alex Certify Latest News | Kannada Dunia | Kannada News | Karnataka News | India News - Part 344
ಕನ್ನಡ ದುನಿಯಾ
    Dailyhunt JioNews

Kannada Duniya

‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಗಾಂಧೀಜಿಯೇ ‘ಹೇ ರಾಮ್’ ಎಂದು ಹೇಳಿದ್ರು-CM ಸಿದ್ದರಾಮಯ್ಯ

ಬೆಂಗಳೂರು : ‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಮಹಾತ್ಮ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ KPCC ಕಚೇರಿಯಲ್ಲಿ Read more…

BREAKING : ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 218 ‘PSI’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದ್ದು, 218 ಪಿಎಸ್ ಐ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ Read more…

BIG NEWS: ರಾಷ್ಟ್ರ ಧ್ವಜಕ್ಕೆ ಅಪಮಾನ; ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಎಸ್ ಪಿಗೆ ದೂರು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ದೂರು ನೀಡಲಾಗಿದೆ. ಕೆರಗೋಡು ಗ್ರಮದಲ್ಲಿ ಹನುಮ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ Read more…

BREAKING : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ‘ಹಸಿರು ಬಾವುಟ’ ತೆರವು

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ಹಸಿರು ಬಾವುಟವನ್ನು ತೆರವು ಮಾಡಲಾಗಿದೆ,ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಸಿರು ಬಾವುಟವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾಕಲಾಗಿದ್ದ Read more…

‘ಜೂನಿ’ ಚಿತ್ರದ ಟ್ರೇಲರ್ ರಿಲೀಸ್ : ಶೆಫ್ ಪಾತ್ರದಲ್ಲಿ ‘ಪ್ರಥ್ವಿ ಅಂಬರ್’ |Watch Trailer

ಅಂಬರ್ ಪ್ರಥ್ವಿ ನಟನೆಯ ದಿಯಾ ಸಿನಿಮಾ ಎಲ್ಲರ ಗಮನ ಸೆಳೆದಿತ್ತು, ಇದೀಗ ಪೃಥ್ವಿ ಅಂಬರ್ ‘ಜೂನಿ’ ಕ್ಯಾರೆಕ್ಟರ್ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದಲ್ಲಿ ಪೃಥ್ವಿ Read more…

BIG NEWS: ಫುಟ್ ಪಾತ್ ತೆರವು ವಿಚಾರ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ವಿಚಾರವಾಗಿ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಲ್ಲಾ ಫುಟ್ ಪಾತ್ ಗಳ ಒತ್ತುವರಿ ತೆರವು Read more…

BIG NEWS : ಬಜೆಟ್ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ನಿರ್ಧಾರ

ಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ 11 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ನಿರ್ಧರಿಸಲಾಗಿದೆ. ಹಕ್ಕುಬಾಧ್ಯತಾ ಸಮಿತಿಗೆ ಶಿಫಾರಸು ಮಾಡಲಾದ ಎಲ್ಲಾ 11 ರಾಜ್ಯಸಭಾ ಸಂಸದರ ಅಮಾನತು ನಾಳೆಯಿಂದ ಪ್ರಾರಂಭವಾಗಲಿರುವ Read more…

GOOD NEWS : ನಾಳೆಯಿಂದ ಕರ್ನಾಟಕ-ಅಯೋಧ್ಯೆಗೆ ವಿಶೇಷ ರೈಲು ಸಂಚಾರ ಆರಂಭ, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ (ಜ. 31) ನಾಳೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಮುಂದಾಗುತ್ತಿದ್ದು, ಈ Read more…

BIG NEWS; ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ; ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಎಂದ ಸಿಎಂ

ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ Read more…

ಗಮನಿಸಿ : ‘ಆ್ಯಸಿಡ್’ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಆರ್ಥಿಕ ನೆರವು, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರ ಆ್ಯಸಿಡ್ ಸಂತ್ರಸ್ತೆಯರಿಗೆ 5 ಲಕ್ಷ ಆರ್ಥಿಕ ನೆರವು ನೀಡುತ್ತಿದ್ದು, ನೆರವು ಪಡೆಯಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜ.31 ನಾಳೆ ಕೊನೆಯ ದಿನವಾಗಿದೆ. Read more…

BREAKING : ‘ಹೇಮಂತ್ ಸೋರೇನ್’ ಗೆ ಬಂಧನ ಭೀತಿ : ಇಂದು ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ಜಾರ್ಖಂಡ್ : ಮಹತ್ವದ ಬೆಳವಣಿಗೆಯಲ್ಲಿ ಜಾರ್ಖಂಡ್ ಸಿಎಂ ಸ್ಥಾನಕ್ಕೆ ‘ಹೇಮಂತ್ ಸೋರೇನ್’ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಇಂದು ಸಂಜೆ 4:30 ಕ್ಕೆ ಅಧಿಕೃತ ಘೋಷಣೆಯಾಗಲಿದೆ. ಸ್ವಲ್ಪ ಸಮಯದ ಹಿಂದೆ Read more…

BIG NEWS : ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ : ‘FIR’ ಗೆ ಕೋರ್ಟ್ ತಡೆಯಾಜ್ಞೆ

ಕಲಬುರಗಿ : ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಪಮಾನ ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ಐಆರ್ ಗೆ ಕಲಬುರಗಿ ಕೋರ್ಟ್ ತಡೆಯಾಜ್ಞೆ Read more…

ಶಿವಮೊಗ್ಗ : ‘APMC’ ಪರವಾನಗಿ ನವೀಕರಿಸಿಕೊಳ್ಳಲು ವರ್ತಕರಿಗೆ ಸೂಚನೆ

ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು Read more…

ಗಮನಿಸಿ : ‘FASTag’ ಕೆವೈಸಿ ನವೀಕರಣಕ್ಕೆ ನಾಳೆ ಕೊನೆಯ ದಿನ, ಇಲ್ಲಿದೆ ಹಂತ ಹಂತದ ಮಾರ್ಗದರ್ಶಿ

ಭಾರತೀಯ ಹೆದ್ದಾರಿಗಳಲ್ಲಿ ಫಾಸ್ಟ್ಟ್ಯಾಗ್ಗಳನ್ನು ಬಳಸುವ ವಾಹನ ಮಾಲೀಕರಿಗೆ ಕೆವೈಸಿ ನವೀಕರಿಸಲು ನಾಳೆ ಕೊನೆಯ ದಿನವಾಗಿದೆ. ಅಪೂರ್ಣ ಕೆವೈಸಿ ಹೊಂದಿರುವ ಎಲ್ಲಾ ಫಾಸ್ಟ್ಟ್ಯಾಗ್ಗಳನ್ನು ಜನವರಿ 31 ರ ನಂತರ ನಿಷ್ಕ್ರಿಯಗೊಳಿಸುತ್ತವೆ. Read more…

ಶಸ್ತ್ರಗಳ ಮೂಲಕ ಯುದ್ಧವನ್ನು ಗೆಲ್ಲಬಹುದು , ಆದರೆ ಮನಸ್ಸನ್ನು ಗೆಲ್ಲುವುದು ತುಂಬಾ ಕಷ್ಟ : ಡಿಸಿಎಂ ಡಿಕೆಶಿ

ಬೆಂಗಳೂರು : ಶಸ್ತ್ರಗಳ ಮೂಲಕ ಯುದ್ಧವನ್ನು ಗೆಲ್ಲಬಹುದು , ಆದರೆ ಮನಸ್ಸನ್ನು ಗೆಲ್ಲುವುದು ತುಂಬಾ ಕಷ್ಟ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ Read more…

ಗಾಂಧೀಜಿಯವರು ʻಶ್ರೀ ರಾಮನʼ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮ ಗಾಂಧೀಜಿಯವರು ಎಲ್ಲ ಜಾತಿ – ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದರು. ಅವರ ಕಲ್ಪನೆಯ ರಾಮರಾಜ್ಯವೆಂದರೆ ಎಲ್ಲರನ್ನೂ ಸಮಾನವಾಗಿ ಕಾಣುವುದು, ಎಲ್ಲರಿಗೂ ನ್ಯಾಯವನ್ನು ಒದಗಿಸುವುದಾಗಿದೆ. Read more…

BREAKING : ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು : ಮೇಯರ್ ಆಗಿ ‘ಮನೋಜ್ ಸೋಂಕರ್’ ಆಯ್ಕೆ

ಚಂಡೀಗಢ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಪರವಾಗಿ ಒಟ್ಟು 16 ಮತಗಳು Read more…

BIG NEWS: ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಸೈಫರ್ ಪ್ರಕರಣ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಖುರೇಷಿಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ Read more…

BIG NEWS : ಫೆ.15 ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪುನಾರಂಭ..!

ನವದೆಹಲಿ : ರಾಮ್ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಪೂರ್ಣಗೊಂಡಿದ್ದರಿಂದ ಅಯೋಧ್ಯೆ ರಾಮ ಮಂದಿರದಲ್ಲಿ ನಿರ್ಮಾಣ ಕಾರ್ಯವನ್ನು ಪುನರಾರಂಭಿಸಲು ಸಿದ್ಧತೆಗಳು ನಡೆಯುತ್ತಿವೆ. ರಾಮ ಮಂದಿರದ ಎರಡನೇ ಹಂತದ ನಿರ್ಮಾಣ Read more…

ಮಹತ್ಮಾ ಗಾಂಧಿ ಬಗ್ಗೆ ಡೈರಿಯಲ್ಲಿ ವಿಶೇಷ ವಿಷಯಗಳನ್ನು ಬರೆದಿಟ್ಟಿದ್ದಾರೆ ಪ್ರಧಾನಿ ಮೋದಿ | PM Modi

ನವದೆಹಲಿ : ಜನವರಿ 30 ರಂದು ದೇಶಾದ್ಯಂತ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. 1948ರಲ್ಲಿ ಇದೇ ದಿನ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ್ದರು. ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ Read more…

BREAKING : ಮಂಡ್ಯದಲ್ಲಿ ಹನುಮಾನ್ ಧ್ವಜ ವಿವಾದ : ಹಲವು ಹಿಂದೂ ಕಾರ್ಯಕರ್ತರ ವಿರುದ್ಧ ‘FIR’ ದಾಖಲು

ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಜ.28 ರಂದು ನಡೆದ ಹನುಮ ‍ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ  ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ Read more…

BIG NEWS: ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; 15 ಪಿಎಫ್ ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ಕೋರ್ಟ್

ತಿರುವನಂತಪುರಂ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನ ಪಿಎಫ್ ಐ ಸದಸ್ಯರಿಗೆ ಗಲ್ಲುಶಿಕ್ಷೆ ವಿಧಿಸಿ ಕೇರಳ ಕೋರ್ಟ್ ತೀರ್ಪು ನೀಡಿದೆ. 2021ರ ಡಿಸೆಂಬರ್ Read more…

BREAKING : ಜಾರ್ಖಂಡ್ ಸಿಎಂ ‘ಹೇಮಂತ್ ಸೊರೆನ್’ ಮನೆ ಮೇಲೆ ED ದಾಳಿ ; 2 BMW ಕಾರು, 36 ಲಕ್ಷ ನಗದು ಜಪ್ತಿ

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಸೋಮವಾರ ತಡರಾತ್ರಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ಇಡಿ) ಎರಡು ಬಿಎಂಡಬ್ಲ್ಯುಗಳು, ಕೆಲವು ದೋಷಾರೋಪಣೆ ದಾಖಲೆಗಳು Read more…

ರಜನಿಕಾಂತ್‌ ʻರಾಮ ಮಂದಿರʼಕ್ಕೆ  ಹಾಜರಾಗಿರುವುದು ʻಸಂಘಿʼಯಂತೆ ಕಾಣುತ್ತದೆ : ನಟ ಚೇತನ್‌ ಅಹಿಂಸಾ

ಬೆಂಗಳೂರು : ನಟ ರಜನಿಕಾಂತ್‌ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿರುವುದು ಸಂಘಿಯಂತೆ ಕಾಣುತ್ತದೆ ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ Read more…

ಪಾಕಿಸ್ತಾನದಲ್ಲೂ ನೋಟ್ ಬ್ಯಾನ್ : ಹೊಸ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡಲು ಆದೇಶ!

ಕರೆನ್ಸಿ ಕೊರತೆ ಮತ್ತು ನಕಲಿ ನೋಟುಗಳ ಭೀತಿಯನ್ನು ಎದುರಿಸಲು ಸುಧಾರಿತ ತಂತ್ರಜ್ಞಾನವನ್ನು ಹೊಂದಿರುವ ಹೊಸ ಕರೆನ್ಸಿ ನೋಟುಗಳನ್ನು ಪರಿಚಯಿಸುವುದಾಗಿ ಪಾಕಿಸ್ತಾನದ ಕೇಂದ್ರ ಬ್ಯಾಂಕ್ ಘೋಷಿಸಿದೆ. ಸ್ಟೇಟ್ ಬ್ಯಾಂಕ್ ಆಫ್ Read more…

BREAKING : ‘K-SET’ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ, ಈ ರೀತಿ ಚೆಕ್ ಮಾಡಿ |K-Set Exam

ಬೆಂಗಳೂರು : ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವತಿಯಿಂದ ಜನವರಿ 13 ರಂದು ನಡೆದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ Read more…

ಬಿಜೆಪಿ-ಜೆಡಿಎಸ್ ನಾಯಕರು ಹನುಮಾನ್ ಧ್ವಜ ಗಲಾಟೆ ಷಡ್ಯಂತ್ರದ ರೂವಾರಿಗಳು-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮಂಡ್ಯ ಹನುಮಾನ್ ಧ್ವಜ ವಿವಾದದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ,ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು ಎಂದು ಸಚಿವ ದಿನೇಶ್ ಗುಂಡೂರಾವ್ Read more…

BIG NEWS: 3 ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ; ಆರೋಪಿ ಅರೆಸ್ಟ್

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಇ-ಸಿಗರೇಟ್ ನ್ನು ಸಿಸಿಬಿ Read more…

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಗೆ 11ನೇ ಸ್ಥಾನ

ನವದೆಹಲಿ :  ದೇಶದ ಅತ್ಯಂತ ಮೌಲ್ಯಯುತ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸೋಮವಾರ ಶೇಕಡಾ 6 ಕ್ಕಿಂತ ಹೆಚ್ಚಾಗಿದೆ. ಇದರೊಂದಿಗೆ, ಕಂಪನಿಯ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...