alex Certify Latest News | Kannada Dunia | Kannada News | Karnataka News | India News - Part 349
ಕನ್ನಡ ದುನಿಯಾ
    Dailyhunt JioNews

Kannada Duniya

ದಾಖಲೆಯ 36 ಲಕ್ಷ ರೂ.ಗೆ ಒಂದು ಜೋಡಿ ಹೋರಿ ಮಾರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಒಂದು ಜೋಡಿ ಹೋರಿಗಳು ಬರೋಬ್ಬರಿ 36 ಲಕ್ಷ ರೂಪಾಯಿಗೆ ಮಾರಾಟವಾಗಿವೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಈ ಹೋರಿಗಳು ಎರಡು ಬಾರಿ Read more…

ಮಕ್ಕಳ ʼಆಹಾರʼ ಸವಾಲುಗಳಿಗೆ ಇಲ್ಲಿವೆ ಕೆಲವು ಟಿಪ್ಸ್ ಗಳು

ಮಕ್ಕಳಿಗೆ ಆರು ತಿಂಗಳು ತುಂಬುತ್ತಲೇ ಏನು ತಿನ್ನಿಸುವುದು ಎಂಬ ಪ್ರಶ್ನೆಯೂ ಹುಟ್ಟುತ್ತದೆ. ಅಂಗಡಿಯಲ್ಲಿ ಸಿಗುವ ಮಕ್ಕಳ ಆಹಾರವನ್ನು ಕೊಡಲೊಲ್ಲದ ಪೋಷಕರಿಗೆ ಮನೆಯಲ್ಲಿ ಏನು ಕೊಡಬೇಕು ಎಂಬುದೇ ತಿಳಿದಿರಿವುದಿಲ್ಲ. ಅವರಿಗಾಗಿ Read more…

ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜವಂಶಸ್ಥರು ಪೂಜಾ ಕಾರ್ಯ ನಡೆಸುವುದರಿಂದ ವಿವಿಧ ದಿನಗಳಂದು ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೆ. 27ರಂದು ಸಿಂಹಾಸನ ಜೋಡಣೆ ಅಂಗವಾಗಿ ಬೆಳಗೆ 10 Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಿಂದ ದರ್ಶನ್ ಸಹಚರರು ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಯಲಿನಲ್ಲಿರುವ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮೂವರಿಗೆ Read more…

ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಆಧಾರ್ ಜೋಡಣೆಗೆ ಸೂಚನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಲಾಗುವುದು. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಅ.15ರೊಳಗೆ Read more…

ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಹಾಲು ಕುಡಿಯಬೇಕು….? ಅತಿಯಾದ ಸೇವನೆಯಿಂದಲೂ ಆಗಬಹುದು ಅಪಾಯ….!

  ಹಾಲು ಎಷ್ಟು ಆರೋಗ್ಯದಾಯಕ ಅನ್ನೋದು ನಮಗೆಲ್ಲರಿಗೂ ಗೊತ್ತು. ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೊಟೀನ್‌ನಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ಹಾಲು ಸಂಪೂರ್ಣ ಆಹಾರ. ಹಾಗಂತ ದಿನಕ್ಕೆ ಲೀಟರ್‌ಗಟ್ಟಲೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ   ಇಂದು ( ಸೆ.26) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಈ Read more…

ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಊರಿಗೆ: ಸಿಎಂ ಸಿದ್ಧರಾಮಯ್ಯ

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಹಾಗೂ ಮಣ್ಣಿನಡಿ ಹೂತುಹೋಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ Read more…

ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ನಿಗಮದ ವತಿಯಿಂದ ಹಿಂದುಳಿದ ವರ್ಗಗಳ Read more…

ಮಹಿಳೆಯರಿಗೆ ಮಾರಕವಾಗಬಹುದು ಗರ್ಭನಿರೋಧಕ ಮಾತ್ರೆಗಳು; ತಜ್ಞರೇ ಬಹಿರಂಗಪಡಿಸಿದ್ದಾರೆ ಅಪಾಯಕಾರಿ ಅಡ್ಡಪರಿಣಾಮ…..!

ಬೇಡದ ಗರ್ಭಧಾರಣೆ ಅಥವಾ ಜನನ ನಿಯಂತ್ರಣಕ್ಕಾಗಿ ಗರ್ಭನಿರೋಧಕ ಮಾತ್ರೆಗಳು ಬಳಕೆಯಲ್ಲಿವೆ. ಗರ್ಭಧಾರಣೆಯನ್ನು ತಡೆಗಟ್ಟಲು ಇದು ಮಹಿಳೆಯರಿಗೆ ಪರಿಣಾಮಕಾರಿ ಮತ್ತು ಪ್ರಾಯೋಗಿಕ ಮಾರ್ಗವಾಗಿದೆ. ಆದರೆ ಪ್ರತಿಯೊಂದು ಔಷಧಿಗಳಂತೆ ಈ ಮಾತ್ರೆಗಳಲ್ಲೂ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ Read more…

BREAKING: ‘ಕೌನ್ ಬನೇಗಾ ಕರೋಡ್ಪತಿ’ಯಲ್ಲಿ ಜಮ್ಮು ಕಾಶ್ಮೀರ ಯುವಕನಿಗೆ ಜಾಕ್ ಪಾಟ್: 1 ಕೋಟಿ ರೂ. ಗೆದ್ದ UPSC ಆಕಾಂಕ್ಷಿ ಚಂದರ್ ಪ್ರಕಾಶ್

KBC  16 ತನ್ನ ಮೊದಲ ಕೋಟ್ಯಾಧಿಪತಿಯನ್ನು ಪಡೆದುಕೊಂಡಿದೆ. ಚಂದರ್ ಪ್ರಕಾಶ್ 1 ಕೋಟಿ ರೂಪಾಯಿಗಳನ್ನು ಗೆದ್ದಿದ್ದಾರೆ. ಕೌನ್ ಬನೇಗಾ ಕರೋಡ್ಪತಿ 16 ಇಂದು ರಾತ್ರಿಯ ಸಂಚಿಕೆಯಲ್ಲಿ ಋತುವಿನ ಮೊದಲ Read more…

ಚಿಕ್ಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಶೀತ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ಚಿಕ್ಕಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗನೆ ಶೀತ, ಕೆಮ್ಮುವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಕೆಮ್ಮು ಕಾಣಿಸಿಕೊಂಡರೆ ಮಕ್ಕಳ ದೇಹದ ತೂಕ ಕೂಡ ಬೇಗನೆ ಇಳಿಕೆಯಾಗುತ್ತದೆ. ಕೆಲವು Read more…

ʼಶ್ರಾದ್ಧʼ ಮಾಡುವಾಗ ಪಿಂಡ ಪ್ರದಾನ ಮಾಡುವುದರ ಹಿಂದಿದೆ ಈ ಉದ್ದೇಶ

ಪಿತೃ ಪಕ್ಷದಲ್ಲಿ ಅಗಲಿದ ಹಿರಿಯರಿಗೆ ಪಿಂಡ ಪ್ರದಾನ ಮಾಡಿ ಶ್ರಾದ್ಧ ನೆರವೇರಿಸುತ್ತಾರೆ. ಶ್ರದ್ಧೆ ಇರುವವರು ಮಾಡುವ ಕ್ರಿಯೆಯೇ ಶ್ರಾದ್ಧ. ನಮ್ಮ ಅಸ್ತಿತ್ವಕ್ಕೆ ಕಾರಣರಾದ ಹಿರಿಯರನ್ನು ನೆನೆದು ಅವರಿಗಾಗಿ ಗೌರವ Read more…

ಪುಣ್ಯಸ್ಮರಣೆ ನೆನಪಲ್ಲಿ ಚೆನ್ನೈ ರಸ್ತೆಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೆಸರು

ಇಂದು ಸೆ. 25 SPB ಎಂದೇ ಕರೆಯಲ್ಪಡುವ ಪ್ರಸಿದ್ಧ ಹಿನ್ನೆಲೆ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ನಾಲ್ಕನೇ ಪುಣ್ಯತಿಥಿ. ಅವರ ಕೊಡುಗೆ, ನಿರಂತರ ಪರಂಪರೆಗೆ ಹೃತ್ಪೂರ್ವಕ ಶ್ರದ್ಧಾಂಜಲಿಯಾಗಿ ತಮಿಳುನಾಡು Read more…

BREAKING: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ನಿತೀಶ್(17), ನಿತಿನ್(17), ವೈಭವ್(16) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING: 50 ತುಂಡುಗಳಾಗಿ ಕತ್ತರಿಸಿ ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಗೊತ್ತಾಗಿದೆ. ಮಹಾಲಕ್ಷ್ಮಿ Read more…

BREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ವಿಚಾರಣೆಯ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿ ಮಹೇಶ ಎಂಬುವನ Read more…

ಚೆಸ್ ಒಲಿಂಪಿಯಾಡ್ ನಲ್ಲಿ ‘ಚಿನ್ನ’ದ ಯಶಸ್ಸು: ಭಾರತ ಪುರುಷ, ಮಹಿಳಾ ತಂಡಗಳೊಂದಿಗೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಚೆಸ್ ಒಲಿಂಪಿಯಾಡ್‌ನಲ್ಲಿ ಚಿನ್ನದ ಇತಿಹಾಸ ಬರೆದ ಭಾರತೀಯ ತಂಡಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಕಳೆದ Read more…

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ ಉಪ Read more…

ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ, FDA ಅರೆಸ್ಟ್

ಚಿಕ್ಕಮಗಳೂರು: ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಬೀರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಂ.ಕೆ. ಪ್ರವೀಣ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಲೋಕಾಯುಕ್ತ ಬಲೆಗೆ Read more…

ಇಲ್ಲಿ ಪರಸ್ಪರ ಹೆಸರಿನಿಂದಲ್ಲ, ಶಿಳ್ಳೆ ಹೊಡೆದೇ ಕರೆಯುತ್ತಾರೆ……! ಶಿಳ್ಳೆ ಭಾಷೆಯಲ್ಲಿ ಮಾತನಾಡುವ ಹಳ್ಳಿ ಎಲ್ಲಿದೆ ಗೊತ್ತಾ…..?

ಸಾಮಾನ್ಯವಾಗಿ ಎಲ್ಲಾ ಪ್ರದೇಶಗಳಲ್ಲೂ ಒಬ್ಬರನ್ನೊಬ್ಬರು ಹೆಸರು ಹಿಡಿದೇ ಕರೆಯುತ್ತಾರೆ. ಅಪರಿಚಿತರಾದರೆ ಗೌರವದಿಂದ ಸರ್‌ ಅಥವಾ ಮ್ಯಾಡಮ್‌ ಎಂದು ಸಂಬೋಧಿಸುತ್ತಾರೆ. ಆದರೆ ಭಾರತದಲ್ಲೊಂದು ವಿಶಿಷ್ಟ ಗ್ರಾಮವಿದೆ. ಇಲ್ಲಿ ಒಬ್ಬರನ್ನೊಬ್ಬರು ಹೆಸರು Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್: 5 ಸಾವಿರ ರೂ. ಬೋನಸ್ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಯಲಹಂಕ ಸಂಯುಕ್ತ ಆವರ್ತ ವಿದ್ಯುತ್‌ ಸ್ಥಾವರದ ಸ್ಥಾಪನೆಗೆ ಶ್ರಮಿಸಿದ ಉದ್ಯೋಗಿಗಳಿಗೆ 5 ಸಾವಿರ ರೂ. ಬೋನಸ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಕಳೆದ ವರ್ಷ Read more…

ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ: EGIS ವಂತಿಗೆ ಮೊತ್ತ ಪರಿಷ್ಕರಣೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಸಾಮೂಹಿಕ ವಿಮಾ ಯೋಜನೆ(EGIS) ವಂತಿಗೆ ಮೊತ್ತವನ್ನು ಪರಿಷ್ಕರಿಸಲಾಗಿದೆ. ನೌಕರರ ಸಾಮೂಹಿಕ ವಿಮಾ ವಂತಿಗೆ ಪರಿಷ್ಕರಣೆಯ ಸಂಬಂಧ ಸರ್ಕಾರದಿಂದ ಆದೇಶವು ಹೊರಡಿಸದೆಯೇ, Read more…

‘ಆಸ್ಕರ್’ಗೆ ಆಯ್ಕೆಯಾಗದಿದ್ದರೂ ತಪ್ಪು ಮಾಹಿತಿ ನೀಡಿ ನಗೆಪಾಟಲಿಗೀಡಾದ ‘ಸಾವರ್ಕರ್’ ಚಿತ್ರತಂಡ

ನಟ ರಣದೀಪ್ ಹೂಡಾ ಅಭಿನಯದ ‘ಸ್ವಾತಂತ್ರ್ಯವೀರ ಸಾವರ್ಕರ್’ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ ಎನ್ನುವುದು ತಪ್ಪು ಮಾಹಿತಿಯಾಗಿದೆ. ಅಮೀರ್ ಖಾನ್ ಮಾಜಿ ಪತ್ನಿ ಕಿರಣ್ ರಾವ್ ಅವರ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಂಕ್ಷನ್ ಗಳಲ್ಲಿ AI ಸಿಗ್ನಲ್ ಅಳವಡಿಕೆ

ವರ್ಷಾಂತ್ಯದೊಳಗೆ ಬೆಂಗಳೂರಿನ ಬಹುತೇಕ ಜಂಕ್ಷನ್ ಗಳಲ್ಲಿ ಎಐ ಸಿಗ್ನಲ್ ಅಳವಡಿಸಲಾಗುವುದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೃತಕ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ (ಸೆ. 26) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ( ಸೆ.26) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಈ Read more…

ಗಮನಿಸಿ : 70 ವರ್ಷ ಮೇಲ್ಪಟ್ಟವರು ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಸೆಪ್ಟೆಂಬರ್ 11, 2024 ರಂದು ಕೇಂದ್ರವು ಆರೋಗ್ಯ ಕ್ಷೇತ್ರದಲ್ಲಿ ಸಾಮಾಜಿಕ ಕಲ್ಯಾಣ ಯೋಜನೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿತು – “70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ Read more…

BIG NEWS : ‘BBMP’ ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ವಿತರಿಸಿದ DCM ಡಿ.ಕೆ ಶಿವಕುಮಾರ್.!

ಬೆಂಗಳೂರು : ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್ನಲ್ಲಿ ಗೇಟ್ ಬಿದ್ದು ಇತ್ತೀಚೆಗೆ ಸಾವಿಗೀಡಾದ ಬಾಲಕ ನಿರಂಜನ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್ Read more…

BIG NEWS : ನಟ ‘ದರ್ಶನ್’ ಗೆ ಮತ್ತೊಂದು ಸಂಕಷ್ಟ : ನಾಳೆ ಬಳ್ಳಾರಿ ಜೈಲಲ್ಲಿ ‘ಐಟಿ’ ಡ್ರಿಲ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಾಳೆ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ಐಟಿ ಡ್ರಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...