alex Certify Latest News | Kannada Dunia | Kannada News | Karnataka News | India News - Part 319
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಸುಂದರ, ಬುದ್ಧಿವಂತ ಮಗು ಪಡೆಯಲು ʼಉಪಾಯʼ

ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ವಿಷ್ಯಗಳನ್ನು ಹೇಳಲಾಗಿದೆ. ಅದ್ರಂತೆ ನಡೆದುಕೊಂಡರೆ ಜೀವನ ಸುಧಾರಿಸಲಿದೆ. ಗರ್ಭಿಣಿಯರು ಕೂಡ ಕೆಲವೊಂದು ಉಪಾಯಗಳನ್ನು ಅನುಸರಿಸಿದ್ರೆ ಬುದ್ಧಿವಂತ, ಸುಂದರ ಮಗು ಜನಿಸುತ್ತದೆ. ಗರ್ಭಿಣಿಯರು ಮಲಗುವ ಕೋಣೆಯಲ್ಲಿ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ. ಮನಗೂಳಿ Read more…

BIG NEWS: ಅಡುಗೆ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ; ಓರ್ವನ ಸ್ಥಿತಿ ಗಂಭಿರ

ದಾವಣಗೆರೆ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ. ಮುನೀರ್ ಸಾಬ್  (65), ಸುಲ್ತಾನ್ (18), Read more…

BREAKING : ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು : ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತನಗರ ಠಾಣಾ ವ್ಯಾಪ್ತಿಯ ಕೆಲವು ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ Read more…

ಆದರ್ಶ ವಿದ್ಯಾಲಯದ ಶಾಲೆಯಲ್ಲಿ ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಈದ್ಗಾ ರಸ್ತೆಯ ಹಿರಾಳ್ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಖಾಲಿ ಇರುವ ಅಡುಗೆ ತಯಾರಕ ಸಹಾಯಕ ಸಿಬ್ಬಂದಿ (1) ಹುದ್ದೆಗೆ ಪರಿಶಿಷ್ಟ ಜಾತಿ(ಎಸ್ಸಿ) ವರ್ಗದ Read more…

BIG NEWS: ಸಚಿವಾಲಯದ ಕಟ್ಟಡದಿಂದ ಜಿಗಿದ ಡೆಪ್ಯುಟಿ ಸ್ಪೀಕರ್ ಹಾಗೂ ಶಾಸಕರು

ಮುಂಬೈ: ಮಹಾರಾಷ್ಟ್ರದ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡಡಿಂದ ಜಿಗಿದಿರುವ ಘಟನೆ ನಡೆದಿದೆ. ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ನರಹರಿ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ Read more…

BIG NEWS: ಸಿಎಂ ಸಲಹೆಗಾರರಿಗೆ ಸ್ಪಂದಿಸದ ಅಧಿಕಾರಿಗಳು: ಇನ್ನು ಜನಸಾಮಾನ್ಯರ ಪಾಡೇನು..? ಬಿಜೆಪಿ ಪ್ರಶ್ನೆ

ಬೆಂಗಳೂರು: ಸಿಎಂ ಸಲಹೆಗಾರರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಿರುವಾಗ ಜನಸಾಮಾನ್ಯರ ಪಾಡೇನು? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಅತ್ಯಾಪ್ತರು ಹಾಗೂ ಮುಖ್ಯಮಂತ್ರಿಗಳ Read more…

BIG NEWS : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗುವುದು. ಆನ್ಲೈನ್ ಮೂಲಕ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅರಣ್ಯ ವಿಹಾರ Read more…

ಸಾರ್ವಜನಿಕರೇ ಗಮನಿಸಿ : ‘ಆಧಾರ್ ಕಾರ್ಡ್’ ನಲ್ಲಿ ಈ ಮಹತ್ವದ ನಿಯಮ ಬದಲಾವಣೆ |ADHAR BIG UPDATE

ಹೊಸ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಹಲವಾರು  ಬದಲಾವಣೆಗಳು ಜಾರಿಗೆ ಬಂದಿವೆ ಮತ್ತು ಒಂದು ಪ್ರಮುಖ ನವೀಕರಣವು ಆಧಾರ್ ಕಾರ್ಡ್ ಅನ್ನು ಒಳಗೊಂಡಿದೆ. ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ನಿಯಮಗಳಲ್ಲಿ ನಿರ್ಣಾಯಕ Read more…

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಶಿವಮೊಗ್ಗ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ Read more…

ಸಾರ್ವಜನಿಕರೇ ಗಮನಿಸಿ : ಇಂದು ರಾತ್ರಿ 9 ಗಂಟೆಯಿಂದ ಅ.6 ರವರೆಗೆ ‘ಬೆಸ್ಕಾಂ’ ಆನ್ ಲೈನ್ ಸೇವೆ ಬಂದ್..!

ಬೆಂಗಳೂರು : ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಅಕ್ಟೋಬರ್ 4ರ ರಾತ್ರಿ 9 ರಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ Read more…

BREAKING : ಬಾಲಿವುಡ್ ನಟ ಗೋವಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್, ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ |Video

ಈ ವಾರದ ಆರಂಭದಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಅವರನ್ನು ಶುಕ್ರವಾರ ಬೆಳಿಗ್ಗೆ ಮುಂಬೈ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ನಟ ಮತ್ತು ಶಿವಸೇನೆ ಮುಖಂಡ ಗೋವಿಂದ Read more…

BIG NEWS: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನಲ್ಲಿ ನಡೆದಿದೆ. ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗೋಡಿಮನಿ ಹಾಗೂ ವಕೀಲ Read more…

GOOD NEWS : ‘ಗೃಹಲಕ್ಷ್ಮಿ’ ಯರಿಗೆ ‘ದಸರಾ’ ಗಿಫ್ಟ್ : ಅ.7, 9 ರಂದು ಖಾತೆಗೆ 2 ತಿಂಗಳ ಹಣ ಜಮಾ

ಬೆಂಗಳೂರು : ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯರಿಗೆ ನವರಾತ್ರಿ ಗಿಫ್ಟ್ ಎಂಬಂತೆ ಅ.7,9 ರಂದು ಖಾತೆಗೆ 2 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಿದೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ Read more…

ಕಂಡಕ್ಟರ್ ಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ: ಸ್ಕ್ರೂಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಬೆದರಿಕೆ

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಗೆ ವ್ಯಕ್ತಿಯೋರ್ವ ಚಾಕು ಇರಿದ ಘಟನೆ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ Read more…

BREAKING : ಉಡುಪಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 1000 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಉಡುಪಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಲುಷಿತ ನೀರು ಸೇವಿಸಿ 1000ಕ್ಕೂ ಹೆಚ್ಚು ಮಂದಿ ಮಂದಿ ಅಸ್ವಸ್ಥರಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ Read more…

BREAKING : ಹೈಕೋರ್ಟ್ ಮೆಟ್ಟಿಲೇರಿದ ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದ..!

ಬೆಂಗಳೂರು : ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.ಮಾರ್ಟಿನ್ ಸಿನಿಮಾದ ನಿರ್ಮಾಪಕರ ವಿರುದ್ಧ ನಿರ್ದೇಶಕ ಎಪಿ ಅರ್ಜುನ್ ಹೈಕೋರ್ಟ್ ಗೆ ಅರ್ಜಿ Read more…

ರೇವ್ ಪಾರ್ಟಿ ಪ್ರಕರಣ: ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ದೂರು ದಾಖಲು

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ರೇವ್ ಪಾರ್ಟಿ ಪ್ರಕರಣದ ತನಿಖೆ Read more…

BREAKING : ‘ಮುಡಾ’ದಲ್ಲಿ 14 ಸೈಟ್ ಅಲ್ಲ 4500 ನಿವೇಶನಗಳ ಅಕ್ರಮ ನಡೆದಿದೆ : ಬಿಜೆಪಿ ಶಾಸಕ ಶ್ರೀವತ್ಸ ಸ್ಪೋಟಕ ಆರೋಪ.!

‘ಮುಡಾ’ದಲ್ಲಿ 14 ಅಲ್ಲ 4500 ನಿವೇಶನಗಳ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾದಲ್ಲಿ ಕೇವಲ 14 ಸೈಟ್ ಅಷ್ಟೇ ಅಲ್ಲ, 4500 Read more…

ALERT : ನೀವು ಪ್ರತಿದಿನ ಗಂಟೆಗಟ್ಟಲೆ ‘ಮೊಬೈಲ್’ ಬಳಸುತ್ತೀರಾ..? ಈ ಆರೋಗ್ಯ ಸಮಸ್ಯೆ ಕಾಡಬಹುದು ಎಚ್ಚರ..!

ಅನೇಕ ಜನರು ಮೊಬೈಲ್ ಫೋನ್ ಗಳನ್ನು ಕೆಲಸಕ್ಕಾಗಿ ಮಾತ್ರ ಬಳಸಿದರೆ, ಅನೇಕ ಜನರು ಸಾಕಷ್ಟು ಆಟಗಳನ್ನು ಸಹ ಆಡುತ್ತಾರೆ. ಅನೇಕ ಜನರು ಪ್ರತಿದಿನ 10-12 ಗಂಟೆಗಳ ಕಾಲ ಫೋನ್ Read more…

ಲೆಬನಾನ್ ಮೇಲೆ ಇಸ್ರೇಲ್ ದಾಳಿ : ಇದುವರೆಗೆ 1,974 ಸಾವು, 9,384 ಮಂದಿಗೆ ಗಾಯ

ಕಳೆದ ವರ್ಷ ಅಕ್ಟೋಬರ್ ನಲ್ಲಿ ಹೆಜ್ಬುಲ್ಲಾ-ಇಸ್ರೇಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಲೆಬನಾನ್ ನಲ್ಲಿ 127 ಮಕ್ಕಳು ಮತ್ತು 261 ಮಹಿಳೆಯರು ಸೇರಿದಂತೆ ಒಟ್ಟು 1,974 ಜನರು ಸಾವನ್ನಪ್ಪಿದ್ದಾರೆ ಮತ್ತು 9,384 Read more…

BIG NEWS: ಹೆಚ್.ಡಿ.ಕೆಗೆ ಮಾತನಾಡಲು ವಿಷವವಿಲ್ಲದೇ ಹುಚ್ಚರ ಹಾಗೇ ಒದರಾಡುತ್ತಿದ್ದಾರೆ: ಸಚಿವ ಬೋಸರಾಜ್ ವಾಗ್ದಾಳಿ

ರಾಯಚೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಮಾತನಾಡಲು ವಿಷವಿಲ್ಲ. ಹಾಗಾಗಿ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಚಿವರು, ಮುಡಾ ವಿಚಾರವಾಗಿ Read more…

BREAKING : ಮಹಾರಾಷ್ಟ್ರದಲ್ಲಿ ಸಚಿವ ‘ಸಂಜಯ್ ರಾಥೋಡ್’ ಕಾರು ಅಪಘಾತ, ಏರ್ ಬ್ಯಾಗ್ ನಿಂದ ಉಳಿಯಿತು ಪ್ರಾಣ..!

ರಕ್ಷಣಾ ಸಚಿವ ಸಂಜಯ್ ರಾಥೋಡ್ ಅವರ ಕಾರು ಅಪಘಾತಕ್ಕೀಡಾಗಿದೆ.ಅಪಘಾತದಲ್ಲಿ ರಕ್ಷಣಾ ಸಚಿವ ಸಂಜಯ್ ರಾಥೋಡ್ ಅವರ ಚಾಲಕ ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಕಾರಿನ ಏರ್ ಬ್ಯಾಗ್ ಸರಿಯಾದ ಸಮಯಕ್ಕೆ ಸರಿಯಾಗಿ Read more…

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ Read more…

SHOCKING : ‘ಮದ್ಯ’ ಸೇವನೆಯಿಂದ 6 ತರಹದ ಕ್ಯಾನ್ಸರ್ ಬರುತ್ತದೆ : ವರದಿ

ಆಲ್ಕೋಹಾಲ್ ಸೇವನೆಯು ಎಲ್ಲಾ ಕ್ಯಾನ್ಸರ್ ಪ್ರಕರಣಗಳಲ್ಲಿ 5% ಕ್ಕಿಂತ ಹೆಚ್ಚು ಸಂಬಂಧ ಹೊಂದಿದೆ ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ.ಅಮೇರಿಕನ್ ಅಸೋಸಿಯೇಷನ್ ಫಾರ್ ಕ್ಯಾನ್ಸರ್ ರಿಸರ್ಚ್ (ಎಎಸಿಆರ್) ನ 2024 Read more…

BREAKING : ತಿರುಪತಿ ಲಡ್ಡು ವಿವಾದ : ತನಿಖೆಗೆ ಸ್ವತಂತ್ರ ‘SIT’ ರಚಿಸಿ ಸುಪ್ರೀಂಕೋರ್ಟ್ ಆದೇಶ..!

ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಸ್ವತಂತ್ರ ತನಿಖೆಗೆ ವಿಶೇಷ ತಂಡ (SIT) ರಚಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಒಟ್ಟು ಐವರ ವಿಶೇಷ ತನಿಖಾ Read more…

SHOCKING NEWS: ಸೈಬರ್ ವಂಚಕರಿಂದ ಮಗಳ ಬಗ್ಗೆ ಸುಳ್ಳು ಆರೋಪ: ವಿಷಯ ಕೇಳಿ ಹೃದಯಾಘಾತದಿಂದ ಶಿಕ್ಷಕಿ ಸಾವು

ನವದೆಹಲಿ: ಸೈಬರ್ ವಂಚಣೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಲ್ಲೊಂದು ಸೈಬರ್ ವಂಚಕರ ಗ್ಯಾಂಗ್ ಶಿಕ್ಷಕಿಯೊಬ್ಬರಿಗೆ ಕರೆ ಮಾಡಿ ಹೇಳಿದ ಸುಳ್ಳಿಗೆ ಶಾಕ್ ಆದ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿರುವ Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ನಮ್ಮ ಮೆಟ್ರೋ’ ರೈಲಿನ ಟಿಕೆಟ್ ದರ ಹೆಚ್ಚಳ.!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ Read more…

SHOCKING : ದೇಶದಲ್ಲಿ ನಿಲ್ಲುತ್ತಿಲ್ಲ ಕಾಮಾಂಧರ ಅಟ್ಟಹಾಸ : ಮಹಾರಾಷ್ಟ್ರದಲ್ಲಿ ಯುವತಿ ಮೇಲೆ ‘ಗ್ಯಾಂಗ್ ರೇಪ್’..!

ದೇಶದಲ್ಲಿ ಕಾಮಾಂಧರ ಅಟ್ಟಹಾಸ ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿದೆ.ರಾತ್ರಿ 11 ಗಂಟೆ ಸುಮಾರಿಗೆ ಕಾಮುಕರು ಮಹಿಳೆಯ ಪುರುಷ ಸ್ನೇಹಿತನನ್ನು ಥಳಿಸಿ ಯುವತಿ ಮೇಲೆ ಸಾಮೂಹಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...