alex Certify Latest News | Kannada Dunia | Kannada News | Karnataka News | India News - Part 317
ಕನ್ನಡ ದುನಿಯಾ
    Dailyhunt JioNews

Kannada Duniya

 GOOD NEWS: ಪ್ರಯಾಣಿಕರ ಗಮನಕ್ಕೆ: ನಾಗಸಂದ್ರ-ಮಾದಾವರ ಮೆಟ್ರೋ ಟ್ರೇನ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ನಾಗಸಂದ್ರ ಹಾಗೂ ಮಾದಾವರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೊಸದಾಗಿ ನಿರ್ಮಿಸಲಾಗಿರುವ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಮೆಟ್ರೋ ರೈಲ್ವೆ ಸುರಕ್ಷತಾ Read more…

‘ಪಿಎಂ ಆವಾಸ್ ಯೋಜನೆ’ ನೋಂದಣಿ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಮಾಹಿತಿ |PM Awas Yojana

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) 2.0 ಅಡಿಯಲ್ಲಿ, ಸರ್ಕಾರವು 3 ಕೋಟಿ ಹೆಚ್ಚುವರಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ನಿಗದಿಪಡಿಸಿದೆ. ಈಗ ಮಾಸಿಕ 15,000 ರೂ.ಗಳ ಆದಾಯ ಹೊಂದಿರುವವರು Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣ: ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗ ಪೊಲೀಸರಿಂದ ಐಬಿ ಮಾಹಿತಿ ಕೇಳಿದೆ. Read more…

BREAKING : 402 ‘PSI’ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ..!

ಬೆಂಗಳೂರು : ಕಳೆದ ಗುರುವಾರ ನಡೆದ 402 ಪಿಎಸ್ ಐ ಪರೀಕ್ಷೆಯ Paper-2ರ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ. ಪೋಲಿಸ್ ಇಲಾಖೆಯಲ್ಲಿನ ಪಿ.ಎಸ್.ಐ (402) ಹುದ್ದೆಗಳಿಗೆ ದಿನಾಂಕ 03.10.2024 Read more…

ಹಣದ ಸಮೇತ ಬಲೆಗೆ ಬಿದ್ದ ಸಬ್ಸಿಡಿ ಸಾಲ ನೀಡಲು ಲಂಚ ಪಡೆಯುತ್ತಿದ್ದ ನೌಕರ

ಚಿಕ್ಕಮಗಳೂರು: ಸಬ್ಸಿಡಿ ನೇರ ಸಾಲದ ಸೌಲಭ್ಯ ನೀಡಲು ಅರ್ಜಿದಾರನಿಂದ 10,000 ರೂ. ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಹಣದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮೊಬೈಲ್ ರಿಪೇರಿ ಸೇರಿ ವಿವಿಧ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ : ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ, 5 ತಿಂಗಳಿಂದ ಸಿಗದ ಸಹಾಯಧನ

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲು ಖರೀದಿ ದರ ಕಡಿತಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಹೈನು ಉತ್ಪಾದಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ದರ Read more…

SHOCKING : ನನ್ನ ದೇಹವನ್ನು ‘ಪೋಸ್ಟ್ ಮಾರ್ಟಮ್’ ಮಾಡಬೇಡಿ : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ.!

ಬೆಂಗಳೂರು: ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಗೌತಮಿ ಎಂದು Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ರಾಜ್ಯದ ಚಾರಣ ಪ್ರಿಯರೇ ಗಮನಿಸಿ : ಆನ್ ಲೈನ್’ನಲ್ಲಿ ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿ..!

ಬೆಂಗಳೂರು : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. https://aranyavihaara.karnataka.gov.in/ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು Read more…

ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ14,298 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment

ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಇತ್ತೀಚಿನ ದಿನಗಳಲ್ಲಿ ಸರಣಿ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಅಧಿಸೂಚನೆಯ ಸಮಯದಲ್ಲಿ 9,144 ಖಾಲಿ ಹುದ್ದೆಗಳನ್ನು ಉಲ್ಲೇಖಿಸಲಾಗಿದ್ದರೆ, ಭಾರತೀಯ ರೈಲ್ವೆ ಆಗಸ್ಟ್ 22 ರಂದು ಅಧಿಕೃತ ಹೇಳಿಕೆಯನ್ನು ಬಿಡುಗಡೆ Read more…

ಮುಂದಿನ 5 ವರ್ಷದಲ್ಲಿ ತಲಾ ಆದಾಯ ದ್ವಿಗುಣ: ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂದಿನ ಐದು ವರ್ಷದಲ್ಲಿ ಭಾರತದಲ್ಲಿ ತಲಾ ಆದಾಯ ದ್ವಿಗುಣವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ಸರ್ಕಾರ ಕೈಗೊಂಡ ರಚನಾತ್ಮಕ Read more…

BIG UPDATE : ಛತ್ತೀಸ್ ಗಢದಲ್ಲಿ ಎನ್ಕೌಂಟರ್ : ಇದುವರೆಗೆ 36 ಮಾವೋವಾದಿಗಳ ಹತ್ಯೆ..!

ದಾಂತೇವಾಡ : ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 36 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ 28 Read more…

SHOCKING : ಕಾಂಗೋದಲ್ಲಿ ‘ಬೋಟ್’ ಮುಳುಗಿ 78 ಮಂದಿ ಜಲಸಮಾಧಿ, ಹಲವರು ನಾಪತ್ತೆ |VIDEO

ಕಾಂಗೋದಲ್ಲಿ ಬೋಟ್ ಮುಳುಗಿ 78 ಮಂದಿ ಜಲಸಮಾಧಿಯಾಗಿದ್ದಾರೆ. ಘಟನೆಯ ಶಾಕಿಂಗ್ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕಿವು ಪ್ರಾಂತ್ಯದ ಮಿನೋವಾ ಪಟ್ಟಣದಿಂದ ಗೋಮಾ ಪಟ್ಟಣಕ್ಕೆ 278 ಪ್ರಯಾಣಿಕರನ್ನು ಹೊತ್ತ Read more…

ಪಡಿತರ ಚೀಟಿದಾರರೇ ಗಮನಿಸಿ : ಉಚಿತ ರೇಷನ್ ಜೊತೆ ನಿಮಗೆ ಸಿಗಲಿದೆ ಈ 8 ಸೌಲಭ್ಯಗಳು.!

ಭಾರತ ಸರ್ಕಾರವು ಸಾಮಾನ್ಯ ಜನರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಪಡಿತರ ಚೀಟಿಯೂ ಒಂದು. ಇಂದಿಗೂ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ ಪಡೆಯಲು ಸಾಧ್ಯವಾಗದ ಅನೇಕ Read more…

ರೈತರಿಗೆ ಗುಡ್ ನ್ಯೂಸ್ : ಇಂದು ಪ್ರಧಾನಿ ಮೋದಿಯಿಂದ ‘PM ಕಿಸಾನ್’ 18 ನೇ ಕಂತಿನ ಹಣ ಬಿಡುಗಡೆ

‍ದಸರಾ ಹೊತ್ತಲ್ಲಿ ರೈತರಿಗೆ ಗುಡ್ ನ್ಯೂಸ್ ಎಂಬಂತೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಇಂದು ಬಿಡುಗಡೆಯಾಗಲಿದೆ. ಪ್ರಧಾನಿ ಮೋದಿ ಅವರು ಇಂದು 18 ನೇ ಕಂತಿನ Read more…

ಸಾವರ್ಕರ್ ವಿವಾದಕ್ಕೆ ತಮ್ಮನ್ನು ಎಳೆದು ತಂದ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಬಿಜೆಪಿಯಿಂದ ಅನಗತ್ಯವಾಗಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು(ತಬಸ್ಸುಮ್) ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. Read more…

ಕನ್ನಡದ ‘ಬಿಗ್ ಬಾಸ್’ ಶೋ ಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ದೂರು ದಾಖಲು |BIGGBOSS-11

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ Read more…

ಗಮನಿಸಿ : ವಲಸೆ ಕುರಿಗಾಹಿಗಳಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ Read more…

ಏಕಾಏಕಿ ತುಂಡಾಗಿ ಮೈಮೇಲೆ ಬಿದ್ದ ವಿದ್ಯುತ್ ತಂತಿ: ಬಾಲಕ ಸ್ಥಳದಲ್ಲೇ ಸಾವು

ಕೊಪ್ಪಳ: ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ ಶ್ರೀಶೈಲ(13) ಮೃತಪಟ್ಟ ಬಾಲಕ. ಶುಕ್ರವಾರ Read more…

BREAKING : ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ‘ಗಾಯತ್ರಿ’ ಹೃದಯಾಘಾತದಿಂದ ನಿಧನ.!

ತೆಲುಗು ಚಿತ್ರರಂಗದ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದ’ಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾದರು. ಅವರಿಗೆ ಕೇವಲ 38 Read more…

BREAKING: ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: ಸಾವಿತ್ರಿ ಜಿಂದಾಲ್, ವಿನೇಶ್ ಪೋಗಟ್ ಸೇರಿ ಹಲವರ ಭವಿಷ್ಯ ನಿರ್ಧಾರ

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಬಿಜೆಪಿಯು ಆಡಳಿತ ವಿರೋಧಿ ಸವಾಲುಗಳನ್ನು ಎದುರಿಸಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯುವ ಗುರಿ ಹೊಂದಿದೆ. ದಶಕದ ಸುದೀರ್ಘ ವಿರಾಮದ ನಂತರ Read more…

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಇಂದಿನಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ ನಗರ ಪ್ರದೇಶದ ಗ್ರಾಹಕರಿಗೆ ಆನ್ಲೈನ್ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡುತ್ತೆ ಈ ಸೂಪರ್ ಆಹಾರ

ಕೊಬ್ಬು ಕರಗಿಸಿಕೊಳ್ಳೋದು ಸುಲಭದ ಮಾತಲ್ಲ. ವ್ಯಾಯಾಮ, ಜಿಮ್ ಅದು ಇದು ಅಂತಾ ಏನೇ ಕಸರತ್ತು ಮಾಡಿದ್ರೂ ಕೊಬ್ಬು ಮಾತ್ರ ಕಡಿಮೆಯಾಗೋದಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಔಷಧಿ, ಮಾತ್ರೆ ನುಂಗಿ ಯಡವಟ್ಟು Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

ಹಾಸ್ಟೆಲ್ ಗಳಲ್ಲಿ ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ’ ವ್ಯವಸ್ಥೆ ಜಾರಿಗೆ ಕ್ರಮ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ಸೃಷ್ಟಿಸಿ ಅನುದಾನ, ಸಂಪನ್ಮೂಲ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಆಧಾರ್ ಆಧರಿತ ಬಯೋಮೆಟ್ರಿಕ್ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಕೆಎಸ್ಆರ್ಟಿಸಿಯಿಂದ ದಸರಾ ಪ್ಯಾಕೇಜ್ ಟೂರ್

ಬೆಂಗಳೂರು: ನಾಡಹಬ್ಬ ದಸರಾ ಅಂಗವಾಗಿ ಕೆಎಸ್ಆರ್ಟಿಸಿ ಒಂದು ದಿನದ ದಸರಾ ಪ್ಯಾಕೇಜ್ ಟೂರ್ ಆಯೋಜಿಸಿದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಪ್ರವಾಸಿ ಬಸ್ ಸೇವೆ ಆರಂಭಿಸಿದೆ. ಮೈಸೂರು ಮತ್ತು Read more…

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...