alex Certify Latest News | Kannada Dunia | Kannada News | Karnataka News | India News - Part 3108
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರೀರಿಕ ಸಂಬಂಧದ ವೇಳೆ ಪುರುಷರು ಮಾಡಬೇಡಿ ಈ ತಪ್ಪು

ಸೆಕ್ಸ್ ವೇಳೆ ದಂಪತಿ ಮಧ್ಯೆ ಇರುವ ಕೆಮೆಸ್ಟ್ರಿ ಲೈಂಗಿಕ ಜೀವನವನ್ನು ಸುಖಕರಗೊಳಿಸುತ್ತದೆ. ಆದ್ರೆ ಸೆಕ್ಸ್ ವೇಳೆ ಪುರುಷರು ಮಾಡುವ ಕೆಲ ತಪ್ಪು ದಂಪತಿ ಮಧ್ಯೆ ಕೆಮೆಸ್ಟ್ರಿ ಹಾಳಾಗಲು ಕಾರಣವಾಗುವ Read more…

BIG NEWS: ರಾಜ್ಯದಲ್ಲಿಂದು 26,811 ಜನರಿಗೆ ಸೋಂಕು; 530 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 26,811 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 530 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಕೊರೊನಾ ಕಾಲದಲ್ಲಿ ಕಾಡ್ತಿರುವ ಆತಂಕಕ್ಕೆ ನಿಮ್ಮಲ್ಲೇ ಇದೆ ಮದ್ದು

ಒಂದು ವರ್ಷದಿಂದಲೂ ಜನರು ಮನೆಯಲ್ಲಿಯೇ ಕೆಲಸ ಮಾಡ್ತಿದ್ದಾರೆ. ಇದು ಜನರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಒಂದು ಕಡೆ ಕೊರೊನಾ ಹೆಚ್ಚಾಗ್ತಿರುವ ಆತಂಕವಾದ್ರೆ ಇನ್ನೊಂದು ಕಡೆ ಮನೆಯಲ್ಲಿ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ ಭಾರೀ ಏರಿಕೆ –ಬಿಸಿತುಪ್ಪವಾದ ಇಂಧನ, ಖಾದ್ಯತೈಲ, ಅಗತ್ಯ ವಸ್ತು ಬೆಲೆ ಏರಿಕೆ

ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದ್ದು, ಅಡುಗೆ ಎಣ್ಣೆ ದರ 200 ರೂ. ಸನಿಹಕ್ಕೆ ತಲುಪಿದೆ. ಕಳೆದ ವರ್ಷದಿಂದಲೇ ಏರುಗತಿಯಲ್ಲಿ ಸಾಗುತ್ತಿರುವ Read more…

ಪಾಲಿಕೆ ಸದಸ್ಯತ್ವ ರದ್ದುಪಡಿಸಿ ಹೈಕೋರ್ಟ್ ಆದೇಶ, ಮೈಸೂರು ಮೇಯರ್ ರುಕ್ಮಿಣಿ ಸ್ಥಾನಕ್ಕೆ ಕಂಟಕ…?

ಬೆಂಗಳೂರು: ಚುನಾವಣೆಯಲ್ಲಿ ಸೂಕ್ತ ಆದಾಯ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮೈಸೂರು ಮೇಯರ್ ರುಕ್ಮಿಣಿ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಲಾಗಿದೆ. ಹೈಕೋರ್ಟ್ ರುಕ್ಮಿಣಿ ಅವರ ಪಾಲಿಕೆ ಸದಸ್ಯತ್ವ ರದ್ದು Read more…

ಗಮನಿಸಿ…! ಜಾಲತಾಣಗಳಲ್ಲಿ ಲಸಿಕೆ ಪಡೆದ ಸರ್ಟಿಫಿಕೇಟ್ ಪೋಸ್ಟ್ ಮಾಡಬೇಡಿ, ಹಂಚಿಕೊಂಡ್ರೆ ವಂಚನೆ ಸಾಧ್ಯತೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಲಸಿಕೆ ಪಡೆದುಕೊಂಡ ಪ್ರಮಾಣಪತ್ರವನ್ನು ಪೋಸ್ಟ್ ಮಾಡಬೇಡಿ. ಹೀಗೆಂದು ಕೇಂದ್ರ ಗೃಹ ಸಚಿವಾಲಯ ನಿರ್ವಹಿಸುತ್ತಿರುವ ‘ಸೈಬರ್ ದೋಸ್ತ್’ ಟ್ವಿಟರ್ ಹ್ಯಾಂಡಲ್ ನಿಂದ ಎಚ್ಚರಿಕೆ ನೀಡಲಾಗಿದೆ. Read more…

BREAKING: ಪಂಚಭೂತಗಳಲ್ಲಿ ಲೀನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹೆಚ್.ಎಸ್. ದೊರೆಸ್ವಾಮಿ

ಬೆಂಗಳೂರು: ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹೆಚ್.ಎಸ್. ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ Read more…

ಶಾಕಿಂಗ್…! ಆಹಾರ ಕೊಡುವುದಾಗಿ ಕರೆದೊಯ್ದು ಆಂಬುಲೆನ್ಸ್ ನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಜೈಪುರ್: ಆಂಬುಲೆನ್ಸ್ ನಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆಂಬುಲೆನ್ಸ್ ಚಾಲಕ ಮತ್ತು ಕ್ಲೀನರ್ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದಾರೆ. ಆಹಾರ Read more…

ಕೊರೋನಾ ಲಸಿಕೆ ಪಡೆದವರು ಸತ್ತಿದ್ದಾರೆ ಎಂದು ಅಪಪ್ರಚಾರ, ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಲು ಮೋದಿಗೆ ಒತ್ತಾಯ

ನವದೆಹಲಿ: ಪತಂಜಲಿ ಸಂಸ್ಥೆಯ ಯೋಗಗುರು ಬಾಬಾ ರಾಮದೇವ್ ಅವರ ವಿರುದ್ಧ ಕೇಸು ದಾಖಲಿಸಬೇಕು ಎಂದು ಐಎಂಎ ಆಗ್ರಹಿಸಿದೆ. ರಾಮದೇವ್ ವಿರುದ್ಧ ದೇಶದ್ರೋಹ ಆರೋಪದಡಿ ಕೇಸು ದಾಖಲಿಸಬೇಕು ಎಂದು ಪ್ರಧಾನಿ Read more…

ಫಸ್ಟ್ ಡೋಸ್ ಕೋವಿಶೀಲ್ಡ್, ಸೆಕೆಂಡ್ ಡೋಸ್ ಕೊವ್ಯಾಕ್ಸಿನ್: ಭಿನ್ನವಾದ ಲಸಿಕೆ ಪಡೆದವರಿಗೆ ಶಾಕ್

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ Read more…

ಬೆಕ್ಕಿನ ಮರಿಯಿಂದಾಗಿ ಇಡೀ ನಗರದಲ್ಲಿ ಪವರ್​ ಕಟ್​..!

ಬ್ರಿಟನ್​​​ನ ಸಣ್ಣ ಪಟ್ಟಣವೊಂದರ ಜನತೆ ಭಾನುವಾರ ವಿಚಿತ್ರ ಕಾರಣಕ್ಕಾಗಿ ಪವರ್​ ಕಟ್​ ಸಮಸ್ಯೆ ಎದುರಿಸಿದ್ರು. ಅಂದಹಾಗೆ ಇಡೀ ಊರಿಗೆ ಊರೇ ವಿದ್ಯುತ್​ ವ್ಯತ್ಯಯದ ಸಮಸ್ಯೆಯನ್ನ ಎದುರಿಸೋಕೆ ಕಾರಣ ಬೆಕ್ಕಿನ Read more…

BIG NEWS: ನಾಯಕತ್ವ ಬದಲಾವಣೆ ವಿಚಾರ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ; ಊಹಾಪೋಹ ಎಂದ ಬೊಮ್ಮಾಯಿ

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಒಬ್ಬೊಬ್ಬರು ಸಚಿವರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರತ್ಯೇಕ Read more…

ಸತತ 16 ಗಂಟೆ ನೀರಿನಲ್ಲಿದ್ದ ಮಹಿಳೆಗೆ ಕಾಡಿದೆ ಈ ಸಮಸ್ಯೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ದೇನಾ ಹೆಸರಿನ ಮಹಿಳೆ 16 ಗಂಟೆಗಳ ಕಾಲ ನೀರಿನಲ್ಲಿ ಸಮಯ ಕಳೆದಿದ್ದಾಳೆ. ನಂತ್ರ ಗಂಭೀರ ಸಮಸ್ಯೆಗೆ ತುತ್ತಾಗಿದ್ದಾಳೆ. ಇದ್ರ ವಿಡಿಯೋ Read more…

ಹೆತ್ತ ಮಕ್ಕಳಿಂದಲೇ ಬೀದಿಗೆ ಬಿದ್ದ ವೃದ್ದ…! ಜೀವನೋಪಾಯಕ್ಕಾಗಿ ಇಳಿವಯಸ್ಸಿನಲ್ಲೂ ಪೇಂಟಿಂಗ್‌ ಮಾರಾಟ

ಕೊರೊನಾದಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ಜನ ಸಾಮಾನ್ಯನ ಜೀವನ ಕೊಂಚ ಕಷ್ಟದಲ್ಲೇ ಸಾಗ್ತಿದೆ. ಲಾಕ್​ಡೌನ್​, ಆರ್ಥಿಕ ಸಂಕಷ್ಟದಿಂದಾಗಿ ಅನೇಕರು ತಮ್ಮ ಒಂದೊತ್ತಿನ ಊಟಕ್ಕೂ ಪರಿತಪಿಸುವ ಸ್ಥಿತಿ ಎದುರಾಗಿದೆ. ಇದೇ Read more…

BIG NEWS: ನಾಯಕತ್ವ ಬದಲಾವಣೆ ವಿಚಾರ – ಹೊಸ ಬಾಂಬ್ ಸಿಡಿಸಿದ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೊಸ ಬಾಂಬ್ ಸಿಡಿಸಿರುವ ಕಂದಾಯ ಸಚಿವ ಆರ್.ಅಶೋಕ್, ನೂರಕ್ಕೆ ನೂರರಷ್ಟು ನಾಯಕತ್ವ ಬದಲಾವಣೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಕೇಂದ್ರ ಆರೋಗ್ಯ Read more…

ಸಂಕಷ್ಟದ ನಡುವೆ ಭರ್ಜರಿ ಖುಷಿ ಸುದ್ದಿ…..! ಜೀವನ ಪೂರ್ತಿ ನಿಮ್ಮ ಜೊತೆಗಿರಲಿದೆ ಕೊರೊನಾ ವಿರುದ್ಧ ಹೋರಾಡಿದ ಪ್ರತಿಕಾಯ

ಕೊರೊನಾ ವೈರಸ್ ಎರಡನೇ ಅಲೆ ಬಿಕ್ಕಟ್ಟಿನ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಯುಎಸ್ ಮೂಲದ ವಾಷಿಂಗ್ಟನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರು ಕೊರೊನಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ Read more…

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಿಬ್ಬಂದಿಗೆ 50,000 ರೂ ಬಿಡುಗಡೆ; ಕೋವಿಡ್ ವಾರಿಯರ್ಸ್ ಎಂದು ಘೋಷಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರದಿಂದ ಪ್ರಕಟಿಸಲಾದ ಪ್ಯಾಕೇಜ್‍ನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ Read more…

BIG NEWS: ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದೆ ಹೊಸ ಮಾರ್ಗಸೂಚಿ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಎರಡು ಲಕ್ಷ 80 ಸಾವಿರಕ್ಕೂ ಹೆಚ್ಚು ಜನರು ಸೋಂಕಿಗೊಳಗಾಗಿದ್ದಾರೆ. ಆರೋಗ್ಯ ಸಚಿವಾಲಯವು ಕೊರೊನಾ ವೈರಸ್ ಹರಡುವಿಕೆ ಮತ್ತು Read more…

ಕ್ಯಾನ್ಸರ್‌ನಿಂದ ಬಳಲುತ್ತಿರುವ ಸಹ‌ ಸ್ಪರ್ಧಿಗೆ ರೇಸ್ ಪೂರೈಸಲು ನೆರವಾದ ವಿದ್ಯಾರ್ಥಿನಿಯರು

ಕ್ಯಾನ್ಸರ್‌ನಿಂದ ಚೇತರಿಸಿಕೊಳ್ಳುತ್ತಿರುವ ತಮ್ಮ ಸಹಪಾಠಿಯನ್ನು ರೇಸ್ ಪೂರ್ಣಗೊಳಿಸಲು ಮೂವರು ಶಾಲಾ ಬಾಲಕಿಯರು ಸಹಾಯ ಮಾಡಿದ ವಿಡಿಯೋವೊಂದು ನೆಟ್ಟಿಗರ ಮನಗೆದ್ದಿದೆ. ನ್ಯೂಯಾರ್ಕ್ ಕ್ಯಾಪಿಟಲ್ ಜಿಲ್ಲೆಯಲ್ಲಿ ಆಯೋಜಿಸಿದ್ದ ಟ್ರಾಕ್‌-ಮತ್ತು-ಫೀಲ್ಡ್‌ ಕೂಟವೊಂದರ ವೇಳೆ Read more…

ಶಾರೂಕ್​ ಪುತ್ರಿಯ ಪೂಲ್ ಪಾರ್ಟಿ: ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಿಕಿನಿ ಫೋಟೋ

ಪ್ರಸ್ತುತ ನ್ಯೂಯಾರ್ಕ್​ ಸಿಟಿಯಲ್ಲಿರುವ ಬಾಲಿವುಡ್​ ಕಿಂಗ್​ ಖಾನ್​ ಶಾರೂಕ್​ ಖಾನ್​ ಪುತ್ರಿ ಸುಹಾನಾ ಸೋಶಿಯಲ್​ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್​ಗಳ ಮೂಲಕ ಸುದ್ದಿಯಾಗ್ತಾನೇ ಇರ್ತಾರೆ. ಈ ಬಾರಿ ಕೂಡ ತಮ್ಮ Read more…

ಡಬಲ್ ಮಾಸ್ಕ್ ಅಂದ್ರೇನು…? ಯಾವ ಮಾಸ್ಕ್ ಮೇಲೆ ಯಾವ ಮಾಸ್ಕ್ ಧರಿಸಬೇಕು…? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದ್ರೆ ಅಪಾಯ ಮುಂದುವರೆದಿದೆ. ಸಾವಿನ ಸಂಖ್ಯೆ ನಿರಂತರವಾಗಿ ಏರಿಕೆಯಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಅನಿವಾರ್ಯವಾಗಿದೆ. ಹಿಂದೆ ಬಟ್ಟೆ ಮಾಸ್ಕ್ Read more…

ಜೀವಂತವಿರುವಾಗಲೇ ಸರ್ಕಾರಿ ದಾಖಲೆಗಳಲ್ಲಿ ಮರಣ ಎಂದು ಘೋಷಣೆ..! ಶಾಕ್​ ಆದ ಸರ್ಕಾರಿ ಯೋಜನೆ ಫಲಾನುಭವಿ

ವ್ಯಕ್ತಿ ಮರಣವನ್ನಪ್ಪಿದ ಮೇಲೆ ಮರಣ ಪ್ರಮಾಣ ಪತ್ರವನ್ನ ಕುಟುಂಬಸ್ಥರಿಗೆ ನೀಡಲಾಗುತ್ತೆ. ಆದರೆ ಮಧ್ಯ ಪ್ರದೇಶದ ಚಾಂದೇರಿ ತೆಹ್ಸಿಲ್​​ ಎಂಬ ಗ್ರಾಮದ 24 ವರ್ಷದ ವ್ಯಕ್ತಿ ಬದುಕಿದ್ದಾಗಲೇ ಸರ್ಕಾರಿ ದಾಖಲೆಗಳು Read more…

ಈ ದೇಶದಲ್ಲಿ ಕೊರೊನಾ ಮೊದಲ ಡೋಸ್​ ಪಡೆದ್ರೆ ಸಿಗಲಿದೆ ಮಾಸ್ಕ್​​ನಿಂದ ವಿನಾಯಿತಿ….!

ಕೊರೊನಾ ಲಸಿಕೆಯ ಮೊದಲ ಡೋಸ್​ ಪಡೆದವರು ಜುಲೈ ತಿಂಗಳಿನಿಂದ ಮಾಸ್ಕ್​ ಧರಿಸುವ ಅವಶ್ಯಕತೆ ಇಲ್ಲ ಎಂದು ಬುಧವಾರ ದಕ್ಷಿಣ ಕೋರಿಯಾ ಘೋಷಣೆ ಮಾಡಿದೆ. ಜನರಲ್ಲಿ ಲಸಿಕೆ ಪಡೆಯಲು ಪ್ರೇರಣೆ Read more…

ಟ್ವಿಟರ್ ಗೆ ಸ್ಪರ್ಧೆ ನೀಡಲು ಕೂಗೆ ಸಿಕ್ಕಿದೆ ಆನೆ ಬಲ

ಭಾರತದಲ್ಲಿರುವ ಟ್ವಿಟರ್ ಪ್ರತಿಸ್ಪರ್ಧಿ ಮೈಕ್ರೋಬ್ಲಾಗಿಂಗ್ ಸೈಟ್ ಕೂ, ಟೈಗರ್ ಗ್ಲೋಬಲ್ ನಾಯಕತ್ವದಲ್ಲಿ ಸರಣಿ ಬಿ ಫಂಡಿಂಗ್ ಅಡಿಯಲ್ಲಿ 30 ಮಿಲಿಯನ್ ಹಣವನ್ನು ಸಂಗ್ರಹಿಸಿದೆ. ಕೂ ಸುಮಾರು 6 ಮಿಲಿಯನ್ Read more…

Shocking: 37% ಕೋವಿಡ್ ಲಸಿಕೆ ವ್ಯರ್ಥ ಮಾಡಿದ ಜಾರ್ಖಂಡ್

ದೇಶಾದ್ಯಂತ ಕೋವಿಡ್ ಲಸಿಕೆಗಳ ಕೊರತೆ ಕಾಣಿಸಿಕೊಂಡಿದ್ದರೆ ಇತ್ತ ಜಾರ್ಖಂಡ್‌ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ತಲಾ 37% ಹಾಗೂ 30%ನಷ್ಟು ಲಸಿಕೆಗಳು ವ್ಯರ್ಥವಾಗಿವೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ Read more…

ಚಂದನ್ ಶೆಟ್ಟಿ ಹಾಡಿಗೆ ಕೆನಡಾದಲ್ಲಿ ಚಿತ್ರೀಕರಣ

ಗಾಯಕ ಹಾಗೂ ಗೀತರಚನೆಕಾರ ಚಂದನ್ ಶೆಟ್ಟಿ ಅವರ ಮುಂದಿನ ಪ್ರಾಜೆಕ್ಟ್‌ ’ಸಲಿಗೆ’ ಗುರುವಾರಂದು ಬಿಡುಗಡೆಯಾಗಲಿದ್ದು, ಇದಕ್ಕಾಗಿ ಕೆನಡಾದಲ್ಲಿ ದೊಡ್ಡ ಮಟ್ಟದಲ್ಲಿ ಶೂಟಿಂಗ್ ಮಾಡಲಾಗಿದೆ. “2019ರಲ್ಲೇ ಕಾಂಪೋಸ್ ಮಾಡಲಾಗಿದ್ದ ಸಲಿಗೆ Read more…

ಹಾಲಿವುಡ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಪ್ರಭಾಸ್…?

ಬಾಹುಬಲಿ ಮೂಲಕ ಅಖಿಲ ಭಾರತ ಮಟ್ಟದ ಸ್ಟಾರ್‌ ಆಗಿರುವ ಪ್ರಭಾಸ್ ಈಗ ಹಾಲಿವುಡ್‌ಗೆ ಎಂಟ್ರಿ ಕೊಡುವ ಮಾತುಗಳು ಕೇಳಿ ಬರುತ್ತಿವೆ. ಟಾಮ್ ಕ್ರೂಸ್‌ರ ’ಮಿಶನ್ ಇಂಪಾಸಿಬಲ್ 7’ ಎಂಬ Read more…

BREAKING NEWS: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 104 Read more…

ಕೊಹ್ಲಿ ಕ್ರಾಸ್‌‌ ಬಾರ್‌ ಕಿಕ್ ಗೆ ನಿಬ್ಬೆರಗಾದ ಭಾರತ ಫುಟ್ಬಾಲ್ ತಂಡದ ನಾಯಕ

ಫುಟ್ಬಾಲ್ ಆಟವನ್ನೂ ಇಷ್ಟಪಡುವ ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಕಾಲ್ಚೆಂಡು ಕೌಶಲ್ಯದಿಂದ ಸಹ ಆಟಗಾರರನ್ನು ನಿಬ್ಬೆರಗಾಗಿಸುವ ಅನೇಕ ಕ್ಷಣಗಳನ್ನು ಸೃಷ್ಟಿಸಿದ್ದಾರೆ. ಮಕ್ಕಳಲ್ಲಿ ಜೀರ್ಣಾಂಗ Read more…

ಮತ್ತಷ್ಟು ದಿನ ಮುಂದುವರೆಯುತ್ತಾ ಲಾಕ್ ಡೌನ್….?

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...