alex Certify Latest News | Kannada Dunia | Kannada News | Karnataka News | India News - Part 3094
ಕನ್ನಡ ದುನಿಯಾ
    Dailyhunt JioNews

Kannada Duniya

ರೆಮ್ ಡಿಸಿವಿರ್ ಎಂದು ಬೇರೋಂದು ಔಷಧ ಮಾರಾಟ; ಮತ್ತೋರ್ವ ವೈದ್ಯನ ಬಂಧನ

ಬೆಂಗಳೂರು: ಕೊರೊನಾ ಎರಡನೇ ಅಲೆ ಅಬ್ಬರದ ನಡುವೆ ನಕಲಿ ವೈದ್ಯರು, ರೆಮ್ ಡಿಸಿವರ್ ಇಂಜಕ್ಷನ್ ಕಾಳದಂಧೆಕೋರರ ಹಾವಳಿ ಹೆಚ್ಚುತ್ತಿದೆ. ಕೊರೊನಾ ಸೋಂಕಿಗೆ ಸಂಜೀವಿನಿ ಎಂದು ಹೇಳಲಾಗುತ್ತಿರುವ ರೆಮ್ ಡಿಸಿವಿರ್ Read more…

SBI ಗ್ರಾಹಕರಿಗೆ ಮಹತ್ವದ ಮಾಹಿತಿ: ಇಂದು ರಾತ್ರಿಯಿಂದ ಬಂದ್ ಆಗಲಿದೆ ಈ ಸೇವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಸ್‌ಬಿಐ ನ ಕೆಲ ಸೇವೆಗಳಿಗೆ ಇಂದು ಮಧ್ಯರಾತ್ರಿಯಿಂದ ಮೇ 23ರವರೆಗೆ ಅಡ್ಡಿಯಾಗಲಿದೆ. ಈ ಸಮಯದಲ್ಲಿ ಬ್ಯಾಂಕಿನ ಗ್ರಾಹಕರು ಇಂಟರ್ನೆಟ್ Read more…

ಬ್ಲಾಕ್ ಫಂಗಸ್ ಪತ್ತೆ ಹಚ್ಚುವುದು ಹೇಗೆ….? ಐಸಿಎಂಆರ್ ಜಾರಿ ಮಾಡಿದೆ ಮಾರ್ಗಸೂಚಿ

ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. Read more…

ಕೊರೊನಾ ಮಾರಿಗೆ ಬಲಿಯಾದವರನ್ನ ನೆನೆದು ಭಾವುಕರಾದ ಪ್ರಧಾನಿ ಮೋದಿ

ಕೊರೊನಾದಿಂದ ಮೃತರಾದವರನ್ನ ನೆನೆದು ಪ್ರಧಾನ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಈ ವೈರಸ್​ ನಮಗೆ ಆತ್ಮೀಯರಾಗಿದ್ದ ಅನೇಕರನ್ನ ಬಲಿ ಪಡೆದಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲೆಂದು Read more…

BIG NEWS: ಕೊರೊನಾ ಹೆಚ್ಚಾಗ್ತಿದ್ದರೂ ಶೇ.50 ಮಂದಿ ಇನ್ನೂ ಧರಿಸುತ್ತಿಲ್ಲ ಮಾಸ್ಕ್…!

ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿದಿನ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾದಿಂದ ತಪ್ಪಿಸಿಕೊಳ್ಳಲು Read more…

BREAKING NEWS: ಮತ್ತೆ 15 ದಿನಗಳ ಕಾಲ ‘ಲಾಕ್’ ಆಗಲಿದೆ ಕರ್ನಾಟಕ…..?

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೆ 15 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವುದು ಬಹುತೇಕ ಖಚಿತ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು Read more…

ಲಾಕ್​ ಡೌನ್​ ವಿಸ್ತರಣೆ ಬಹುತೇಕ ಪಕ್ಕಾ: ಸಚಿವ ಡಾ. ಕೆ. ಸುಧಾಕರ್​ ಮಹತ್ವದ ಹೇಳಿಕೆ

ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೆ ತರಲಾದ ಲಾಕ್​ಡೌನ್​​ ಅವಧಿ ಪೂರ್ಣಗೊಳ್ಳಲು ಇನ್ನೇನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಆದರೆ ರಾಜ್ಯದಲ್ಲಿ ಕೋವಿಡ್​ ಸಾವಿನ ಸಂಖ್ಯೆ ದಿನದಿಂದ Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

ಅಪಹರಣಕಾರನ ವಿರುದ್ಧ ಹೋರಾಡಿ ಗೆದ್ದ 11 ವರ್ಷದ ಪುಟ್ಟ ಪೋರಿ….!

ಅಮೆರಿಕದ 11 ವರ್ಷದ ಪುಟ್ಟ ಬಾಲಕಿಯೊಬ್ಬಳು ಅಪಹರಣಕಾರನ ಎದುರು ಹೋರಾಡಿ ಆತನ ಕೈನಿಂದ ಪಾರಾಗಿದ್ದು ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಫ್ಲೋರಿಡಾದಲ್ಲಿ ಬೆಳಗಿನ ಜಾವ 7 ಗಂಟೆ Read more…

ಅಂಚೆ ಕಚೇರಿ ಈ ಯೋಜನೆಯಲ್ಲಿ ಪ್ರತಿ ತಿಂಗಳು 5 ಸಾವಿರ ಹೂಡಿಕೆ ಮಾಡಿದ್ರೆ ಸಿಗಲಿದೆ 7.25 ಲಕ್ಷ

ಅಂಚೆ ಕಚೇರಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೆಚ್ಚು ಸುರಕ್ಷಿತ. ಇದ್ರಲ್ಲಿ ತೆರಿಗೆ ಉಳಿಸಬಹುದು. ಅಂಚೆ ಕಚೇರಿಯ ಈ ಯೋಜನೆಯಲ್ಲಿ ವಿಮಾ ಪಾಲಿಸಿ ಸೇರಿದಂತೆ ಅನೇಕ ಸೌಲಭ್ಯಗಳು ಲಭ್ಯವಿದೆ. ಯೋಜನೆ Read more…

BIG NEWS: ಲಾಕ್ ಡೌನ್ ವಿಸ್ತರಣೆ ವಿಚಾರ; ಸಂಪುಟ ಸಭೆಯಲ್ಲಿ ತೀರ್ಮಾನ ಎಂದ ಸಿಎಂ

ಬೆಂಗಳೂರು: ರಾಜ್ಯದ ಹಳ್ಳಿ, ಹಳ್ಳಿಗಳಲ್ಲೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಬಹುತೇಕ ಸಚಿವರು ಅಭಿಪ್ರಾಯ Read more…

ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ಬಯೋ ಬಬಲ್‌ ಐಡಿಯಾ

ಅಗತ್ಯವೇ ಆವಿಷ್ಕಾರದ ತಾಯಿ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಬರುತ್ತಿರುವ ಮಾತಾಗಿದೆ. ಕೋವಿಡ್-19 ಸಾಂಕ್ರಮಿಕದ ನಡುವೆ ಈ ಮಾತು ಇನ್ನಷ್ಟು ಪ್ರಸ್ತುತ ಎನಿಸಿಬಿಟ್ಟಿದೆ. ಕೋವಿಡ್‌ ವೈರಾಣುಗಳಿಂದ ನಿಮ್ಮನ್ನು ನೀವು Read more…

LPG ಬಳಕೆದಾರರಿಗೆ ತಪ್ಪದೆ ತಿಳಿದಿರಲಿ ಈ ಮಹತ್ವದ ಮಾಹಿತಿ

ಬಹುತೇಕ ಎಲ್ಲರ ಮನೆಯಲ್ಲೂ ಅಡುಗೆ ಸಿಲಿಂಡರ್ ಬಳಸಲಾಗ್ತಿದೆ. ಇದನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕಾಗುತ್ತದೆ. ಸಣ್ಣ ತಪ್ಪು ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಎಲ್ಪಿಜಿ ಬಳಸುವಾಗ ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು Read more…

ದೆಹಲಿಗಿಂತಲೂ ಮೂರು ಪಟ್ಟ ದೊಡ್ಡದಾದ ಮಂಜುಗಡ್ಡೆ ಫೋಟೋ ಸೆರೆ ಹಿಡಿದ ಉಪಗ್ರಹ

ಬರೋಬ್ಬರಿ 4320 ಚದರ ಕಿಲೋಮೀಟರ್​ ಗಾತ್ರದ ಬೃಹತ್​ ಮಂಜುಗಡ್ಡೆಯೊಂದು ಅಂಟಾರ್ಟಿಕಾದಲ್ಲಿ ಮುರಿದು ಬಿದ್ದಿದೆ. ಉಪಗ್ರಹಗಳ ಸಹಾಯದಿಂದ ಈ ಮಂಜುಗಡ್ಡೆಯ ಗಾತ್ರವನ್ನ ಅಳೆಯಲಾಗಿದೆ. ಈ ರೀತಿ ಮುರಿದುಬಿದ್ದ ಈ ಮಂಜುಗಡ್ಡೆಯು Read more…

ಕರಳು ಹಿಂಡುವಂತಿದೆ ಕೊಳಲು ಮಾರಾಟಗಾರನ ಕರುಣಾಜನಕ ಕತೆ…!

ಕೊರೊನಾ ಸಂಕಷ್ಟದಿಂದಾಗಿ ಬದುಕಿನ ಭಯ ಶುರುವಾಗಿರುವ ಈ ಕಾಲದಲ್ಲಿಯೂ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಚಾರಗಳು ಮತ್ತೆ ಬದುಕಿನ ಭರವಸೆಯನ್ನ ನೀಡುತ್ತದೆ. ಕೋವಿಡ್​ 19ನಿಂದಾಗಿ ಬಹುತೇಕರ ಬಾಳು ಬೀದಿಗೆ Read more…

ಖರೀದಿದಾರರಿಗೆ ಕೊಂಚ ನೆಮ್ಮದಿ ನೀಡಿದ ಚಿನ್ನದ ಬೆಲೆ

ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ  48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 Read more…

ಜಾಲಿರೈಡ್ ವೇಳೆ ಜಾರಿಬಿದ್ದ ಕೃತಕ ಹಲ್ಲು…..!

ಸ್ಲಿಂಗ್‌ಶಾಟ್‌ ರೈಡ್‌ನಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಕೃತಕ ಹಲ್ಲೊಂದನ್ನು ಕಳೆದುಕೊಂಡ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಡಿಯೋ ಶೇರಿಂಗ್ ಪ್ಲಾಟ್‌ಫಾರಂ ಟಿಕ್‌ಟಾಕ್‌ನಲ್ಲಿ ಈ ವಿಡಿಯೋ ಶೇರ್‌ Read more…

BIG NEWS: ನಕ್ಸಲ್ ಶಿಬಿರದ ಮೇಲೆ ದಾಳಿ, ಎನ್ ಕೌಂಟರ್ ನಲ್ಲಿ 13 ಮಾವೋವಾದಿಗಳ ಹತ್ಯೆ –ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ

ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ 13 ನಕ್ಸಲರು ಸಾವನ್ನಪ್ಪಿದ್ದಾರೆ. ಪೂರ್ವ ವಿದರ್ಭದ ಗಡ್ ಚಿರೋಲಿಯ ಪೊಟೆಗಾಂವ್ ಮತ್ತು ರಾಜೋಲಿ ನಡುವಿನ ಕಾಡಿನಲ್ಲಿ ಶುಕ್ರವಾರ Read more…

BIG NEWS: ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಎಡವುತ್ತಿರುವ ಸರ್ಕಾರ; ಬ್ಲಾಕ್ ಫಂಗಸ್ ಸಾಂಕ್ರಾಮಿಕ ಎಂದು ಘೋಷಿಸಿ; ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕೆ. ಒತ್ತಾಯ

ಬೆಂಗಳೂರು: ಬ್ಲ್ಯಾಕ್ ಫಂಗಸ್ ನ್ನು ರಾಜ್ಯ ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಕೋವಿಡ್ ನಿಂದ ಗುಣಮುಖರಾದವರೇ ಈ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಗುಡ್ ನ್ಯೂಸ್: 100 ರೂ.ಗಿಂತ ಕಡಿಮೆ ಬೆಲೆಗೆ ಜಿಯೋ ನೀಡ್ತಿದೆ ಅಗ್ಗದ ಪ್ಲಾನ್

ದೇಶದ ಅತಿದೊಡ್ಡ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಎರಡು ಉತ್ತಮ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಪ್ಲಾನ್ ಗಳು 100 ರೂಪಾಯಿಗಿಂತ ಕಡಿಮೆ Read more…

ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದವನಿಗೆ ಡಿ ಎನ್ ಎ ಪರೀಕ್ಷೆ ನೀಡ್ತು ನೆಮ್ಮದಿ

ನಾಡಿಯಾಡ್‌ನ ವಿಶೇಷ ಪೊಕ್ಸೊ ನ್ಯಾಯಾಲಯ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಯಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಅಪ್ರಾಪ್ತೆಗೆ ಜನಿಸಿದ ಮಗುವಿನ ಡಿಎನ್ಎ ಪರೀಕ್ಷೆ ಮಾಡಲಾಗಿದೆ. ಈ ವೇಳೆ Read more…

ಮದುವೆ ನೆಪದಲ್ಲಿ ದೈಹಿಕ ಸಂಬಂಧ: ಯುವತಿ ಮೇಲೆ 8 ತಿಂಗಳು ಅತ್ಯಾಚಾರ, ಯುವಕನ ವಿರುದ್ಧ ದೂರು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಶುಕುಲ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಮದುವೆಯಾಗುವುದಾಗಿ ನಂಬಿಸಿ 18 ವರ್ಷದ ಯುವತಿಯ ಮೇಲೆ 8 ತಿಂಗಳ ಅತ್ಯಾಚಾರ ಎಸಗಿದ Read more…

ಧರೆಗುರುಳಿದ ಮರದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಯುವತಿ

ತೌಕ್ತೆ ಚಂಡಮಾರುತ ತನ್ನ ಅಬ್ಬರವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ನಡುವೆ, ಮುಂಬಯಿಯಲ್ಲಿ ಯುವತಿಯೊಬ್ಬರು ಭಾರೀ ಗಾಳಿಯಿಂದ ಧರೆಗುರುಳಿದ ಮರದಿಂದ ಕೂದಲೆಳೆ ಅಂತರದಲ್ಲಿ ಪಾರಾದ ವಿಡಿಯೋವೊಂದು ವೈರಲ್ ಆಗಿದೆ. ಎಂಟು ಸೆಕೆಂಡ್‌ಗಳ Read more…

BIG NEWS: ಗ್ರಾಮ ಪಂಚಾಯತ್ 8 ಸಿಬ್ಬಂದಿಗಳು ಕೊರೊನಾಗೆ ಬಲಿ; ಮತ್ತೆ ಐವರಲ್ಲಿ ಬ್ಲಾಕ್ ಫಂಗಸ್ ಪತ್ತೆ

ಬಾಗಲಕೋಟೆ: ಜಿಲ್ಲೆ ಜಿಲ್ಲೆಗಳಲ್ಲಿ, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ 8 ಜನ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ನಾಲ್ವರು ಪಿಡಿಒಗಳು, ಇಬ್ಬರು Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಇಂದು 2 ಲಕ್ಷ ಡೋಸ್ ‘ಕೋವಿಶೀಲ್ಡ್’ ಪೂರೈಕೆ

ಬೆಂಗಳೂರು: ರಾಜ್ಯಕ್ಕೆ ಇಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಖರೀದಿ ಒಪ್ಪಂದದ ಮೇರೆಗೆ ಲಸಿಕೆ Read more…

Shocking News: ಕಸದ ಗಾಡಿಯಲ್ಲಿ ಬಂದು ಆಸ್ಪತ್ರೆಗೆ ದಾಖಲಾದ ಮಹಿಳೆ

ಮಿತಿಮೀರಿದ ಜನಸಂಖ್ಯೆಯ ಅಡ್ಡಪರಿಣಾಮಗಳನ್ನು ದಿನಂಪ್ರತಿ ಅನುಭವಿಸುತ್ತಲೇ ಇದ್ದೇವೆ. ಕೋವಿಡ್ ಸಾಂಕ್ರಮಿಕದ ಸಂಕಟದ ಕಾಲಘಟ್ಟದಲ್ಲಿ ಈ ವಿಷಯ ಇನ್ನಷ್ಟು ಹೆಚ್ಚಾಗಿಯೇ ಅರಿವಿಗೆ ಬರುತ್ತಿದೆ. ಬಿಹಾರದಲ್ಲಿ ಮಹಿಳಾ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲು Read more…

ತವರು ಸೇರಿದ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಹರಿಬಿಟ್ಟ ಪತಿರಾಯ

 ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಿವಾಸಿಯಾಗಿರುವ ಮಹಿಳೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನೂ ಆಕೆಯ ಗಂಡನೇ ಹರಿಬಿಟ್ಟಿದ್ದಾನೆ. ಪತ್ನಿಯ ಸಹೋದರನಿಗೆ ಅಶ್ಲೀಲ ಫೋಟೋ ಮತ್ತು ವಿಡಿಯೋ ಕಳುಹಿಸಿ ಅವುಗಳನ್ನು Read more…

BIG NEWS: ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಡಿತರ ಚೀಟಿದಾರರಿಗೆ ಶಾಕ್: Read more…

BIG NEWS: ಒಂದೇ ದಿನದಲ್ಲಿ 2,59,591 ಜನರಲ್ಲಿ ಕೊರೊನಾ ಪಾಸಿಟಿವ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,59,591 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಕಳೆದ Read more…

ಪಡಿತರ ಚೀಟಿದಾರರಿಗೆ ಶಾಕ್: ಆಧಾರ್ ಒಟಿಪಿ, ಸರ್ವರ್ ಪ್ರಾಬ್ಲಂ ಸೇರಿ ಅನೇಕ ಸಮಸ್ಯೆಗಳಿಂದ ರೇಷನ್ ವಿತರಣೆ ವಿಳಂಬ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಹಂಚಿಕೆ ವಿಳಂಬವಾಗಿ ಸುಮಾರು 87 ಲಕ್ಷ ರೇಷನ್ ಕಾರ್ಡುಗಳಿಗೆ ಇನ್ನು ಪಡಿತರ ವಿತರಿಸಬೇಕಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ ಉಚಿತವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...