alex Certify Latest News | Kannada Dunia | Kannada News | Karnataka News | India News - Part 321
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮನೆಗಳಲ್ಲಿ ‘ಸಡಗರ’ ಹೆಚ್ಚಿಸುವ ಗೊಂಬೆ ಹಬ್ಬ

ನವರಾತ್ರಿ ಸಮೀಪಿಸುತ್ತಿದೆ, ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳ ಶೃಂಗಾರ, ಎಲ್ಲೆಲ್ಲೂ ಗೊಂಬೆ ಹಬ್ಬದ್ದೇ ಸಡಗರ, ಚಿಕ್ಕಮಕ್ಕಳಿಗಂತೂ ಗೊಂಬೆ ಜೋಡಣೆ ಮಾಡುವ ಖುಷಿ, ನವರಾತ್ರಿ ಆಚರಿಸುವ ಎಲ್ಲರ ಮನೆಯಲ್ಲಿಯೂ ಗೊಂಬೆಗಳದ್ದೇ Read more…

ನಿಮ್ಮ ಅಂಗೈಯಲ್ಲಿ ಈ ಚಿಹ್ನೆ ಇದ್ದರೆ ಏನರ್ಥ ಗೊತ್ತಾ..? ತಿಳಿಯಿರಿ

ನಮ್ಮ ದೇಶದಲ್ಲಿ ಜಾತಕ ಮತ್ತು ಭಾವನೆಗಳನ್ನು ನಂಬುವ ಅನೇಕ ಜನರಿದ್ದಾರೆ. ಪ್ರತಿಯೊಬ್ಬರೂ ಜಾತಕ ಮತ್ತು ಜ್ಯೋತಿಷ್ಯವನ್ನು ನಂಬುತ್ತಾರೆ. ಹಿಂದಿನ ಕಾಲದಲ್ಲಿ ನರಮಂಡಲವು ಬಹಳ ಮುಖ್ಯವಾಗಿತ್ತು. ಜ್ಯೋತಿಷಿಗಳು ಕೈಯ ನಾಡಿಮಿಡಿತವನ್ನು Read more…

ಹಣ ಸಂಪಾದಿಸಲು ಉತ್ತಮ ಅವಕಾಶ…..! ಈ ದಿನಾಂಕದಂದು ಬರಬಹುದು ಭಾರತದ ಅತಿದೊಡ್ಡ IPO

IPOನಲ್ಲಿ ಹೂಡಿಕೆ ಮಾಡಲು ಇಚ್ಛಿಸುವವರಿಗೆ ಬಹುದೊಡ್ಡ ಅವಕಾಶವೊಂದಿದೆ. ಭಾರತದ ಅತಿದೊಡ್ಡ IPO ಎನಿಸಿಕೊಳ್ಳಲಿರುವ ಹುಂಡೈ ಇಂಡಿಯಾ ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿದೆ. ಪ್ರಸ್ತುತ  ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) Read more…

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ Read more…

ALERT : ಬೇಕರಿ ತಿನಿಸು ಪ್ರಿಯರೇ ಎಚ್ಚರ : ಕೇಕ್ ನಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!

ಕರ್ನಾಟಕದ ಆಹಾರ ನಿಯಂತ್ರಕವು ಇತ್ತೀಚೆಗೆ ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳನ್ನು ಕಂಡುಹಿಡಿದಿದೆ.ಅತಿಯಾದ ಕೃತಕ ಬಣ್ಣಗಳನ್ನು ಹೊಂದಿರುವ ಕೇಕ್ಗಳನ್ನು ಮಾರಾಟ ಮಾಡುವ ಬಗ್ಗೆ ರಾಜ್ಯದ ಆಹಾರ ಸುರಕ್ಷತೆ ಮತ್ತು Read more…

ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಗೆ ಶಾಕ್: ಒಂದೇ ದಿನದಲ್ಲಿ 77606 ಕೋಟಿ ರೂ. ಲಾಸ್

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಒಂದೇ ದಿನದಲ್ಲಿ ಸಂಘಟಿತ ಸಂಸ್ಥೆಯು 77,606 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ. ವರದಿಗಳ ಪ್ರಕಾರ, ತೈಲ, ನೈಸರ್ಗಿಕ ಅನಿಲ, Read more…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಹಾರ ಮೂಲದ ವ್ಯಕ್ತಿಯ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಕ್ರೋಲೇಔಟ್ ವ್ಯಾಪ್ತಿಯ ಪುಟ್ಟಪ್ಪ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಇಂಟಿರಿಯರ್ ಡಿಸೈನಿಂಗ್ ಕೆಲಸ ಮಾಡುತ್ತಿದ್ದ Read more…

ಸೊಳ್ಳೆಗಳಿಂದ ಪಾರಾಗಲು ಕಾಯಿಲ್‌ ಬಳಸುತ್ತೀರಾ…..? ವಿಷಕ್ಕಿಂತ ಕಡಿಮೆಯಿಲ್ಲ ಇದರ ಪರಿಣಾಮ……!

ಮಳೆಗಾಲವನ್ನು ಸೊಳ್ಳೆಗಳಿಗೆ ಪರಿಪೂರ್ಣ ಸಂತಾನೋತ್ಪತ್ತಿ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್‌ಗುನ್ಯಾ ಜ್ವರದ ಅಪಾಯ ಹೆಚ್ಚಾಗಿರುತ್ತದೆ. ಹಾಗಾಗಿ ಸೊಳ್ಳೆಗಳಿಂದ ಪಾರಾಗಲು ಜನರು ಕಾಯಿಲ್‌ ಬಳಸುತ್ತಾರೆ. Read more…

ವೈವಾಹಿಕ ಅತ್ಯಾಚಾರ ಅಪರಾಧವಲ್ಲ, ಇದು ಶಿಕ್ಷಾರ್ಹವಾದರೆ ಸಮಾಜದ ಮೇಲೆ ನೇರ ಪರಿಣಾಮ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಹೇಳಿಕೆ

ನವದೆಹಲಿ: ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ವೈವಾಹಿಕ ಅತ್ಯಾಚಾರದ ವಿಷಯ ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು Read more…

ALERT : ಕಾರ್ಮಿಕರೇ ಎಚ್ಚರ : ವೆಲ್ಡಿಂಗ್ ಕೆಲಸದ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸಿ.!

ಬೆಂಗಳೂರು : ಕಾರ್ಮಿಕರೇ ಎಚ್ಚರ..! ವೆಲ್ಡಿಂಗ್ ಕೆಲಸದ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕಾರ್ಮಿಕರೇ, ವೆಲ್ಡಿಂಗ್ ಕೆಲಸದ ವೇಳೆ ಅಗತ್ಯ ಮುನ್ನೆಚ್ಚರಿಕೆ Read more…

ಪೋಷಕರೇ ಗಮನಿಸಿ : ನವೋದಯ 9, 11ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ Read more…

ರೈಲ್ವೆ ನೌಕರರಿಗೆ ಕೇಂದ್ರದಿಂದ ಹಬ್ಬದ ಗಿಫ್ಟ್: 78 ದಿನಗಳ ಬೋನಸ್

ನವದೆಹಲಿ: ಕೇಂದ್ರ ಸರ್ಕಾರ ನಾನ್ ಗೆಜೆಟೆಡ್ ರೈಲ್ವೆ ನೌಕರರಿಗೆ ದಸರಾ ಹಬ್ಬದ ಕೊಡುಗೆ ನೀಡಿದೆ. 78 ದಿನಗಳ ಉತ್ಪಾದನಾ ಆಧರಿತ ಬೋನಸ್ ನೀಡಲು ತೀರ್ಮಾನಿಸಲಾಗಿದೆ. ಇದರಿಂದ 11.72 ಲಕ್ಷ Read more…

‘ಡ್ರೈ ಫ್ರೂಟ್ಸ್‌’ ಹೀಗೆ ಸೇವಿಸಿದ್ರೆ ಇಳಿಯುತ್ತೆ ತೂಕ……!

ತೂಕ ಇಳಿಸಿಕೊಳ್ಳಲು ಯಾರಿಗೆ ಇಷ್ಟವಿಲ್ಲ ಹೇಳಿ? ಆದ್ರೆ ನಮ್ಮ ಆಹಾರ ಪದ್ಧತಿಯಲ್ಲಿ ತೂಕ ಇಳಿಸಿಕೊಳ್ಳೋದು ಅಸಾಧ್ಯದ ಮಾತಾಗಿಬಿಟ್ಟಿದೆ. ಕೆಲವರು ಹಠ ತೊಟ್ಟು ಉಪವಾಸ ಅಥವಾ ವ್ಯಾಯಾಮ ಮಾಡುತ್ತಾರೆ. ಆದರೂ Read more…

ತೂಕ ಕಡಿಮೆ ಮಾಡಲು ನೆರವಾಗುತ್ತೆ ಬೆಳಗಿನ ಈ ಹವ್ಯಾಸ

ಬೊಜ್ಜು ಇತ್ತೀಚಿನ ದಿನಗಳಲ್ಲಿ ಪ್ರಮುಖ ಸಮಸ್ಯೆ. ತೂಕ ಕಡಿಮೆ ಮಾಡಲು ಡಯಟ್ ಮಾತ್ರ ಸಾಕಾಗಲ್ಲ. ತೂಕ ಇಳಿಸಿಕೊಳ್ಳ ಬಯಸುವವರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಎಷ್ಟೇ ಪ್ರಯತ್ನ Read more…

BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಸಮೀಪದ ಕುಟ್ಟಪ್ಪ ಗಾರ್ಡನ್ ನಲ್ಲಿ Read more…

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ: ಸೋಮಣ್ಣ ಘೋಷಣೆ

ನವದೆಹಲಿ: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ Read more…

ಗಮನಿಸಿ: ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅ. 7ರಿಂದ ಆಸ್ತಿಗಳ ಹಕ್ಕು ವರ್ಗಾವಣೆಗೆ ಇ-ಆಸ್ತಿ ವ್ಯವಸ್ಥೆ ಜಾರಿ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು, ಅಕ್ಟೋಬರ್ 7 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ ಸ್ಥಳೀಯ ಸಂಸ್ಥೆಗಳ Read more…

ಬೆಳಗಿನ ʼವಾಕಿಂಗ್ʼ ವೇಳೆ ಮಾಡಬೇಡಿ ಈ ತಪ್ಪು

ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ವಾರ್ಷಿಕ ಪರೀಕ್ಷೆ ಮಾದರಿಯಲ್ಲೇ ಬೇರೆ ಕಾಲೇಜಿನಲ್ಲಿ ಲ್ಯಾಬ್ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಯನ್ನು ಕೂಡ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ನಡೆಸಲಿದ್ದು, ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಮಕ್ಕಳಿಗೆ ಇಷ್ಟವಾಗುತ್ತೆ ಬೇಬಿ ಕಾರ್ನ್ ‘ಪಕೋಡ’

ಹೋಟೆಲ್, ರೆಸ್ಟೋರೆಂಟ್ ಗಳಿಗೆ ಹೋದಾಗ ಬೇಬಿ ಕಾರ್ನ್ ಪಕೋಡವನ್ನು ಸವಿದಿರುತ್ತೇವೆ. ಮನೆಯಲ್ಲಿಯೇ ಇದನ್ನು ಮಾಡಿ ಮನೆಮಂದಿಯೆಲ್ಲಾ ತಿನ್ನಬೇಕು ಎಂದು ಬಯಸುವವರಿಗೆ ಇಲ್ಲಿದೆ ನೋಡಿ ಬೇಬಿ ಕಾರ್ನ್ ರೆಸಿಪಿ. ಮನೆಯಲ್ಲಿಯೇ Read more…

ನಾಯಿಗಳೇಕೆ ಮೂತ್ರ ವಿಸರ್ಜಿಸಲು ಕಂಬ ಅಥವಾ ಕಾರ್‌ ಟೈರ್‌ಗಳನ್ನು ಹುಡುಕುತ್ತವೆ……?

ನಿತ್ಯ ಬದುಕಿನಲ್ಲಿ ನಾವು ಆಗಾಗ್ಗೆ ನೋಡುವ ಅನೇಕ ವಿಷಯಗಳಿವೆ. ಆದರೆ ಅವುಗಳ ಹಿಂದಿನ ಕಾರಣ ತಿಳಿಯಲು ಪ್ರಯತ್ನಿಸುವುದಿಲ್ಲ. ನಮ್ಮ ಕಣ್ಣುಗಳು ಅಂತಹ ವಿಷಯಗಳಿಗೆ ಒಗ್ಗಿಕೊಂಡಿವೆ. ಅಂತಹ ಒಂದು ವಿಷಯ Read more…

ಇಂದು ಸಂಜೆಯಿಂದ ನಾಳೆ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನೆಯು ಅಕ್ಟೋಬರ್ 5 ರಂದು ನಡೆಯಲಿದೆ. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾಧಿಗಳು ಭಾಗವಹಿಸುವರು. ಈ ವೇಳೆ ಕಾನೂನು ಸುವ್ಯವಸ್ಥೆ Read more…

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

ʼವಿಟಮಿನ್‌ ಡಿʼ ಕೊರತೆ ತಂದೊಡ್ಡುತ್ತೆ ಇಷ್ಟೆಲ್ಲಾ ಆರೋಗ್ಯ ಸಮಸ್ಯೆ

ಎಲ್ಲಾ ಬಗೆಯ ಪೋಷಕಾಂಶಗಳು ನಮ್ಮ ದೇಹಕ್ಕೆ ಬೇಕು. ಅವುಗಳಲ್ಲಿ ಯಾವುದಾದರೂ ಒಂದರ ಕೊರತೆಯಿದ್ದರೂ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ವಿಟಮಿನ್ ಡಿ ಕೂಡ ನಮಗೆ ಅತ್ಯಗತ್ಯವಾಗಿದೆ. ಸಾಮಾನ್ಯವಾಗಿ ಸೂರ್ಯನ ಬೆಳಕಿನಲ್ಲಿ Read more…

ತಾಯಿ ಕೃಪೆ ತೋರಿದ್ರೆ ನೀಡ್ತಾಳೆ ಈ ಸಂಕೇತ

ನವರಾತ್ರಿ ಪೂಜೆ ಎಲ್ಲೆಡೆ ನಡೆಯುತ್ತಿದೆ. ಭಕ್ತರು ದೇವಿಯ ಆರಾಧನೆಯಲ್ಲಿ ನಿರತರಾಗಿದ್ದಾರೆ. 9 ದಿನಗಳ ಕಾಲ ವೃತ ಮಾಡಿ ಭಕ್ತಿಯಿಂದ ಭಕ್ತರು ಪೂಜೆ ಮಾಡ್ತಾರೆ. ಮತ್ತೆ ಕೆಲವರು ಕೊನೆಯ ಮೂರು Read more…

ನವರಾತ್ರಿಯಲ್ಲಿ ತಾಯಿ ದುರ್ಗೆ ಕೃಪೆಗೆ ಪಾತ್ರರಾಗಲು ಈ ʼಉಪಾಯʼ ಮಾಡಿ

ನವರಾತ್ರಿಯಲ್ಲಿ ತಾಯಿ ದುರ್ಗೆ ಕೃಪೆಗೆ ಪಾತ್ರರಾಗಲು ಭಕ್ತರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉಪವಾಸ, ವೃತ, ದೇವಿ ಆರಾಧನೆ, ಪೂಜೆ ಹೀಗೆ 9 ದಿನಗಳ ಕಾಲ ದುರ್ಗೆ ಧ್ಯಾನದಲ್ಲಿರುತ್ತಾರೆ. ಈ Read more…

ಪೂಜಾ ಕೋಣೆಯಲ್ಲಿ ಇವುಗಳಿದ್ದರೆ ನಿಶ್ಚಿತ ‘ಆರ್ಥಿಕ’ ಸಮೃದ್ಧಿ

ದೇವರ ಅನುಗ್ರಹ ಬಯಸುವ ಪ್ರತಿಯೊಬ್ಬರು ಮನೆಯಲ್ಲಿ ಪೂಜಾ ಕೋಣೆಯನ್ನು ಸುಂದರವಾಗಿ ಇಟ್ಟುಕೊಂಡಿರ್ತಾರೆ. ಶಾಸ್ತ್ರದ ಪ್ರಕಾರ ಪೂಜೆ ಮಾಡುವ ಸ್ಥಳದಲ್ಲಿ 5 ವಸ್ತುಗಳು ಇರಲೇಬೇಕು. ಇವು ಇದ್ದಲ್ಲಿ ಮಾತ್ರ ನಿಮಗೆ Read more…

BREAKING NEWS: ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬಂಗಾಳಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ನರೇಂದ್ರ ಮೋದಿ ಸರ್ಕಾರ ಗುರುವಾರ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿಗಳಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನವನ್ನು ನೀಡಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ Read more…

ಕೇಂದ್ರ ಸಚಿವ ಹೆಚ್.ಡಿ.ಕೆ. ವಿರುದ್ಧ ಎಫ್ಐಆರ್ ಬೆನ್ನಲ್ಲೇ ಉದ್ಯಮಿ ವಿಜಯ್ ತಾತಾ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಉದ್ಯಮಿ ವಿಜಯ ತಾತಾ ವಿರುದ್ಧ ಜೆಡಿಎಸ್ ನಿಂದ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 50 ಕೋಟಿಗೆ ಬೇಡಿಕೆ ಇಟ್ಟು ಜೀವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...