alex Certify Latest News | Kannada Dunia | Kannada News | Karnataka News | India News - Part 3098
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ ವ್ಯಕ್ತಿಗಳ ಹೆಸರಲ್ಲೂ ಬೆಡ್ ಮುಂದುವರಿಕೆ; ಖಾಸಗಿ ಆಸ್ಪತ್ರೆಗಳ ಕಣ್ಣಾಮುಚ್ಚಾಲೆ ಆಟಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವರು

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು, ಮೃತ ವ್ಯಕ್ತಿಗಳ ಹೆಸರಲ್ಲಿ ಬೆಡ್ ಮುಂದುವರೆಸುತ್ತಿರುವ ಬಗ್ಗೆ ಮಾಹಿತಿಗಳು ಲಭಿಸಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ Read more…

ಸಿನಿಮಾ ನಿರ್ಮಾಣದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ಅರೆಸ್ಟ್

ತಿರುವನಂತಪುರಂ: 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಶ್ರೀಕುಮಾರ್ ಮೆನನ್ ಅವರನ್ನು ಬಂಧಿಸಲಾಗಿದೆ. ಸಿನಿಮಾ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ 5 ಕೋಟಿ Read more…

BREAKING: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ –ಸಾವಿನಲ್ಲೂ ಹಳೆ ದಾಖಲೆ ಉಡೀಸ್, ಒಂದೇ ದಿನ 586 ಜನ ಕೊರೋನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಸಾವಿನ ಸುನಾಮಿಯೇ ಎದ್ದಿದ್ದು, ಒಂದೇ ದಿನ 586 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 46 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ Read more…

ಸಿಗದ ಕೊರೊನಾ ವ್ಯಾಕ್ಸಿನ್; ಸ್ವಪಕ್ಷ ಸಂಸದರಿಂದಲೇ ಸಿಎಂ ವಿರುದ್ಧ ಆಕ್ರೋಶ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ನಡುವೆಯೇ ಲಸಿಕೆ ಕೊರತೆ ಕೂಡ ಆರಂಭವಾಗಿದ್ದು, ವ್ಯಾಕ್ಸಿನ್ ಸಿಗದಿರುವ ಹಿನ್ನೆಲೆಯಲ್ಲಿ ಸ್ವಪಕ್ಷದ ಸಂಸದರೇ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಘಟನೆ Read more…

ನಾಳೆ ಬಹಿರಂಗವಾಗಲಿದೆ ಮೃತರ ಹೆಸರಲ್ಲಿ ಬೆಡ್ ಬಳಸುತ್ತಿರುವ ಖಾಸಗಿ ಆಸ್ಪತ್ರೆಗಳ ಮಾಹಿತಿ

ಬೆಂಗಳೂರು: ಮೃತರ ಹೆಸರಿನಲ್ಲಿ ಬೆಡ್ ಬಳಕೆಯಾಗಿರುವ ಬಗ್ಗೆ, ಅವರ ಹೆಸರನ್ನೇ ಮುಂದುವರೆಸುತ್ತಿರುವ ಖಾಸಗಿ ಆಸ್ಪತ್ರೆಗಳ ಹೆಸರು ನಾಳೆ ಬಹಿರಂಗಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೆಲವು Read more…

BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನಾಳೆ ಇರಲ್ಲ ಈ ಎಲ್ಲ ಸೇವೆ

ಎಚ್ ಡಿ ಎಫ್ ಸಿ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಇಂದೇ ಮುಗಿಸಿ. ನಾಳೆ ಅಂದ್ರೆ ಮೇ.8ರಂದು ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆ Read more…

BIG BREAKING NEWS: ಜೀವಂತವಾಗಿದ್ದಾನೆ ಛೋಟಾ ರಾಜನ್ -ಸಾವಿನ ವರದಿ ನಿರಾಕರಿಸಿದ ಏಮ್ಸ್ ಅಧಿಕಾರಿ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸಾವಿನ ಸುದ್ದಿಯನ್ನು ಏಮ್ಸ್ ಅಧಿಕಾರಿ ನಿರಾಕರಿಸಿದ್ದಾರೆ. ಛೋಟಾ ರಾಜನ್ ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಜಾಲತಾಣಗಳಲ್ಲಿ ಸುದ್ದಿ ವೈರಲ್ ಆಗಿದೆ. ಆದರೆ, ಛೋಟಾ Read more…

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

ರಸ್ತೆ ಮಾರ್ಗದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ವಾಹನ ಏಕಾ ಏಕಿ ಅಡ್ಡಬಂದ ಪರಿಣಾಮ ಬೈಕ್​ ಸವಾರ ಬೈಕಿನಿಂದ ಹಾರಿದ ಘಟನೆ ಮಂಗಳೂರಿನ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಬೈಕಿಗೆ Read more…

ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳು ರಾಜ್ಯದ ಜನರ ಪರ ನಿಂತು ಮಾತನಾಡುವ ಸ್ಥಿತಿ ಬಂದಿದೆ; 25 ಬಿಜೆಪಿ ಸಂಸದರು ಎಲ್ಲಿ ಕಡಿದು ಗುಡ್ಡೆ ಹಾಕುತ್ತಿದ್ದೀರಿ…?; ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ನಿರಾಕರಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರ‍ಿಂ ಕೋರ್ಟ್ ಬಿಸಿ ಮುಟ್ಟಿಸಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿರುವ Read more…

BIG NEWS: ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ನೈಸರ್ಗಿಕ ಪದಾರ್ಥಗಳ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ

ಕೋವಿಡ್​ 19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಸೋಂಕಿತ ವ್ಯಕ್ತಿ ಸ್ನಾಯು ಶಕ್ತಿ ಹಾಗೂ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಬೇಕಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು mygovindia ಟ್ವಿಟರ್​ ಖಾತೆಯಲ್ಲಿ ರೋಗ ನಿರೋಧಕ Read more…

BREAKING NEWS: ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿ

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ Read more…

ಕೊರೊನಾ ರೋಗಿಗಳಲ್ಲಿ ಕಾಣಿಸಿಕೊಳ್ತಿದೆ ಹೊಸ ಸಮಸ್ಯೆ: ಈ ಲಕ್ಷಣವಿದ್ರೆ ತಕ್ಷಣ ವೈದ್ಯರನ್ನು ಭೇಟಿಯಾಗಿ

ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಕೊರೊನಾ ಎರಡನೇ ಅಲೆಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆ ಹೊಸ ಹೊಸ ಲಕ್ಷಣಗಳು ಕಾಣಿಸಿಕೊಳ್ತಿವೆ. ಸೂರತ್ ನಲ್ಲಿ ಮುಕೊರ್ ಮೈಕೋಸಿಸ್ ಗೆ Read more…

ಅಗ್ಗದ ಬೆಲೆಗೆ 4ಜಿಬಿ ಡೇಟಾ ನೀಡ್ತಿವೆ ಈ ಕಂಪನಿ

ಟೆಲಿಕಾಂ ಕಂಪನಿಗಳ ಮಧ್ಯೆ ಅಗ್ಗದ ಪ್ಲಾನ್ ಯುದ್ಧ ಮುಂದುವರೆದಿದೆ. ವರ್ಕ್ ಫ್ರಂ ಹೋಮ್ ಮಾಡ್ತಿರುವ ಜನರಿಗೆ ನೆರವಾಗಲೆಂದು ಅನೇಕ ಕಂಪನಿಗಳು ಅಗ್ಗದ ಪ್ಲಾನ್ ಬಿಡುಗಡೆ ಮಾಡಿವೆ. ರಿಲಾಯನ್ಸ್ ಜಿಯೋ, Read more…

ಹಂಸದ ಮುಖಕ್ಕೆ ಸಾಕ್ಸ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು..!

ತನಗೆ ಮನರಂಜನೆ ಸಿಗಬೇಕು ಅಂತಾ ಮನುಷ್ಯ, ಪ್ರಾಣಿಗಳ ಮೇಲೆ ದೌರ್ಜನ್ಯ ಮಾಡಿದ ಅನೇಕ ಪ್ರಕರಣಗಳನ್ನ ನಾವು ಕಂಡಿದ್ದೇವೆ. ಇದೀಗ ಇದೇ ಸಾಲಿಗೆ ಇನ್ನೊಂದು ಘಟನೆ ಸೇರಿದ್ದು ಇಲ್ಲಿ ಹಂಸದ Read more…

ಮದುವೆ ದಿನದಂದೇ ವಿಚಿತ್ರ ಕಾಟ ಕೊಟ್ಟ ವರನ ಸಹೋದರಿ..!

ಮದುವೆ ದಿನ ತಾನು ಎಲ್ಲರಿಗಿಂತ ಚೆನ್ನಾಗಿ ಕಾಣಬೇಕು ಎಂಬ ಹೆಬ್ಬಯಕೆ ಯಾವ ವಧುವಿಗೆ ಇರೋದಿಲ್ಲ ಹೇಳಿ. ಮದುವೆಗೆ ಬಂದ ಅತಿಥಿಗಳೆಲ್ಲ ಮಧುಮಗಳ ಸೌಂದರ್ಯವನ್ನ ಹೊಗಳಿಬಿಟ್ಟರೆ ಆಕೆಯ ಸಂತಸಕ್ಕೆ ಪಾರವೇ Read more…

ಈ ಮಗುವಿನ ಹೆಸರನ್ನ ಉಚ್ಚಾರ ಮಾಡೋದೇ ಒಂದು ದೊಡ್ಡ ಸವಾಲು..!

ಹೆಸರಲ್ಲೇನಿದೆ..? ಎಂಬ ಪ್ರಶ್ನೆಯನ್ನ ಬಹಳ ವರ್ಷಗಳ ಹಿಂದೆಯೇ ಷೇಕ್ಸ್​ಪಿಯರ್​ ಕೇಳಿದ್ದರು. ಈ ಮಾತನ್ನ ಈಗ ನೆನಪು ಮಾಡೋಕೆ ಕಾರಣವಿದೆ. ಫಿಲಿಫೈನ್ಸ್​​ನ ಕುಟುಂಬವೊಂದು ತಮ್ಮ ಮನೆಯಲ್ಲಿ ಜನಿಸಿದ ಗಂಡು ಮಗುವಿಗೆ Read more…

ಶಾರೀರಿಕ ಸಂಬಂಧದ ವೇಳೆ ಸಾಹಸ ಮಾಡಿ ಪತ್ನಿ ಪ್ರಾಣ ಕಳೆದ ಪತಿ..!

ಲಂಡನ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಶಾರೀರಿಕ ಸಂಬಂಧ ನಡೆಸುತ್ತಿದ್ದ ಪತಿ ಅಲ್ಲಿಯೇ ನಿದ್ರೆಗೆ ಜಾರಿದ್ದಾನೆ. ಪತ್ನಿ ಸಾವನ್ನಪ್ಪಿದ್ದಾಳೆ. ಪತ್ನಿ ಕೈ-ಕಾಲು ಕಟ್ಟಿದ್ದ ಪತಿ, ಆಕೆ ಬಾಯಿಗೆ ಬಟ್ಟೆ Read more…

ತಮಿಳುನಾಡು ಜನತೆಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ ಸ್ಟಾಲಿನ್; ಪ್ರತಿ ಕುಟುಂಬಕ್ಕೆ 4000 ರೂ. ಸಹಾಯಧನ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಸಮಯದಲ್ಲಿ ಎಂ.ಕೆ. ಸ್ಟಾಲಿನ್ ರಾಜ್ಯದ ಜನತೆಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ತಮಿಳುನಾಡಿನ ರೈಸ್ ರೇಷನ್ ಕಾರ್ಡ್ ದಾರರ ಪ್ರತಿ Read more…

ಶೇವಿಂಗ್​ ಕ್ರೀಂ ಎಂದುಕೊಂಡು ಹೇರ್​ ರಿಮೂವಲ್​ ಕ್ರೀಂ ಹಚ್ಚಿಕೊಂಡ ಭೂಪ..!

ಕೂದಲನ್ನ ತೆಗೆಯುವ ಕ್ರೀಮ್​ನ್ನು ಶೇವಿಂಗ್​ ಕ್ರೀಮ್​ ಎಂದು ತಪ್ಪಾಗಿ ಅರ್ಥೈಸಿಕೊಂಡ ವ್ಯಕ್ತಿಯೊಬ್ಬ ಅದನ್ನ ಮುಖಕ್ಕೆಲ್ಲ ಹಚ್ಚಿಕೊಂಡು ಪೇಚಿಗೆ ಸಿಲುಕಿದ್ದಾನೆ. ಆಸ್ಟ್ರೇಲಿಯಾದ ರೋನಾಲ್ಡ್​ ವಾಕರ್​ ಎಂಬಾತ ಈ ಯಡವಟ್ಟಿನಿಂದಾಗಿ ತನ್ನ Read more…

BIG NEWS: ಸಿಟಿ ಸ್ಕ್ಯಾನ್​ ಹಗಲು ದರೋಡೆಗೆ ಮೂಗುದಾರ ಹಾಕಿದ ರಾಜ್ಯ ಸರ್ಕಾರ..!

ಕೋವಿಡ್​ ಸೋಂಕು ಆರಂಭವಾದಾಗಿನಿಂದ ಜನರಿಗೆ ವೈದ್ಯಕೀಯ ಸೌಲಭ್ಯಗಳ ದರ ಗಗನಕ್ಕೇರಿದೆ. ಕೋವಿಡ್​ ರಿಪೋರ್ಟ್​ ಬಂದ ಬಳಿಕ ಬಹುತೇಕ ರೋಗಿಗಳಿಗೆ ಸಿಟಿ ಸ್ಕ್ಯಾನ್​​ ನಡೆಸುವಂತೆ ಸೂಚನೆ ನೀಡಲಾಗುತ್ತೆ. ಆದರೆ ಖಾಸಗಿ Read more…

ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಶಾಸಕನ ಆಪ್ತ ಬಾಯ್ಬಿಟ್ಟ ಸತ್ಯವೇನು…..?

ಬೆಂಗಳೂರು: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. Read more…

BREAKING NEWS: ನಟ ʼಶಂಖನಾದʼ ಅರವಿಂದ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬೆಟ್ಟದ ಹೂವು ಖ್ಯಾತಿಯ ಶಂಖನಾದ ಅರವಿಂದ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ Read more…

ಕೋವಿಡ್​ ಸೋಂಕು ತಡೆಗೆ ಸಂಪೂರ್ಣ ಲಾಕ್​ಡೌನ್​ಗೆ ಮುಂದಾದ ರಾಜಸ್ಥಾನ ಸರ್ಕಾರ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್​ ಸೋಂಕಿನ ಸಂಖ್ಯೆಯನ್ನ ಗಮನದಲ್ಲಿಟ್ಟುಕೊಂಡು ರಾಜಸ್ಥಾನ ಸರ್ಕಾರ ಮೇ 10ರಿಂದ 24ರವರೆಗೆ 2 ವಾರಗಳ ಕಾಲ ಸಂಪೂರ್ಣ ಲಾಕ್​ಡೌನ್​ ವಿಧಿಸಿದೆ. ಮೇ 10ನೇ ತಾರೀಖಿನ Read more…

BIG NEWS: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 8 ರೋಗಿಗಳ ದುರ್ಮರಣ; ಮುಂದುವರಿದ ಸರಣಿ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು ಮುಂದುವರೆದಿದ್ದು, ದಿನದಿಂದ ದಿನಕ್ಕೆ ಆತಂಕವನ್ನು ಹೆಚ್ಚಿಸಿದೆ. 24 ಗಂಟೆಯಲ್ಲಿ ಮತ್ತೆ 8 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ Read more…

BIG NEWS: ಕೊರೊನಾ ಅಟ್ಟಹಾಸ – ಬೆಂಗಳೂರಿನ ಬಗ್ಗೆ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಐಐಎಸ್ ಸಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮಿರುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ 23 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಈ ನಡುವೆ ಜೂನ್ ವೇಳೆಗೆ ಬೆಂಗಳೂರಿನಲ್ಲಿ Read more…

ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಧೋನಿ ಪತ್ನಿ ಸಾಕ್ಷಿ ಈ ಮಾಹಿತಿಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಸಾಕ್ಷಿ ಧೋನಿ ಸಾಮಾಜಿಕ Read more…

ಗರ್ಭಿಣಿಯರಿಗೆ ಕೋವಿಡ್ -19 ಮಾರ್ಗಸೂಚಿ

ಕೊರೊನಾ ವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಯಾವುದೇ ಸಾಂಕ್ರಾಮಿಕ ರೋಗದ ಎರಡನೇ ಅಲೆ ಮಾರಕವಾಗಿರುತ್ತದೆ. ಕೊರೊನಾದ ಎರಡನೇ ಅಲೆ ಗರ್ಭಿಣಿಯರಿಗೂ ಅಪಾಯಕಾರಿಯಾಗಿದೆ. ಗರ್ಭಿಣಿಯರು ತಮ್ಮ ಜೊತೆ ಹೊಟ್ಟೆಯಲ್ಲಿರುವ Read more…

BIG NEWS: ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ವಿಚಾರ; ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗ; 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಸುಪ್ರೀಂ ತಾಕೀತು

ನವದೆಹಲಿ: ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯುಂಟಾಗುತ್ತಿದ್ದು, ರೋಗಿಗಳು ಸಾವನ್ನಪ್ಪುತ್ತಿದ್ದಾರೆ. Read more…

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಮತ್ತೆ ಬದಲಾವಣೆ ಮಾಡಿದ ಸಿಎಂ

ನಾಲ್ಕು ದಿನಗಳ ಹಿಂದೆಯಷ್ಟೇ ಸಚಿವ ಪ್ರಭು ಚವ್ಹಾಣ್​​​ರ ಕೈಲಿದ್ದ ಬೀದರ್​ ಉಸ್ತುವಾರಿಯನ್ನ ಸಚಿವ ಅರವಿಂದ ಲಿಂಬಾವಳಿಗೆ ನೀಡಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನ ಮತ್ತೊಮ್ಮೆ ಬದಲಾಯಿಸಿದೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...