alex Certify Latest News | Kannada Dunia | Kannada News | Karnataka News | India News - Part 303
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS; ಟಾಟಾ ಮೋಟರ್ಸ್ ನ ವಾಣಿಜ್ಯ ವಾಹನಗಳ ದರ ಹೆಚ್ಚಳ: ಏಪ್ರಿಲ್ 1 ರಿಂದ ಜಾರಿ

ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯಲ್ಲಿ ಶೇ.2 ರವರೆಗೆ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರಗಳು 1 Read more…

ಹೊಸದಾಗಿ ಶಾಲೆಗಳನ್ನು ಆರಂಭಿಸಲು ಅರ್ಜಿ ಸಲ್ಲಿಸಿದ ಆಡಳಿತ ಮಂಡಳಿಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ Read more…

BIG NEWS : ‘ಯುಕೋ ಬ್ಯಾಂಕ್ IMPS’ ಹಗರಣ : ರಾಜಸ್ಥಾನ, ಮಹಾರಾಷ್ಟ್ರದ 67 ಸ್ಥಳಗಳಲ್ಲಿ ‘CBI’ ಶೋಧ

ನವದೆಹಲಿ : ಯುಕೋ ಬ್ಯಾಂಕಿನಲ್ಲಿ 820 ಕೋಟಿ ರೂ.ಗಳ ಐಎಂಪಿಎಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಜಸ್ಥಾನ ಮತ್ತು ಮಹಾರಾಷ್ಟ್ರದ ಏಳು ನಗರಗಳ 67 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು Read more…

BREAKING : 11 ಸಾವಿರ ‘ಪೌರ ಕಾರ್ಮಿಕರ ನೇಮಕಾತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮುಂದುವರೆದು ಪ್ರಮುಖ ಅಂಶಗಳನ್ನು ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಮಹತ್ವದ Read more…

BREAKING : ಇರಾನ್ ನ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ : ಹಲವರಿಗೆ ಗಾಯ

ಇರಾನ್ ನ ಬಂದರ್ ಅಬ್ಬಾಸ್ನಲ್ಲಿರುವ ಅಫ್ತಾಬ್ ತೈಲ ಸಂಸ್ಕರಣಾಗಾರದಲ್ಲಿ ಸ್ಪೋಟಗೊಂಡ ಪರಿಣಾಮ ಹಲವರು ಗಾಯಗೊಂಡಿದ್ದಾರೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, Read more…

BIG NEWS: ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆ: 160 ಶರಣ ಸ್ವಾಮೀಜಿಗಳಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ

ಬಸವಕಲ್ಯಾಣ: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದಐತಿಹಾಸಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು. Read more…

ಶಿವರಾತ್ರಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿಗಳ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ

ಬೆಂಗಳೂರು : ಶಿವರಾತ್ರಿ ಹಬ್ಬದ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿಗಳ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಬಿಎಂಪಿಯ ಪಶುಪಾಲನಾ Read more…

BREAKING : ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷದ 24 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ : 2024ರ ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ 24 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ Read more…

BIG NEWS: ಬೆಚ್ಚಿ ಬಿಳಿಸುವಂತಿದೆ ಶಂಕಿತನ ಟ್ರಾವೆಲ್ ಹಿಸ್ಟ್ರಿ; ಬೆಂಗಳೂರಿನಿಂದ ಹುಮ್ನಾಬಾದ್ ಗೆ ತೆರಳಿರುವ ಶಂಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೊಟ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಹಾಗೂ ಎನ್ ಐಎ ಅಧಿಕಾರುಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಶಂಕಿತನ ಟ್ರಾವಲ್ ಹಿಸ್ಟ್ರ‍ಿ ಹಲವು Read more…

BIG NEWS : ಶ್ರೀನಗರದ ಶಂಕರಾಚಾರ್ಯ ಬೆಟ್ಟದ ಭವ್ಯ ನೋಟವನ್ನು ಆನಂದಿಸಿದ ‘ಪ್ರಧಾನಿ ಮೋದಿ’ : ಫೋಟೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀನಗರ ಪ್ರವಾಸದ ಚಿತ್ರಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಭವ್ಯವಾದ ಶಂಕರಾಚಾರ್ಯ ಬೆಟ್ಟವನ್ನು ದೂರದಿಂದ ನೋಡುವ ಅವಕಾಶ ನನಗೆ ಸಿಕ್ಕಿದೆ ಎಂದು ಪ್ರಧಾನಿ ಮೋದಿ Read more…

BREAKING : ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಇಂದು ತುಟ್ಟಿಭತ್ಯೆ ಶೇ. 4 ರಷ್ಟು ಹೆಚ್ಚಳ ಸಾಧ್ಯತೆ..!

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಲಿದೆ ಎಂದು ವರದಿಯಾಗಿದೆ. ಹೆಚ್ಚಳದ ನಂತರ, ತುಟ್ಟಿಭತ್ಯೆ Read more…

ಗಮನಿಸಿ : ‘PM ಸೌರಗೃಹ’ ಯೋಜನೆಗೆ ನೋಂದಣಿ ಆರಂಭ, ಈ ರೀತಿ ಅರ್ಜಿ ಸಲ್ಲಿಸಿ

ನವದೆಹಲಿ : ಒಂದು ಕೋಟಿ ಕುಟುಂಬಗಳಿಗೆ 75,000 ಕೋಟಿ ರೂ.ಗಳ ಮೇಲ್ಛಾವಣಿ ಸೌರ ಯೋಜನೆಗೆ ಕೇಂದ್ರ ಸರ್ಕಾರದ ಕಳೆದ ವಾರ ಅನುಮೋದನೆ ನೀಡಿದೆ. ಇದೀಗ ಪಿಎಂ ಸೌರಗೃಹ ಯೋಜನೆಗೆ Read more…

BIG NEWS: ದಲಿತ ಸಿಎಂ ಕೂಗು ಇಂದು ನಿನ್ನೆಯದಲ್ಲ; ಎಲ್ಲಾ ಪಕ್ಷಗಳಲ್ಲಿಯೂ ಈ ಬೇಡಿಕೆ ಇದೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಇಂದು, ನಿನ್ನೆದಲ್ಲ. ಈ ಕೂಗು ಮಲ್ಲಿಕಾರ್ಜುನ ಖರ್ಗೆ ಅವರಿಂದ ಆರಂಭವಾಗಿದ್ದು, ಕಾಂಗ್ರೆಸ್‌ ನಲ್ಲಿ ಮಾತ್ರವಲ್ಲ ಬಿಜೆಪಿ, ಜೆಡಿಎಸ್‌ ನಲ್ಲೂ ಇದೆ. ಆದರೆ Read more…

ರಾಜ್ಯಾದ್ಯಂತ 5537 ಅರಿವು ಕೇಂದ್ರಗಳ ಸ್ಥಾಪನೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ರಾಜ್ಯಾದ್ಯಂತ 5537 ಅರಿವು ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಮತ್ತು ಓದುವ ಹವ್ಯಾಸವನ್ನು Read more…

ಪ್ರಧಾನಿ ಮೋದಿ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿದ ಕಾಶ್ಮೀರದ ನಜೀಮ್ ಯಾರು..ಹಿನ್ನೆಲೆ ಏನು..?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಜೀಮ್ ಅವರೊಂದಿಗಿನ ಸೆಲ್ಫಿಯನ್ನು ಪೋಸ್ಟ್ ಮಾಡಿದ್ದಾರೆ ಹಾಗೂ ತನ್ನ ಮೆಚ್ಚಿದ ಸ್ನೇಹಿತ ಎಂದು ಕರೆದಿದ್ದಾರೆ. ನನ್ನ ಸ್ನೇಹಿತ ನಜೀಮ್ Read more…

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ Read more…

BREAKING : ‘ಪಾಕ್ ಪರ ಘೋಷಣೆ’ ಪ್ರಕರಣ : ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಿಜೆಪಿ ಕಾರ್ಯರ್ತನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. Read more…

ಪೋಷಕರೇ ಎಚ್ಚರ : ಚಾಕೊಲೇಟ್ ಅಂತ ಮಾತ್ರೆ ತಿಂದು 5 ವರ್ಷದ ಕಂದಮ್ಮ ಸಾವು..!

ಚಿತ್ರದುರ್ಗ : ಚಾಕೊಲೇಟ್ ಎಂದು ಮಾತ್ರೆ ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದ ಪವಿತ್ರಾ Read more…

BIG NEWS: ತೆಂಗಿನಗುಂಡಿಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹಾರಿಸಿದ್ದ ಹನುಮ ಧ್ವಜ ಮತ್ತೆ ತೆರವು

ಕಾರವಾರ: ಭಟ್ಕಳದ ತೆಂಗಿನಗುಂಡಿ ಬೀಚ್ ಸರ್ಕಲ್ ಬಳಿ ಸಂಸದ ಅನಂತ್ ಕುಮಾರ್ ಹೆಗಡೆ ಹಾರಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಲಾಗಿದೆ. ಅನಂತ್ ಕುಮಾರ್ ಹೆಗಡೆ ಹಲವು ಹುಂದೂ ಮುಖಂಡರ ಸಮ್ಮುಖದಲಿ Read more…

BREAKING : ಮೈಸೂರಿನ ನಂಜನಗೂಡು ಬಳಿ ಭೀಕರ ಕಾಡ್ಗಿಚ್ಚು ; 50 ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು..!

ಮೈಸೂರು : ಮೈಸೂರಿನ ನಂಜನಗೂಡು ಬಳಿ ಕಾಡ್ಗಿಚ್ಚು ಸಂಭವಿಸಿ 50 ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ನಂಜನಗೂಡು ತಾಲೂಕಿನ ಹಂಡುವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂಜನಗೂಡಿನ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಬಗ್ಗೆ ಮಹತ್ವದ ಸುಳಿವು ಪತ್ತೆ; ಹೂಡಿ ಬಳಿ ಬಟ್ಟೆ ಬದಲಿಸಿ ಹೋಗಿರುವ ಬಾಂಬರ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಈ ಮಧ್ಯೆ ಬಾಂಬರ್ ಬಗ್ಗೆ ಹಲವು ಮಹತ್ವದ ಸುಳಿವುಗಳು ಸಿಕ್ಕಿವೆ. ಶಂಕಿತ ಹೂಡಿ ಬಳಿ ಬಟ್ಟೆ Read more…

ಬಾಂಬ್ ಇಡುವ ಮೊದಲು ಹಲವು ಬಾರಿ ‘ರಾಮೇಶ್ವರಂ ಕೆಫೆ’ಗೆ ಬಂದಿದ್ದ ಶಂಕಿತ ಉಗ್ರ..!

ಬೆಂಗಳೂರು: ನಗರದ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಹಿಂದಿನ ಆರೋಪಿ ಸ್ಫೋಟಕವನ್ನು ಇಡುವ ಮೊದಲು ಅನೇಕ ಬಾರಿ ಉಪಾಹಾರ ಗೃಹಕ್ಕೆ ಭೇಟಿ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ. Read more…

BIG NEWS: ಲೋಕಸಭಾ ಚುನಾವಣೆ: 2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ನಾಸೀರ್ ಹುಸೇನ್ ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಹಿರಿಯ ಅಧಿಕಾರಿಗಳ ಪತ್ರ; ಸ್ವಾಗತಾರ್ಹ ಎಂದ ಆರ್.ಅಶೋಕ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸೀರ್ ಹುಸೇನ್ ಗೂ ಸಂಕಷ್ಟ ಎದುರಾದಂತಿದೆ. ನಾಸೀರ್ ಹುಸೇನ್ ಗೆ ಪ್ರತಿಜ್ಞಾವಿಧಿ ಬೋಧಿಸದಂತೆ Read more…

BREAKING : ಮಾ.11ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಮಾ.11ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿಯಾಗಿದ್ದು, ಕುಡಿಯುವ ನೀರು, ಬರಗಾಲ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಈ Read more…

ವಿದ್ಯಾರ್ಥಿಗಳೇ ಗಮನಿಸಿ : ʻಪ್ರೋತ್ಸಾಹಧನʼ ಕ್ಕೆ ಅರ್ಜಿ ಸಲ್ಲಿಸಲು ಮಾ. 10 ಕೊನೆಯ ದಿನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  ಪ್ರಥಮ ಬಾರಿಗೆ ಪರೀಕ್ಷೆಯಲ್ಲಿ ಪ್ರಥಮ Read more…

BREAKING : ಜಮ್ಮು-ಕಾಶ್ಮೀರದಲ್ಲಿ 6,400 ಕೋಟಿ ರೂ.ಗಳ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ |Video

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು 64,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ Read more…

BREAKING : ಪಾಕ್ ಪರ ಘೋಷಣೆ ಕೂಗಿದ ಪ್ರಕರಣ : ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ನಾಶಿಪುಡಿ ಕಸ್ಟಡಿ Read more…

BREAKING : ಜಡ್ಜ್ ಹುದ್ದೆ ತೊರೆದು ಬಿಜೆಪಿ ಸೇರ್ಪಡೆಯಾದ ‘ಅಭಿಜಿತ್ ಗಂಗೋಪಾಧ್ಯಾಯ’..!

ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಬಳಿಕ ಕೋಲ್ಕತ್ತಾ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಭಾರತೀಯ Read more…

ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿಗೆ ಏಪ್ರಿಲ್ ನಲ್ಲಿ ನೋಂದಣಿ ಆರಂಭ : ಪೊಷಕರೇ ಈ ದಾಖಲೆಗಳನ್ನು ರೆಡಿ ಮಾಡಿಕೊಳ್ಳಿ

ಕೇಂದ್ರೀಯ ವಿದ್ಯಾಲಯಗಳಲ್ಲಿ 1 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ. ಈ ತರಗತಿಗೆ ಅರ್ಜಿ ನಮೂನೆಗಳನ್ನು ಎಷ್ಟು ಸಮಯದವರೆಗೆ ಸ್ವೀಕರಿಸಲಾಗುತ್ತದೆ ಎಂಬ ದಿನಾಂಕವನ್ನು ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...