alex Certify Latest News | Kannada Dunia | Kannada News | Karnataka News | India News - Part 302
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂಸ್ ಪಬ್ಲಿಷರ್ ಗಳಿಗೆ ಹಣ ನೀಡುವುದನ್ನು ನಿಲ್ಲಿಸಿದ ಫೇಸ್ ಬುಕ್ : ʻನ್ಯೂಸ್ ಟ್ಯಾಬ್ʼ ತೆಗೆದುದುಹಾಕುವ ಘೋಷಣೆ

ಏಪ್ರಿಲ್ 2024 ರ ಆರಂಭದಲ್ಲಿ ಫೇಸ್ಬುಕ್ ಯುನೈಟೆಡ್ ಸ್ಟೇಟ್ಸ್ ಮತ್ತು ಆಸ್ಟ್ರೇಲಿಯಾದಲ್ಲಿ ತನ್ನ ಪ್ಲಾಟ್ಫಾರ್ಮ್ ನಿಂದ ನ್ಯೂಸ್ ಟ್ಯಾಬ್ ಅನ್ನು ತೆಗೆದುಹಾಕುವ ನಿರ್ಧಾರವನ್ನು ಘೋಷಿಸಿದೆ. ಈ ಕ್ರಮವು ಸೆಪ್ಟೆಂಬರ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 2500 BMTC ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2500 ಹುದ್ದೆಗಳ ಭರ್ತಿಗೆ Read more…

BIG NEWS: ಸನ್ಮಾನಕ್ಕೆಂದು ಕರೆದುಕೊಂಡು ಹೋಗಿ ಸುಪಾರಿ ಕೊಟ್ಟು ತಮ್ಮನನ್ನು ಹತ್ಯೆ ಮಾಡಿದ್ದಾರೆ; ಗಿರೀಶ್ ಚಕ್ರ ಸಹೋದರನ ಆರೋಪ

ಕಲಬುರ್ಗಿ: ಕಲಬುರ್ಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕನಾಗಿ ನಾಲ್ಕು ದಿನಗಳ ಹಿಂದೆ Read more…

ರಾಜಕೀಯ ಎಂಟ್ರಿ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು..?

ಬಳ್ಳಾರಿ : ನಟ ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ ಬರ್ರಾರೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ರಾಜಕೀಯ ಎಂಟ್ರಿ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿಯಲ್ಲಿ Read more…

BIG NEWS: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಮಧ್ಯರಾತ್ರಿ ಸಭೆ ನಡೆಸಿದ ಪ್ರಧಾನಿ ಮೋದಿ: ಹೊಸಮುಖಗಳಿಗೆ ಆದ್ಯತೆ, ಘಟಾನುಘಟಿಗಳಿಗೆ ಶಾಕ್ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರಧಾನಿ ಮೋದಿ ಹಾಗೂ ಪಕ್ಷದ ನಾಯಕರು ಸಭೆ ನಡೆಸಿದ್ದಾರೆ. ಗುರುವಾರ ರಾತ್ರಿ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ(ಸಿಇಸಿ) ಸಭೆಯಲ್ಲಿ Read more…

BIG NEWS: ಹೆಚ್ಒಡಿ ಕಿರುಕುಳ….. ಮನನೊಂದ ಡಿಪ್ಲೋಮಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹೆಚ್ಒಡಿ ವಿರುದ್ಧ ಕಿರುಕುಳ ಆರೋಪ ಮಾಡಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ ನಡೆದಿದೆ. ಎನ್ ಟಿಟಿಎಫ್ ಕಾಲೇಜಿನ ಹೆಚ್ಒಡಿ Read more…

ʻರಕ್ತದಿಂದ ಕೆಂಪಾಗಿರುವ ದೇಶದ ಬಗ್ಗೆ ಗಮನ ಹರಿಸಬೇಡಿʼ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ವಿಶ್ವಸಂಸ್ಥೆ/ ಜಿನೀವಾ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (ಯುಎನ್ಎಚ್ಆರ್ಸಿ) ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಎತ್ತಿದ್ದಕ್ಕಾಗಿ ಭಾರತವು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ವಿಶ್ವದಾದ್ಯಂತ ಪ್ರಾಯೋಜಿತ ಭಯೋತ್ಪಾದನೆಯ ರಕ್ತಪಾತದಿಂದಾಗಿ ಕೈ Read more…

BIG NEWS: ಪರೀಕ್ಷೆ ಬರೆಯಲು ಸಿಗದ ಅವಕಾಶ; ನೊಂದ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ಅನಿವಾರ್ಯ ಕಾರಣದಿಂದ ತಡವಾಗಿ ಹೋಗಿದ್ದಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ನಿಧನ : ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ಕ್ನನಡದಲ್ಲೇ ಕೇಂದ್ರ ನಾಗರಿಕ ಸೇವೆಗಳ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯಾಗಿದ್ದ ಕೆ. ಶಿವರಾಂ ಅವರು ನಿಧನರಾಗಿದ್ದು, ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ Read more…

BIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

ಮೈಸೂರು: ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೆ ಚೂರಿ ಇರಿದ ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು-ಬೆಂಗಳೂರು ನಡುವೆ ಚಲಿಸುತ್ತಿದ್ದ ಗೋಲ್ Read more…

ʻUSʼ ಮೂನ್ ಲ್ಯಾಂಡರ್ ʻಒಡಿಸ್ಸಿಯಸ್ʼ ಒಂದು ವಾರದ ನಂತರ ನಿಷ್ಕ್ರಿಯ |US moon lander Odysseus

ಚಂದ್ರನ ಮೇಲೆ ಇಳಿದ ಮೊದಲ ಯುಎಸ್ ಬಾಹ್ಯಾಕಾಶ ನೌಕೆ ಒಡಿಸ್ಸಿಯಸ್ ಗುರುವಾರ ತಂಪಾದ ಚಂದ್ರನ ರಾತ್ರಿಯನ್ನು ಪ್ರವೇಶಿಸುತ್ತಿದ್ದಂತೆ ನಿಷ್ಕ್ರಿಯವಾಗಿದೆ. ಒಂದು ವಾರದ ಹಿಂದೆ ಚಂದ್ರನ ಮೇಲೆ ಇಳಿದ ಮೊದಲ Read more…

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ ಮನೋಹರ್ ಪ್ರಸಾದ್ ವಿಧಿವಶ

ಮಂಗಳೂರು: ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕರಾದ ಮನೋಹರ್ ಪ್ರಸಾದ್(64) ಶುಕ್ರವಾರ ಬೆಳಗಿನಜಾವ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕು ಕರುವಾಲು ಗ್ರಾಮದ ಮನೋಹರ್ ಪ್ರಸಾದ್ Read more…

ವಿಧಾನಸೌಧದಲ್ಲಿ ʻಪಾಕ್ ಪರ ಘೋಷಣೆ‌ʼ ಆರೋಪ : ಮೂವರ ವಾಯ್ಸ್ ಸ್ಯಾಂಪಲ್ ‘FSL’ ಗೆ ರವಾನೆ

ಬೆಂಗಳೂರು :  ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸರು ಇದೀಗ ಮೂವರು ವಾಯ್ಸ್‌ ಸ್ಯಾಂಪಲ್‌ ಅನ್ನು ಎಫ್‌ ಎಸ್‌ ಎಲ್‌ ಗೆ ರವಾನೆ Read more…

ಜೂನ್ ನಲ್ಲಿ 16 ವಿಧಾನ ಪರಿಷತ್ ಸದಸ್ಯರು ನಿವೃತ್ತಿ

ಬೆಂಗಳೂರು: ಜೂನ್ ವೇಳೆಗೆ 16 ವಿಧಾನ ಪರಿಷತ್ ಸದಸ್ಯರು ನಿವೃತ್ತರಾಗಲಿದ್ದು, ಗುರುವಾರ ನಡೆದ ಅಧಿವೇಶನದಲ್ಲಿ ಬೀಳ್ಕೊಡುಗೆ ಮಾತುಗಳೊಂದಿಗೆ ಅವರ ಕಾರ್ಯ ವೈಖರಿಯನ್ನು ಸದಸ್ಯರು ಪ್ರಸ್ತಾಪಿಸಿದ್ದಾರೆ. ಬಿಜೆಪಿ ಸದಸ್ಯೆ ತೇಜಸ್ವಿನಿ Read more…

ಲೋಕಸಭೆ ಚುನಾವಣೆ : ರಾತ್ರಿ 3.20ರವರೆಗೆ ಲೋಕಸಭಾ ಅಭ್ಯರ್ಥಿಗಳ ಜೊತೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಒಂದು ಸುತ್ತಿನ ಸಭೆಗಳು ಪ್ರಾರಂಭವಾಗಿದ್ದು, ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತಿದೆ. ಏತನ್ಮಧ್ಯೆ, ಪಕ್ಷದ ಕೇಂದ್ರ ಚುನಾವಣಾ Read more…

ಗ್ರಾಹಕರೇ ಗಮನಿಸಿ : ಇಲ್ಲಿದೆ ʻಮಾರ್ಚ್ʼ ತಿಂಗಳ ʻಬ್ಯಾಂಕ್ ರಜೆʼ ದಿನಗಳ ಪಟ್ಟಿ | Bank Holidays March

ನವದೆಹಲಿ : ಇಂದಿನಿಂದ ಮಾರ್ಚ್‌ ತಿಂಗಳು ಆರಂಭವಾಗಿದು,  ಮಾರ್ಚ್ 2024 ರಲ್ಲಿ ಒಟ್ಟು 14 ದಿನಗಳ ಕಾಲ ಬ್ಯಾಂಕುಗಳು ಮುಚ್ಚಲ್ಪಡುತ್ತವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) Read more…

ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಅಂಶ ಬಹಿರಂಗವಾಗದಂತೆ ಗೌಪ್ಯತೆ ಕಾಪಾಡಲು ಸಿಎಂ ಕಟ್ಟಪ್ಪಣೆ

ಬೆಂಗಳೂರು: ಜಾತಿ ಗಣತಿ ವರದಿ ಅಂಶಗಳು ಬಹಿರಂಗವಾಗದಂತೆ ಗೌಪ್ಯತೆ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 2018 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರದಿಯಲ್ಲಿ ದಾಖಲಾಗಿವೆ Read more…

ಹನುಮನ ನಂತರ ರಾಮಮಂದಿರದಲ್ಲಿ ʻರಾಮಲಲ್ಲಾʼ ನ ದರ್ಶನ ಪಡೆದ ಗರುಡ ದೇವ! Watch video

ಅಯೋಧ್ಯೆ : ಅಯೋಧ್ಯೆಯಲ್ಲಿ ನಿರ್ಮಿಸಲಾದ ಬೃಹತ್ ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ, ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಮನುಷ್ಯರಲ್ಲದೆ, ಪ್ರಾಣಿಗಳು ಮತ್ತು ಪಕ್ಷಿಗಳು ಸಹ ರಾಮಲಲ್ಲಾ ಅವರ ಆಸ್ಥಾನಕ್ಕೆ ಹಾಜರಾಗುವುದನ್ನು Read more…

ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕೆಲಸ: ಭಾರತದ ಉದ್ಯೋಗಿಗಳಿಗೆ ಕಾಗ್ನಿಜೆಂಟ್ ಸೂಚನೆ

ಅಮೆರಿಕ ಮೂಲದ ಐಟಿ ಸಂಸ್ಥೆ ಕಾಗ್ನಿಜೆಂಟ್ ವರ್ಕ್ ಫ್ರಂ ಹೋಂ ಪದ್ಧತಿಯನ್ನು ನಿಧಾನವಾಗಿ ಕೈ ಬಿಡುತ್ತಿದ್ದು, ವಾರಕ್ಕೆ ಕನಿಷ್ಠ ಮೂರು ಬಾರಿ ಕಚೇರಿಯಿಂದ ಕೆಲಸ ಮಾಡುವಂತೆ ಭಾರತದ ಉದ್ಯೋಗಿಗಳಿಗೆ Read more…

ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡ ಐದು ವಿಧೇಯಕಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ವಿಧಾನ ಪರಿಷತ್ ನಲ್ಲಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ Read more…

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. 23 ವರ್ಷದ Read more…

ಖನಿಜ ಹಕ್ಕುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರ ಸಂಸತ್ತಿಗೆ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಖನಿಜ ಹಕ್ಕುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಸಂವಿಧಾನವು ಸಂಸತ್ತಿನಲ್ಲಿ ಅಲ್ಲ ಆದರೆ ರಾಜ್ಯಗಳಿಗೆ ನೀಡಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರಕ್ಕೆ ತಿಳಿಸಿದೆ. 1989ರಲ್ಲಿ ಏಳು Read more…

ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ

ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯಲ್ಲಿ ಇಬ್ಬರ ವಿರುದ್ಧ ಬುಧವಾರ ಪೋಕ್ಸೊ ಪ್ರಕರಣ ದಾಖಲಾಗಿದೆ. Read more…

ಮಿಲಿಟರಿ ಸಿಬ್ಬಂದಿಯನ್ನು ಬದಲಿಸಲು ಮಾಲ್ಡೀವ್ಸ್ ತಲುಪಿದ ಮೊದಲ ನಾಗರಿಕ ತಾಂತ್ರಿಕ ತಂಡ: MEA

ನವದೆಹಲಿ: ದ್ವೀಪ ರಾಷ್ಟ್ರದಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್ ಅನ್ನು ನಿರ್ವಹಿಸುತ್ತಿರುವ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸಲು ತಾಂತ್ರಿಕ ತಜ್ಞರ ಮೊದಲ ನಾಗರಿಕ ತಂಡ ಮಾಲ್ಡೀವ್ಸ್ ತಲುಪಿದೆ ಎಂದು ಭಾರತ ಗುರುವಾರ Read more…

ಬಾಯಿ ಸ್ವಚ್ಚಮಾಡಲು ಬಳಸಿ ಈ ನೈಸರ್ಗಿಕ ಮೌತ್ ವಾಶ್

ಬಾಯಿಯಿಂದ ಆಹಾರಗಳು ಹೊಟ್ಟೆಗೆ ಸೇರುವುದರಿಂದ ಬಾಯಿ ಯಾವಾಗಲೂ ಸ್ವಚ್ಚವಾಗಿರಬೇಕು. ಬಾಯಿಯನ್ನು ಸ್ವಚ್ಚವಾಗಿಡದಿದ್ದರೆ ಅಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಹೊಟ್ಟೆಯನ್ನು ಸೇರಿ ಹಾನಿ ಉಂಟುಮಾಡುತ್ತದೆ. ಮತ್ತು ಬಾಯಿಯಲ್ಲಿ ವಾಸನೆ ಬರುತ್ತದೆ. ಹಾಗಾಗಿ Read more…

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುವಂತೆ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದೇನೆ : ಶ್ರೀರಾಮುಲು

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ Read more…

ಇಂದು ವಿಶ್ವದ ಮೊದಲ ‘ವೈದಿಕ ಗಡಿಯಾರ’ವನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ: ಅದರ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳಿ

ನವದೆಹಲಿ: ಪ್ರಾಚೀನ ಭಾರತೀಯ ಸಾಂಪ್ರದಾಯಿಕ ಪಂಚಾಂಗ (ಸಮಯ ಲೆಕ್ಕಾಚಾರ ವ್ಯವಸ್ಥೆ) ಪ್ರಕಾರ ಸಮಯವನ್ನು ಪ್ರದರ್ಶಿಸಲು ವಿನ್ಯಾಸಗೊಳಿಸಲಾದ ವಿಶ್ವದ ಮೊದಲ ‘ವೈದಿಕ ಗಡಿಯಾರ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು Read more…

ಕರ್ನಾಟಕ ಲೋಕಸೇವಾ ಆಯೋಗದಿಂದ ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ 100 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. Read more…

BREAKING : ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ದುರಂತ : ಕಟ್ಟಡಕ್ಕೆ ಬೆಂಕಿ ಬಿದ್ದು 44 ಮಂದಿ ಸಜೀವ ದಹನ!

ಢಾಕಾ : ಬಾಂಗ್ಲಾದೇಶದ ರಾಜಧಾನಿಯ ಬೈಲಿ ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...