alex Certify Latest News | Kannada Dunia | Kannada News | Karnataka News | India News - Part 329
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಥಾಯ್ಲೆಂಡ್ ನಲ್ಲಿ ಶಾಲಾ ಬಸ್ ಗೆ ಬೆಂಕಿ ತಗುಲಿ ಘೋರ ದುರಂತ : 25 ಮಕ್ಕಳು ಸಜೀವ ದಹನ |VIDEO

ಬ್ಯಾಂಕಾಕ್: ಬ್ಯಾಂಕಾಕ್ ಉಪನಗರದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಬಸ್ Read more…

BIG NEWS : ಇಂದಿನಿಂದ ‘BBMP’ ಇ-ಖಾತಾ ವ್ಯವಸ್ಥೆಯ ಪರೀಕ್ಷಾರ್ಥ ಆರಂಭ : DCM ಡಿಕೆ ಶಿವಕುಮಾರ್

ಬೆಂಗಳೂರು : ಫೇಸ್ಲೆಸ್, ಸಂಪರ್ಕ ರಹಿತ ಹಾಗೂ ಆನ್ಲೈನ್ ಮೂಲಕ ಬಿಬಿಎಂಪಿ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಪರೀಕ್ಷಾರ್ಥವಾಗಿ ಇಂದಿನಿಂದ ಆರಂಭಿಸಲಾಗಿದೆ. ನಿಮ್ಮ ಸ್ವತ್ತಿನ ಇ-ಖಾತಾ ಕರಡು ಪ್ರತಿಯನ್ನು ಡೌನ್ಲೋಡ್ Read more…

BIG NEWS: ಕೆ.ಎಸ್.ಆರ್.ಪಿ ಪೊಲೀಸ್ ನಿಂದ ಯುವತಿ ಮೇಲೆ ಅತ್ಯಾಚಾರ: ದೂರು ದಾಖಲು

ಕಲಬುರಗಿ: ಇನ್ ಸ್ಟಾಗ್ರಾಂ ನಲ್ಲಿ ಪರಿಚಯನಾದ ಕೆಎಸ್ಆರ್ ಪಿ ಪೊಲೀಸ್ ಯುವತಿಯೊಂದಿಗೆ ಪ್ರೀತಿ-ಪ್ರೇಮದ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕೆಎಸ್ಆರ್ ಪಿ ಪೊಲೀಸ್ Read more…

BREAKING : ನನ್ನ ಪತ್ನಿ ಮನನೊಂದು ‘ಮುಡಾ’ ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

ಗಮನಿಸಿ : ಗ್ರಾಮ ಆಡಳಿತಾಧಿಕಾರಿ, GTTC ಹುದ್ದೆಗಳ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರ ಪ್ರಕಟ, ಹೀಗೆ ಚೆಕ್ ಮಾಡಿ..!

ಬೆಂಗಳೂರು : ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿದ್ದು, ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ Read more…

ಒಡವೆ ಕದ್ದ ಕಳ್ಳ ಒಡವೆ ವಾಪಾಸ್ ಕೊಟ್ಟರೆ ಕೇಸ್ ಮುಗಿಯುತ್ತಾ? 64 ಕೋಟಿ ಕೇಳಿದಾಗಲೇ ಸಿಎಂ ಮೇಲಿನ ವಿಶ್ವಾಸ ನೆಲ ಕಚ್ಚಿದೆ: ಪ್ರತಾಪ್ ಸಿಂಹ ಕಿಡಿ

ಮೈಸೂರು: ಎರಡು ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯನವರಿಗೆ ನಾನು ಹೇಳಿದ್ದೆ. 14 ನಿವೇಶನಗಳನ್ನು ಮುಡಾಗೆ ವಾಪಾಸ್ ಕೊಟ್ಟುಬಿಡಿ ಎಂದು. ಅಂದೇ ನಿವೇಶನ ವಾಪಾಸ್ ಕೊಟ್ಟಿದ್ದರೆ. ಇಂದು ಇಲ್ಲಿಯವರೆಗೆ ಬಂದು Read more…

BREAKING : ಜಪಾನ್’ನ ನೂತನ ಪ್ರಧಾನಿಯಾಗಿ ‘ಶಿಗೆರು ಇಶಿಬಾ’ ಆಯ್ಕೆ |Shigeru Ishiba

ಜಪಾನ್ ಸಂಸತ್ತು ಮಂಗಳವಾರ (ಅಕ್ಟೋಬರ್ 1, 2024) ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥ ಶಿಗೆರು ಇಶಿಬಾ ಅವರನ್ನು ದೇಶದ ಹೊಸ ಪ್ರಧಾನಿಯಾಗಿ ಔಪಚಾರಿಕವಾಗಿ ಆಯ್ಕೆ ಮಾಡಿದೆ. ಫ್ಯೂಮಿಯೊ Read more…

ರಾಜ್ಯದಲ್ಲಿ ರೇಣುಕಾಸ್ವಾಮಿ ಮಾದರಿಯ ಕೇಸ್ : ಯುವತಿಗೆ ಅಶ್ಲೀಲ ಸಂದೇಶ , ಫೋಟೋ ಕಳುಹಿಸಿ ಕಿರುಕುಳ..!

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ರೇಣುಕಾಸ್ವಾಮಿ ಮಾದರಿಯ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ಯುವಕನೊಬ್ಬ ಅಶ್ಲೀಲ Read more…

BIG NEWS: ಮುಡಾ ಸೈಟ್ ವಾಪಾಸ್ ನೀಡಿದ್ದು ರಾಜಕೀಯ ಡ್ರಾಮಾ: ಮೊದಲು ಸಿಎಂ ರಾಜೀನಾಮೆ ನಿಡಲಿ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ಮುಡಾಗೆ ವಾಪಾಸ್ ನೀಡಿದ್ದಾರೆ. ಇದೇ ವಿಚಾರವಾಗಿ ರಾಜ್ಯ ಬಿಜೆಪಿ ಮತ್ತೊಂದು ಕ್ಯಾತೆ ಶುರುಮಾಡಿದ್ದು, Read more…

BREAKING : ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬಕ್ಕೆ ಬಂಪರ್ ಗಿಫ್ಟ್ ‘: ‘RMA’ ಹೆಚ್ಚಳ ಮಾಡಿ ಆದೇಶ |7th Pay Commission

ನವದೆಹಲಿ : ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 50 ಕ್ಕೆ ಹೆಚ್ಚಿಸಿದ ನಂತರ, 13 ಭತ್ಯೆಗಳನ್ನು ಸ್ವಯಂಚಾಲಿತವಾಗಿ ಅಸ್ತಿತ್ವದಲ್ಲಿರುವ ದರಗಳಿಗಿಂತ 25% ರಷ್ಟು Read more…

BREAKING : ಸೂಪರ್ ಸ್ಟಾರ್ ‘ರಜನಿಕಾಂತ್’ ಆರೋಗ್ಯದಲ್ಲಿ ಚೇತರಿಕೆ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 2-3 ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆ ಇಲ್ಲ; ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ: ಸ್ವಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ ಎಸ್.ಟಿ. ಸೋಮಶೇಖರ್ ಕಿಡಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಾಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಮುಡಾ ನಿವೇಶನ ಪಡೆದಿರುವುದು ಕಾನೂನುಬಾಹಿರವಲ್ಲ. Read more…

BIG NEWS : ರಾಜ್ಯದ ಶಾಲೆಗಳಲ್ಲಿ ನಾಳೆ ‘ಗಾಂಧಿ ಜಯಂತಿ’ ಆಚರಣೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ  ನಾಳೆ  ಅ. 2 ರಂದು ಕಡ್ಡಾಯವಾಗಿ ‘ಗಾಂಧಿ ಜಯಂತಿ’ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು,  ಆಚರಣೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ Read more…

‘ಮೊಬೈಲ್’ ಕೊಳ್ಳುವವರಿಗೆ ಗುಡ್ ನ್ಯೂಸ್ : ಜಸ್ಟ್ 13,000 ರೂ.ಗೆ ಸಿಗುತ್ತೆ ಐ ಫೋನ್..?

‘ಮೊಬೈಲ್’ ಕೊಳ್ಳಲು ಯೋಚಿಸುತ್ತಿದ್ದೀರಾ..? ಜಸ್ಟ್ 13,000 ರೂ.ಗೆ ಸಿಗುತ್ತೆ ಐ ಫೋನ್..! ಏನಿದು ಅಚ್ಚರಿಯಾಯ್ತಾ..? 13,000 ಕ್ಕೆ ಮೊಬೈಲ್ ಸಿಗಲ್ಲ, ನೀವು ಪ್ರತಿ ತಿಂಗಳು 13,000 ಇಎಮ್ಐ ಕಟ್ಟುವ Read more…

BIG NEWS: ಸೈಟ್ ವಾಪಾಸ್ ನೀಡಿದ್ದು ಒಳ್ಳೆ ನಿರ್ಧಾರ: ಆದರೆ ಮೊಸರಲ್ಲೂ ಕಲ್ಲು ಹುಡುಕುವ ವಿಕ್ಷಗಳ ಕೆಲಸ ಸರಿಯಲ್ಲ ಎಂದ ಗೃಹ ಸಚಿವ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ವಾಪಾಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಸೈಟ್ ವಾಪಾಸ್ ನೀಡಿದ್ದು ಒಳ್ಳೆ ನಿರ್ಧಾರ Read more…

ಬೆಳಗ್ಗೆ ಎದ್ದಾಗ ನಿಮಗೆ ‘ತಲೆನೋವು’ ಏಕೆ ಬರುತ್ತದೆ ? ಇದಕ್ಕೆ ಪರಿಹಾರ ಏನು ತಿಳಿಯಿರಿ

ತಲೆನೋವು ಎಲ್ಲರಿಗೂ ಸಾಮಾನ್ಯ ಸಮಸ್ಯೆಯಾಗಿದೆ. ಕೆಲವು ಜನರಿಗೆ, ಅವರು ಬೆಳಿಗ್ಗೆ ಎದ್ದ ತಕ್ಷಣ ಸಮಸ್ಯೆ ಪ್ರಾರಂಭವಾಗುತ್ತದೆ. ಇಂತಹವರು ಯಾವಾಗಲೂ ತಲೆನೋವಿಗೆ ಔಷಧಿಗಳನ್ನು ಬಳಸುತ್ತಾರೆ. ಆದರೆ ಈ ಸಮಸ್ಯೆ ಏಕೆ Read more…

SHOCKING : ಬೆಂಗಳೂರಲ್ಲಿ ಒಂಟಿ ಮಹಿಳೆಯಿದ್ದ ಕಾರಿನ ಬಳಿ ಬಂದು ಕಿಡಿಗೇಡಿ ಮಾಡಿದ್ದೇನು..? ವಿಡಿಯೋ ನೋಡಿ

ಬೆಂಗಳೂರಿನಲ್ಲಿ ಕಾರಲ್ಲಿ ಕುಳಿತಿದ್ದ ಮಹಿಳೆಯನ್ನು ಬೆದರಿಸಿ ಖದೀಮ ದರೋಡೆಗೆ ಯತ್ನಿಸಿದ್ದು, ವಿಡಿಯೋ ವೈರಲ್ ಆಗಿದೆ.ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ವಾಹನದಲ್ಲಿ ಕಾಯುತ್ತಿದ್ದ ಮಹಿಳೆಯೊಬ್ಬರು ದರೋಡೆ ಯತ್ನದಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. Read more…

BIG NEWS: ಮುಡಾ ನಿವೇಶನ ವಾಪಾಸ್ ನೀಡಿದರೂ ತನಿಖೆ ಮುಂದುವರೆಯಲಿದೆ: ಕಾನೂನು ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್, Read more…

BIG NEWS : ‘ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

ಮೈಸೂರು : ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು Read more…

”ಸಿದ್ಧಕಲೆ”ಯ ಸುಳ್ಳುಗಳು ವಿಜೃಂಭಿಸಬಹುದು, ಆದರೆ ಎಂದಿಗೂ ಸತ್ಯಕ್ಕೆ ಜಯ! : JDS ಟ್ವೀಟ್

ಅಂದು ಹ್ಯೂಬ್ಲೆಟ್ ವಾಚ್ ವಾಪಸ್ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇಂದು 14 ಸೈಟುಗಳನ್ನು ವಾಪಸ್ ಕೊಟ್ಟಿದ್ದಾರೆ.  “ಸಿದ್ಧಕಲೆ”ಯ ಸುಳ್ಳುಗಳು ವಿಜೃಂಭಿಸಬಹುದು. ಆದರೆ ಸತ್ಯಕ್ಕೆ ಜಯ! “ಉಲ್ಟಾರಾಮಯ್ಯ!!” ಎಂದು ಜೆಡಿಎಸ್ Read more…

BIG NEWS: ಸಿಎಂ ಪತ್ನಿಯಿಂದ ಮುಡಾ ಸೈಟ್ ವಾಪಾಸ್: ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಆರ್. ಅಶೋಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎಡುರಾದ ಬೆನ್ನಲ್ಲೇ ಅವರ ಪತ್ನಿ ಮೂಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ Read more…

BIG NEWS : ಮಣಿಪುರದಲ್ಲಿ ಮುಂದುವರೆದ ಜನಾಂಗೀಯ ಹಿಂಸಾಚಾರ : ‘AFSPA’ ಅವಧಿ 6 ತಿಂಗಳು ವಿಸ್ತರಣೆ..!

ಮಣಿಪುರದಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು (ಎಎಫ್ಎಸ್ಪಿಎ) ಸರಕಾರ ಸೋಮವಾರ ಇನ್ನೂ ಆರು ತಿಂಗಳು ವಿಸ್ತರಿಸಿದೆ.ಅಕ್ಟೋಬರ್ 1 ರಿಂದ ವಿಸ್ತರಣೆ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರದ Read more…

BIG NEWS : ‘ದ್ವಿತೀಯ PUC’ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮಾರ್ಚ್ 2025 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ Read more…

ALERT : ಮಹಿಳೆಯರೇ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ಹೃದಯಾಘಾತವಾಗಬಹುದು ಎಚ್ಚರ..!

ಹೃದಯಕ್ಕೆ ರಕ್ತವನ್ನು ಪೂರೈಸುವ ನರದ ತಡೆಯಿಂದಾಗಿ ಹೃದಯಾಘಾತ, ಅಥವಾ ಮಯೋಕಾರ್ಡಿಯಲ್ ಇನ್ಫ್ರಾಕ್ಷನ್ ಸಂಭವಿಸುತ್ತದೆ. ಮಹಿಳೆಯರಿಗೆ ಎದೆ ನೋವು ಇಲ್ಲದೆ ಅಥವಾ ಪುರುಷರಿಗಿಂತ ಭಿನ್ನವಾದ ರೋಗಲಕ್ಷಣಗಳೊಂದಿಗೆ ಹೃದಯಾಘಾತವಾಗಬಹುದು. ಇದಕ್ಕೆ ಕೆಲವು Read more…

BIG NEWS : ತಿರುಪತಿ ಲಡ್ಡು ವಿವಾದ : ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಸುಪ್ರೀಂ ಕೋರ್ಟ್..!

ಆಂಧ್ರಪ್ರದೇಶ : ತಿರುಪತಿ ಲಡ್ಡು ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.”ಲಡ್ಡುವಿನಲ್ಲಿ ಕಲಬೆರಕೆ ಇದೆ ಎಂದು ನೀವು ದೃಢಪಡಿಸಿದ್ದೀರಾ? ಲಡ್ಡುಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆಯೇ?ಕಲಬೆರಕೆ ನಡೆದಿದೆ ಎಂದು ಕಂಡುಬಂದ ನಂತರ Read more…

ಶಿವಮೊಗ್ಗ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಿಷೇಧಿತ ಚೀನಾ ಬೆಳ್ಳುಳ್ಳಿ

ಶಿವಮೊಗ್ಗ: ಬೆಳ್ಳುಳ್ಳಿ ಬೆಲೆ ಏರಿಕೆ ಮಧ್ಯೆ ಇದೀಗ ಶಿವಮೊಗ್ಗ ಮಾರುಕಟ್ಟೆಗೆ ನಿಷೇಧಿತ ಚೀನಾ ಬೆಳ್ಳುಳ್ಳಿ ಎಂಟ್ರಿ ಕೊಟ್ಟಿದ್ದು, ದೇಶಿ ಬೆಳ್ಳುಳ್ಳಿ ಮಾರಾಟಗಾರರಿಗೆ ಸಂಕಷ್ಟ ತಂದೊಡ್ಡಿದೆ. ಬೆಳ್ಳುಳ್ಳಿ ದರ 300 Read more…

ಗಮನಿಸಿ : 5585 RRB ಕ್ಲರ್ಕ್ ನೇಮಕಾತಿಯ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಚೆಕ್ ಮಾಡಿ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್), ಐಬಿಪಿಎಸ್ ಆರ್ಆರ್ಬಿ ಕ್ಲರ್ಕ್ ಮೇನ್ಸ್ ಅಡ್ಮಿಟ್ ಕಾರ್ಡ್ ಅನ್ನು ಅಧಿಕೃತ ವೆಬ್ಸೈಟ್ ibps.in ನಲ್ಲಿ ಬಿಡುಗಡೆ ಮಾಡಿದೆ. ಐಬಿಪಿಎಸ್ ಆರ್ಆರ್ಬಿ Read more…

BREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇದೀಗ ಇಡಿ ದಾಳಿ Read more…

BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ‘FIR’ ದಾಖಲಿಸಿದ ED..!

ಬೆಂಗಳೂರು :  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ. ಐಪಿಸಿ ಕೆಲ ಸೆಕ್ಷನ್ ಗಳಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ಬಿಡುಗಡೆ

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂದನದಲ್ಲಿದ್ದ ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆ.11ರಂದು ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...