alex Certify Latest News | Kannada Dunia | Kannada News | Karnataka News | India News - Part 343
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು Read more…

BIG NEWS: ಎಐಸಿಸಿ ಅಧ್ಯಕ್ಷ ಖರ್ಗೆ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ ಮುಖಂಡ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ಸಂಕಷ್ಟ ಎದುರಾಗಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಗೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಹಿನ್ನೆಲೆ ದರ್ಶನ್ ಪರ ವಕೀಲ ಸುನೀಲ್ ವಾದಮಂಡನೆಗೆ ಕಾಲಾವಕಾಶ Read more…

ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ವರ್ಗದ ಕಾನೂನು Read more…

BIG NEWS: ಸಿಎಂ ಸಿದ್ದರಾಮಯ್ಯ ಆಧುನಿಕ ತುಘಲಕ್ ಎಂದು ಕಿಡಿಕಾರಿದ ಬಿಜೆಪಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಕೆಲ ನಿರ್ಣಯಗಳ ಬಗ್ಗೆ ಕಿಡಿಕಾರಿರುವ ರಾಜ್ಯ ಬಿಜೆಪಿ ಅಧುನಿಕ ತುಘಲಕ್ ಸಿದ್ದರಾಮಯ್ಯ ಆಡಳಿತದಲ್ಲಿ ಇದನ್ನೆಲ್ಲ ನೋಡಬಹುದು Read more…

BREAKING : ಆಂಧ್ರ ಮಾಜಿ ಸಿಎಂ ‘ಜಗನ್ ಮೋಹನ್ ರೆಡ್ಡಿ’ ತಿರುಪತಿ ಪ್ರವಾಸ ರದ್ದು

ನವದೆಹಲಿ : ಆಂಧ್ರ ಮಾಜಿ ಸಿಎಂ ಜಗನ್ ತಿರುಪತಿ ಪ್ರವಾಸ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲಹೊತ್ತಿನಲ್ಲೇ ಸುದ್ದಿಗೋಷ್ಟಿ ನಡೆಸಿ ಆಂಧ್ರ ಮಾಜಿ ಸಿಎಂ ಜಗನ್ ತಿರುಪತಿ ಪ್ರವಾಸ Read more…

ಈ ಬೆಳೆಗಳ ಬಿತ್ತನೆ ಬಗ್ಗೆ ‘ಕೃಷಿ ಇಲಾಖೆ’ಯಿಂದ ರೈತರಿಗೆ ಮಹತ್ವದ ಸಲಹೆ

ಧಾರವಾಡ : ಜಿಲ್ಲೆಯಲ್ಲಿ ಹಿಂಗಾರು ಹಂಗಾಮು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತ ಬಾಂಧವರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ Read more…

ಮನೆ ಖಾಲಿ ಮಾಡಿ ಎಂದಿದ್ದಕ್ಕೆ ಬಾಡಿಗೆದಾರರನಿಂದ ಮನೆಯೊಡತಿಯ ಬರ್ಬರ ಹತ್ಯೆ

ರಾಯಚೂರು: ಬಾಡಿಗೆದಾರನೊಬ್ಬ ಮನೆಯೊಡತಿಯನ್ನೇ ಹತ್ಯೆ ಮಾಡಿರುವ ಘಟನೆ ರಾಯಚೂರಿನ ಉದಯನಗರದಲ್ಲಿ ನಡೆದಿದೆ. ಶೋಭಾ ಪಾಟೀಲ್ (63) ಕೊಲೆಯಾದ ಮಹಿಳೆ. ಶಿವುಸ್ವಾಮಿ ಕೊಲೆ ಮಾಡಿರುವ ಆರೋಪಿ. ಶೋಭಾ ಪಾಟೀಲ್ ಉದಯನಗರದ Read more…

SHOCKING : ಶಾಲೆ ಉದ್ದಾರ ಆಗಲಿ ಎಂದು ಮಾಟ-ಮಂತ್ರ, 2ನೇ ತರಗತಿ ಬಾಲಕನನ್ನು ಬಲಿ ಕೊಟ್ಟ ಪಾಪಿಗಳು..!

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದೆ. ಶಾಲೆಗೆ ಸಮೃದ್ಧಿ ಮತ್ತು ಖ್ಯಾತಿಯನ್ನು ತರುವ ಮಾಟಮಂತ್ರದ ಆಚರಣೆಯ ಭಾಗವಾಗಿ 2 ನೇ ತರಗತಿ ವಿದ್ಯಾರ್ಥಿಯನ್ನು ಕೊಲೆ Read more…

JOB ALERT : ಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿನ ಎನ್.ಹೆಚ್.ಎಂ./ಎನ್.ಯು.ಹೆಚ್.ಎಂ. ಮತ್ತು ಪಿ.ಎಂ.ಅಭೀಮ್ ಕಾರ್ಯಕ್ರಮಗಳಲ್ಲಿ ಖಾಲಿ ಇರುವ ವಿವಿಧ ವೃಂಧದ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ Read more…

BREAKING : ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 23 ಸಿರಿಯನ್ ನಿರಾಶ್ರಿತರ ಸಾವು.!

ಡಮಾಸ್ಕಸ್ : ಲೆಬನಾನ್ ನ ಯೂನೈನ್ ಪ್ರದೇಶದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ 23 ಸಿರಿಯನ್ ನಿರಾಶ್ರಿತರು, ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಮೃತಪಟ್ಟಿದ್ದಾರೆ ಎಂದು ಸಿರಿಯನ್ ವಿದೇಶಾಂಗ ಸಚಿವಾಲಯ Read more…

ALERT : ‘ಆನ್ ಲೈನ್’ ನಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಎಚ್ಚರ : 91 ಲಕ್ಷ ರೂ. ಕಳೆದುಕೊಂಡ ಶಿಕ್ಷಕ

ದಾವಣಗೆರೆ: ಹೆಚ್ಚು ಹಣ ಗಳಿಸುವ ಆಸೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿದ್ದ ಶಿಕ್ಷಕ ಬರೋಬ್ಬರಿ 91.90 ಲಲ್ಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಾಟ್ಸಪ್ Read more…

BIG NEWS : ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ |Kasturi Rangan Report

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ ಎಂಬಂತೆ ಡಾ. ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದೆ. ಹೌದು, ಡಾ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡಿಗರು ಸಾಕಷ್ಟು Read more…

BIG NEWS: ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಷಯ ಬಹಿರಂಗ ಪಡಿಸಿದರೆ ರಾಜುಗೌಡಗೆ ವಿಜಯೇಂದ್ರನೇ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಕಿಡಿ

ಬೆಳಗಾವಿ: ರಾಜ್ಯ ಬಿಜೆಪಿಯ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಹಾಗೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ Read more…

BIG NEWS : ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ Read more…

BIG NEWS : ‘ಒಸಾಮಾ ಬಿನ್ ಲಾಡೆನ್’ ನನ್ನು ಅಬ್ದುಲ್ ಕಲಾಂ ಗೆ ಹೋಲಿಸಿದ ವಿವಾದ ಸೃಷ್ಟಿಸಿದ NCP ಮುಖಂಡನ ಪತ್ನಿ |Video

ನವದೆಹಲಿ : ಒಸಾಮಾ ಬಿನ್ ಲಾಡೆನ್ ಅವರ ಜೀವನಚರಿತ್ರೆಯನ್ನು ಓದುವಂತೆ ಅವರ ಪತ್ನಿ ಮಕ್ಕಳನ್ನು ಒತ್ತಾಯಿಸಿದ ನಂತರ ಎನ್ಸಿಪಿ (ಶರದ್ಚಂದ್ರ ಪವಾರ್) ಮುಖಂಡ ಜಿತೇಂದ್ರ ಅವಾದ್ ವಿರುದ್ಧ ಭಾರತೀಯ Read more…

BREAKING : ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪೋರ್ನ್ ಸ್ಟಾರ್ ‘ರಿಯಾ ಬಾರ್ಡೆ’ ಅರೆಸ್ಟ್..!

ಮುಂಬೈ: ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ಬಾಂಗ್ಲಾದೇಶದ ಅಶ್ಲೀಲ ಚಲನಚಿತ್ರ ತಾರೆ ರಿಯಾ ಬಾರ್ಡೆ ಅಲಿಯಾಸ್ ಆರೋಹಿ ಬಾರ್ಡೆ ಅವರನ್ನು ಮಹಾರಾಷ್ಟ್ರದ ಉಲ್ಹಾಸ್ನಗರದ Read more…

BREAKING : ಜಪಾನ್’ ನ ನೂತನ ಪ್ರಧಾನಿಯಾಗಿ ಮಾಜಿ ರಕ್ಷಣಾ ಸಚಿವ ‘ಶಿಗೆರು ಇಶಿಬಾ’ ಆಯ್ಕೆ |Shigeru Ishiba

ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆಯಾಗಿದ್ದಾರೆ. ಜಪಾನಿನ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಫ್ಯೂಮಿಯೊ ಕಿಶಿಡಾ ಅವರ ನಂತರ ವಿಶ್ವದ ನಾಲ್ಕನೇ ಅತಿದೊಡ್ಡ Read more…

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮೈಸೂರು ಬಿಜೆಪಿ ಕಚೇರಿ ಬಳಿ ಸೇರಿರುವ ಸಾವಿರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ Read more…

BREAKING : ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : CM ಸಿದ್ದರಾಮಯ್ಯ ಪುನರುಚ್ಚಾರ

ಮೈಸೂರು :   ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ . ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ Read more…

BIG NEWS: ಕಳ್ಳನ ಮನಸ್ಸು ಹುಳ್ಳುಳ್ಳಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘ಕಳ್ಳನ ಮನಸ್ಸು ಹುಳ್ಳುಳ್ಳಗೆ’ ಎಂದು ಸಿಎಂ Read more…

ಸಾರ್ವಜನಿಕರೇ ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BREAKING NEWS: ಮುಡಾ ಅಧ್ಯಕ್ಷ ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್; ಮೈಸೂರು ಏರ್ ಪೋರ್ಟ್ ಬಳಿ ಹೈಡ್ರಾಮಾ

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ, ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಬಳಿ ನಡೆದಿದೆ. ಮುಡಾ ಹಗರಣ ಸಂಬಂಧ Read more…

ಶಿವಮೊಗ್ಗದಲ್ಲಿ ರೈಲ್ವೇ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಚಿವ ವಿ.ಸೋಮಣ್ಣ ಸೂಚನೆ

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ Read more…

ALERT : ಈ ರಕ್ತದ ಗುಂಪಿನವರು ಅತಿಯಾಗಿ ‘ಚಿಕನ್’ ಸೇವಿಸಬಾರದು, ಯಾಕೆ ಗೊತ್ತಾ..?

ಇಂದಿನ ಜಗತ್ತಿನಲ್ಲಿ, ವೈದ್ಯರು ರಕ್ತದ ಪ್ರಕಾರವನ್ನು ಆಧರಿಸಿದ ಆಹಾರವನ್ನು ಹೆಚ್ಚಾಗಿ ಶಿಫಾರಸು ಮಾಡುತ್ತಿದ್ದಾರೆ. ಒಬ್ಬರ ಆಹಾರವನ್ನು ಅವರ ರಕ್ತದ ಗುಂಪಿನೊಂದಿಗೆ ಹೊಂದಿಸುವುದು ಒಟ್ಟಾರೆ ಆರೋಗ್ಯಕ್ಕೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ Read more…

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ. Read more…

ಉದ್ಯೋಗ ವಾರ್ತೆ : ‘ಕೆನರಾ ಬ್ಯಾಂಕ್’ ನಲ್ಲಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ |canara bank recruitment

ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ವಲಯವಾರು ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. Read more…

BIG NEWS: ಸಿಎಂ ವಿರುದ್ಧ ಇಂದು FIR ದಾಖಲಾಗುವುದು ಅನುಮಾನ; ಕೇಂದ್ರ ಕಚೇರಿಗೆ ಪತ್ರ ಬರೆದ ಲೋಕಾಯುಕ್ತ ಎಸ್ ಪಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಆದರೆ ಎಫ್ ಐಆರ್ ದಾಖಲಿಸಲು ವಿಳಂಬವಾಗುತ್ತಿದೆ. ಕಾಯ್ದೆ ವಿಚಾರದಲ್ಲಿ Read more…

BREAKING : ‘KKR’ ನೂತನ ಮೆಂಟರ್ ಆಗಿ ವೆಸ್ಟ್ ಇಂಡೀಸ್’ನ ‘ಡ್ವೇನ್ ಬ್ರಾವೋ’ ನೇಮಕ |IPL 2025

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಋತುವಿನಲ್ಲಿ ವೆಸ್ಟ್ ಇಂಡೀಸ್ನ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ ಅವರನ್ನು ತಮ್ಮ ಮಾರ್ಗದರ್ಶಕರಾಗಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ Read more…

JOB FAIR : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ , 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ.!

ಗದಗ : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜಿಸಲಾಗಿದ್ದು, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ. ರಾಜ್ಯದ ವಿವಿಧೆಡೆಯಿಂದ 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...