಳಿತಗಳಿಗೆ ಆಯೋಗ ಪತ್ರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ. ನೀತಿ ಸಂಹಿತೆ ಜಾರಿಯಾದ Read more…

WTP ಕಾಮಗಾರಿ ವಿರೋಧಿಸಿ ವಿನೂತನ ಪ್ರತಿಭಟನೆ: ಎಡೆ ಇಟ್ಟು ತಿಥಿ ಆಚರಿಸಿದ ಗ್ರಾಮಸ್ಥರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸಮೀಪದ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್‌ ಜೀವನ್‌ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ Read more…

BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: 5, 8 , 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ Read more…

BREAKING: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ಕರುಣಾಕರನ್ ಪುತ್ರಿ ಪದ್ಮಜಾ ಬಿಜೆಪಿ ಸೇರ್ಪಡೆ

ನವದೆಹಲಿ: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಪಕ್ಷಾಂತರದ ವರದಿಗಳನ್ನು Read more…

ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡ ಸಿ.ಟಿ. ರವಿ: ಚುನಾವಣೆ ಬಳಿಕ ಸಿಡಿಯಲಿದೆ ಬಾಂಬ್

ಚಿಕ್ಕಮಗಳೂರು: ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಮಾಜಿ ಸಚಿವ ಸಿ.ಟಿ. ರವಿ ಅಸಮಾಧಾನಗೊಂಡಿದ್ದಾರೆ. ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಮನದಲ್ಲಿ ಬಹಳ ಭಾವನೆಗಳು ಇವೆ. ಹೇಳಲು ಬಹಳ ಇದೆಯಾದರೂ ಸಮಯ ಇದಲ್ಲ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 Read more…

ಹೆಣ್ಣು ಮಗು ಬೇಡ ಎನ್ನುವುದು ಕೆಟ್ಟ ವ್ಯವಸ್ಥೆ: ಆಸರೆ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಯಾದಗಿರಿ: ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಅವರು, Read more…

ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ..?

ನವದೆಹಲಿ : ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಮತ್ತು ಅವರ ರಾಜಕಾರಣಿ-ಪತಿ ರಾಘವ್ ಚಡ್ಡಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ವಿಮಾನ Read more…

‘ಸೆಲ್ಫಿ’ ನೆಪದಲ್ಲಿ ಬಂದು ನಟಿ ಕಾಜಲ್ ಸೊಂಟ ಮುಟ್ಟಿದ ಅಭಿಮಾನಿ : ವಿಡಿಯೋ ವೈರಲ್ |Video

ಸೆಲ್ಪಿ ನೆಪದಲ್ಲಿ ಅಭಿಮಾನಿಯೋರ್ವ ನಟಿ ಕಾಜಲ್ ಸೊಂಟ ಮುಟ್ಟಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಕಾಜಲ್ ಅಗರ್ವಾಲ್ ಜೊತೆ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. Read more…

BIG NEWS: ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ; ನಾಲ್ವರ ಆರೋಪ ಸಾಬೀತು; ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ಕೋರ್ಟ್

ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು Read more…

BIG NEWS : ರಾಜ್ಯದಲ್ಲಿ ಶೀಘ್ರವೇ ‘ಸೈಬರ್ ಭದ್ರತೆ ನಿಯಮ’ ಜಾರಿಗೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ ಸೈಬರ್ ಭದ್ರತೆ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಸೈಬರ್ ಭದ್ರತೆ ನಿಯಮ ಜಾರಿಗೆ ತರಲಾಗುವುದು. Read more…

ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ : ಡಿಸಿಎಂ ಡಿಕೆಶಿ

ಬೆಂಗಳೂರು : ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ Read more…

BIG NEWS; ಟಾಟಾ ಮೋಟರ್ಸ್ ನ ವಾಣಿಜ್ಯ ವಾಹನಗಳ ದರ ಹೆಚ್ಚಳ: ಏಪ್ರಿಲ್ 1 ರಿಂದ ಜಾರಿ

ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯಲ್ಲಿ ಶೇ.2 ರವರೆಗೆ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರಗಳು 1 Read more…

ಹೊಸದಾಗಿ ಶಾಲೆಗಳನ್ನು ಆರಂಭಿಸಲು ಅರ್ಜಿ ಸಲ್ಲಿಸಿದ ಆಡಳಿತ ಮಂಡಳಿಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ Read more…

BIG NEWS : ‘ಯುಕೋ ಬ್ಯಾಂಕ್ IMPS’ ಹಗರಣ : ರಾಜಸ್ಥಾನ, ಮಹಾರಾಷ್ಟ್ರದ 67 ಸ್ಥಳಗಳಲ್ಲಿ ‘CBI’ ಶೋಧ

ನವದೆಹಲಿ : ಯುಕೋ ಬ್ಯಾಂಕಿನಲ್ಲಿ 820 ಕೋಟಿ ರೂ.ಗಳ ಐಎಂಪಿಎಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಜಸ್ಥಾನ ಮತ್ತು ಮಹಾರಾಷ್ಟ್ರದ ಏಳು ನಗರಗಳ 67 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು Read more…

BREAKING : 11 ಸಾವಿರ ‘ಪೌರ ಕಾರ್ಮಿಕರ ನೇಮಕಾತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮುಂದುವರೆದು ಪ್ರಮುಖ ಅಂಶಗಳನ್ನು ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಮಹತ್ವದ Read more…

BREAKING : ಇರಾನ್ ನ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ : ಹಲವರಿಗೆ ಗಾಯ

ಇರಾನ್ ನ ಬಂದರ್ ಅಬ್ಬಾಸ್ನಲ್ಲಿರುವ ಅಫ್ತಾಬ್ ತೈಲ ಸಂಸ್ಕರಣಾಗಾರದಲ್ಲಿ ಸ್ಪೋಟಗೊಂಡ ಪರಿಣಾಮ ಹಲವರು ಗಾಯಗೊಂಡಿದ್ದಾರೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...