alex Certify Latest News | Kannada Dunia | Kannada News | Karnataka News | India News - Part 307
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್’ಬುಕ್ ಖಾತೆ ಹ್ಯಾಕ್…!

ಬೆಂಗಳೂರು : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ.ಯಾರೋ ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ್ದಾರೆ, ಖಾತೆಯಿಂದ ಪೋಸ್ಟ್ ಮಾಡಲಾದ ಯಾವುದೇ Read more…

BREAKING : ಪಶ್ವಿಮ ಬಂಗಾಳದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಪೋಟ : 7 ಕಾರ್ಮಿಕರು ಸಾವು..!

ಪಶ್ವಿಮ ಬಂಗಾಳ : ಪಶ್ವಿಮ ಬಂಗಾಳದ ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಸಂಭವಿಸಿದ Read more…

ಸಫಾರಿ ಬಸ್ ಮೇಲೆ ಏರಿದ ಚಿರತೆ: ಕಂಗಾಲಾದ ಪ್ರವಾಸಿಗರು

ಬೆಂಗಳೂರು: ಸಫಾರಿಗೆ ಹೊರಟಿದ್ದ ವೇಳೆ ಪ್ರವಾಸಿಗರ ಬಸ್ ಮೇಲೆಯೇ ಚಿರತೆ ಏರಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದಿದ್ದ ವೇಳೆ ಚಿರತೆಯೊಂದು ಬಸ್ Read more…

BREAKING : ಪೋಕ್ಸೋ ಕೇಸ್’ ನಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ : ಬಿಡುಗಡೆಗೆ ಕೋರ್ಟ್ ಆದೇಶ..!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

‘ಕುರಿ ಕಾಯುವವರ ಮಗ ರಾಜ್ಯದ ಮುಖ್ಯಮಂತ್ರಿ ಆಗಿರುವುದು ತಪ್ಪಾ’? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಕುರಿ ಕಾಯುವವರ ಮಗ ರಾಜ್ಯದ ಮುಖ್ಯಮಂತ್ರಿ ಆಗಿರುವುದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ  ಪ್ರಶ್ನಿಸಿದ್ದಾರೆ.ಕುರಿ ಕಾಯುವವರ ಮಗ ಎರಡನೇ ಬಾರಿ ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು Read more…

ವರದಕ್ಷಿಣೆಗಾಗಿ ಚಿತ್ರಹಿಂಸೆ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ

ಹುಬ್ಬಳ್ಳಿ: ವರದಕ್ಷಿಣೆ ತರುವಂತೆ ಪತ್ನಿಯನ್ನು ಹಿಂಸಿಸುತ್ತಿದ್ದ ಪತಿ ಮಹಾಶಯ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲನಗರದಲ್ಲಿ ನಡೆದಿದೆ. ಹೀನಾ ಕೌಸರ್ (28) ಕೊಲೆಯಾಗಿರುವ ಮಹಿಳೆ. Read more…

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 , 11 ನೇ ತರಗತಿ ಪ್ರವೇಶಾತಿಗೆ ದಿನಾಂಕ ವಿಸ್ತರಣೆ

ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು Read more…

BUSINESS IDEA : ‘ಪೋಸ್ಟ್ ಆಫೀಸ್ ‘ಮೂಲಕ ಈ ವ್ಯವಹಾರ ಆರಂಭಿಸಿ, ತಿಂಗಳಿಗೆ 80,000 ರೂ. ಗಳಿಸಿ..!

ಅಂಚೆ ಕಚೇರಿಗಳಲ್ಲಿ ವಿವಿಧ ಯೋಜನೆಗಳು ಲಭ್ಯವಿದೆ. ಅಂಚೆ ಕಚೇರಿಗಳು ಮೊದಲು ಪತ್ರಗಳಿಗೆ ಸೀಮಿತವಾಗಿದ್ದವು. ಪ್ರಸ್ತುತ, ಇದು ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ಕೇಂದ್ರ ಸರ್ಕಾರವು ಅಂಚೆ ಕಚೇರಿ ಸೇವೆಗಳನ್ನು Read more…

BREAKING : ಉದ್ಯಮಿ ‘ರತನ್ ಟಾಟಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Ratan Tata

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ನವಲ್ ಟಾಟಾ (86) ಅವರನ್ನು Read more…

BIG NEWS: ಸಚಿವ ಸತೀಸ್ ಜಾರಕಿಹೊಳಿ ಭೇಟಿಯಾದ ಬಿ.ವೈ.ವಿಜಯೇಂದ್ರ: ಕುತೂಹಲ ಮೂಡಿಸಿದ ಪ್ರತ್ಯೇಕ ಸಮಾಲೋಚನೆ

ಬೆಂಗಳೂರು: ಸಿಎಂ ಕುರ್ಚಿಗಾಗಿ ಕಾದಾಟ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್ : ಕೆಜಿಗೆ 100 ರೂ. ತಲುಪಿದ ಟೊಮೆಟೊ ಬೆಲೆ |Tomato Price hike

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಶತಕದ ಗಡಿ ದಾಟಿದೆ. ಎರಡು ತೆಲುಗು ರಾಜ್ಯಗಳ ಜನರಿಗೆ ಶಾಕ್ ಆಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಟೊಮೆಟೊ ಬೆಲೆ ತೀವ್ರವಾಗಿ Read more…

BREAKING : ಶಿವಮೊಗ್ಗದಲ್ಲಿ ಗುಂಡಿನ ಸದ್ದು ; ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.!

ಶಿವಮೊಗ್ಗ : ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಡೆದಿದೆ. ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ನಡೆಸಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಶಿವಮೊಗ್ಗದ ತುಂಗಾನಗರ Read more…

BIG NEWS: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, Read more…

BIG NEWS : ಯಾವ ಕ್ಷಣದಲ್ಲಾದರೂ ‘ಸಿದ್ದರಾಮಯ್ಯ ಸರ್ಕಾರ’ ಬೀಳಬಹುದು : B.Y ವಿಜಯೇಂದ್ರ ಸ್ಪೋಟಕ ಹೇಳಿಕೆ.!

ಬೆಂಗಳೂರು : ಯಾವ ಕ್ಷಣದಲ್ಲಾದರೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ Read more…

BREAKING : ಬೆಂಗಳೂರಿನಲ್ಲಿ ನಟೋರಿಯಸ್ ಮನೆಗಳ್ಳ ‘ಪಾರಿವಾಳ ಮಂಜ’ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ನಟೋರಿಯಸ್ ಮನೆಗಳ್ಳ ಪಾರಿವಾಳ ಮಂಜನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಪಾರಿವಾಳಗಳನ್ನು ಹಾರಿಸಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಮಂಜ ಅಲಿಯಾಸ್ ಪಾರಿವಾಳ ಮಂಜನನ್ನ ಪೊಲೀಸರು Read more…

AAP ರಾಜ್ಯಸಭಾ ಸಂಸದ ‘ಸಂಜೀವ್ ಅರೋರಾ’ ನಿವಾಸದ ಮೇಲೆ ED ದಾಳಿ!

ನವದೆಹಲಿ: ಪಂಜಾಬ್ ಲುಧಿಯಾನದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜೀವ್ ಅರೋರಾ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಇಂದು ಶೋಧ ನಡೆಸಿದೆ. ಮನಿ ಲಾಂಡರಿಂಗ್ ತನಿಖಾ Read more…

SHOCKING NEWS: ಕೇವಲ 20 ರೂಪಾಯಿಗಾಗಿ ಕ್ಯಾಷಿಯರ್ ಗೆ ಚಾಕು ಇರಿತ: ಇಬ್ಬರು ಅರೆಸ್ಟ್

ಬೆಂಗಳೂರು: ಕೇವಲ 20 ರೂಪಾಯಿಗಾಗಿ ಕಿಡಿಗೇದಿಗಳು ಬಾರ್ ಕ್ಯಾಷಿಯರ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ಯಾಷಿಯರ್ ರಂಜಿತ್ ಗಂಭೀರವಾಗಿ ಗಲ್ಲೆಗೊಳಗಾದ ವ್ಯಕ್ತಿ. ಮೂವರು ಕಿಡಿಗೇಡಿಗಳು ರಂಜಿತ್ Read more…

ನೀವು ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದ್ರೆ ದಂಡವನ್ನು ಹೇಗೆ ಲೆಕ್ಕಹಾಕಲಾಗುತ್ತದೆ? ತಿಳಿಯಿರಿ

ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿದರೆ ಏನಾಗುತ್ತದೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಹಬ್ಬದ ಋತುವಿನಲ್ಲಿ ರೈಲು ಟಿಕೆಟ್ ಕಾಯ್ದಿರಿಸುವುದು ಬಹಳ ಕಷ್ಟದ ಕೆಲಸ.ಹಬ್ಬದ ಸಮಯದಲ್ಲಿ ಭಾರಿ ಜನಸಂದಣಿಯಿಂದಾಗಿ ಟಿಕೆಟ್ Read more…

ವಾಹನ ಸವಾರರ ಗಮನಕ್ಕೆ : ಹಾನಿಗೊಳಗಾದ ಕಾರಿಗೆ ‘ಇನ್ಶೂರೆನ್ಸ್’ ಕ್ಲೈಮ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಸ್ವಂತವಾಗಿ ಕಾರು ಖರೀದಿಸುವುದು ಅನೇಕ ಜನರ ಕನಸು! ಅವರು ಅನೇಕ ವರ್ಷಗಳವರೆಗೆ ಉಳಿತಾಯ ಮಾಡಿ ಹೊಸ ಕಾರನ್ನು ಖರೀದಿಸುತ್ತಾರೆ. ಆದರೆ ಕೆಲವೊಮ್ಮೆ ಅದು ನಮ್ಮ ತಪ್ಪಾಗಿರಲಿ ಅಥವಾ ಇಲ್ಲದಿರಲಿ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ?

ರಾಮನಗರ: ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಅಖಾಡ ರಂಗೇರಿದೆ. ಡಿ.ಕೆ ಸಹೋದರರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಪೈಪೋಟಿ ಆರಂಭವಾಗಿದೆ. ಈ ನಡುವೆ ಚನ್ನಪಟ್ಟಣದಲ್ಲಿ Read more…

BREAKING : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. Read more…

BREAKING : ಉಡುಪಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮೇಘಸ್ಪೋಟ : ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ದೆ ಸಾವು.!

ಉಡುಪಿ : ಉಡುಪಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಧಿಡೀರ್ ಪ್ರವಾಹ ಸೃಷ್ಟಿಸಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಬಮ್ಮನಗುಂಡಿ ಹೊಳೆ ಉಕ್ಕಿ ಹರಿದು Read more…

ರೇಣುಕಾಸ್ವಾಮಿ ಕೊಲೆ ಕೇಸ್ : ಇಂದು ಕೋರ್ಟ್ ನಲ್ಲಿ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ.!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ. ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ Read more…

BIG NEWS: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸೇರಿದಂತೆ 6 ಜನರ ವಿರುದ್ಧ FIR ದಾಖಲು

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆ ಬಳಸಿಕೊಂಡು ಆತ್ಮಹತ್ಯೆಗೆ Read more…

ಬಂಗಾರ ಪ್ರಿಯರೇ..’ಚಿನ್ನ’ ಕೊಳ್ಳುವ ಮುನ್ನ ಭಾರತದಲ್ಲಿ ಇಂದಿನ ದರ ಎಷ್ಟಿದೆ ನೋಡಿ |Gold rate Today

ಭಾರತದಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 77,000 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 77,660 ರೂಪಾಯಿ ದಾಖಲಾಗಿದೆ. ಆಭರಣ ಖರೀದಿದಾರರಿಗೆ, ಅದರ Read more…

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ಬೆಳಕಿಗೆ: ಮಣ್ಣು ಸುರಿದು ಟ್ರ್ಯಾಕ್ ಮುಚ್ಚಿದ ಕಿಡಿಗೇಡಿಗಳು

ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆಗಳಲ್ಲಿ ರೈಲು ಹಳಿ ತಪ್ಪಿಸಲು ನಡೆಸುತ್ತಿರುವ ಹಲವಾರು ಪ್ರಯತ್ನಗಳು ಕಂಡುಬರುತ್ತಿವೆ. ಉತ್ತರಪ್ರದೇಶದಲ್ಲಿ ರೈಲು ಹಳಿಗಳ ಮೇಲೆ ಮಣ್ಣು ಸುರಿದು ಟ್ರ್ಯಾಕ್ ಮುಚ್ಚಿ ಕಿಡಿಗೆಡಿಗಳು ಹುಚ್ಚಾಟ Read more…

ಒಂದೇ ವಾರಕ್ಕೆ ‘ಬಿಗ್ ಬಾಸ್’ ಮನೆಯಿಂದ ನಟಿ ‘ಯಮುನಾ ಶ್ರೀನಿಧಿ’ ಔಟ್ |BIGGBOSS-11

ಬೆಂಗಳೂರು : ಬಿಗ್ ಬಾಸ್ ಸೀಸನ್ -11 ಆರಂಭವಾಗಿ 1 ವಾರ ಕಳೆದಿದ್ದು, ಇದೀಗ ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಯಮುನಾ ಶ್ರೀನಿಧಿ ಔಟ್ ಆಗಿದ್ದಾರೆ. ಒಂದೇ Read more…

5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವ Read more…

BIG NEWS: ಡಕಾಯಿತನ ಮೇಲೆ ಪೊಲೀಸ್ ಫೈರಿಂಗ್: ಮಹೇಶ್ ಕಾಳೆ ಅರೆಸ್ಟ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...