alex Certify Latest News | Kannada Dunia | Kannada News | Karnataka News | India News - Part 335
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ ʼತೂಕʼ ಇಳಿಸಲು ಸಹಕಾರಿ ಈ ಮಸಾಲೆ ಪದಾರ್ಥ

ಬೊಜ್ಜು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಸೂಕ್ತ ಸಮಯದಲ್ಲಿ ನೀವು ತೂಕವನ್ನು ನಿಯಂತ್ರಿಸದೇ ಇದ್ದರೆ ಸಮಸ್ಯೆಗಳು ಹೆಚ್ಚಾಗುತ್ತವೆ. ತೂಕ ಇಳಿಸೋದು ಬಹುದೊಡ್ಡ ಸವಾಲು ಅನ್ನೋದ್ರಲ್ಲಿ ಅನುಮಾನವೇ ಇಲ್ಲ. ಇದಕ್ಕಾಗಿ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

ಸನ್ ಟ್ಯಾನ್ ನಿವಾರಣೆಗೆ ಮನೆಯಲ್ಲೇ ಮಾಡಿ ಕಾಫಿ ಫೇಶಿಯಲ್

ಕಪ್ಪು ಕಲೆ ಮತ್ತು ಸನ್ ಟ್ಯಾನ್ ಅನ್ನು ತೆಗೆದು ಹಾಕುವ ಸರಳವಾದ ಫೇಶಿಯಲ್ ಒಂದನ್ನು ಮನೆಯಲ್ಲೇ ಹೇಗೆ ತಯಾರಿಸಬಹುದು ಎಂಬುದನ್ನು ನೋಡೋಣ. ಮೊದಲಿಗೆ ಟೊಮೆಟೊ ಹಣ್ಣನ್ನು ಕತ್ತರಿಸಿ ಅದರ Read more…

ಲೆಬನಾನ್ ಮೇಲೆ ಇಸ್ರೇಲ್ ಭಾರೀ ಭೀಕರ ದಾಳಿ: 72 ಗಂಟೆಗಳೊಳಗೆ ಹಿಜ್ಬುಲ್ಲಾದ ಅನೇಕ ಉನ್ನತ ನಾಯಕರ ಹತ್ಯೆ

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಪಡೆಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಗಾಗಲೇ ಉಕ್ರೇನ್ ಮತ್ತು ಗಾಜಾದಲ್ಲಿನ ಯುದ್ಧಗಳ ಪರಿಣಾಮಗಳ ರೀತಿಯಲ್ಲೇ ಮತ್ತೊಮ್ಮೆ ಜಗತ್ತನ್ನು ಆತಂಕಕ್ಕೆ ದೂಡಿದೆ. ಇದನ್ನು Read more…

ʼಆರೋಗ್ಯʼ ಹಾಗೂ ಸಂತೋಷ ಜೀವನಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಈಡೇರಿದ ಮೀನುಗಾರರ ಬೇಡಿಕೆ: ರಾಜ್ಯದಲ್ಲಿ ಮೊದಲ ಬಾರಿಗೆ ‘ಸಮುದ್ರ ಆಂಬುಲೆನ್ಸ್’

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಮೀನುಗಾರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. Read more…

ಮಲ್ಲಿಕಾರ್ಜುನ ಖರ್ಗೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಯ Read more…

ಪ್ರತಿ ದಿನ ಈ ಸಮಯದಲ್ಲಿ ಚಾಕೊಲೇಟ್ ಸೇವನೆಯಿಂದ ಇಳಿಯಲಿದೆ ತೂಕ….!

ಚಾಕೊಲೇಟ್ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಚಾಕೊಲೇಟ್ ತಿನ್ನುತ್ತಾರೆ. ಚಾಕೊಲೇಟ್ ಪ್ರೇಮಿಗಳಿಗೆ  ಖುಷಿ ಸುದ್ದಿ ಇದೆ. ನಿರ್ದಿಷ್ಟ ಸಮಯದಲ್ಲಿ ಚಾಕೊಲೇಟ್ ಸೇವನೆಯಿಂದ ತೂಕ Read more…

ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರಿನ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ತನಗೆ Read more…

ಚಳಿಗಾಲದಲ್ಲಿ ಸೌಂದರ್ಯ ಕಾಪಾಡುತ್ತೆ ʼತೆಂಗಿನ ಎಣ್ಣೆʼ

ಚಳಿಗಾಲದಲ್ಲಿ  ಮೈ ಒಡಕು, ತುರಿಕೆ, ಚರ್ಮದ ಸಮಸ್ಯೆ  ಸಾಮಾನ್ಯ. ಚಳಿಯ ಈ ಸಂದರ್ಭದಲ್ಲಿ ಆರೋಗ್ಯವನ್ನೊಂದೇ ಅಲ್ಲ ತ್ವಚೆಯ ವಿಶೇಷ ಆರೈಕೆ ಮಾಡಿಕೊಳ್ಳಬೇಕು. ಕೆಲವರು ಚಳಿಯಿಂದ ರಕ್ಷಿಸಿಕೊಳ್ಳಲು ಏನೆಲ್ಲ ಕಸರತ್ತು Read more…

ಪಾದದ ಬಿರುಕಿಗೆ ಇಲ್ಲಿದೆ ‘ಮನೆ ಮದ್ದು’

ಚಳಿಗಾಲದಲ್ಲಿ ಪಾದದ ರಕ್ಷಣೆ ಬಹಳ ಮುಖ್ಯ. ಬಿರುಕು ಬಿಟ್ಟ ಪಾದಗಳು ಯಮ ಹಿಂಸೆ ನೀಡುತ್ವೆ. ಚಳಿಗಾಲ ಮುಗಿದ್ರೆ ಸಾಕು ಎನ್ನುವ ಪರಿಸ್ಥಿತಿ ಕೆಲವರಿಗಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಪಾದಗಳ ಬಗ್ಗೆ Read more…

SHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ Read more…

ಬೇಗ ಅಡುಗೆ ಕೆಲಸ ಮುಗಿಸಲು ಇಲ್ಲಿವೆ ʼಟಿಪ್ಸ್ʼ

ಉದ್ಯೋಗಸ್ಥ ಮಹಿಳೆಯರು ಅಡುಗೆ ಮನೆ ಕೆಲಸವನ್ನು ಬಹುಬೇಗ ಮಾಡಿ ಮುಗಿಸಲು ಬಯಸುತ್ತಾರೆ. ಅವರಿಗಾಗಿಯೇ ಕೆಲವು ಹ್ಯಾಕಿಂಗ್ ಟಿಪ್ಸ್ ಗಳಿವೆ ಕೇಳಿ. ಕುದಿಯುವ ನೀರಿಗೆ ಸ್ವಲ್ಪ ಉಪ್ಪು ಬೆರೆಸುವುದರಿಂದ ಅಡುಗೆ Read more…

‘ನವಿಲುಗರಿ’ ದೂರ ಮಾಡುತ್ತೆ ಎಲ್ಲ ಗ್ರಹ ದೋಷ

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ವಿಶೇಷ ಮಹತ್ವವಿದೆ. ಶ್ರೀಕೃಷ್ಣ ನವಿಲುಗರಿ ಪ್ರಿಯ. ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಇರುವುದ್ರಿಂದ ನವಿಲು ಗರಿ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಮನೆಯ ಮುಖ್ಯದ್ವಾರ ವಾಸ್ತು Read more…

ಈ ಘಟನೆ ನಡೆದ್ರೆ ನಿಮ್ಮ ಮೇಲೆ ದೇವರ ಕೃಪೆಯಿದೆ ಎಂದರ್ಥ

ಭಗವಂತನ ಕೃಪೆಯಿದ್ದರೆ ಜೀವನ ಸುಖಕರವಾಗಿರುತ್ತದೆ. ಯಾವುದಕ್ಕೂ ಕೊರತೆ ಎದುರಾಗುವುದಿಲ್ಲ. ಸದಾ ಭಗವಂತನ ಕೃಪೆಯಿರುವ ವ್ಯಕ್ತಿಗಳು ಸಿಗೋದು ಅಪರೂಪ. ಕೆಲವೊಂದು ಲಕ್ಷಣಗಳು ಭಗವಂತನ ಆಶೀರ್ವಾದ ನಮ್ಮ ಮೇಲಿದೆ ಎಂಬುದನ್ನು ತಿಳಿಸುತ್ತದೆ. Read more…

ನೇಪಾಳ ಪ್ರವಾಹ: 150 ದಾಟಿದ ಸಾವಿನ ಸಂಖ್ಯೆ: ಧಾರಾಕಾರ ಮಳೆ ಹಿನ್ನಲೆ 3 ದಿನ ಶಾಲೆಗಳಿಗೆ ರಜೆ

ನೇಪಾಳದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿದೆ. ಭಾನುವಾರದವರೆಗೆ 56 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಸರ್ಕಾರ ಮೂರು Read more…

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ: ಅ. 2 ರಂದು ಬಹುಮಾನ ವಿತರಣೆ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ Read more…

ತಮಿಳುನಾಡು ಸಚಿವ ಸಂಪುಟ ಪುನಾರಚನೆ: ಮತ್ತೆ ಮಂತ್ರಿಯಾದ ಸೆಂಥಿಲ್ ಬಾಲಾಜಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತಂಡದ ಸಚಿವ ಸಂಪುಟ ಪುನಾರಚನೆಯ ಭಾಗವಾಗಿ ಭಾನುವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕರು ಸಚಿವರಾಗಿ ಪ್ರಮಾಣ ವಚನ Read more…

ಅಪಾಯದಲ್ಲಿದೆಯೇ ನಿಮ್ಮ ಸ್ಮಾರ್ಟ್ ಫೋನ್…? ಎಚ್ಚರ…! ‘ನೆಕ್ರೋ ಟ್ರೋಜನ್’ ಸೋಂಕಿಗೆ ಒಳಗಾಗಿವೆ 11 ಮಿಲಿಯನ್ ಆಂಡ್ರಾಯ್ಡ್ ಸಾಧನಗಳು

11 ಮಿಲಿಯನ್‌ಗಿಂತಲೂ ಹೆಚ್ಚು Android ಸಾಧನಗಳು Necro Loader ಮಾಲ್‌ವೇರ್‌ನ ಹೊಸ ರೂಪಾಂತರದಿಂದ ಸೋಂಕಿಗೆ ಒಳಗಾಗಿವೆ, ಇದು ಮಾರ್ಪಡಿಸಿದ ಅಪ್ಲಿಕೇಶನ್‌ಗಳು ಮತ್ತು ಗೇಮ್ ಗಳ ಮೂಲಕ ಹರಡುತ್ತಿದೆ. ಸೈಬರ್‌ Read more…

HDK ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ: ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಕೇದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು Read more…

BIG NEWS: ಮೈಸೂರಿನಲ್ಲಿ ರೇವ್ ಪಾರ್ಟಿ ಪ್ರಕರಣ: 64 ಜನರ ವಿರುದ್ಧ FIR ದಾಖಲು

ಮೈಸೂರು: ಮೈಸೂರು ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ರೇವ್ ಪಾರ್ಟಿ ಆಯೋಜನೆ ಹಿನ್ನೆಲೆಯಲ್ಲಿ ಇಲವಾಲ ಪೊಲೀಸ್ Read more…

BREAKING: ವಾಹನದಿಂದ ಇಳಿಸುವಾಗ ಗಾಜಿನ ಸರಕು ಬಿದ್ದು ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಉತ್ಪಾದನಾ ಘಟಕದಲ್ಲಿ ಇಂದು ವಾಹನದಿಂದ ಗಾಜು ಇಳಿಸುತ್ತಿದ್ದಾಗ ಗಾಜು ಸರಕು ಬಿದ್ದಿದ್ದರಿಂದ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಕಾಟ್ರಾಜ್ Read more…

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ Read more…

ಅಕ್ಟೋಬರ್ ನಲ್ಲಿ ಎಷ್ಟು ದಿನ ಬ್ಯಾಂಕ್ ಗಳಿಗೆ ರಜೆ…? ಇಲ್ಲಿದೆ ರಜಾದಿನಗಳ ಪಟ್ಟಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪ್ರಕಾರ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಮತ್ತು ಹಲವಾರು ಪ್ರಾದೇಶಿಕ ಹಬ್ಬಗಳು ಸೇರಿದಂತೆ 15 ದಿನ ವಿವಿಧೆಡೆ ಬ್ಯಾಂಕ್ ಗಳಿಗೆ ರಜೆ Read more…

BREAKING NEWS: ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೋಲಾರ: ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. ಡಿ.ಕೆ.ಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ಹೆಲಿಕಾಪ್ಟರ್ Read more…

BIG NEWS: ಯಾರು ಹೀನರೋ ಅವರು ಹಿಂದೂ: ಹಿಂದೂ ಧರ್ಮವನ್ನು ನಿಂದಿಸಿ ಹೊಸ ವಿವಾದ ಸೃಷ್ಟಿಸಿದ ಪ್ರೊ.ಕೆ.ಎಸ್. ಭಗವಾನ್

ಮೈಸೂರು: ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿ, ನಿಂದಿಸಿರುವ ಪ್ರೊ.ಕೆ.ಎಸ್.ಭಗವಾನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಮೈಸೂರಿನಲ್ಲಿ ಮಹಿಷ ದಸರಾದಲ್ಲಿ ಮಾತನಾಡಿದ ಪ್ರೊ.ಕೆ.ಎಸ್.ಭಗವಾನ್, ಯಾರು ಹೀನರೋ ಅವರು ಹಿಂದೂಗಳು. ಹಿಂದೂ Read more…

BIG NEWS: ಕೆಲವರು ಸಿಎಂ ಆಗಲು ಸಾವಿರ ಕೊಟಿ ಹಣ ಇಟ್ಟುಕೊಂಡು ಕಾಯ್ತಿದ್ದಾರೆ: ಶಾಸಯ ಯತ್ನಾಳ್ ಸ್ಫೋಟಕ ಹೇಳಿಕೆ

ದಾವಣಗೆರೆ: ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING: ನಾನು ಈಗಲೇ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಬದುಕಿರುತ್ತೇನೆ: ಖರ್ಗೆ

ನನಗೀಗ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ ಮೋದಿಯನ್ನು ಅಧಿಕಾರದಿಂದ ತೆಗೆಯುವವರೆಗೂ ನಾನು ಬದುಕಿರುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ Read more…

BREAKING: ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆ ಹೆಜ್ಬೊಲ್ಲಾಗೆ ಮತ್ತೊಂದು ಶಾಕ್: ಹಿರಿಯ ಕಮಾಂಡರ್ ನಬಿಲ್ ಕ್ವಾಕ್ ಹತ್ಯೆಗೈದ ಇಸ್ರೇಲಿ ಸೇನೆ

ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆ ಹೆಜ್ಬೊಲ್ಲಾಗೆ ಮತ್ತೆ ಹಿನ್ನಡೆಯಾಗಿದೆ. ಲೆಬನಾನ್ ರಾಜಧಾನಿಯಲ್ಲಿ ಶನಿವಾರ ರಾತ್ರಿ ಇಸ್ರೇಲ್ ನ ವೈಮಾನಿಕ ದಾಳಿಯಲ್ಲಿ ಉಗ್ರಗಾಮಿ ಸಂಘಟನೆಯ ಮತ್ತೊಬ್ಬ ಉನ್ನತ ಕಮಾಂಡರ್ ನಬಿಲ್ Read more…

BREAKING NEWS: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹಾಗಾಗಿ ಜಾತಿಗಣತಿಯನ್ನು ಜಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...