alex Certify Latest News | Kannada Dunia | Kannada News | Karnataka News | India News - Part 316
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೆ ಕಿಡಿಗೇಡಿಗಳ ಅಟ್ಟಹಾಸ : ನೈಸ್ ರಸ್ತೆಯಲ್ಲಿ ಕಲ್ಲು ತೂರಾಟ!

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ನೈಸ್‌ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ನಿನ್ನೆ ರಾತ್ರಿ 10ಗಂಟೆ Read more…

BREAKING : ರಸ್ತೆಗೆ ಅಂಬೇಡ್ಕರ್ ಹೆಸರಿಡಲು ವಿರೋಧ : ನಂಜನಗೂಡಿನಲ್ಲಿ ಕಲ್ಲು ತೂರಾಟ, 30ಕ್ಕೂ ಹೆಚ್ಚು ಮಂದಿಗೆ ಗಾಯ

ನಂಜನಗೂಡು: ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ರಸ್ತೆಯೊಂದಕ್ಕೆ ಅಂಬೇಡ್ಕರ್‌ ಹೆಸರಿನ ನಾಮಫಲಕ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ಮಾಡಿರುವ ಘಟನೆ ನಡೆದಿದೆ. Read more…

ಮುಂದಿನ ಏಷ್ಯಾಕಪ್ ಕ್ರಿಕೆಟ್ ಟಿ20 ಮಾದರಿಯಲ್ಲಿ ನಡೆಯಲಿದೆ: ವರದಿ‌ | Asia Cup

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮುಂದಿನ ಎರಡು ದಿನಗಳಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿದೆ. ಎರಡು ದಿನಗಳ ಸಮಾವೇಶವು ಏಷ್ಯನ್ ಕ್ರಿಕೆಟ್ n ಭವಿಷ್ಯಕ್ಕೆ ಸಂಬಂಧಿಸಿದಂತೆ Read more…

ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ನಿಮಗೆ ಬಹಳ ಬೇಗನೆ ಕಫ, ಶೀತದಂತಹ ಸಮಸ್ಯೆ ಕಾಡಬಹುದು. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿ. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ. *ಎಳ್ಳು Read more…

ಇನ್ನೊಂದು ವಾರದಲ್ಲಿ ʻಪೌರತ್ವ ಕಾಯ್ದೆʼ ಜಾರಿ : ಕೇಂದ್ರ ಸಚಿವ ಶಂತನು ಠಾಕೂರ್ ಸುಳಿವು

ನವದೆಹಲಿ : ಕೇಂದ್ರ ಸಚಿವ ಶಂತನು ಠಾಕೂರ್ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಒಂದು ವಾರದೊಳಗೆ ದೇಶದಲ್ಲಿ ಸಿಎಎ ಜಾರಿಗೆ ತರಲಾಗುವುದು ಎಂದು Read more…

ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಕುಡಿದು ನೋಡಿ ಈ ಚಹಾ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಕೆಮ್ಮು, ನೋಯುತ್ತಿರುವ ಗಂಟಲು, ಶೀತ ಸಮಸ್ಯೆಗೆ ಈರುಳ್ಳಿ ಚಹಾ ತುಂಬಾ ಪರಿಣಾಮಕಾರಿ ಔಷಧವಾಗಿದೆ. ಈ ಈರುಳ್ಳಿ ಚಹಾವನ್ನು ತಯಾರಿಸುವುದು ಹೇಗೆ ಗೊತ್ತಾ? Read more…

BIG NEWS : ಇನ್ನೂ 3 ವರ್ಷದಲ್ಲಿ ʻಭಾರತʻ ವಿಶ್ವದ ನಂ.3 ಆರ್ಥಿಕ ಶಕ್ತಿ : ಕೇಂದ್ರ ಸರ್ಕಾರ

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಭಾರತವು 5 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆಯಿದೆ ಮತ್ತು ನಿರಂತರ ಸುಧಾರಣೆಗಳೊಂದಿಗೆ 2030 ರ ವೇಳೆಗೆ 7 Read more…

BIG NEWS : ಈ ಬಾರಿ ಬಜೆಟ್ ಗಾತ್ರ 3.80 ಲಕ್ಷ ಕೋಟಿ : ಸಿಎಂ ಸಿದ್ದರಾಮಯ್ಯ

  ತುಮಕೂರು : 2024-25 ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ವಿವಿಧ ಅಭಿವೃದ್ಧಿ Read more…

ʼಮೊಡವೆʼ ಸಮಸ್ಯೆ ನಿವಾರಿಸಲು ಈ ನೀರಿನಿಂದ ಮುಖ ತೊಳೆದು ನೋಡಿ

ಹೆಚ್ಚಾಗಿ ಹೊರಗಡೆ ಓಡಾಡುವುದರಿಂದ ವಾತಾವರಣದಲ್ಲಿರುವ ಧೂಳು, ಕೊಳೆ ಮುಖದಲ್ಲಿ ಕುಳಿತು ಮೊಡವೆ ಹಾಗೂ ಚಿಕ್ಕ ಚಿಕ್ಕ ಗುಳ್ಳೆಗಳು ಮೂಡುತ್ತವೆ. ಇವುಗಳು ನಿವಾರಣೆಯಾಗಲು ಪ್ರತಿದಿನ ಈ ನೀರಿನಿಂದ ಮುಖವನ್ನು ವಾಶ್ Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 1,500 ರೂ. ಬೆಂಬಲ ಬೆಲೆ ಹೆಚ್ಚಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 12,000 ರೂ. ಜೊತೆಗೆ ರಾಜ್ಯ ಸರ್ಕಾರ 1,500 ರೂ. ಒದಗಿಸಲು ಅದೇಶ Read more…

ಕಚೇರಿಯ ಕ್ಯಾಬಿನ್ ಎದುರುಗಡೆ ಬಾಗಿಲು ಇದ್ದು, ವಾಸ್ತು ಸಮಸ್ಯೆಯಾಗಿದ್ದರೆ ಹೀಗೆ ಮಾಡಿ

ನೀವು ವ್ಯವಹಾರ ನಡೆಸುವ ಕಚೇರಿಗಳಿಗೂ ಕೂಡ ವಾಸ್ತು ತುಂಬಾ ಮುಖ್ಯ. ಕಚೇರಿಯ ನಿರ್ಮಾಣ ಮತ್ತು ಅದರ ಒಳಗಡೆ ಜೋಡಿಸುವ ವಸ್ತುಗಳನ್ನು ಕೂಡ ವಾಸ್ತು ಪ್ರಕಾರ ಜೋಡಿಸಬೇಕು. ಇಲ್ಲವಾದರೆ ನಿಮ್ಮ Read more…

ʼಖಿನ್ನತೆʼ ಸಮಸ್ಯೆಯಿಂದ ಬಳಲುತ್ತಿದ್ದೀರಾ……? ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸಲಹೆ

ಕೆಲವೊಮ್ಮೆ ಇದ್ದಕ್ಕಿದ್ದ ಹಾಗೇ ಬೇಸರ ಆವರಿಸಿಕೊಳ್ಳುತ್ತದೆ ಅಥವಾ ಸಡನ್ನಾಗಿ ಅಳು ಒತ್ತರಿಸಿಕೊಂಡು ಬಂದು ಬಿಡುತ್ತದೆ. ಮಾನಸಿಕ ಕಿರಿಕಿರಿ, ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ, ಆರೋಗ್ಯದ ಸಮಸ್ಯೆ ಇವೆಲ್ಲವೂ ಇದಕ್ಕೆ Read more…

ಬೇಕಾದಾಗ ಗ್ಯಾಸ್ ಒಲೆ ತರೋದಲ್ಲ…… ಅದಕ್ಕೂ ದಿನ ನೋಡಿ

ನಮ್ಮ ಜೀವನದ ಸಂತೋಷ, ನೆಮ್ಮದಿಗಾಗಿ ವಾಸ್ತು ಶಾಸ್ತ್ರವನ್ನು ಪಾಲಿಸಬೇಕು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ವಾಸ್ತು ನಮ್ಮ ಜೀವನದ ಮೇಲೆ ಬಹಳ ಆಳವಾದ ಪ್ರಭಾವ ಬೀರುತ್ತದೆ. ಮನೆಯಲ್ಲಿರುವ ಪ್ರತಿಯೊಂದು ವಸ್ತು, Read more…

ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ : ಫೆ.9ಕ್ಕೆ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ ತಾರಕಕ್ಕೇರಿದ್ದು, ಹಿಂದೂ ಪರ ಸಂಘಟನೆಗಳು ಫೆಬ್ರವರಿ 9 ರಂದು ಮಂಡ್ಯ ಬಂದ್‍ಗೆ ಕರೆಕೊಟ್ಟಿವೆ. ಫೆಬ್ರವರಿ 9 ರಂದು  ಹಿಂದೂ Read more…

ಬುದ್ಧಿ ಕಲಿಸಲು ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿದ ಪತ್ನಿ…..!

ಉತ್ತರ ಪ್ರದೇಶದ ಹಮೀರ್ಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ತನ್ನ ಪತಿಯ ಖಾಸಗಿ ಅಂಗವನ್ನು ಕಚ್ಚಿ ಗಾಯಗೊಳಿಸಿದ್ದಾಳೆ. ಆತ ಅಸ್ವಾಭಾವಿಕವಾಗಿ ದೈಹಿಕ ಸಂಬಂಧ ಬೆಳೆಸುತ್ತಿದ್ದ ಎನ್ನುವ ಕಾರಣಕ್ಕೆ ಪತ್ನಿ Read more…

BREAKING NEWS: ಹನುಮಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜೀವನ್ ಬಿ.ಎಂ. ಅವರನ್ನು ಅಮಾನತು ಮಾಡಲಾಗಿದೆ. 5 ಕಾರಣ ನೀಡಿ ಜಿಲ್ಲಾ Read more…

ಅಯೋಧ್ಯೆಯ ʻರಾಮ ಮಂದಿರʼ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡ ಮುಸ್ಲಿಂ ಧರ್ಮಗುರು ವಿರುದ್ಧ ʻಫತ್ವಾʼ!

ನವದೆಹಲಿ: ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಮುಸ್ಲಿಂ ಧರ್ಮಗುರು ವಿರುದ್ಧ ಫತ್ವಾ ಹೊರಡಿಸಲಾಗಿದೆ. ಧಾರ್ಮಿಕ ನಾಯಕ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ನ ಮುಖ್ಯ ಡಾ.ಇಮಾಮ್ ಇಮಾಮ್ Read more…

ಕುಟುಂಬ ಪಿಂಚಣಿ: ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ನೌಕರರಿಗೆ ಅವಕಾಶ

ನವದೆಹಲಿ: ಮಹಿಳಾ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತಮ್ಮ ಕುಟುಂಬ ಪಿಂಚಣಿ ಪಡೆಯಲು ತಮ್ಮ ಸಂಗಾತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಕೇಂದ್ರವು ಅನುಮತಿ ನೀಡಿದೆ. ಪಿಂಚಣಿ ಮತ್ತು Read more…

Alert : ಭಾರತದಲ್ಲಿ ಕೆಮ್ಮು, ಜ್ವರ ಸೇರಿ ಈ 70 ಔಷಧಿಗಳ ಮಾದರಿಗಳು ಕಳಪೆ ಗುಣಮಟ್ಟದ್ದಾಗಿವೆ : ವರದಿ

  ನವದೆಹಲಿ : ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ನಡೆಸಿದ ತಪಾಸಣೆಯಲ್ಲಿ 70 ಕ್ಕೂ ಹೆಚ್ಚು ಔಷಧಿಗಳ ಮಾದರಿಗಳು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದಿದೆ. ಹಿಮಾಚಲ ಪ್ರದೇಶದ ಅಗ್ರ Read more…

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ: ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದ 14 ತಿಂಗಳ ಮಗು ಸಾವು ಕಂಡಿದೆ ಎಂದು ಆರೋಪಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದ ಭದ್ರಾವತಿ ನಿವಾಸಿ Read more…

10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ʻಮುದ್ರಾ ಯೋಜನೆʼಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಯಾವುದೇ ದೇಶಕ್ಕೆ ಯುವ ಶಕ್ತಿ ಬಹಳ ಅಗತ್ಯ. ಯುವಕರ ಶಕ್ತಿ ಸಾಮರ್ಥ್ಯಗಳನ್ನು ಸರಿಯಾಗಿ ಪ್ರೋತ್ಸಾಹಿಸಿದರೆ, ಅವರು ಬೆಳೆಯುತ್ತಾರೆ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ. ಕೌಶಲ್ಯ ಅಭಿವೃದ್ಧಿಗೆ Read more…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು Read more…

ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ : ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌. Read more…

ಮಂಡ್ಯದಲ್ಲಿ ಕರಾವಳಿ ರಾಜಕೀಯ ತರಲು ಯತ್ನ: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದ ಪ್ರಕರಣದಲ್ಲಿ ಕರಾವಳಿ ರಾಜಕೀಯ ಮಂಡ್ಯಕ್ಕೆ ತರಲು ಸಂಚು ಮಾಡಿದ್ದಾರೆ. ತರಬೇತಿ ಪಡೆದ ಆರ್‌ಎಸ್‌ಎಸ್‌, ಬಜರಂಗದಳದವರು ಗಲಭೆ ನಡೆಸಿದ್ದಾರೆ ಎಂದು Read more…

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಜಡೇಜಾ, ರಾಹುಲ್ ಔಟ್, ಸರ್ಫರಾಜ್ ಇನ್

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಬಿಗ್‌ ಶಾಕ್. ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. Read more…

ರಾಜ್ಯದಲ್ಲಿ ʻAVGC-XRʼ ತಂತ್ರಜ್ಞಾನದಿಂದ 30,000 ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎವಿಜಿಸಿ-ಎಕ್ಸ್ಆರ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ನಾಯಕನನ್ನಾಗಿ ನೋಡಲು ತಮ್ಮ ಸರ್ಕಾರ ಬಯಸಿದೆ ಮತ್ತು 2028 ರ ವೇಳೆಗೆ ರಾಜ್ಯದಲ್ಲಿ 30,000 ಹೊಸ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

2023ರಲ್ಲಿ ಭಾರತೀಯರಿಗೆ ದಾಖಲೆಯ 1.4 ಮಿಲಿಯನ್ ವೀಸಾ ನೀಡಿದ ಅಮೆರಿಕ

ನವದೆಹಲಿ: 2023 ರಲ್ಲಿ, ಭಾರತದಲ್ಲಿನ ಯುಎಸ್ ಕಾನ್ಸುಲರ್ ತಂಡವು ಗಮನಾರ್ಹವಾದ 1.4 ಮಿಲಿಯನ್ ಯುಎಸ್ ವೀಸಾಗಳನ್ನು ಪ್ರಕ್ರಿಯೆಗೊಳಿಸುವ ಮೂಲಕ ಹಿಂದಿನ ದಾಖಲೆಗಳನ್ನು ಮೀರಿಸುವ ಮೂಲಕ ಮೈಲಿಗಲ್ಲನ್ನು ಸಾಧಿಸಿದೆ. ಈ Read more…

ಸೂರಗೊಂಡನಕೊಪ್ಪದಲ್ಲಿ ಫೆಬ್ರವರಿ 13 ರಿಂದ ಮೂರು ದಿನಗಳ ಕಾಲ ʻಸಂತ ಸೇವಾಲಾಲ್ ಮಹಾರಾಜರʼ 285 ನೇ ಜಯಂತಿ

ದಾವಣಗೆರೆ :  ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ 285 ನೇ ಜಯಂತಿಯನ್ನು ಫೆಬ್ರವರಿ 13, 14 ಹಾಗೂ 15 ರಂದು Read more…

ದೇಶದಲ್ಲಿ ಭಯದ ವಾತಾವರಣ: ಗಾಂಧಿ ವಿಲನ್ ಮಾಡಲು ಬಲಪಂಥೀಯರ ಯತ್ನ: ಹರಿಪ್ರಸಾದ್

ಮಂಗಳೂರು: ಸಂವಿಧಾನ ಬುಡಮೇಲು ಮಾಡಲು ಹಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಭಯದ ವಾತಾವರಣ, ಮತೀಯ ಭೇದದ ವಾತಾವರಣ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...