alex Certify Latest News | Kannada Dunia | Kannada News | Karnataka News | India News - Part 327
ಕನ್ನಡ ದುನಿಯಾ
    Dailyhunt JioNews

Kannada Duniya

ಜನಿಸಿದ್ದು ಹೆಣ್ಣು ಮಗು, ಕೊಟ್ಟಿದ್ದು ಗಂಡು ಮಗುವಿನ ಶವ…!

ಕೊಪ್ಪಳ: ಹೆಣ್ಣು ಮಗು ಜನಿಸಿದೆ ಎಂದು ಘೋಷಿಸಿದ್ದ ವೈದ್ಯರು ವಾರದ ನಂತರ ಅನಾರೋಗ್ಯದಿಂದ ಶಿಶು ಮೃತಪಟ್ಟಿದೆ ಎಂದು ಗಂಡು ಮಗುವಿನ ಶವ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. Read more…

ಇ- ಸ್ಕೂಟರ್, ವಾಹನ ಖರೀದಿಸುವವರಿಗೆ ಭರ್ಜರಿ ಸುದ್ದಿ: ‘ಪಿಎಂ ಇ-ಡ್ರೈವ್’ ಯೋಜನೆಯಡಿ 50 ಸಾವಿರ ರೂ.ವರೆಗೆ ‘ಸಬ್ಸಿಡಿ’

ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ಪಿಎಂ ಇ-ಡ್ರೈವ್ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಅವುಗಳ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ ಸಬ್ಸಿಡಿ Read more…

BIG NEWS: ಅ. 3 ರಿಂದ 10ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ. 2ರಂದು ಗಾಂಧಿ ಜಯಂತಿ, ಅ. 11ರಂದು ಆಯುಧಪೂಜೆ, ಅ. 12ರಂದು ವಿಜಯದಶಮಿ, ಎರಡನೇ Read more…

BREAKING: ಇಸ್ರೇಲ್ ನೆರವಿಗೆ ನಿಂತ ‘ದೊಡ್ಡಣ್ಣ’: ಇರಾನ್ ಕ್ಷಿಪಣಿಗಳನ್ನು ಹೊಡೆದುರುಳಿಸಲು ಅಮೆರಿಕ ಅಧ್ಯಕ್ಷ ಬಿಡೆನ್ ಆದೇಶ

ವಾಷಿಂಗ್ಟನ್: ಇರಾನ್ ದಾಳಿಯ ವಿರುದ್ಧ ಇಸ್ರೇಲ್‌ನ ರಕ್ಷಣೆಗೆ ನೆರವು ನೀಡುವಂತೆ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಅಮೆರಿಕ ಸೇನೆಗೆ ನಿರ್ದೇಶನ ನೀಡಿದ್ದಾರೆ. ಮಂಗಳವಾರ ಇಸ್ರೇಲಿಗಳನ್ನು ಗುರಿಯಾಗಿಸಿಕೊಂಡ ಇರಾನ್ Read more…

BIG NEWS: ಸ್ಥಿರಾಸ್ತಿ ನೋಂದಣಿಗೆ ಇ- ಖಾತೆ ಕಡ್ಡಾಯ ಅವಧಿ ವಿಸ್ತರಣೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಿರಾಸ್ತಿಗಳ ನೋಂದಣಿಗೆ ಇ- ಆಸ್ತಿ ತಂತ್ರಾಂಶದಲ್ಲಿ ಪಡೆದ ಇ- ಖಾತೆ ಕಡ್ಡಾಯ ನಿಯಮ ಅನುಷ್ಠಾನ ದಿನಾಂಕವನ್ನು ಕಂದಾಯ ಇಲಾಖೆ ವಿಸ್ತರಣೆ ಮಾಡಿ ಆದೇಶಿಸಿದೆ. ಅ. Read more…

ಬ್ರೇಕ್ ಅಪ್ ಗೆ ಕಾರಣವಾಗ್ಬಹುದು ನೀವು ಮಾಡುವ ಈ ತಪ್ಪು

ಪ್ರತಿಯೊಂದು ಸಂಬಂಧ ಗಟ್ಟಿಯಾಗಿರಲು ನಂಬಿಕೆ, ವಿಶ್ವಾಸ ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಸಂಬಂಧ ಬಹುಬೇಗ ಮುರಿದು ಬೀಳುತ್ತದೆ. ಸಣ್ಣ ವಿಷಯಕ್ಕೆ ಅಸಮಾಧಾನ, ಕೋಪ, ಕೆಲಸದ ಒತ್ತಡ ಇವೆಲ್ಲವೂ ಬ್ರೇಕ್ Read more…

ಮುಖ ತೊಳೆಯಲು ಸಾಬೂನಿನ ಬದಲು ಇದನ್ನು ಬಳಸಿ

ಧೂಳು ಹಾಗೂ ಹೊಗೆ ನಮ್ಮ ಆರೋಗ್ಯದ ಜೊತೆಗೆ ಸೌಂದರ್ಯವನ್ನು ಹಾಳು ಮಾಡ್ತಾ ಇದೆ. ಎಷ್ಟು ಮೇಕಪ್ ಮಾಡಿದ್ರೂ ಮುಖ ಕಳೆಗುಂದಿದಂತೆ ಕಾಣುತ್ತದೆ. ಚರ್ಮದ ಸೋಂಕುಗಳು ಕಾಣಿಸಿಕೊಳ್ಳುತ್ತವೆ. ಪ್ರತಿದಿನ ಮೂರ್ನಾಲ್ಕು Read more…

ಕ್ಷಿಪಣಿ ಹಾರಿಸುವ ಮೂಲಕ ಇರಾನ್ ‘ದೊಡ್ಡ ತಪ್ಪು’ ಮಾಡಿದೆ, ಅದಕ್ಕೆ ಬೆಲೆ ತೆರಬೇಕಾಗುತ್ತೆ: ಗುಡುಗಿದ ನೆತನ್ಯಾಹು

ಇರಾನ್ ಮಂಗಳವಾರ ಇಸ್ರೇಲ್ ಕಡೆಗೆ 400 ಕ್ಷಿಪಣಿಗಳನ್ನು ಉಡಾಯಿಸಿದ್ದರಿಂದ ಲಕ್ಷಾಂತರ ಇಸ್ರೇಲಿಗಳು ಪ್ರಸ್ತುತ ಬಾಂಬ್ ಆಶ್ರಯದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ದೇಶದಾದ್ಯಂತ ಸೈರನ್‌ ಮೊಳಗಿದ್ದು, ತುರ್ತು ಕ್ರಮ ಕೈಗೊಳ್ಳಲಾಗಿದೆ. ಇಸ್ರೇಲಿ Read more…

ತೂಕ ಕಡಿಮೆ ಮಾಡಿಕೊಳ್ಳಲು ಬೆಸ್ಟ್‌ ಈ ಸಿಂಪಲ್ ʼಪಾನೀಯʼ

ದೇಹದಲ್ಲಿ ಕೊಬ್ಬಿನ ಅಂಶ ಜಾಸ್ತಿಯಾದ್ರೆ ತೂಕ ಕೂಡ ಮಿತಿ ಮೀರುತ್ತದೆ. ಅತಿಯಾಗಿ ದಪ್ಪಗಾಗೋದ್ರಿಂದ ಅಪಾಯ ತಪ್ಪಿದ್ದಲ್ಲ. ಕಿಡ್ನಿ, ಹೃದಯ, ಲಿವರ್ ಹಾಗೂ ಸ್ನಾಯುಗಳಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ನಿಯಮಿತವಾದ ವ್ಯಾಯಾಮದ Read more…

ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡ ಸಂಘರ್ಷ: ಹಿಜ್ಬುಲ್ಲಾ, ಯೆಮನ್, ಇರಾನ್ ನಿಂದ ಇಸ್ರೇಲ್ ಮೇಲೆ ದಾಳಿ: ಯುದ್ಧದ ಕಾರ್ಮೋಡ

ಟೆಲ್ ಅವೈವ್: ಹಿಜ್ಬುಲ್ಲಾ ಸಂಘಟನೆಯ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಯಿಂದ ಆಕ್ರೋಶಗೊಂಡಿರುವ ಹಿಜ್ಬುಲ್ಲಾ ಉಗ್ರರು, ಯೆಮನ್ ಸೇನೆ ಮತ್ತು ಇರಾನ್ ಸೇನೆ ಮಂಗಳವಾರ ಇಸ್ರೇಲ್ ಮೇಲೆ 500ಕ್ಕೂ ಅಧಿಕ Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

ನಿಮ್ಮ ಬಳಿ ಇದೆಯಾ ಎಮರ್ಜೆನ್ಸಿ ಪರ್ಸ್…….?

ನಾವು ಹೊರಗಡೆ ಹೋಗುತ್ತಿದ್ದೇವೆ ಎಂದರೆ ನಮ್ಮೊಂದಿಗೆ ಬ್ಯಾಗ್ ಸದಾ ಇರುತ್ತದೆ. ಅದರಲ್ಲಿ ನಿಮಗೆ ಸಂಬಂಧಿಸಿದ ವಸ್ತುಗಳು ಎಷ್ಟೇ ಇದ್ದರೂ ಚಿಕ್ಕ ಎಮರ್ಜೆನ್ಸಿ ಪರ್ಸ್ ಕೂಡ ಇಟ್ಟುಕೊಳ್ಳಬೇಕು. ಯಾಕೆಂದರೆ… ಕೆಲಸಕ್ಕೆ Read more…

10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ: ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ Read more…

ʼಡ್ರೈ ಪ್ರೂಟ್ಸ್ʼ ನಿಂದ ಆರೋಗ್ಯ ಮಾತ್ರವಲ್ಲ ವೃದ್ಧಿಯಾಗುತ್ತೆ ಸೌಂದರ್ಯ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಮಂಗಳವಾರ 3ನೇ ಹೆಚ್ಚುವರಿ Read more…

ರಕ್ತಹೀನತೆ ಸಮಸ್ಯೆಯನ್ನು ಕಡಿಮೆ ಮಾಡುತ್ತೆ ʼತುಪ್ಪ-ಬೆಲ್ಲʼ

ನಮ್ಮ ದೇಹದ ರೋಗ ನಿರೋಧಕಶಕ್ತಿ ಉತ್ತಮವಾಗಿದ್ದರೆ ಖಾಯಿಲೆಗಳಿಂದ ದೂರವಿರಬಹುದು. ಉತ್ತಮ ಆರೋಗ್ಯಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತೇವೆ. ಆದರೆ ಕಡಿಮೆ ಖರ್ಚಿನಲ್ಲಿ ಕೇವಲ ಬೆಲ್ಲ ತುಪ್ಪ ಬಳಸಿ ಬಹಳಷ್ಟು ರೋಗಗಳಿಂದ Read more…

ಮಹಾಲಯ ಅಮವಾಸ್ಯೆಯಂದು ತಪ್ಪದೆ ಈ ಕೆಲಸ ಮಾಡಿ

  ಅ. 2 ರಂದು ಮಹಾಲಯ ಅಮವಾಸ್ಯೆ. ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವ ಪಿತೃ ಅಮವಾಸ್ಯೆ ಎಂದೂ ಕರೆಯಲಾಗುತ್ತದೆ. ನಮ್ಮನ್ನಗಲಿದ ಎಲ್ಲರಿಗೂ ಅವರು ನಿಧನರಾದ ತಿಥಿಯಂದು ಪಿಂಡ ಇಡುವುದು Read more…

ಬೆತ್ತಲೆ ಮಲಗುವುದ್ರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…..?

ಆರೋಗ್ಯಕ ಜೀವನಕ್ಕೆ ನಿದ್ರೆ ಬಹಳ ಮುಖ್ಯ. ಅದ್ರಲ್ಲೂ ಬೆತ್ತಲೆ ಮಲಗುವುದ್ರಿಂದ ಎಷ್ಟೆಲ್ಲ ಲಾಭವಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಬಟ್ಟೆಯಲ್ಲದೆ ಮಲಗುವುದ್ರಿಂದ ಆರೋಗ್ಯ ಸಂಬಂಧಿ ಅನೇಕ ಲಾಭಗಳಿವೆ. ಬೆತ್ತಲೆ ಮಲಗುವುದು Read more…

ಪೌಷ್ಟಿಕಾಂಶಗಳ ಆಗರ ʼದಾಳಿಂಬೆʼ

ದಾಳಿಂಬೆ ಹಣ್ಣು ತಿನ್ನಲು ರುಚಿ ಮಾತ್ರವಲ್ಲ. ಕಫನಾಶಕ ಹಾಗೂ ಪಿತ್ತ ಶಮನಕಾರಿಯಾಗಿದೆ. ಪೌಷ್ಟಿಕಾಂಶಗಳ ಆಗರವಾಗಿರುವ ದಾಳಿಂಬೆ ಹಣ್ಣಿನ ಕೆಲವೊಂದು ಪ್ರಯೋಜನಗಳು ಇಲ್ಲಿವೆ. ನೆನಪಿನ ಶಕ್ತಿ ಹಾಗೂ ಮೂತ್ರಪಿಂಡ ಆರೋಗ್ಯ Read more…

‘ಮಹಾಲಯ ಅಮವಾಸ್ಯೆ’ ಮಹತ್ವವೇನು ಗೊತ್ತಾ…?

ಆಶ್ವೀಜ ಮಾಸದ ಅಮವಾಸ್ಯೆಯನ್ನು ಮಹಾಲಯ ಅಮವಾಸ್ಯೆಯೆಂದು ಆಚರಿಸಲಾಗುತ್ತದೆ. ದಸರಾ ಮೊದಲು ಬರುವ ಅಮವಾಸ್ಯೆಯೇ ಮಹಾಲಯ ಅಮವಾಸ್ಯೆ. ಈ ದಿನದ ನಂತ್ರ ದಸರಾ ಶುರುವಾಗುತ್ತದೆ. ಪಿತೃಪಕ್ಷ ಭಾದ್ರಪದ ಮಾಸದ ಪೂರ್ಣಿಮೆಯಂದು Read more…

ಸುಖ-ಸಮೃದ್ಧಿಗಾಗಿ ಪ್ರತಿದಿನ ಬೆಳಿಗ್ಗೆ ಮನೆಯ ʼಮುಖ್ಯದ್ವಾರʼದ ಬಳಿ ಮಾಡಿ ಈ ಕೆಲಸ

ವಾಸ್ತು ಶಾಸ್ತ್ರದ ಪ್ರಕಾರ ವಾಸ್ತು ದೋಷವಿದ್ದಲ್ಲಿ ಎಂದೂ ಸುಖ-ಸಮೃದ್ಧಿ ನೆಲೆಸುವುದಿಲ್ಲ. ಈ ದೋಷ ಮಾನವನ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ  ವಾಸ್ತು ಶಾಸ್ತ್ರದ ಬಗ್ಗೆ ಹೆಚ್ಚಿನ Read more…

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. Read more…

ಮೈಸೂರು ದಸರಾ: ಅ. 3ರಂದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ: 508 ಕಲಾತಂಡಗಳ 6500 ಕಲಾವಿದರರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ ಅರಮನೆ ಮುಂಭಾಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ Read more…

BIG NEWS: ಮಾಸಾಶನ ಮೊತ್ತ ಹೆಚ್ಚಳ: ಹಿರಿಯ ನಾಗರಿಕರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಹಿರಿಯ ನಾಗರಿಕರ ನೆಮ್ಮದಿಗೆ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ Read more…

NMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ Read more…

SHOCKING: ತಾಯಿಯನ್ನೇ ಕೊಂದು ಮೆದುಳು, ಹೃದಯ, ಮೂತ್ರಪಿಂಡ, ಕರುಳು ಬೇಯಿಸಿ ತಿಂದ ನರಭಕ್ಷಕ ಪುತ್ರನಿಗೆ ಗಲ್ಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಮುಂಬೈ: 2017ರಲ್ಲಿ ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಕೆಲವು ಭಾಗಗಳನ್ನು ತಿಂದ ಆರೋಪದಲ್ಲಿ ಸುನೀಲ್ ಕುಚ್ಕೊರವಿ ಎಂಬ ವ್ಯಕ್ತಿಗೆ ಕೊಲ್ಹಾಪುರ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ Read more…

BIG NEWS: ಸೆಪ್ಟೆಂಬರ್ ನಲ್ಲಿ 1.73 ಲಕ್ಷ ಕೋಟಿ ರೂ. GST ಸಂಗ್ರಹ

ಸೆಪ್ಟೆಂಬರ್‌ನಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು 1.73 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ. ಇದು ವರ್ಷದಿಂದ ವರ್ಷಕ್ಕೆ 6.5 ಶೇಕಡಾ ಬೆಳವಣಿಗೆಯನ್ನು ಸೂಚಿಸುತ್ತದೆ ಎಂದು ಅಧಿಕೃತ Read more…

ಸಿಎಂ ಪತ್ನಿ ಹಿಂತಿರುಗಿಸಿದ 14 ಸೈಟ್ ಗಳ ಕ್ರಯ ಪತ್ರ ರದ್ದು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ವತಿಯಿಂದ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ನೀಡಿದ್ದ 14 ನಿವೇಶನಗಳ ಕ್ರಯ ಪತ್ರ ನೋಂದಣಿ ರದ್ದುಗೊಳಿಸಲಾಗಿದೆ. ಮುಡಾ ಆಯುಕ್ತ ರಘುನಂದನ್ ಈ ಬಗ್ಗೆ ಮಾಹಿತಿ Read more…

ಅ. 3 ರಂದು ಕ್ಯಾಮೆರಾ ಕಣ್ಗಾವಲಲ್ಲಿ 402 PSI ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ. 3ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ, ಬೆಂಗಳೂರು, ಶಿವಮೊಗ್ಗ, Read more…

ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳಿಗೆ ಟ್ಯಾಬ್ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌ ವಿತರಿಸಲಾಗುವುದು. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಟ್ಯಾಬ್‌ ವಿತರಿಸಲಾಗಿದೆ. ಮುಂದಿನ ವರ್ಷ ಎಲ್ಲರಿಗೂ ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...